ಸರಕಾರಗಳೇ ಜನರ ಮೇಲೆ ಯುದ್ಧ ಸಾರಿದ ಹಾಗಿದೆ ಇಲ್ಲಿನ ಪರಿಸ್ಥಿತಿ – ರಹಮತ್ ತರೀಕೆರೆ ಆಕ್ರೋಶ

ತುಂಗಭದ್ರ ನದಿ ಈಗ ಚರಂಡಿಯಾಗಿ ಪರಿವರ್ತನೆ ಆಗುತ್ತಿದೆ : ರಹಮತ್ ತರೀಕೆರೆ ದೇವರು ಸಮೃದ್ಧ ಆಗುವ ಸಮಯದಲ್ಲಿ ಭಕ್ತರು ಸ್ಮಶಾನದ ಕಡೆಗೆ | ಇಲ್ಲಿ ಕಾರ್ಖಾನೆ ಕೊಳವೆಗಳು ಫಿರಂಗಿಗಳಾಗಿವೆ ಕೊಪ್ಪಳ : ಸರಕಾರಗಳೇ ಜನರ ಮೇಲೆ ಯುದ್ಧ ಸಾರಿದ ಹಾಗಿದೆ ಇಲ್ಲಿನ ಪರಿಸ್ಥಿತಿ.

ರಾಷ್ಟ್ರೀಯ ನೆಟ್‌ಬಾಲ್ ಸಾಹಿತ್ಯ ಗೊಂಡಬಾಳಗೆ ಚಿನ್ನದ ಗರಿ

ಕೊಪ್ಪಳ: ಇಲ್ಲಿನ ಶ್ರೀ ಚೈತನ್ಯ ಸಮೂಹ ಸಂಸ್ಥೆಯ ಸ್ವಾಮಿ ವಿವೇಕಾನಂದ ಪದವಿಪೂರ್ವ ವಿಜ್ಞಾನ ಕಾಲೇಜಿನ ದ್ವಿತಿಯ ಪಿಯು ವಿದ್ಯಾರ್ಥಿನಿ ಸಾಹಿತ್ಯ ಮಂಜುನಾಥ ಗೊಂಡಬಾಳ ೧೯ ವರ್ಷದೊಳಗಿನ ಕರ್ನಾಟಕ ತಂಡದಲ್ಲಿ ಆಡಿ ರಾಷ್ಟ್ರೀಯ ಶಾಲಾ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದು ಜಿಲ್ಲೆಗೆ, ರಾಜ್ಯಕ್ಕೆ

ಕರ್ನಾಟಕ ಮಾಹಿತಿ ಹಕ್ಕು ಆಯೋಗಕ್ಕೆಭೇಟಿ ನೀಡಿದ್ದ ಶ್ರೀಲಂಕಾ ಪತ್ರಕರ್ತರ ನಿಯೋಗ

ಬೆಂಗಳೂರು:ಶ್ರೀಲಂಕಾ ಪತ್ರಕರ್ತರ ನಿಯೋಗವು ಕರ್ನಾಟಕ ಮಾಹಿತಿ ಹಕ್ಕು ಆಯೋಗಕ್ಕೆ ಭೇಟಿ ನೀಡಿ ಸಂವಾದ ನಡೆಸಿತು.ಕರ್ನಾಟಕ ಪ್ರವಾಸದಲ್ಲಿರುವ ನಿಯೋಗ, ಮಾಹಿತಿ ಹಕ್ಕು ಆಯೋಗಕ್ಕೆ ಸೌಹಾರ್ದಯುತವಾಗಿ ಭೇಟಿ ಹಲವು ವಿಷಯಗಳ ಮೇಲೆ ಚರ್ಚೆ ನಡೆಸಿತು. ಕರ್ನಾಟಕದಲ್ಲಿ ಮಾಹಿತಿ ಹಕ್ಕು ಆಯೋಗ ಕಳೆದ

ನೂತನ SDMC ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಪೂಜಾರ ಆಯ್ಕೆ

ಕೊಪ್ಪಳದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುವೆಂಪು ನಗರದ 2025-2028 ನೆ ಸಾಲಿಗೆ ನೂತನ SDMC ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಪೂಜಾರ ಅವರು ಎಲ್ಲಾ ಪಾಲಕರ ಮತ್ತು ಪೋಷಕರ ಹಾಗೂ ಕಾಲೋನಿಯ ಎಲ್ಲಾ ಹಿರಿಯರ ಸಹಕಾರದೊಂದಿಗೆ ಅವಿರೋದವಾಗಿ ಆಯ್ಕೆಯಾಗಿದ್ದಾರೆ, ಉಪಾಧ್ಯಕ್ಷರಾಗಿ ಶ್ರೀಮತಿ ಶರೀಪಾಬಿ

ಡಾ.ಮುಮ್ತಾಜ ಬೇಗಂಗೆ ಚೈತನ್ಯ ಸಿರಿ ಪ್ರಶಸ್ತಿ ಪ್ರಧಾನ

ಗಂಗಾವತಿ,(ಕೊಪ್ಪಳ), ಡಿ.30-ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನ ಪರಿಷತ್ತು ಆಯೋಜಿಸಿರುವ 5ನೇ ರಾಜ್ಯ ಸಮ್ಮೇಳನದಲ್ಲಿ ಕೊಪ್ಪಳ ವಿಶ್ವ ವಿದ್ಯಾಲಯದ ಗಂಗಾವತಿ ಎಸಕೆಎನಜಿ ಕಾಲೇಜಿನ ಪ್ರಾಧ್ಯಾಪಕಿ, ಲೇಖಕಿ ಡಾ.ಮುಮ್ತಾಜ್ ಬೇಗಂ ಅವರಿಗೆ ಚೈತನ್ಯ ಸಿರಿ ಪ್ರಶಸ್ರಿ ನೀಡಿ ಗೌರವಿಸಲಾಯಿತು.ಗಿರಿನಾಡು

SIO ವತಿಯಿಂದ ಕಲಿಕೆಯೇ ಕಲ್ಯಾಣ ಎಂಬ ತಿಂಗಳ ಅಭಿಯಾನ

ಕೊಪ್ಪಳ: ಕಲ್ಯಾಣ ಕರ್ನಾಟಕ ಪ್ರದೇಶದ ಗಂಭೀರ ಶೈಕ್ಷಣಿಕ ಬಿಕ್ಕಟ್ಟನ್ನು ಎದುರಿಸುತ್ತಿದ್ದು ವಿಧ್ಯಾರ್ಥಿಗಳ ಹಿತ ದೃಷ್ಠಿಯಿಂದ ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಸೇಶನ್ ಓಫ್ ಇಂಡಿಯಾ ಮತ್ತು ಸೆಂಟರ್ ಫಾರ್ ಎಜುಕೇಷನಲ್ ರಿಸರ್ಚ್ & ಅನಾಲಿಸಿಸ್ ಸಹಯೋಗದೊಂದಿಗೆ “ಕಲಿಕೆಯೇ ಕಲ್ಯಾಣ” ಎಂಬ ತಿಂಗಳ

ಗ್ರಾಹಕರು  ವಸ್ತುವನ್ನು ಖರೀದಿ ಮಾಡಿದಲ್ಲಿ ತಪ್ಪದೆ ರಶೀದಿಯನ್ನು ಪಡೆದುಕೊಳ್ಳಬೇಕು : ನ್ಯಾ.ರಂಗಸ್ವಾಮಿ ಜೆ

ಕುಕನೂರ : ಗ್ರಾಹಕರಾದ ನಾವುಯಾವುದೇ ಒಂದು ವಸ್ತುವನ್ನು ಖರೀದಿ ಮಾಡಿದಲ್ಲಿ ತಪ್ಪದೆ ರಶೀದಿಯನ್ನು ಪಡೆದುಕೊಳ್ಳಬೇಕು, ಹಾಗೆ ಪಡೆದುಕೊಂಡ ರಷೀದಿಯಿಂದ ಅಂಗಡಿ ಮಾಲೀಕರುಮೋಸ ಮಾಡಿದರೆ ಅಥವಾ ಖರೀದಿಸಿದ ವಸ್ತುಗಳುಕಳಪೆ ಅಂತ ತಿಳಿದು ಬಂದರೆಅಧೀಕೃತ ರಷೀದಿ ಮೂಲಕ ನಾವು ಪರಿಹಾರ ಪಡೆದುಕೊಳ್ಳಲು

ರಾಜ್ಯದಲ್ಲಿ ಡ್ರಗ್ಸ್ ಜಾಲ ವಿಸ್ತರಿಸಿದ್ದು ಸರ್ಕಾರ ಕಣ್ಮುಚ್ಚಿ ಕುಳಿತಿದೆ – ಹೇಮಲತಾ ನಾಯಕ

ಕೊಪ್ಪಳ: ರಾಜ್ಯದಲ್ಲಿ ಡ್ರಗ್ಸ್ ಜಾಲ ವಿಸ್ತರಿಸಿದ್ದು ಸರ್ಕಾರ ಕಣ್ಮುಚ್ಚಿ ಕುಳಿತಿದೆ. ಮಹಾರಾಷ್ಟ್ರ ಪೊಲೀಸರು ಬೆಂಗಳೂರಿನಲ್ಲಿ ದಾಳಿ ನಡೆಸಿ ಅಮಲಿನ ಜಾಲ ಭೇದಿಸಿದ್ದು ರಾಜ್ಯ ಪೊಲೀಸರಿಗೆ ಮಾಹಿತಿ ಇಲ್ಲದಿರುವುದು ನಾಚಿಕಗೇಡಿನ ಕೆಲಸ ಎಂದು ವಿಧಾನ ಪರಿಷತ್ ಸದಸ್ಯೆ ಹೇಮಲತಾ ನಾಯಕ ಆರೋಪಿಸಿದರು.

ಕುವೆಂಪು ಸಾಹಿತ್ಯ ಅಧ್ಯಯನದಿಂದ ಒಳ್ಳೆಯ ಭವಿಷ್ಯ- ಪ್ರೊ. ಬಿ.ಕೆ ರವಿ

ಕೊಪ್ಪಳ,ಡಿ-30: ರಾಷ್ಟ್ರ‌ಕವಿ ಕುವೆಂಪು ಅವರ ಜನ್ಮ ದಿನಾಚರಣೆಯನ್ನು ಕೊಪ್ಪಳ ವಿಶ್ವವಿದ್ಯಾಲಯದಲ್ಲಿ ಸಂಭ್ರಮದಿಂದ ಆಚರಿಸಲಾಯಿತು. ಕೊಪ್ಪಳ ವಿ.ವಿ. ಕುಲಪತಿಗಳಾದ ಪ್ರೊ. ಬಿ.ಕೆ. ರವಿಯವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು, ತಮ್ಮ ವಿದ್ಯಾರ್ಥಿ ‌ಜೀವನದಲ್ಲಿ‌

ಕಾರ್ಖಾನೆ ಮಾಲಿಕನ ಅಭಿವೃದ್ಧಿ ಮಾತ್ರ ಮಾಡುತ್ತದೆ: ದಾನಪ್ಪ ಕವಲೂರು

ಉದ್ಯೋಗಕ್ಕಿಂತ ಆರೋಗ್ಯ ಆದ್ಯತೆಯಾಲಿ ಹೋರಾಟಕ್ಕೆ ಜನಬೆಂಬಲ ಕೊಪ್ಪಳ: ನಗರಕ್ಕೆ ಹೊಂದಿಕೊಂಡ ಬಲ್ಡೋಟಾ (ಬಿಎಸ್ಪಿಎಲ್), ಕಿರ್ಲೋಸ್ಕರ್, ಕಲ್ಯಾಣಿ ಸ್ಟೀಲ್, ಮುಕುಂದ-ಸುಮಿ, ಎಕ್ಸ್ಇಂಡಿಯಾ, ವನ್ಯಾ, ಐ.ಎಲ್.ಸಿ. ಮುಂತಾದ ಕಾರ್ಖಾನೆಗಳ ವಿಸ್ತರಣೆ ವಿರೋಧಿಸಿ, ಬಸಾಪುರ ಕೆರೆ ಸಾರ್ವಜನಿಕರಿಗೆ
error: Content is protected !!