Sign in
Sign in
Recover your password.
A password will be e-mailed to you.
ರಾಷ್ಟಿçÃಯ ಆರೋಗ್ಯ ಅಭಿಯಾನದಡಿ ಜಾಗೃತಿ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಏರ್ಪಡಿಸಿ : ಡಾ.ಶಂಕ್ರಪ್ಪ ಮೈಲಾರಿ
: ರಾಷ್ಟಿçÃಯ ಆರೋಗ್ಯ ಅಭಿಯಾನದಡಿಯಲ್ಲಿ ವಿವಿಧ ರೀತಿಯ ಜಿಲ್ಲಾಮಟ್ಟದ ಹಾಗೂ ತಾಲೂಕ ಮಟ್ಟದ ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಏರ್ಪಡಿಸಬೇಕು ಎಂದು ಕಲಬುರಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನಿರ್ದೇಶನಾಲಯದ ವಿಭಾಗೀಯ ಜಂಟಿ ನಿರ್ದೇಶಕರಾದ ಡಾ.ಶಂಕ್ರಪ್ಪ…
ಕನ್ನಡ ಜ್ಯೋತಿ ರಥಯಾತ್ರೆ ಸಂಚಾರ ಹಾಗೂ ಕಾರ್ಯಕ್ರಮದ ಯಶಸ್ಸಿಗೆ ತಾಲ್ಲೂಕು ಆಡಳಿತ ಅಗತ್ಯ ಕ್ರಮ ಕೈಗೊಳ್ಳಬೇಕು: ಸಾವಿತ್ರಿ…
ಕರ್ನಾಟಕ ಸಂಭ್ರಮ-50 ರ ಅಂಗವಾಗಿ ಜಿಲ್ಲೆಯಾದ್ಯಂತ ಕನ್ನಡ ಜ್ಯೋತಿ ರಥಯಾತ್ರೆ ಸಂಚಾರ ಕರ್ನಾಟಕ ಸಂಭ್ರಮ-50 ರ ಅಂಗವಾಗಿ ಜಿಲ್ಲೆಯ ಪ್ರತಿ ತಾಲ್ಲೂಕಿನಲ್ಲಿಯೂ ಕನ್ನಡ ಜ್ಯೋತಿ ರಥಯಾತ್ರೆ ಸಂಚರಿಸಲಿದ್ದು, ಈ ಕಾರ್ಯಕ್ರಮದ ಯಶಸ್ಸಿಗೆ ಸಂಬAಧಿಸಿದ ತಾಲ್ಲೂಕು ಆಡಳಿತ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು…
ಜೋಡೆತ್ತು ನೇತೃತ್ವದಲ್ಲಿ ಲೋಕಸಭೆ ಚುನಾವಣೆ: ಸಂಸದ ಸಂಗಣ್ಣ
ಕೊಪ್ಪಳ:
ರಾಜ್ಯದಲ್ಲಿ ಬಿಜೆಪಿ ಜೋಡೆತ್ತುಗಳಾದ ವಿಪಕ್ಷ ನಾಯಕ ಆರ್.ಅಶೋಕ ಹಾಗೂ ರಾಜ್ಯಾಧ್ಯಕ್ಷ ವಿಜಯೇಂದ್ರ ನೇತೃತ್ವದಲ್ಲಿ ಲೋಕಸಭಾ ಚುನಾವಣೆ ಎದುರಿಸಲಾಗುವುದು ಎಂದು ಸಂಸದ ಸಂಗಣ್ಣ ಕರಡಿ ಹೇಳಿದರು.
ಈ ಕುರಿತು ಪ್ರಕಟಣೆ ನೀಡಿದ ಅವರು, ವಿಪಕ್ಷ ನಾಯಕರಾಗಿ ಆಯ್ಕೆಯಾದ ಆರ್.ಅಶೋಕ ಅವರಿಗೆ…
ಸರಕಾರಿ ಪ್ರೌಢಶಾಲೆಯ ಬಾಲಕಿಯರು ಎ.ಟಿ.ಎಲ್ ಲ್ಯಾಬ್‌ನಲ್ಲಿ ತಯಾರಿಸಿದ ಗ್ಲೌಸ್‌ಗಳು ರಾಷ್ಟಮಟ್ಟದಲ್ಲಿ ಪ್ರದರ್ಶನಕ್ಕೆ…
ಬಸಾಪಟ್ಟಣ ಗ್ರಾಮದ ಬಾಲಕಿಯರ ಸರಕಾರಿ ಪ್ರೌಢಶಾಲೆಯ ಬಾಲಕಿಯರು ಎ.ಟಿ.ಎಲ್ ಲ್ಯಾಬ್‌ನಲ್ಲಿ ತಯಾರಿಸಿದ ಗ್ಲೌಸ್‌ಗಳು ರಾಷ್ಟಮಟ್ಟದಲ್ಲಿ ಪ್ರದರ್ಶನಕ್ಕೆ ಆಯ್ಕೆ.
ಗಂಗಾವತಿ: ತಾಲೂಕಿನ ಬಸಾಪಟ್ಟಣ ಗ್ರಾಮದ ಬಾಲಕಿಯರ ಸರಕಾರಿ ಪ್ರೌಢಶಾಲೆಯ ೧೦ನೇ ವಿದ್ಯಾರ್ಥಿನಿಯರಾದ ಕುಮಾರಿ ಪ್ರಿಯಾಂಕ ತಂ. ಮಲ್ಲಪ್ಪ…
ವ್ಯಾಪಾರಕ್ಕಿಳಿದ ರೆಡ್ಡಿ ವೀರಣ್ಣ ಶಾಲಾ ವಿದ್ಯಾರ್ಥಿಗಳು
ನವನಗರ್ : ಕಮ್ಮವಾರಿ ಶಿಕ್ಷಣ ಸಂಸ್ಥೆಯ ರೆಡ್ಡಿ ವೀರಣ್ಣ ಶಾಲೆಯಲ್ಲಿ ಮಕ್ಕಳ ದಿನಾಚರಣೆಯ ಅಂಗವಾಗಿ ವಿದ್ಯಾರ್ಥಿಗಳಿಗೆ ಆಹಾರ ತಯಾರಿಕೆ ಹಾಗೂ ಮಾರಾಟ ಮೇಳ ಆಯೋಜಿಸಲಾಗಿತ್ತು, ಸಂಸ್ಥೆಯ ಅಧ್ಯಕ್ಷರು ಹಾಗೂ ಕಾಡ ಮಾಜಿ ಅಧ್ಯಕ್ಷರು
ಕೊಲ್ಲಾ ಶೇಷಗಿರಿ ರಾವ್ ಉದ್ಘಾಟಿಸಿ
ಪ್ರತಿನಿತ್ಯ…
ನದಾಫ್ ಪಿಂಜಾರ ಸಂಘದ ಅಧ್ಯಕ್ಷರಾಗಿ ಉಸ್ಮಾನ್ ಸಾಬ್ ಕರ್ಕಿಹಳ್ಳಿ. ಉಪಾಧ್ಯಕ್ಷರಾಗಿ ಫಕ್ರು ಸಾಬ್ ನದಾಫ್ ಅವಿರೋಧ ಆಯ್ಕೆ
ಕೊಪ್ಪಳ : ಕರ್ನಾಟಕ ರಾಜ್ಯ ನದಾಫ್ ಪಿಂಜಾರ ಸಂಘದ ತಾಲೂಕಾ ಅಧ್ಯಕ್ಷರಾಗಿ ಉಸ್ಮಾನ್ ಸಾಬ್ ಕರ್ಕಿಹಳ್ಳಿ. ಉಪಾಧ್ಯಕ್ಷರಾಗಿ ಫಕ್ರು ಸಾಬ್ ನದಾಫ್ ಚುಕ್ಕನ್ಕಲ್. ಮುರ್ತುಜಾ ಸಾಬ್ ಚುಟ್ಟದ್. ಮೀರಾ ಸಾಬ್ ಬನ್ನಿಗೋಳ. ಮಹಿಳಾ ಉಪಾಧ್ಯಕ್ಷೆಯಾಗಿ ಶ್ರೀಮತಿ ಜರೀನಾ ಬೇಗಂ ಗಂಡ ರಶೀದ್ ಅಹಮದ್…
ಯುವ ಮೇಳಗಳು, ಉತ್ಸವಗಳು ಯುವ ಮನಸ್ಸುಗಳ ರೂಪಿಸಲು ಪೂರಕ: ಕಡಿ
ಕೊಪ್ಪಳ: ಯುವ ಮೇಳಗಳು, ಯುವಜನೋತ್ಸವಗಳು ಯುವಜನರ, ಕಲಾವಿದರ ಮನಸ್ಸುಗಳನ್ನು ರೂಪಿಸಲು ಅನುವು ಮಾಡಿಕೊಡುವ ಜೊತೆಗೆ ಪೂರಕ ಪರಿಸರ ಸೃಷ್ಟಿಸುತ್ತವೆ ಎಂದು ಅಪರ ಜಿಲ್ಲಾಧಿಕಾರಿ ಸಾವಿತ್ರಿ ಬಿ. ಕಡಿ ಅಭಿಪ್ರಾಯಪಟ್ಟರು.
ಅವರು ನಗರದ ಜಿಲ್ಲಾ ಕ್ರೀಡಾಂಗಣದ ಒಳಾಂಗಣ ಕ್ರೀಡಾಂಗಣದಲ್ಲಿ ಯುವ ಸಬಲೀಕರಣ…
ಮಕ್ಕಳಿಗೆ ವಿದ್ಯಾರ್ಥಿ ವೇತನ ಕಡಿತ ಆದೇಶ ಹಿಂಪಡೆಯಲು ಆಗ್ರಹಿಸಿ ಪ್ರತಿಭಟನೆ
ಕೊಪ್ಪಳ ನಗರದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಕರ್ನಾಟಕ ರಾಜ್ಯ ಸಂಯುಕ್ತ ಕಟ್ಟಡ ಕಾರ್ಮಿಕರ ಸಂಘಟನೆ ನೇತೃತ್ವದಲ್ಲಿ ಕೊಪ್ಪಳ ತಾಲೂಕು ಕಾರ್ಮಿಕ ಅಧಿಕಾರಿಗಳಾದ ಶಿವಶಂಕರ ಹಾಗೂ ಜಿಲ್ಲಾಧಿಕಾರಿಗಳ ಮುಖಾಂತರ ಮಾನ್ಯ ಕಾರ್ಮಿಕ ಸಚಿವರು ಮತ್ತು ಕಾರ್ಮಿಕ ಆಯುಕ್ತರು ಮನವಿ…
ಆಶ್ರಯ ಯೋಜನೆಯಡಿ ಜಮೀನು ಖರೀದಿ: ಮಾಲೀಕರಿಂದ ಅರ್ಜಿ ಆಹ್ವಾನ
ಕೊಪ್ಪಳ ನಗರಸಭೆ ವತಿಯಿಂದ 2023-24ನೇ ಸಾಲಿನ ಆರ್ಥಿಕ ವರ್ಷದಲ್ಲಿ ವಾಜಪೇಯಿ ನಗರ ನಿವೇಶನ ಯೋಜನೆ ಅಡಿಯಲ್ಲಿ ವಾಸಕ್ಕೆ ಯೋಗ್ಯವಿರುವ ಖಾಸಗಿ ಜಮೀನು ಖರೀದಿಸಬೇಕಿರುವುದರಿಂದ, ಜಮೀನು ಮಾಲೀಕರಿಂದ ಅರ್ಜಿ ಆಹ್ವಾನಿಸಲಾಗಿದೆ.
ಕೊಪ್ಪಳ ನಗರ ಪ್ರದೇಶದಿಂದ ಸುಮಾರು 05 ಕಿ.ಮೀ ಅಂತರದ ಒಳಗೆ ಇರುವ…
ಗ್ರಂಥಾಲಯದಲ್ಲಿ ಮಕ್ಕಳ ಚಟುವಟಿಕೆಗಳ ಸಂಭ್ರಮ
ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ ಅಂಗವಾಗಿ ನಗರದ ಸಾರ್ವಜನಿಕ ಗ್ರಂಥಾಲಯ ಇಲಾಖೆ ಆಯೋಜಿಸಿರುವ ಪುಸ್ತಕ ಪ್ರದರ್ಶನಕ್ಕೆ ಚಾಲನೆ ದೊರೆಯಿತು.
ನಗರದ ಗಣೇಶ ನಗದಲ್ಲಿನ ಜಿಲ್ಲಾ ಕೇಂದ್ರ ಗ್ರಂಥಾಲಯದಲ್ಲಿ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹದ ಅಂಗವಾಗಿ ಪುಸ್ತಕ ಪ್ರದರ್ಶನವನ್ನು ಭಾರತೀಯ ಗ್ರಂಥಾಲಯ ಪಿತಾಮಹ…