ಸಮಾಜ ತಿದ್ದಲು ಚಲನಚಿತ್ರ ಪ್ರಭಾವಶಾಲಿ ಮಾದ್ಯಮ: ಹೆಚ್.ಆರ್.ಶ್ರೀನಾಥ್

ಗಂಗಾವತಿ ಚಲನಚಿತ್ರಕ್ಕೆ ಶುಭ ಹಾರೈಸಿದ ಮಾಜಿ ಎಂಎಲ್‌ಸಿ ಗಂಗಾವತಿ: ಸಮಾಜ ತಿದ್ದುವಲ್ಲಿ ಹಲವು ಪರಿಣಾಮ ಕಾರಿ ವಿಧಾನಗಳಿದ್ದು ಅದರಲ್ಲಿ ಚಲನಚಿತ್ರಗಳು ಅತ್ಯಂತ ಪ್ರಭಾವಶಾಲಿ ಮಾದ್ಯಮ ಅದಕ್ಕಾಗಿ ಸಮಾಜ ಮುಖಿ ಚಿತ್ರ ನಿರ್ಮಿಸುವ ಜವಬ್ದಾರಿ ಒಬ್ಬ ನಿರ್ದೇಶಕನ ಮೇಲಿದೆ ಎಂದು ಮಾಜಿ ವಿಧಾನ ಪರಿಷತ್…

ನ.16ರಂದು ರಾಷ್ಟ್ರೀಯ ಪತ್ರಿಕಾ ದಿನಾಚರಣೆ : ಸಂಪತ್ತಿಗೆ ಸವಾಲ್ ನಾಟಕ ಪ್ರದರ್ಶನ

ಕೊಪ್ಪಳ ಮೀಡಿಯಾ ಕ್ಲಬ್ ಸದಸ್ಯರಿಂದ ದಿ.ಪಿ.ಬಿ.ಧುತ್ತರಗಿ ವಿರಚಿತ ಸಂಪತ್ತಿಗೆ ಸವಾಲ್ ನಾಟಕ ಪ್ರದರ್ಶನ ಜರುಗಲಿದೆ. ಅಂದು ಸಂಜೆ 5 ಕ್ಕೆ ಸಾಹಿತ್ಯ ಭವನದಲ್ಲಿ ಜರುಗುವ ಪ್ರದರ್ಶನ ಕಾರ್ಯಕ್ರಮ ಶ್ರೀ ಗವಿಸಿದ್ದೇಶ್ವರ ಮಹಾಸ್ವಾಮಿಗಳ ಸಾನಿಧ್ಯದಲ್ಲಿ ಜಿಲ್ಲಾ ಉಸ್ತುವಾರಿ  ಸಚಿವ ಶಿವರಾಜ ತಂಗಡಗಿ…

ಹಿರಿಯ ಜೀವಗಳೊಂದಿಗೆ ಅರ್ಥಪೂರ್ಣ 8ನೇ ರಾಷ್ಟಿçÃಯ ಆಯುರ್ವೇದ ದಿನಾಚರಣೆ

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆಯುಷ್ ಇಲಾಖೆಯ ಆಶ್ರಯದಲ್ಲಿ ನವೆಂಬರ್ 10ರಂದು 8ನೇ ಆಯುರ್ವೇದ ದಿನಾಚರಣೆ ನಡೆಯಿತು. ನಗರದ ಸುರಭಿ ವೃದ್ಧಾಶ್ರಮದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಲ್ಲಿನ ಹಿರಿಯ ಜೀವಗಳೊಂದಿಗೆ ನಡೆದ ಅರ್ಥಪೂರ್ಣ ಕಾರ್ಯಕ್ರಮವನ್ನು ಕೊಪ್ಪಳ ಜಿಲ್ಲಾ ವೃದ್ಧಾಶ್ರಮದ…

ಮಾಧ್ಯಮ‌ ಅಕಾಡೆಮಿ ಕೆಯೂಡಬ್ಲ್ಯೂಜೆ ಹೋರಾಟದ ಫಲ-ಜಿ.ಕೆ.ಸತ್ಯ

ಮನೆಯಂಗಳದಲ್ಲಿ ಜಿ.ಕೆ.ಸತ್ಯ *ಮಾಧ್ಯಮ‌ ಅಕಾಡೆಮಿ ಕೆಯೂಡಬ್ಲ್ಯೂಜೆ ಹೋರಾಟದ ಫಲ *ಪ್ರಧಾನಿ ನೆಹರೂ ಕೆಯುಡಬ್ಲ್ಯೂಜೆಗೆ ಬಂದಿದ್ದರು ಬೆಂಗಳೂರು: ಆಗಿನ ಪ್ರಧಾನಿ ಜವಹರಲಾಲ್ ನೆಹರು ಅವರು ಕೂಡ ಕೆಯುಡಬ್ಲ್ಯೂಜೆ ಗೆ ಬಂದಿದ್ದರು. ಕೆಯುಡಬ್ಲ್ಯೂಜೆ ಹೋರಾಟದ ಪಲವಾಗಿಯೇ ಅಂದು ಪತ್ರಿಕಾ ಅಕಾಡೆಮಿ…

ರಾಜ್ಯಾಧ್ಯಕ್ಷ ವಿಜಯೇಂದ್ರ ಅವರಿಗೆ ಶುಭಕೋರಿದ ಅಮರೇಶ್ ಕರಡಿ

ಕೊಪ್ಪಳ: ನೂತನವಾಗಿ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ವಿಜಯೇಂದ್ರ ಯಡಿಯೂರಪ್ಪ ಅವರನ್ನು ಕೊಪ್ಪಳದ ಬಿಜೆಪಿ ಮುಖಂಡರಾದ ಅಮರೇಶ್ ಕರಡಿ ಭೇಟಿ ಮಾಡಿ ಶುಭಕೋರಿದರು. ಬೆಂಗಳೂರಿನ ನಿವಾಸದಲ್ಲಿ ಶುಕ್ರವಾರ ಸಂಜೆ ಭೇಟಿಯಾದ ಅಮರೇಶ್ ಕರಡಿ ಅವರು, ಹೂ ಗುಚ್ಛ ನೀಡಿ ಶುಭಾಶಯ ತಿಳಿಸಿದರು. ಈ…

ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಆಯ್ಕೆ: ಸಂಸದ ಸಂಗಣ್ಣ ಹರ್ಷ

ಕೊಪ್ಪಳ: ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಯಡಿಯೂರಪ್ಪ ಅವರನ್ನು ಪಕ್ಷದ ವರಿಷ್ಠರು ಆಯ್ಕೆ ಮಾಡಿದಿರುವುದು ಸಂತಸವಾಗಿದೆ ಎಂದು ಸಂಸದ ಸಂಗಣ್ಣ ಕರಡಿ ಹರ್ಷ ವ್ಯಕ್ತಪಡಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ನೂತನವಾಗಿ ಆಯ್ಕೆಯಾದ ವಿಜಯೇಂದ್ರ ಅವರು…

ಕೊಪ್ಪಳ ಜಿಲ್ಲೆಯ ಮುನ್ನೋಟ ಅವಶ್ಯಕ-ಗವಿಶ್ರೀಗಳು

ಕೊಪ್ಪಳ : ಜಿಲ್ಲೆಯಾಗಿ ೨೫ ವರ್ಷಗಳು ಕಳೆದಿವೆ. ಎರಡೂವರೆ ದಶಕಗಳಲ್ಲಿ ಜಿಲ್ಲೆ ಸಾಧನೆಯ ಬಗ್ಗೆ ಹಾಗೂ ಜಿಲ್ಲೆಯ ಮುಂದಿನ ದಿನಗಳು ಹೇಗಿರಬೇಕು ಎನ್ನುವುದರ ಮುನ್ನೋಟ ಅವಶ್ಯಕವಾಗಿದೆ. ಶಿಕ್ಷಣ, ಆರೋಗ್ಯ, ಉದ್ಯೋಗ, ಆರ್ಥಿಕ, ಸಾಮಾಜಿಕ ಅಭಿವೃದ್ದಿಯ ಕುರಿತು ಯೋಜನೆ ರೂಪಿಸಬೇಕಿದೆ ಎಂದು ಗವಿಮಠದ…

38ನೇ ರಾಜ್ಯ ಪತ್ರಕರ್ತರ ಸಮ್ಮೇಳನ ಲಾಂಛನ ಅನಾವರಣ ಮಾಡಿದ ಸಿಎಂ

ಬೆಂಗಳೂರು: ದಾವಣಗೆರೆಯಲ್ಲಿ ನಡೆಯಲಿರುವ 38ನೇ ರಾಜ್ಯ ಪತ್ರಕರ್ತರ ಸಮ್ಮೇಳನದ ಲಾಂಛನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನಲ್ಲಿಂದು ಅನಾವರಣಗೊಳಿಸಿ, ಶುಭ ಹಾರೈಸಿದರು. ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ(ಕೆಯುಡಬ್ಲೂೃಜೆ) ಪ್ರತಿ ವರ್ಷ ಆಯೋಜಿಸುವ ಸಮ್ಮೇಳನದ ಉದ್ಘಾಟನೆಗೆ…

ಸಾಮೂಹಿಕ ವಿವಾಹದಲ್ಲಿ ಮದುವೆಯಾಗುವವರು ಭಾಗ್ಯವಂತರು- ಗವಿಶ್ರೀಗಳು

ಸಾಮೂಹಿಕ ವಿವಾಹದಲ್ಲಿ ಮದುವೆ ಆಗುವವರು ಭಾಗ್ಯವಂತರು..: ಗವಿಶ್ರೀಗಳು ಕೊಪ್ಪಳ  :  ಸಾಮೂಹಿಕ ವಿವಾಹ ದುಂದು ವೆಚ್ಚಕ್ಕೆ ಕಡಿವಾಣ ಆಗುವುದಷ್ಟೇ ಅಲ್ಲ ಸಾಮೂಹಿಕ ವಿವಾಹದಲ್ಲಿ ಮದುವೆ ಆಗುವವರು ಭಾಗ್ಯವಂತರು ಅವರು ಬಡವರಲ್ಲ ಪುಣ್ಯವಂತರು ಇಂತಹ ಅವಕಾಶ ಭಾಗ್ಯವಂತರಿಗೆ ಸಿಗುತ್ತದೆ ಎಂದು ಶ್ರೀ…

ದ್ವೇಷ ಅಳಿಸಿ ದೇಶ ಉಳಿಸಿ ಅಭಿಯಾನ

ರಾಜಕೀಯ ನೈತಿಕತೆಯಲ್ಲಿ ಪಕ್ಷದ ಪಾತ್ರ ಏನು ಮತ್ತು ದೇಶದ ಉಳುವಿಗಾಗಿ ಪಕ್ಷದ ಜವ್ಹಾಬ್ದಾರಿ ಏನು ಎನ್ನುವುದನ್ನು ಅರಿತುಕೊಳ್ಳಬೇಕಾಗಿದೆ.(WPI)ಪಕ್ಷದಿಂದ ನವ್ಹೆಂಬರ್ ತಿಂಗಳ 01ರಿಂದ10 ರವೆರೆಗೆ ಅಭಿಯಾನವನ್ನು ಹಮ್ಮಿಕೊಂಡು" ದ್ವೇಷ ಅಳಿಸಿ ದೇಶ ಉಳಿಸಿ" ಎಂಬ ಘೋಷವಾಕ್ಯದೋಂದಿಗೆ ವೆಲ್ಪರ್…
error: Content is protected !!