ಅಬಕಾರಿ ಸಚಿವರಿಗೆ ವಿಕಲಚೇತನ ನೌಕರರ ಸಂಘದಿಂದ ಸನ್ಮಾನ

ಕೊಪ್ಪಳ: ಅಬಕಾರಿ ಸಚಿವರಾದ   ಆರ್.ಬಿ.ತಿಮ್ಮಾಪುರ ಅವರಿಗೆ ವಿಕಲಚೇತನ ನೌಕರರ ಸಂಘದ ವತಿಯಿಂದ ಬುಧವಾರ ಸಂಜೆ ನಗರದ ಪ್ರವಾಸಿ ಮಂದಿರದಲ್ಲಿ ಕಿನ್ನಾಳ ಕಲೆಯ ನೆನಪಿನ ಕಾಣಿಕೆ ನೀಡುವುದರ ಮೂಲಕ ಸನ್ಮಾನ ಮಾಡಲಾಯಿತು. ಈ ಸಮಯದಲ್ಲಿ ವಿಕಲಚೇತನ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಬೀರಪ್ಪ…

ನ.11 ರಂದು ವೀರರಾಣಿ ಒನಕೆ ಓಬವ್ವ ಜಯಂತಿ

): 2023-24ನೇ ಸಾಲಿನ ವೀರರಾಣಿ ಒನಕೆ ಓಬವ್ವ ಜಯಂತಿ ಕಾರ್ಯಕ್ರಮವನ್ನು ಜಿಲ್ಲಾ ಮಟ್ಟದಲ್ಲಿ ನವೆಂಬರ್ 11 ರಂದು ಬೆಳಿಗ್ಗೆ 10.30 ಗಂಟೆಗೆ ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮಕ್ಕೆ ಜಿಲ್ಲಾ ಮಟ್ಟದ ಎಲ್ಲ ಅಧಿಕಾರಿಗಳು ತಮ್ಮ ಸಿಬ್ಬಂದಿಯೊAದಿಗೆ ತಪ್ಪದೇ…

ಗರ್ಭಿಣಿ ,ಮಗುವಿನ ಸಾವು- ಗಂಗಾವತಿ ಉಪವಿಭಾಗ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಅಮಾನತ್ತಿಗೆ ಆಗ್ರಹ ಪ್ರತಿಭಟನೆ

. ಗಂಗಾವತಿ: ಕಳೆದ ವಾರ ಗಂಗಾವತಿ ಉಪವಿಭಾಗ ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿಯವರ ಕುಟುಂಬದವರಿಗೆ ಇಪ್ಪತ್ತು ಸಾವಿರ ರೂಪಾಯಿಗಳ ಲಂಚ ಕೇಳಿ, ಕೊಡದೇ ಇದ್ದಾಗ ಗರ್ಭಿಣಿಗೆ ಸರಿಯಾದ ಚಿಕಿತ್ಸೆ ನೀಡದೆ ಗರ್ಭಿಣಿ ಹಾಗೂ ಮಗುವಿನ ಸಾವಿಗೆ ಕಾರಣರಾದ ಡಾ|| ಈಶ್ವರ ಸವಡಿ ಯವರನ್ನು ಕೂಡಲೇ…

ಸಂಗಿತದಿಂದ ಮಾನಸಿಕ ನೆಮ್ಮದಿ ಸಾಧ್ಯ-ಬಸಪ್ಪ ನಾಗೋಲಿ

ಗಂಗಾವತಿ: ಸಂಗಿತದಿಂದ ಮಾನಸಿಕ ನೆಮ್ಮದಿ ಸಾಧ್ಯವಾಗುತ್ತದೆ ಎಂದು ಸರಕಾರಿ ಜೂನಿಯರ ಕಾಲೇಜ್ ಪ್ರಾಚಾರ್ಯರಾದ ಹೇಳಿದರು. ಅವರು ನಗರದ ಖಾಸಗಿ ಹೋಟಲ್‌ನಲ್ಲಿ ಜನನಿ ಸಂಗೀತ ಮತ್ತು ಸಾಂಸ್ಕೃತಿಕ ಕಲಾ ಸಂಸ್ಥೆ (ರಿ) ಹಿರೇಜಂತಕಲ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕೊಪ್ಪಳ ಇವರ…

ಕಾಂತರಾಜು ವರದಿಯಿಂದ ಯಾವುದೇ ಸಮುದಾಯಕ್ಕೆ ಅನ್ಯಾಯ ಆಗಲ್ಲ: ಸಚಿವ‌ ತಂಗಡಗಿ

* ಸರ್ಕಾರಕ್ಕೆ ವರದಿ ಸಲ್ಲಿಕೆಯಾಗದೆ, ಅಪಸ್ವರ ತೆಗೆಯುವುದು ಸರಿಯಲ್ಲ * ಕಾಂತರಾಜು ಅವರದ್ದು ಜಾತಿಗಣತಿ ಸಮೀಕ್ಷೆ ಅಲ್ಲವೇ ಅಲ್ಲ, ಬದಲಿಗೆ ಶೈಕ್ಷಣಿಕ, ಆರ್ಥಿಕ ಹಾಗೂ ಸಾಮಾಜಿಕ ಸಮೀಕ್ಷೆ ಬೆಂಗಳೂರು: ನ.09 ರಾಜ್ಯ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಎಚ್‌.ಕಾಂತರಾಜು ನೇತೃತ್ವದ…

ಹಳೆ ವಿದ್ಯಾರ್ಥಿಗಳಿಂದ ಗುರುವಂದನೆ: ಗುರು ಕೃಪೆಯೊಂದಿದ್ದರೆ ಜಗತ್ತನ್ನೇ ಗೆಲ್ಲಬಹುದು

. ಕೊಪ್ಪಳ ತಾಲೂಕಿನ ಹಿರೇಸಿಂದೋಗಿ ಪ್ರೌಢ ಶಾಲೆಯಲ್ಲಿ ಪ್ರಪ್ರಥಮ ಬಾರಿಗೆ ಗುರುವಂದನ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.  ಗುರು ಕೃಪೆಯೊಂದಿದ್ದರೆ ಜಗತ್ತನ್ನೇ ಗೆಲ್ಲಬಹುದು, ಪುರುಷರು ಉದ್ಯೋಗ ಹಾಗೂ ಇನ್ನಿತರ ಕಾರಣಗಳಿಂದಾಗಿ ಹುಟ್ಟಿದ ಊರು ಬಿಟ್ಟು ಇನ್ನೆಲ್ಲೋ…

ಅಳವಂಡಿ ಕಸಾಪ ಹೋಬಳಿ ಘಟಕದ ಅಧ್ಯಕ್ಷರಾಗಿ ಸುರೇಶ ಸಂಗರಡ್ಡಿ ಆಯ್ಕೆ

ಇತ್ತೀಚೆಗೆ ಕೊಪ್ಪಳದಲ್ಲಿ ಜರುಗಿದ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಸಭೆಯಲ್ಲಿ ನಿರ್ಣಯಿಸಿದಂತೆ ಅಳವಂಡಿ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಪರ್ತಕರ್ತ ಸುರೇಶ ಸಂಗರಡ್ಡಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ರಾಮಚಂದ್ರಗೌಡ…

“ ಅಂತರಾಷ್ಟ್ರೀಯ ರೋಗನಿದಾನಶಾಸ್ತ್ರ ದಿನಾಚರಣೆ

ಕೊಪ್ಪಳ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಕೊಪ್ಪಳ, ರೋಗನಿದಾನಶಾಸ್ತ್ರ ವಿಭಾಗ,ಕಿಮ್ಸ್‌ ಕೊಪ್ಪಳ, ಕರ್ನಾಟಕ ರಾಜ್ಯ ರೋಗನಿದಾನಶಾಸ್ತ್ರ (ಕೆ.ಸಿ.ಐ.ಎ.ಪಿ.ಎಂ.)ಪರಿಷತ್ತುಮತ್ತು ಭಾರತೀಯ ರೆಡ್‌ ಕ್ರಾಸ್‌ ಸಂಸ್ಥೆ ಕೊಪ್ಪಳ ವತಿಯಿಂದ “ ಅಂತರಾಷ್ಟ್ರೀಯ ರೋಗನಿದಾನಶಾಸ್ತ್ರ ದಿನಾಚರಣೆ “ ಯನ್ನು…

ಆಶಾ ಕಾರ್ಯಕರ್ತೆಯರಿಗೆ ಕೇಂದ್ರ ಮತ್ತು ರಾಜ್ಯ ಸರಕಾರದ ಗೌರವಧನ, ಪ್ರೋತ್ಸಾಹ ಧನ ಕನಿಷ್ಠ ೧೫ ಸಾವಿರ ನಿಗಧಿ ಮಾಡಲು…

. ಕರ್ನಾಟಕ ರಾಜ್ಯ ಸಯುಂಕ್ತಾ ಆಶಾ ಕಾರ್ಯಕರ್ತೆಯರ ಸಂಘ  ಕೊಪ್ಪಳ ಜಿಲ್ಲಾ ಸಮಿತಿಯಿಂದ ನಗರದ ಈಶ್ವರ ಪಾರ್ಕನಿಂದ ಜಿಲ್ಲಾಧಿಕಾರಿಗಳ ಕಛೇರಿಯವರೆಗೆ ಮೆರವಣಿಗೆ ಮಾಡಿ ಮಾನ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ತಂಗಡಿಯವರಿಗೆ ಮನವಿ ಸಲ್ಲಿಸಿದರು. ಆಶಾ ವಿವಿಧ ಸಮಸ್ಯೆಗಳ ಕುರಿತು ಜಿಲ್ಲಾ ಆರೋಗ್ಯ…

ಪರೋಪಕಾರಿ ಗುಣದಿಂದ ಮಾತ್ರ ಮನುಷ್ಯನ ದೇಹಕ್ಕೆ ಸಾರ್ಥಕತೆ ಬರುತ್ತದೆ : ಅಂಡಗಿ

ಕೊಪ್ಪಳ : ಮನುಷ್ಯನ ದೇಹಕ್ಕೆ ಸಾರ್ಥಕತೆ ಬರಬೇಕಾದರೆ ಆತನು ಮಾಡುವ ಪರೋಪಕಾರಿ ಗುಣದಿಂದ ಮಾತ್ರ ಸಾಧ್ಯ. ಮೈತುಂಬ ಬಂಗಾರ, ಕೈ ತುಂಬಾ ಹಣ ಇದ್ದರೆ ಮಾತ್ರ ಬದುಕು ಹಸನಾಗುವುದಿಲ್ಲ. ಮನುಷ್ಯನಲ್ಲಿ ಹೃದಯ ಶ್ರೀಮಂತಿಕೆ ಇರಬೇಕು. ದಾನ, ಧರ್ಮ ಮಾಡುತ್ತಿರಬೇಕು. ಮನುಷ್ಯ ಯಾವಾಗಲೂ ಸತ್ಸಂಗದಲ್ಲಿ…
error: Content is protected !!