Sign in
Sign in
Recover your password.
A password will be e-mailed to you.
ಕಿಷ್ಕಿಂಧಾ ಜಿಲ್ಲೆ ರಚನೆ ಒತ್ತಾಯಿಸಿ ಸಮಿತಿಯಿಂದ ಮನವಿ
ಸಕರಾತ್ಮಕವಾಗಿ ಸ್ಪಂದಿಸಿದ ಸಿಎಂ ಸಿದ್ದರಾಮಯ್
ಕಿಷ್ಕಿಂಧಾ ಜಿಲ್ಲೆ ರಚನೆಗೊತ್ತಾಯಿಸಿ ಸಮಿತಿಯಿಂದ ಮನವಿ
ಗಂಗಾವತಿ:
ವಾಣಿಜ್ಯ ನಗರಿ ಗಂಗಾವತಿಯನ್ನು ಕೇಂದ್ರವನ್ನಾಗಿರಿಸಿಕೊಂಡು ನೂತನ ಕಿಷ್ಕಿಂಧಾ ಜಿಲ್ಲೆ ರಚಿಸಬೇಕೆಂದು ಒತ್ತಾಯಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಿಷ್ಕಿಂಧಾ ಜಿಲ್ಲಾ…
ಕೆಡಿಪಿಗೆ ನಾಮನಿರ್ದೇಶನ : ರವಿ ಕುರುಗೋಡಗೆ ಸನ್ಮಾನ
ಕೆಡಿಪಿಗೆ ನಾಮನಿರ್ದೇಶನ : ರವಿ ಕುರುಗೋಡಗೆ ಸನ್ಮಾನ
ಕೊಪ್ಪಳ: ನಗರದ ಯಾದವ ಸಮಾಜದ ಮುಖಂಡ, ಕಾಂಗ್ರೆಸ್ ಜಿಲ್ಲಾ ಮಾಧ್ಯಮ ವಕ್ತಾರ ಜಿಲ್ಲಾ ಪಂಚಾಯತಿ ಕೆಡಿಪಿಗೆ ನಾಮನಿರ್ದೇಶನಗೊಂಡ ನಿಮಿತ್ಯ ರವಿ ಕುರುಗೋಡ ಯಾದವ ಅವರಿಗೆ ಕಾಂಗ್ರೆಸ್ ಮುಖಂಡರು ಸನ್ಮಾನ ಮಾಡಿದರು.
ಜಿಲ್ಲಾ ಪಂಚಾಯತಿಯ ಕೆಡಿಪಿ…
ಕೆಯುಡಬ್ಲ್ಯೂಜೆಗೆ 1 ಲಕ್ಷ ರೂ ದತ್ತಿನಿಧಿ ಪ್ರತಿಷ್ಟಾಪಿಸಿದ ಕೆಪಿಎಸ್ ಪ್ರಮೋದ್
ಬೆಂಗಳೂರು :
ಕೆಯುಡಬ್ಲ್ಯೂಜೆ ದತ್ತಿನಿಧಿ ಪ್ರಶಸ್ತಿಗೆ ಅಮೋಘ ನ್ಯೂಸ್ ನ ಕೆಪಿಎಸ್ ಪ್ರಮೋದ್ ಅವರು ತಮ್ಮ ತಂದೆಯ ಹೆಸರಿನಲ್ಲಿ ಒಂದು ಲಕ್ಷ ರೂ ದೇಣಿಗೆ ಚೆಕ್ ಅನ್ನು ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರಿಗೆ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಕೊಪ್ಪಳ ವಿವಿ ಕುಲಪತಿ…
ಅಗಲಿದ ಹಿರಿಯ ಚೇತನಗಳಿಗೆ ಕೆಯುಡಬ್ಲ್ಯೂಜೆ ನುಡಿ ನಮನ
ಬೆಂಗಳೂರು: ಸುದ್ದಿ ಮನೆಯಲ್ಲಿ ಸುದೀರ್ಘ ಅವಧಿಗೆ ಪತ್ರಕರ್ತರಾಗಿ ಸೇವೆ ಸಲ್ಲಿಸಿ ಅಗಲಿದ ಸಿ.ಆರ್.ಕೃಷ್ಣರಾವ್, ಕೆ.ಎಸ್.ಸಚ್ಚಿದಾನಂದ ಮೂರ್ತಿ, ಜಿ.ಎನ್.ರಂಗನಾಥ ರಾವ್, ಪಿ.ಎಂ.ಮಣ್ಣೂರ, ಕೆ.ಪ್ರಹ್ಲಾದರಾವ್ , ಗುಡಿಬಂಡೆ ನರಸಿಂಹಮೂರ್ತಿ, ಟಿ.ಎಸ್.ರಾಜಾರಾವ್ ಅವರುಗಳಿಗೆ ಕರ್ನಾಟಕ ಕಾರ್ಯ ನಿರತ…
ಗಂಗಾವತಿಯಲ್ಲಿ ನ.೪ಕ್ಕೆ ಪಿಂಜಾರ ನದಾಫ ಸಮಾಜದ ಬೃಹತ್ ರಾಜ್ಯ ಸಮಾವೇಶ: ಕಾಶಿಮ್‌ಅಲಿ
೩೦ ಸಾವಿರ ಜನ ಭಾಗಿ: ಪ್ರತಿಭಾ ಪುರಸ್ಕಾರ, ಸಾಧಕರಿಗೆ ಸನ್ಮಾನ
ಗಂಗಾವತಿ: ಕರ್ನಾಟಕ ರಾಜ್ಯ ನದಾಫ್ ಸಂಘ ಹಾಗೂ ಕೊಪ್ಪಳ ಜಿಲ್ಲಾ ಘಟಕದ ಸಹಯೋಗದಲ್ಲಿ ನ.,೪ ರಂದು ನಗರದ ಜ್ಯೂನಿಯರ್ ಕಾಲೇಜ್ ಮೈದಾನದಲ್ಲಿ ರಾಜ್ಯ ಮಟ್ಟದ ಪಿಂಜಾರ ನದಾಫ ಸಮಾಜ ಸಮಾವೇಶ ನಡೆಸಲಾತ್ತಿದ್ದು ೩೦ ಸಾವಿರಕ್ಕೂ ಅಧಿಕ…
ಕೊಪ್ಪಳ ನೂತನ ನ್ಯಾಯಾಲಯ ಸಂಕೀರ್ಣಕ್ಕೆ ಭೂಮಿಪೂಜೆ ನ.4ಕ್ಕೆ
ಕೊಪ್ಪಳ ನಗರದಲ್ಲಿ ನೂತನ ನ್ಯಾಯಾಲಯಗಳ ಸಂಕೀರ್ಣದ ಭೂಮಿ ಪೂಜೆ ಸಮಾರಂಭ ನವೆಂಬರ್ 4ರಂದು ಬೆಳಗ್ಗೆ 11 ಗಂಟೆಗೆ ಕೊಪ್ಪಳ ನಗರದ ಕುಷ್ಟಗಿ ರಸ್ತೆಯಲ್ಲಿನ ನೂತನ ಜಿಲ್ಲಾ ನ್ಯಾಯಾಲಯ ಸಂಕೀರ್ಣದ ಆವರಣದಲ್ಲಿ ನಡೆಯಲಿದೆ.
ಕರ್ನಾಟಕ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳಾದ ಗೌರವಾನ್ವಿತ…
ರಾಜ್ಯೋತ್ಸವ ಆಚರಿಸಿಕೊಳ್ಳುವ ಏಕೈಕ ರಾಜ್ಯ ಕರ್ನಾಟಕ : ಜನಾರ್ದನರೆಡ್ಡಿ
ಗಂಗಾವತಿ: ಇಡೀ ದೇಶದಲ್ಲೇ ರಾಜ್ಯೋತ್ಸವ ಆಚರಿಸಿಕೊಳ್ಳುವ ಏಕೈಕ ರಾಜ್ಯ ಕರ್ನಾಟಕವಾಗಿದ್ದು, ಸುವರ್ಣ ಕರ್ನಾಟಕದ ಸಂಭ್ರಮ ಜನರಲ್ಲಿ ಹಬ್ಬದ ವಾತವರಣೆ ನಿರ್ಮಾಣಗೊಂಡಿದೆ, ರಾಜ್ಯೋತ್ಸವ, ಆನೆಗೊಂದಿ ಉತ್ಸವ, ಗಣೇಶೋತ್ಸವ ಹಾಗು ಗಂಗಾವತಿ ಉತ್ಸವದ ಮೂಲಕ ಕ್ಷೇತ್ರದ ಜನರಿಗೆ ಬರುವ ದಿನಗಳಲ್ಲಿ ಬರಪೂರ…
ಆಲಮಟ್ಟಿ ಆಣೆಕಟ್ಟಿನಿಂದ ತುಂಗಭಧ್ರಾ ಆಣೆಕಟ್ಟಿಗೆ ಕಾಲುವೆ ಮೂಲಕ ನೀರು ಹರಿಸಲು ಯೋಜನೆ ಕೈಗೆತ್ತಿಕೊಳ್ಳಲು ಮನವಿ
ಆಲಮಟ್ಟಿ ಆಣೆಕಟ್ಟಿನಿಂದ ತುಂಗಭಧ್ರಾ ಆಣೆಕಟ್ಟಿಗೆ ಕಾಲುವೆ ಮೂಲಕ ನೀರು ಹರಿಸಲು ಯೋಜನೆಯನ್ನು ಕೈಗೆತ್ತಿಕೊಳ್ಳಬೇಕು ಎಂದು ಸಂಸದರಾದ ಕರಡಿ ಸಂಗಣ್ಣ ಅವರು ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯನವರಿಗೆ ಮನವಿ ಸಲ್ಲಿಸಿದರು.
ಕೊಪ್ಪಳ, ವಿಜಯನಗರ ಮತ್ತು ಗದಗ ಜಿಲ್ಲೆಯ ಪ್ರವಾಸಕ್ಕಾಗಿ ಕೊಪ್ಪಳ ಜಿಲ್ಲೆಯ…
ಬಿಜೆಪಿ ಸಂಸದರು ಕೇಂದ್ರದಿಂದ ಬರಪರಿಹಾರ ಕೊಡಿಸಲಿ : ಮುಖ್ಯಮಂತ್ರಿ ಸಿದ್ದರಾಮಯ್ಯ
: ರೈತರ ಬಗ್ಗೆ ಕಾಳಜಿ ಇದ್ದರೆ, ಬಿಜೆಪಿ ಸಂಸದರು ರಾಜ್ಯ ಸರ್ಕಾರವನ್ನು ಟೀಕಿಸುವ ಬದಲು ಕೇಂದ್ರದೊಂದಿಗೆ ಮಾತನಾಡಿ, ರಾಜ್ಯಕ್ಕೆ ಪರಿಹಾರಗಳನ್ನು ಬಿಡುಗಡೆಗೊಳಿಸರೆ ಉತ್ತಮ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಕೊಪ್ಪಳದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.…
ಕೊಪ್ಪಳ ಜಿಲ್ಲೆಯಲ್ಲಿ ವಿಮಾನ ನಿಲ್ದಾಣಕ್ಕೆ ಭೂಮಿ ಖರೀದಿಸುವ ಪ್ರಸ್ತಾವನೆಗೆ ಆಡಳಿತಾತ್ಮಕ ಅನುಮೋದನೆ ನೀಡಲು ಸಂಸದರ ಮನವಿ
: ಹಂಪಿಯ ಪ್ರವಾಸದಲ್ಲಿರುವ ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯ ಅವರನ್ನು ನವೆಂಬರ್ 2ರಂದು ಗಿಣಿಗೇರಾ ಹತ್ತಿರದ ಎಂಎಸ್‌ಪಿಎಲ್ ಏರೋಡ್ರಮ್ ಆವರಣದಲ್ಲಿ ಭೇಟಿ ಮಾಡಿದ ಸಂಸದರಾದ ಕರಡಿ ಸಂಗಣ್ಣ ಅವರು, ಉಡಾನ್ ಯೋಜನೆಗಾಗಿ ಕೊಪ್ಪಳ ಜಿಲ್ಲೆಯಲ್ಲಿ ವಿಮಾನ ನಿಲ್ದಾಣ ಸ್ಥಾಪನೆಗಾಗಿ ಭೂಮಿ ಖರೀದಿಸುವ…