ವಿಧಾನಸಭಾ ಕ್ಷೇತ್ರವಾರು ಕರಡು ಮತದಾರರ ಪಟ್ಟಿ ಪ್ರಕಟ: ಜಿಲ್ಲಾಧಿಕಾರಿ ನಲಿನ್ ಅತುಲ್

ಮತದಾರರ ಪಟ್ಟಿ ಪರಿಷ್ಕರಣೆ 2023 ಹಾಗೂ ಕರ್ನಾಟಕ ಈಶಾನ್ಯ ಪದವೀಧರರ ಮತದಾರರ ಪಟ್ಟಿ ಸಿದ್ಧತೆ  ಭಾರತ ಚುನಾವಣಾ ಆಯೋಗದ ವೇಳಾಪಟ್ಟಿಯನ್ವಯ ಅಕ್ಟೋಬರ್ 27 ರ ಶುಕ್ರವಾರದಂದು ಜಿಲ್ಲೆಯ 05 ವಿಧಾನಸಭಾ ಕ್ಷೇತ್ರಗಳಾದ 60-ಕುಷ್ಟಗಿ, 61-ಕನಕಗಿರಿ, 62-ಗಂಗಾವತಿ, 63-ಯಲಬುರ್ಗಾ ಮತ್ತು…

ಸಂಸದರಿಂದ ಕೆಬಿಜೆಎನ್‌ಎಲ್ ನೀರಾವರಿ ಯೋಜನೆಯಡಿ ಫಲಾನುಭವಿಗಳಿಗೆ ಮೋಟರ್ ಸಾಮಗ್ರಿ ವಿತರಣೆ

 ಕೃಷ್ಣ ಭಾಗ್ಯ ಜಲ ನಿಗಮ ಇಲಾಖೆಯ 2021-22 ನೇ ಸಾಲಿನ ನೀರಾವರಿ ಯೋಜನೆಯಡಿಯಲ್ಲಿ ಜಿಲ್ಲೆಯ 5 ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯ ಒಟ್ಟು 56 ಫಲಾನುಭವಿಗಳಿಗೆ ಮೋಟರ್ ಸಲಕರಣೆಗಳು ಹಾಗೂ ಸಾಮಗ್ರಿಗಳು ಮಂಜೂರಾಗಿದ್ದು, ಗುರುವಾರದಂದು ಬೇವಿನಾಳ ಗ್ರಾಮದಲ್ಲಿ ಸಂಸದರಾದ ಸಂಗಣ್ಣ ಕರಡಿ ಅವರು…

ಸಾರ್ವಜನಿಕ ಸಂಚಾರಕ್ಕಾಗಿ ಮಾರ್ಗ ಬದಲಾವಣೆಗೆ ಕ್ರಮ ಕೈಗೊಳ್ಳಿ: ಸಂಸದ ಸಂಗಣ್ಣ ಕರಡಿ

ಸಂಸದರಿಂದ ಕೊಪ್ಪಳ-ಕುಷ್ಟಗಿ ಮುಖ್ಯ ರಸ್ತೆಯ ರೈಲ್ವೇ ಮೇಲ್ಸೇತುವೆ ಕಾಮಗಾರಿ ಪರಿಶೀಲನೆ  ನಗರದ ರೈಲ್ವೇ ಗೇಟ್ ನಂ.66(ಕೊಪ್ಪಳ-ಕುಷ್ಟಗಿ ಜಿಲ್ಲಾ ಮುಖ್ಯ ರಸ್ತೆ) ನಲ್ಲಿ ಸಾರ್ವಜನಿಕ ಸಂಚಾರಕ್ಕಾಗಿ ಮಾರ್ಗ ಬದಲಾವಣೆಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸಂಸದರಾದ ಸಂಗಣ್ಣ ಕರಡಿ ಅವರು ಅಧಿಕಾರಿಗಳಿಗೆ…

ಮುನಿರಾಬಾದ್ ಸಮಗ್ರ ಅಭಿವೃದ್ಧಿಗೆ ಯೋಜನೆ ರೂಪಿಸಲು ಜ್ಯೋತಿ ಸಲಹೆ

ಕೊಪ್ಪಳ: ಕಾಂಗ್ರೆಸ್ ಬೆಂಬಲಿತ ಸದಸ್ಯರು ಮುನಿರಾಬಾದ್ ಗ್ರಾಮ ಪಂಚಾಯತಿಗೆ ಎರಡನೆ ಅವಧಿಗೆ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ ನಿಮಿತ್ಯ ನೂತನ ಅಧ್ಯಕ್ಷ ಉಪಾಧ್ಯಕ್ಷರು ಮತ್ತು ಮಾಜಿ ತಾ. ಪಂ. ಅಧ್ಯಕ್ಷರನ್ನು ಮುನಿರಾಬಾದಿನ ಸರಳ ಸಮಾರಂಭದಲ್ಲಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಗ್ರಾಮ…

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ : ಜಿಲ್ಲಾ ಮಟ್ಟದ ಸದಸ್ಯರ ನೇಮಕಕ್ಕೆ ಪ್ರಸ್ತಾವನೆ ಆಹ್ವಾನ

 ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಪ್ರಧಾನ ಮಂತ್ರಿಗಳ 15 ಅಂಶಗಳ ಕಾರ್ಯಕ್ರಮದ ಅನುಷ್ಠಾನ ಸಮಿತಿಗೆ ಜಿಲ್ಲಾ ಮಟ್ಟದ ಸದಸ್ಯರನ್ನ ನೇಮಕ ಮಾಡಬೇಕಗಾಗಿದ್ದು, ಅರ್ಹರಿಂದ ಪ್ರಸ್ತಾವನೆಗಳನ್ನು ಆಹ್ವಾನಿಸಲಾಗಿದೆ. ಜಿಲ್ಲೆಯಲ್ಲಿ ಪಂಚಾಯತ್ ರಾಜ್/ಪುರಸಭೆಯಿಂದ ಚುನಾಯಿತರಾದ ಅಲ್ಪಸಂಖ್ಯಾತರ ಸಮುದಾಯದ…

ವಿದ್ಯಾರ್ಥಿ ವಸತಿ ನಿಲಯಗಳಿಗೆ ನಿಯಮಿತವಾಗಿ ಭೇಟಿ ನೀಡಲು ಅಧಿಕಾರಿಗಳಿಗೆ ಜಿಪಂ ಸಿಇಓ ಸೂಚನೆ

 ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ ಅವರ ಅಧ್ಯಕ್ಷತೆಯಲ್ಲಿ ಅಕ್ಟೋಬರ್ 25ರಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಸಮಾಜ ಕಲ್ಯಾಣ ಇಲಾಖೆಗಳ ಜಿಲ್ಲಾ ಹಾಗೂ ತಾಲೂಕುಮಟ್ಟದ ಅಧಿಕಾರಿಗಳು ಮತ್ತು ವಿವಿಧ ಇಲಾಖೆಗಳಡಿ…

ಕುವೈತ್ ನಲ್ಲಿ ನಡೆಯಲಿರುವ ಮಾಧ್ಯಮ ಶಿಕ್ಷಕರ ಸಮ್ಮೇಳನಕ್ಕೆ ಡಾ. ಬಿ.ಕೆ. ರವಿ

ಕುವೈತ್ ನಲ್ಲಿ ಅಕ್ಟೋಬರ್ 28 ರಿಂದ 30ರವರೆಗೆ ಅರಬ್-ಅಮೇರಿಕ ಮಾಧ್ಯಮ ಶಿಕ್ಷಕರ ಸಂಘದ 27ನೇ ವಾರ್ಷಿಕೋತ್ಸವದ ಅಂಗವಾಗಿ ನಡೆಯಲಿರುವ “ಬದಲಾಗುತ್ತಿರುವ ಮಾಧ್ಯಮದ ಆಯಾಮಗಳು : ಮಾಧ್ಯಮ ಸಂಗಮ ಮತ್ತು ವಿಭಜನೆ” ಕುರಿತಾದ ಅಂತರರಾಷ್ಟ್ರೀಯ ಸಮ್ಮೇಳನದಲ್ಲಿ ಕೊಪ್ಪಳ ವಿಶ್ವವಿದ್ಯಾಲಯದ ಕುಲಪತಿ ಡಾ.…

ಸರ್ದಾರ್ ಗಲ್ಲಿ ಪಂಚ್ ಕಮಿಟಿ ಪದಾಧಿಕಾರಿಗಳ ಅವಿರೋಧ ಆಯ್ಕೆ

ಕೊಪ್ಪಳ:  ನಗರದ ಸರ್ದಾರಗಲ್ಲಿ ಮುಸ್ಲಿಮ್ ಪಂಚ್ ಕಮಿಟಿಯ ನೂತನ ಪದಾಧಿಕಾರಿಗಳನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.      ಗೌರವ ಅಧ್ಯಕ್ಷರಾಗಿ ಪುರಸಭೆ ಮಾಜಿ ಸದಸ್ಯ ಶಾಬುದ್ದೀನ್ ಸಾಬ್ ನೂರ್ ಬಾಷಾ ಕುಕನೂರು. ಅಧ್ಯಕ್ಷರಾಗಿ ಹಿರಿಯ ಮುಖಂಡ ಖಾದರ್ ಸಾಬ್ ಕುದರಿಮೋತಿ.…

ದಸರಾ ಕವಿಗೋಷ್ಠಿ : ರಸವತ್ತಾಗಿ ಹೇಳುವುದೇ ಕಾವ್ಯ : ಮೆಣಸಗಿ

ಗಂಗಾವತಿ : ರಸವತ್ತಾಗಿ ಹೇಳುವುದೇ ಕಾವ್ಯ ಎಂದು ಹಿರಿಯ ಸಾಹಿತಿ ನಿಜಲಿಂಗಪ್ಪ ಮೆಣಸಗಿ ಹೇಳಿದರು. ನಗರದ ಲಯನ್ಸ್ ಕ್ಲಬ್‌ನಲ್ಲಿ ಕಾವ್ಯಲೋಕ ಸಂಘಟನೆ ಮತ್ತು ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಘಟಕ ಸಂಯುಕ್ತವಾಗಿ ಆಯೋಜಿಸಿದ್ದ ೧೦೨ನೇ ದಸರಾ ಕವಿಗೋಷ್ಠಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.…

ಕಾಂಗ್ರೆಸ್ ಜಿಲ್ಲಾ ಮಾಧ್ಯಮ ವಕ್ತಾರರಾಗಿ ಪರಶುರಾಮ್ ಕೆರೆಹಳ್ಳಿ ನೇಮಕ

ಕೊಪ್ಪಳ : ಕರ್ನಾಟಕ ಪ್ರದೇಶ್ ಕಾಂಗ್ರೆಸ್ ಸಮಿತಿ ಪರಿಶಿಷ್ಟ ಜಾತಿ ವಿಭಾಗದ ರಾಜ್ಯಾಧ್ಯಕ್ಷರಾದ ಆರ್ ಧರ್ಮಸೇನ್ ರವರು ಹಾಗೂ ಕೊಪ್ಪಳ ಜಿಲ್ಲಾ ಕಾಂಗ್ರೆಸ್ ಸಮಿತಿ ಜಿಲ್ಲಾಧ್ಯಕ್ಷರಾದ  ಶಿವರಾಜ್ ಎಸ್ ತಂಗಡಗಿ ರವರ ಆದೇಶ ಮೇರೆಗೆ ಮತ್ತು ಶಾಸಕರಾದ ರಾಘವೇಂದ್ರ ಹಿಟ್ನಾಳ ರವರ ಸಹಕಾರದೊಂದಿಗೆ , Sc…
error: Content is protected !!