ಬಾಲ್ಯ ವಿವಾಹ ಮುಕ್ತ ಭಾರತ ಅಭಿಯಾನ

Koppal ಕೊಪ್ಪಳದ ಶ್ರೀ ಮತಿ ಇಂದಿರಾಗಾಂಧಿ ವಸತಿಶಾಲೆಯಲ್ಲಿ ಸ್ಪಂದನ ಸಂಸ್ಥೆಯು ಬಾಲ್ಯವಿವಾಹ ಮುಕ್ತ ಭಾರತ ಅಭಿಯಾನದ ಅಂಗವಾಗಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಇಂದಿರಾಗಾಂಧಿ ವಸತಿ ಶಾಲೆಯ  ಪ್ರಾಂಶುಪಾಲರಾದ ಶ್ರೀಮತಿ ಕುಸುಮಾ ಕುಮಾರಿ ಇವರು…

ತಗಡೂರು ಅವರಿಗೆ ಅಮ್ಮ ಪ್ರಶಸ್ತಿ ಪ್ರದಾನ

ಕಲಬುರ್ಗಿ ಜಿಲ್ಲೆ ಸೇಡಂ ಪಟ್ಟಣದ ಪಂಚಲಿಂಗೇಶ್ವರ ದೇವಾಲಯದ ಶಾಂಭವಿ ರಂಗಮಂಟಪದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೋವಿಡ್ ಕಥೆಗಳು ಪುಸ್ತಕದ ಲೇಖಕರಾದ ಹಿರಿಯ ಪತ್ರಕರ್ತರು ಮತ್ತು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಅವರಿಗೆ ಮಾತೋಶ್ರೀ ಮಹಾದೇವಮ್ಮ…

ಮಧ್ಯಾಹ್ನದ ಬಿಸಿಯೂಟದ ಜವಾಬ್ದಾರಿ ಮುಖ್ಯಗುರುಗಳಿಂದ ಮುಕ್ತಿಗೊಳಿಸಲು ಒತ್ತಾಯಿಸಿ ಮನವಿ

. ಕೊಪ್ಪಳ : ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಜಿಲ್ಲಾ ಘಟಕ ಕೊಪ್ಪಳ ನೇತೃತ್ವದಲ್ಲಿ ಮಧ್ಯಾಹ್ನದ ಬಿಸಿಯೂಟದ ಜವಾಬ್ದಾರಿಯನ್ನು ಮುಖ್ಯ ಗುರುಗಳಿಂದ ಮುಕ್ತಿಗೊಳಿಸಬೇಕೆಂದು ಒತ್ತಾಯಿಸಿ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಜಿಲ್ಲಾ ಪಂಚಾಯ್…

ಭ್ರೂಣಲಿಂಗ ಪತ್ತೆಮಾಡುವುದು ಶಿಕ್ಷ್ಯಾರ್ಹ ಅಫರಾದ- ಡಿಎಚ್‌ಓ ಡಾ.ಲಿಂಗರಾಜ.ಟಿ

- ಕೊಪ್ಪಳ ಜಿಲ್ಲೆಯ ಯಾವುದೇ ಸ್ಕ್ಯಾನಿಂಗ್ ಕೇಂದ್ರಗಳಲ್ಲಿ ಭ್ರೂಣಲಿಂಗ ಪತ್ತೆ ಮಾಡಬಾರದು ಹಾಗೆ ಮಾಡುವುದು ಶಿಕ್ಷ್ಯಾರ್ಹ ಅಫರಾಧವಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಲಿಂಗರಾಜ ಟಿ ಹೇಳಿದರು. ಅವರು ಗುರುವಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ…

ತಂತ್ರಜ್ಞಾನ ಎಷ್ಟೇ ಮುಂದುವರೆದರೂ ಮುದ್ರಣ ಮಾಧ್ಯಮ ಚಿರಸ್ಥಾಯಿ: ಕೆ.ವಿ.ಪ್ರಭಾಕರ್

ಮುದ್ರಣ ಮಾಧ್ಯಮದ ಜೊತೆಗೆ ಪತ್ರಿಕಾ ವಿತರಕ ವೃತ್ತಿ ಕೂಡ ಶಾಶ್ವತ: ಕೆ.ವಿ.ಪಿ* ತುಮಕೂರು ನ 28: ತಂತ್ರಜ್ಞಾನ ಎಷ್ಟೇ ಮುಂದುವರೆದರೂ ಮುದ್ರಣ ಮಾಧ್ಯಮ ಚಿರಸ್ಥಾಯಿ. ಎಲ್ಲಿಯವರೆಗೂ ಮುದ್ರಣ ಮಾಧ್ಯಮ‌ ಇರುತ್ತದೋ ಅಲ್ಲಿಯವರೆಗೂ ಪತ್ರಿಕಾ ವಿತರಕ ವೃತ್ತಿ ಕೂಡ ಶಾಶ್ವತ ಎಂದು ಮುಖ್ಯಮಂತ್ರಿಗಳ…

ಜಿಲ್ಲಾ ಆಸ್ಪತ್ರೆ, ಸಖಿ ಒನ್ ಸ್ಟಾಪ್ ಸೆಂಟರ್‌ಗೆ ನ್ಯಾ. ಮಹಾಂತೇಶ್ ದರಗದ್ ಅನೀರಿಕ್ಷಿತ ಭೇಟಿ: ಪರಿಶೀಲನೆ

: ಕೊಪ್ಪಳದ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ನ್ಯಾ. ಮಹಾಂತೇಶ್ ಎಸ್ ದರಗದ್ ಅವರು ಗುರುವಾರ ಕೊಪ್ಪಳದ ಜಿಲ್ಲಾ ಆಸ್ಪತ್ರೆಯ ಫಾರ್ಮಸಿ, ಆಸ್ಪತ್ರೆಯ ಊಟದ ಕೊಠಡಿಗೆ ಹಾಗೂ ಸಖಿ ಒನ್ ಸ್ಟಾಪ್ ಸೆಂಟರ್ ಅನೀರಿಕ್ಷಿತ ಭೇಟಿ…

ಜನತೆ ಪ್ರೀತಿ ವಿಶ್ವಾಸದಿಂದ ಮತ್ತೊಮ್ಮೆ ಆಯ್ಕೆಗೊಳಿಸಿದ್ದಾರೆ : ರಾಜಶೇಖರಗೌಡ ಆಡೂರ್

ಕೊಪ್ಪಳ : ನಗರಸಭೆಯ ಉಪಚುನಾವಣೆಯಲ್ಲಿ 11ನೇ ವಾರ್ಡಿನ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಾಜಶೇಖರ ಗೌಡ ಆಡೂರು ಅವರು ಅತ್ಯಧಿಕ ಮತಗಳಿಂದ ಆಯ್ಕೆಗೊಂಡ ನಂತರ ಶಾಸಕ ಕೆ.ರಾಘವೇಂದ್ರ ಹಿಟ್ನಾಳ್ ಅವರನ್ನು ಸನ್ಮಾನಿಸಿದರು. ನಂತರ ಮಾತನಾಡಿ 11ವಾರ್ಡಿನ ಜನತೆ ನಗರಸಭೆಯ ಉಪಚುನಾವಣೆಯಲ್ಲಿ ಅತ್ಯಧಿಕ…

ಯುವಕರು ಕೇವಲ ಉದ್ಯೋಗಸ್ಥರಾಗದೆ ಉದ್ಯೋಗದಾತರಾಗಬೇಕು- ಶ್ರೀನಿವಾಸ್ ಗುಪ್ತಾ

ಕೊಪ್ಪಳ : ರೈತ ದೇಶದ ಬೆನ್ನೆಲುಬು ಅದೇ ರೀತಿ ಕೈಗಾರಿಕೆಗಳು ಸಹ ದೇಶದ ಅಭಿವೃದ್ಧಿಗೆ ಮುಖ್ಯ, ಪರಿಣಾಮಕಾರಿಯಾದ ಪಾತ್ರವನ್ನು ವಹಿಸುತ್ತವೆ. ಕೈಗಾರಿಕೆಗಳಿಗೂ ಸಹ ಸಾಕಷ್ಟು ಮಹತ್ವವನ್ನು ನೀಡಬೇಕು ನಮ್ಮ ಪಕ್ಕದ ರಾಷ್ಟ್ರವಾಗಿರುವ ಚೀನಾದಲ್ಲಿ ಕೃಷಿಗೆ ನೀಡಿದಷ್ಟೇ ಪ್ರಾಧಾನ್ಯತೆ ಕೈಗಾರಿಕೆಗು…

ಆಯಾ ರಾಜ್ಯದ ಭಾಷೆಯನ್ನೇ ಶಿಕ್ಷಣ ಮಾಧ್ಯಮವಾಗಿ ಮಾಡಬೇಕಿದೆ-ಅಲ್ಲಮಪ್ರಭು ಬೆಟ್ಟದೂರು

ಕೊಪ್ಪಳ ನ, 28, ಆಯಾ ರಾಜ್ಯದ ಭಾಷೆಯಲ್ಲಿ ಒಂದರಿಂದ ಹತ್ತನೆಯ ತರಗತಿಯವರಿಗೆ ಶಿಕ್ಷಣವನ್ನು ಮಕ್ಕಳಿಗೆ ನೀಡುವ ಜರೂರತ್ತಿದೆ. ಹಾಗಾಗಿ ಸಂವಿಧಾನಕ್ಕೆ ತಿದ್ದುಪಡಿ ತರುವ ಅವಶ್ಯಕತೆ ಇದೆಯೆಂದು ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಾಹಿತಿ ಅಲ್ಲಮಪ್ರಭು ಬೆಟ್ಟದೂರು ಅಭಿಪ್ರಾಯ ಪಟ್ಟರು. ಸ್ಥಳೀಯ…

4ರಂದು ರಘುವೀರ ತೀರ್ಥರ ಆರಾಧನೆ

ಕೊಪ್ಪಳ: ಇಲ್ಲಿನ ರಾಘವೇಂದ್ರ ಸ್ವಾಮಿ ಮಠದಲ್ಲಿ ನ. 4ರಂದು ರಘುವೀರತೀರ್ಥರ ಆರಾಧನೆ ಮಹೋತ್ಸವ ನಡೆಯಲಿದ್ದು, ಇದರ ಅಂಗವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಲಿವೆ. ಇಲ್ಲಿನ ರಾಯರ ಮಠದಲ್ಲಿ ವೃಂದಾವನ ಪ್ರತಿಷ್ಠಾಪಿಸಿದ ರಘುವೀರತೀರ್ಥರ ಆರಾಧನೆ ಹಿನ್ನೆಲೆಯಲ್ಲಿ ಈಗಾಗಲೇ…
error: Content is protected !!