Sign in
Sign in
Recover your password.
A password will be e-mailed to you.
ಸಾಮಾಜಿಕ ಪರಿಶೋಧನೆ ಅಚ್ಚುಕಟ್ಟಾಗಿ ನಡೆಯಲಿ: ರಾಹುಲ್ ಪಾಂಡೆಯ
ಗ್ರಾಮ ಹಾಗು ತಾಲೂಕು ಮಟ್ಟದ ಗ್ರಾಮ ಸಭೆ ಅಧ್ಯಕ್ಷತೆ ವಹಿಸುವ ನೋಡಲ್ ಅಧಿಕಾರಿಗಳು, ಜಿಲ್ಲಾ ಸಾಮಾಜಿಕ ಪರಿಶೋಧನ ಕಾರ್ಯಕ್ರಮ ವ್ಯವಸ್ಥಾಪಕರು, ತಾಲೂಕು ಮಟ್ಟದ ಕಾರ್ಯಕ್ರಮದ ವ್ಯವಸ್ಥಾಪಕರಿಗೆ ಅಕ್ಟೋಬರ್ 11ರಂದು ಕಾರ್ಯಗಾರ ನಡೆಯಿತು.
ಜಿಲ್ಲಾ ಪಂಚಾಯತ್ ಜೆ.ಹೆಚ್ ಪಟೇಲ್ ಸಭಾಂಗಣದಲ್ಲಿ…
ಸುಸ್ಥಿರವಾಗಿ ಮುಟ್ಟಿನ ನಿರ್ವಹಣೆ ಅನುಷ್ಠಾನ: ತರಬೇತಿ
ಕೊಪ್ಪಳ ಜಿಲ್ಲೆಯಲ್ಲಿ ಆರೋಗ್ಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಪಂಚಾಯತ ರಾಜ್ ಇಲಾಖೆ ಹಾಗೂ ಇನ್ನಿತರ ಇಲಾಖೆಗಳ ಜಿಲ್ಲಾ ಮಟ್ಟದಲ್ಲಿ ಮತ್ತು ತಾಲೂಕು ಮಟ್ಟದಲ್ಲಿ ಕಾರ್ಯನಿರ್ವಹಿಸುತಿರುವ 18 ರಿಂದ 50 ವಯೋಮಾನದ ಮಹಿಳೆಯರಿಗೆ ಮೆನ್ ಸ್ಠೋಲ್ ಹೈಜಿನ್ ಅರಿವು ಮೂಡಿಸಿ…
ಲಯನ್ಸ್ ಸ್ವಾಮಿ ವಿವೇಕಾನಂದ ಶಾಲೆಯಲ್ಲಿ ತರಬೇತಿ ಕಾರ್ಯಗಾರ
: ನಗರದ ಲಯನ್ಸ್ ಸ್ವಾಮಿ ವಿವೇಕಾನಂದ ಆಂಗ್ಲ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢ ಶಾಲೆ ಮತ್ತು ಅರಿಹಂತ ಸಂಸ್ಥೆ ಕೊಪ್ಪಳ ಇವರ ಸಂಯುಕ್ತ ಆಶ್ರಯದಲ್ಲಿ ಶಿಕ್ಷಕರಿಗೆ ಮೂರು ದಿನದ ಕಾರ್ಯಗಾರವನ್ನು ಏರ್ಪಡಿಸಲಾಗಿತ್ತು. ದಿನಾಂಕ: ೧೧/೧೦/೨೦೨೩ ರಂದು ಬೆಳಿಗ್ಗೆ 11.೦೦ ಗಂಟೆಗೆ ಲಯನ್ಸ್ ಸ್ವಾಮಿ ವಿವೇಕಾನಂದ…
ಮುಸ್ಲಿಂ ಮೀಸಲಾತಿ ಮರುಸ್ಥಾಪನೆಗೆ, ಕಾಂತರಾಜು ವರದಿ ಬಹಿರಂಗಕ್ಕೆ ಆಗ್ರಹಿಸಿ SDPI ಧರಣಿ
ಕೊಪ್ಪಳ : ಕಾಂತರಾಜು ವರದಿಯನ್ನು ಶೀಘ್ರವೇ ಒಪ್ಪಿಕೊಳ್ಳಬೇಕು ಹಾಗೂ ಮುಸ್ಲಿಂರ ಮೀಸಲಾತಿಯನ್ನು ಮರುಸ್ಥಾಪಿಸಿ ಹೆಚ್ಚಳ ಮಾಡಬೇಕೆಂದು ಆಗ್ರಹಿಸಿ ಎಸ್ಡಿಪಿಐ ಪಕ್ಷ ಧರಣಿ ನಡೆಸಿತು. ನಗರ ಗಂಜ್ ಸರ್ಕಲ್ ನಲ್ಲಿ ಪ್ರತಿಭಟನಾ ಧರಣಿ ನಡೆಸಿದ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರು ಚುನಾವಣೆ ಸಂದರ್ಭದಲ್ಲಿ…
ಕೇಂದ್ರ, ರಾಜ್ಯ ಸರ್ಕಾರದ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ
ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯು ಜಿಲ್ಲಾಧಿಕಾಗಳಾದ ನಲಿನ್ ಅತುಲ್ ಅವರ ಅಧ್ಯಕ್ಷತೆಯಲ್ಲಿ ಅಕ್ಟೋಬರ್ 10 ರಂದು ನಡೆಯಿತು.
ಈ ವೇಳೆ ಮಾತನಾಡಿದ ಜಿಲ್ಲಾಧಿಕಾರಿಗಳು, ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿವಿಧ ಯೋಜನೆಗಳಡಿಯಲ್ಲಿ ಯೋಜನೆಗಳು ಮತ್ತು…
ಅಂಚೆ ಜನಸಂಪರ್ಕ ಅಭಿಯಾನ ಕಾರ್ಯಕ್ರಮ ನಾಳೆ
ಭಾರತೀಯ ಅಂಚೆ ಇಲಾಖೆ ಗದಗ ವಿಭಾಗದಿಂದ ಡಾಕ್ ಕಮ್ಯುನಿಟಿ ಡೆವಲೆಪ್ಮೆಂಟ್ ಪ್ರೋಗ್ರಾಮ ಅಡಿಯಲ್ಲಿ ಅಂಚೆ ಜನಸಂಪರ್ಕ ಅಭಿಯಾನ ಕಾರ್ಯಕ್ರಮವನ್ನು ಅಕ್ಟೋಬರ್ 12ರಂದು ಬೆಳಿಗ್ಗೆ 10.30ಗಂಟೆಗೆ ನಗರದ ಸಾಹಿತ್ಯ ಭವನದಲ್ಲಿ ಏರ್ಪಡಿಸಲಾಗಿದೆ.
ಕೊಪ್ಪಳ ಸಂಸದರಾದ ಸಂಗಣ್ಣ ಕರಡಿ ಅವರು ಕಾರ್ಯಕ್ರಮ…
ಕೊಪ್ಪಳ, ವಿಜಯನಗರ ಜಿಲ್ಲೆಗಳಲ್ಲಿ ಮುಖ್ಯಮಂತ್ರಿಗಳ ಪ್ರವಾಸ ಅಕ್ಟೋಬರ್ 12ಕ್ಕೆ
ಕೊಪ್ಪಳ : ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯ ಅವರು ಅಕ್ಟೋಬರ್ 12ರಂದು ಕೊಪ್ಪಳ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡಿದ್ದಾರೆ.
ಅಕ್ಟೋಬರ್ 12ರ ಬೆಳಗ್ಗೆ 10 ಗಂಟೆಗೆ ವಿಶೇಷ ವಿಮಾನದ ಮೂಲಕ ಬೆಂಗಳೂರಿನ ಹೆಚ್ ಎ ಎಲ್ ವಿಮಾನ ನಿಲ್ದಾಣದಿಂದ ಹೊರಟು ಬೆಳಗ್ಗೆ 10.50ಕ್ಕೆ ಕೊಪ್ಪಳ…
ಜನ ಸೇವೆಗೆ ಟಿಕೇಟ್ ನೀಡಿ- ಕಾಂಗ್ರೆಸ್ ಪಕ್ಷಕ್ಕೆ ಮಳಿಮಠ ಮನವಿ
ಕೊಪ್ಪಳ :
ಕೇಂದ್ರದ ಅಧಿಕಾರಿಗಳ ಜೊತೆಗಿನ ಸಂವಹನದ ಕೊರತೆಯಿಂದ ಕೊಪ್ಪಳ ಲೋಕಸಭಾ ಕ್ಷೇತ್ರಕ್ಕೆ ಮಹತ್ವದ ಯೋಜನೆಗಳನ್ನು ತಂದು ಅನುಷ್ಠಾನಗೊಳಿಸುವಲ್ಲಿ ಹಿಂದಿನ ಅನೇಕ ಸಂಸದರು ವಿಫಲವಾಗಿದ್ದಾರೆ, ನಾನು ಇಂಜಿನಿಯರಿಂಗ್ ಮತ್ತು ಲಾ ಪದವಿಧರ ಸದಾ ಬಡವರ ಪರವಾದ ಧ್ವನಿಯಾಗಿ ಜನರ ಸೇವೆ ಮಾಡುವೆ ಎಂದು…
ಪತ್ರಕರ್ತರ ನಿಧನ : KUWJ ಸಂತಾಪ
ಶರಣು ಪಾಟೀಲ ನಿಧನಕ್ಕೆ
ಕೆಯುಡಬ್ಲ್ಯೂಜೆ ಸಂತಾಪ
ಹಿರಿಯ ಪತ್ರಕರ್ತ, ವಿಜಯಪುರ ವಿಜಯವಾಣಿ ವರದಿಗಾರ ಶರಣು ಪಾಟೀಲ (ಯಂಕಂಚಿ) ನಿಧನಕ್ಕೆ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ (ಕೆಯುಡಬ್ಲ್ಯೂಜೆ) ತೀವ್ರ ಸಂತಾಪ ವ್ಯಕ್ತಪಡಿಸಿದೆ.
ಕನ್ನಡಮ್ಮ, ಈಟಿವಿ ಭಾರತ್ ಸೇರಿದಂತೆ ಹಲವಾರು ಮಾಧ್ಯಮಗಳಲ್ಲಿ…