ಕೇಂದ್ರ, ರಾಜ್ಯ ಸರ್ಕಾರದ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ

 ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯು ಜಿಲ್ಲಾಧಿಕಾಗಳಾದ ನಲಿನ್ ಅತುಲ್ ಅವರ ಅಧ್ಯಕ್ಷತೆಯಲ್ಲಿ ಅಕ್ಟೋಬರ್ 10 ರಂದು ನಡೆಯಿತು. ಈ ವೇಳೆ ಮಾತನಾಡಿದ ಜಿಲ್ಲಾಧಿಕಾರಿಗಳು, ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿವಿಧ ಯೋಜನೆಗಳಡಿಯಲ್ಲಿ ಯೋಜನೆಗಳು ಮತ್ತು…

ಅಂಚೆ ಜನಸಂಪರ್ಕ ಅಭಿಯಾನ ಕಾರ್ಯಕ್ರಮ ನಾಳೆ

ಭಾರತೀಯ ಅಂಚೆ ಇಲಾಖೆ ಗದಗ ವಿಭಾಗದಿಂದ ಡಾಕ್ ಕಮ್ಯುನಿಟಿ ಡೆವಲೆಪ್ಮೆಂಟ್ ಪ್ರೋಗ್ರಾಮ ಅಡಿಯಲ್ಲಿ ಅಂಚೆ ಜನಸಂಪರ್ಕ ಅಭಿಯಾನ ಕಾರ್ಯಕ್ರಮವನ್ನು ಅಕ್ಟೋಬರ್ 12ರಂದು ಬೆಳಿಗ್ಗೆ 10.30ಗಂಟೆಗೆ ನಗರದ ಸಾಹಿತ್ಯ ಭವನದಲ್ಲಿ ಏರ್ಪಡಿಸಲಾಗಿದೆ. ಕೊಪ್ಪಳ ಸಂಸದರಾದ ಸಂಗಣ್ಣ ಕರಡಿ ಅವರು ಕಾರ್ಯಕ್ರಮ…

ಕೊಪ್ಪಳ, ವಿಜಯನಗರ ಜಿಲ್ಲೆಗಳಲ್ಲಿ ಮುಖ್ಯಮಂತ್ರಿಗಳ ಪ್ರವಾಸ ಅಕ್ಟೋಬರ್ 12ಕ್ಕೆ

ಕೊಪ್ಪಳ : ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯ ಅವರು ಅಕ್ಟೋಬರ್ 12ರಂದು ಕೊಪ್ಪಳ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಅಕ್ಟೋಬರ್ 12ರ ಬೆಳಗ್ಗೆ 10 ಗಂಟೆಗೆ ವಿಶೇಷ ವಿಮಾನದ ಮೂಲಕ ಬೆಂಗಳೂರಿನ ಹೆಚ್ ಎ ಎಲ್ ವಿಮಾನ ನಿಲ್ದಾಣದಿಂದ ಹೊರಟು ಬೆಳಗ್ಗೆ 10.50ಕ್ಕೆ ಕೊಪ್ಪಳ…

ಕಾಂತರಾಜ ಆಯೋಗದ ಜಾತಿಗಣತಿ ವರದಿಯನ್ನು ಅಂಗೀಕರಿಸಿ ಜಾರಿಗೆ ತರಬೇಕೆಂದು ಒತ್ತಾಯಿಸಿ ಮತ್ತು 2ಬಿ ಮೀಸಲಾತಿ ಹೆಚ್ಚಳಕ್ಕೆ ಆಗ್ರಹಿಸಿ 09 ಅಕ್ಟೋಬರ್ ರಿಂದ11 ಅಕ್ಟೋಬರ್, 2023 ವರೆಗೆ ವಿವಿಧ ಪ್ರತಿಭಟನ: ಎಸ್‌ಡಿಪಿಐ ಕೊಪ್ಪಳ, 11 ಅಕ್ಟೋಬರ್ 2023: ಕರ್ನಾಟಕ ಸರ್ಕಾರ ಕಾಂತರಾಜ ಆಯೋಗದ…

ಜನ ಸೇವೆಗೆ ಟಿಕೇಟ್ ನೀಡಿ- ಕಾಂಗ್ರೆಸ್ ಪಕ್ಷಕ್ಕೆ ಮಳಿಮಠ ಮನವಿ

ಕೊಪ್ಪಳ : ಕೇಂದ್ರದ ಅಧಿಕಾರಿಗಳ ಜೊತೆಗಿನ ಸಂವಹನದ ಕೊರತೆಯಿಂದ ಕೊಪ್ಪಳ ಲೋಕಸಭಾ ಕ್ಷೇತ್ರಕ್ಕೆ ಮಹತ್ವದ ಯೋಜನೆಗಳನ್ನು ತಂದು ಅನುಷ್ಠಾನಗೊಳಿಸುವಲ್ಲಿ ಹಿಂದಿನ ಅನೇಕ ಸಂಸದರು ವಿಫಲವಾಗಿದ್ದಾರೆ, ನಾನು ಇಂಜಿನಿಯರಿಂಗ್ ಮತ್ತು ಲಾ ಪದವಿಧರ ಸದಾ ಬಡವರ ಪರವಾದ ಧ್ವನಿಯಾಗಿ ಜನರ ಸೇವೆ ಮಾಡುವೆ ಎಂದು…

ಪತ್ರಕರ್ತರ ನಿಧನ : KUWJ ಸಂತಾಪ

ಶರಣು ಪಾಟೀಲ ನಿಧನಕ್ಕೆ ಕೆಯುಡಬ್ಲ್ಯೂಜೆ ಸಂತಾಪ ಹಿರಿಯ ಪತ್ರಕರ್ತ, ವಿಜಯಪುರ ವಿಜಯವಾಣಿ ವರದಿಗಾರ ಶರಣು ಪಾಟೀಲ (ಯಂಕಂಚಿ) ನಿಧನಕ್ಕೆ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ (ಕೆಯುಡಬ್ಲ್ಯೂಜೆ) ತೀವ್ರ ಸಂತಾಪ ವ್ಯಕ್ತಪಡಿಸಿದೆ. ಕನ್ನಡಮ್ಮ, ಈಟಿವಿ ಭಾರತ್ ಸೇರಿದಂತೆ ಹಲವಾರು ಮಾಧ್ಯಮಗಳಲ್ಲಿ…

ವಸತಿ ನಿಲಯಗಳಲ್ಲಿನ ಅವ್ಯವಸ್ಥೆ ಕಂಡು ಉಪ ಲೋಕಾಯುಕ್ತರ ಅಸಮಧಾನ

ಕೊಪ್ಪಳ ಜಿಲ್ಲೆಯ ಪ್ರವಾಸದಲ್ಲಿರುವ ಉಪ ಲೋಕಾಯುಕ್ತರಾದ ನ್ಯಾ. ಕೆ.ಎನ್.ಫಣೀಂದ್ರ ಅವರು ಪೂರ್ವ ನಿಗದಿಯಂತೆ ಅಕ್ಟೋಬರ್ 08ರಂದು ಸಂಜೆ ವೇಳೆ ನಗರದ ವಿವಿಧ ಇಲಾಖೆಗಳ ವಸತಿ ನಿಲಯಗಳಿಗೆ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲನೆ ಕೈಗೊಂಡರು. ಮೊದಲಿಗೆ ಡಾಲರ್ಸ ಕಾಲೋನಿ ಹತ್ತಿರದಲ್ಲಿನ ಬಿಸಿಎಂ…

ಜಿಲ್ಲಾಧಿಕಾರಿಗಳು, ಜಿಪಂ ಸಿಇಓ ಅವರಿಂದ ವಸತಿ ನಿಲಯದ ವ್ಯವಸ್ಥೆ ಪರಿಶೀಲನೆ

: ಉಪ ಲೋಕಾಯುಕ್ತರು ಅಕ್ಟೋಬರ್ 08ರಂದು ವಸತಿ ನಿಲಯಗಳಿಗೆ ಅನಿರೀಕ್ಷಿತ ಭೇಟಿ ನೀಡಿದ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ ಅವರು ಕಿನ್ನಾಳ ರಸ್ತೆಯಲ್ಲಿನ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್…

ಕೊಪ್ಪಳ ಸಾಮೂಹಿಕ ವಿವಾಹಗಳಿಗೆ ಜೋಡಿಗಳ ಹೆಸರು ನೊಂದಾಯಿಸಲು ಮನವಿ

ಕೊಪ್ಪಳ ನಗರದ ಸರದಾರಗಲ್ಲಿಯ ಮುಸ್ಲಿಮ್ ಪಂಚ ಕಮೀಟಿಯ ಪರವಾಗಿ ದಿನಾಂಕ: 05 ನೇ ನವೆಂಬರ್ 2023 ರವಿವಾರ ಮುಂಜಾನೆ 11.00 ಘಂ.ಗೆ ಹಜರತ್ ಮಹಬೂಬ ಸುಲ್ತಾನ (ರ.ಅ.) ರವರ ಪವಿತ್ರ ಗ್ಯಾರವಿ ಶರೀಫ್ ಆಚರಣೆಯ ನಿಮಿತ್ತ ಸತತವಾಗಿ ಹತ್ತೊಂಭತ್ತನೇ ವರ್ಷದ ಬಡ ಮುಸ್ಲಿಮ್ ಜೋಡಿಗಳ ಸಾಮೂಹಿಕ ಮದುವೆಗಳ…

ಕಾರ್ಯಾಂಗದ ಮಹತ್ವದ ಉದ್ದೇಶ ಸಾಕಾರಕ್ಕೆ ಶ್ರಮಿಸಿ: ನ್ಯಾ.ಕೆ.ಎನ್.ಫಣೀಂದ್ರ

ಅಹವಾಲು ಸ್ವೀಕಾರ, ವಿಚಾರಣೆ ಕಾರ್ಯಕ್ರಮ ): ಅಕ್ಟೋಬರ್ 7ರಿಂದ ಅಕ್ಟೋಬರ್ 9ರವರೆಗೆ ಮೂರು ದಿನಗಳ ಕಾಲ ಕೊಪ್ಪಳ ಜಿಲ್ಲೆಯಲ್ಲಿ ನಡೆಯಲಿರುವ ಸಾರ್ವಜನಿಕ ಅಹವಾಲು, ಕುಂದು ಕೊರತೆ, ದೂರು ವಿಚಾರಣೆ ಹಾಗೂ ಪ್ರಕರಣಗಳ ವಿಲೇವಾರಿ ಕಾರ್ಯಕ್ರಮಕ್ಕೆ ಕರ್ನಾಟಕ ಲೋಕಾಯುಕ್ತದ ಗೌರವಾನ್ವಿತ ಉಪಲೋಕಾಯುಕ್ತರಾದ…
error: Content is protected !!