ಕೇಂದ್ರ ಬರ ಅಧ್ಯಯನ ತಂಡದಿಂದ ಸಾಮಾನ್ಯ ಬರದ ಜತೆಗೆ ಹಸಿರು ಬರದ ಅವಲೋಕನ

* ಕೊಪ್ಪಳ ಜಿಲ್ಲೆಗೆ ಕೇಂದ್ರ ಬರ ಅಧ್ಯಯನ ತಂಡ ಆಗಮನ * ಸಾಮಾನ್ಯ ಬರದ ಜತೆಗೆ ಹಸಿರು ಬರದ ಅವಲೋಕನ -- *ಬೆಳೆ ಹಸಿರಾಗಿ ಕಂಡಾಗ್ಯೂ ಇಳುವರಿಯಲ್ಲಿ ಭಾರಿ ಕುಸಿತ; ರೈತರ ಬರದ ದುಸ್ಥಿತಿಯನು ದಾಖಲಿಸಿದ ಅಧಿಕಾರಿಗಳ ತಂಡ* --- ಕೇಂದ್ರ ಬರ ಅಧ್ಯಯನ ತಂಡವು ಅಕ್ಟೊಬರ್ 6ರಂದು ಕೊಪ್ಪಳ ಜಿಲ್ಲೆಗೆ…

ಕೊಪ್ಪಳ ಅ. 7ಕ್ಕೆ“ಕೊಟ್ಟ ಭರವಸೆ ಈಡೇರಿಸಿ ಜನರ ನೈಜ ಸಮಸ್ಯೆಗಳನ್ನು ಪರಿಹರಿಸಿ” ಜನಾಗ್ರಹ ಚಳುವಳಿಗೆ ನಿರ್ಧಾರ

. ನಗರದಲ್ಲಿ ಅ. 7ಕ್ಕೆ“ಕೊಟ್ಟ ಭರವಸೆ ಈಡೇರಿಸಿ ಜನರ ನೈಜ ಸಮಸ್ಯೆಗಳನ್ನು ಪರಿಹರಿಸಿ” ಜನಾಗ್ರಹ ಚಳುವಳಿಗೆ ಬೆಂಬಲಿಸಲು ಕರ್ನಾಟಕ ರಾಜ್ಯ ಕಟ್ಟಡ ಕಟ್ಟುವ ಮತ್ತು ಕಲ್ಲು ಒಡೆಯುವ ಕ್ವಾರಿ ಕಾರ್ಮಿಕರ ಸಂಘದ ಪದಾಧಿಕಾರಿಗಳ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಕರ್ನಾಟಕ ರಾಜ್ಯ ಕಟ್ಟಡ ಕಟ್ಟುವ…

ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಲು ನಿರಂತರ ಅಭ್ಯಾಸ ಮಾಡಿ : ಕೆ .ರಾಘವೇಂದ್ರ ಹಿಟ್ನಾಳ್.

 ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಲು ನಿರಂತರ ಅಭ್ಯಾಸ ಮಾಡುವಂತೆ ಶಾಸಕ : ಕೆ .ರಾಘವೇಂದ್ರ ಹಿಟ್ನಾಳ್. ನೀಡಿದರು ಇಂದು ಸ.ಹಿ.ಪ್ರಾ.ಶಾಲೆ ಕುಣಿತಾಂಡಾ ಶಾಲೆಗೆ ಭೇಟಿ‌ನೀಡಿ  ಶಾಸಕ ಕೆ ರಾಘವೇಂದ್ರ ಹಿಟ್ನಾಳ್ ರವರು ಶಾಲಾ ಬಿಸಿ ಊಟ ಸ್ವಚ್ಛತೆ ಕಾಪಾಡುವುದು ರುಚಿಯಾಗಿರುವುದರ ಬಗ್ಗೆ…

ಗಣೇಶ ವಿಸರ್ಜನೆ – ಕರ್ತವ್ಯ ಲೋಪ, ಪಿಐ, ಪಿಎಸೈ, ಹೆಚ್ಸಿ ಅಮಾನತ್ತು

ಗಂಗಾವತಿ:ಗಂಗಾವತಿ ನಗರದಗಣೇಶ ವಿಸರ್ಜನೆ ಸಮಯದಲ್ಲಿ ಆದ ಕರ್ತವ್ಯಲೋಪಕ್ಕೆ ಸಂಬಂದಿಸಿದಂತೆ ಮುಖ್ಯಪೇದೆ ಮರಿಯಪ್ಪ ಸೇರಿದಂತೆ ಪಿಎಸ್ ಐ ಕಾಮಣ್ಣ , ಪಿಐ ಅಡಿವೆಪ್ಪ ಗುದಿಗೊಪ್ಪ ರನ್ನು ಸಸ್ಪೆಂಡ್ ಮಾಡಿ ಆದೇಶ ಹೊರಡಿಸಲಾಗಿದೆ. ಈ ಕುರಿತು ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಶೋಧಾ ವಂಟಗೋಡಿ…

ಅಕ್ಟೋಬರ್ 07ರಿಂದ 09ರವರೆಗೆ ಉಪ ಲೋಕಾಯುಕ್ತರಿಂದ ಅಹವಾಲು ಸ್ವೀಕಾರ, ವಿಚಾರಣೆ: ಲೋಕಾಯುಕ್ತ ಎಸ್ಪಿ ಡಾ.ರಾಮ್ ಎಲ್…

 ಗೌರವಾನ್ವಿತ ಉಪಲೋಕಾಯುಕ್ತರಾದ ನ್ಯಾಯಮೂರ್ತಿ ಕೆ.ಎಸ್. ಫಣೀಂದ್ರ ಅವರು ಅಕ್ಟೋಬರ್ 07 ರಿಂದ ಅಕ್ಟೋಬರ್ 09ರವರೆಗೆ ಕೊಪ್ಪಳ ಜಿಲ್ಲೆಯಲ್ಲಿ ಸಾರ್ವಜನಿಕರ ಕುಂದುಕೊರತೆಗಳ ಅಹವಾಲು ಸ್ವೀಕಾರ ಮತ್ತು ವಿಚಾರಣೆ ನಡೆಸಲಿದ್ದಾರೆ ಎಂದು ಕರ್ನಾಟಕ ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ ಡಾ.ರಾಮ್ ಎಲ್.…

ಉಪ ಲೋಕಾಯುಕ್ತರಿಂದ ಅಹವಾಲು ಸ್ವೀಕಾರ, ವಿಚಾರಣೆ ಕಾರ್ಯಕ್ರಮ -ಸಿದ್ಧತೆ ಪರಿಶೀಲಿಸಿದ ಲೋಕಾಯುಕ್ತ ಎಸ್ಪಿ ಡಾ.ರಾಮ್ ಎಲ್…

 ಕರ್ನಾಟಕ ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ ಡಾ.ರಾಮ್ ಎಲ್. ಅರಸಿದ್ಧಿ ಅವರು ಅಕ್ಟೋಬರ್ 5ರಂದು ಕೊಪ್ಪಳ ಜಿಲ್ಲೆಗೆ ಭೇಟಿ ನೀಡಿ, ಗೌರವಾನ್ವಿತ ಉಪಲೋಕಾಯುಕ್ತರು ಕೊಪ್ಪಳ ಜಿಲ್ಲೆಯಲ್ಲಿ ನಡೆಸಲಿರುವ ಕಾರ್ಯಕ್ರಮದ ಸಿದ್ಧತೆಯನ್ನು ಪರಿಶೀಲಿಸಿದರು. ಕಾರ್ಯಕ್ರಮದ ಸ್ಥಳವಾದ ಜಿಲ್ಲಾಡಳಿತ…

ಪಿ.ಎಂ-ವಿಶ್ವಕರ್ಮ ಯೋಜನೆ ಅನುಷ್ಠಾನ: ನೋಂದಣಿಗೆ ಸೂಚನೆ

 ಕೊಪ್ಪಳ ಜಿಲ್ಲಾ ಕೈಗಾರಿಕಾ ಕೇಂದ್ರ ಪಿ.ಎಂ-ವಿಶ್ವಕರ್ಮ ಯೋಜನೆ ಅನುಷ್ಠಾನಗೊಳಿಸಲು ಜಿಲ್ಲೆಯ ಅರ್ಹ ಕುಶಲಕರ್ಮಿಗಳು ನೋಂದಣಿ ಮಾಡಿಕೊಳ್ಳುವಂತೆ ಜಿಲ್ಲಾ ಕೈಗಾರಿಕಾ ಕೇಂದ್ರ ಜಂಟಿ ನಿರ್ದೇಶಕರು ತಿಳಿಸಿದ್ದಾರೆ. ಭಾರತ ಸರ್ಕಾರವು ಪಿ.ಎಂ-ವಿಶ್ವಕರ್ಮ (PM-Vishwakarma) ಎಂಬ ಹೊಸ ಯೋಜನೆಯನ್ನು…

ನಿಗದಿತ ಅವಧಿಯಲ್ಲಿ ಸ್ಕ್ಯಾನಿಂಗ್ ಸೆಂಟರ್‌ಗಳ ಪರವಾನಗಿ ನವೀಕರಣ ಕಡ್ಡಾಯ: ಡಾ ಲಿಂಗರಾಜು

Breaking News  ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ  ಸ್ಕ್ಯಾನಿಂಗ್ ಸೆಂಟರ್‌ಗಳು ಕಡ್ಡಾಯವಾಗಿ ನಿಗದಿತ ಅವಧಿಯಲ್ಲಿ ಪರವಾನಗಿ ನವೀಕರಣ ಮಾಡಿಕೊಳ್ಳಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ ಟಿ.ಲಿಂಗರಾಜು ಅವರು ಹೇಳಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ…

ಶಿಬಿರಾರ್ಥಿಗಳೊಂದಿಗೆ ಟ್ಯಾಕ್ಟರ್, ಟಾಟಾ ಎಸಿಯಲ್ಲಿ ಸಿಇಓ ಪ್ರಯಾಣ

: ಕೊಪ್ಪಳದ ಎಸ್‌ಬಿಐ ಆರ್ಸೆಟಿ ಸಂಸ್ಥೆಯಿಂದ ಹಮ್ಮಿಕೊಂಡಿದ್ದ ಮಹಿಳೆಯರ 30 ದಿನಗಳ ಟ್ರಾಕ್ಟರ್ ಚಾಲನಾ ಮತ್ತು ಲಘು ವಾಹನ ಚಾಲನಾ ತರಬೇತಿಯ ಸಮಾರೋಪ ಸಮಾರಂಭವನ್ನು ಅಕ್ಟೋಬರ್ 04ರಂದು ನಗರದ ಆರ್ಸೆಟಿ ಸಂಸ್ಥೆಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಕೊಪ್ಪಳ ಜಿಲ್ಲಾ ಪಂಚಾಯತ್ ಮುಖ್ಯ…

ಕೊಪ್ಪಳ ಜಿಲ್ಲೆಗೆ ಕೇಂದ್ರ ಬರ ಅಧ್ಯಯನ  ತಂಡ ಆಗಮನ; ಬೆಳೆ ಹಾನಿ ಪರಿಶೀಲನೆ

 ಜಿಲ್ಲೆಯಲ್ಲಿ ಬರ ಪರಿಸ್ಥಿತಿಯ ಬಗ್ಗೆ ಪರಿಶೀಲನೆ ಕೈಗೊಳ್ಳಲು ಕೇಂದ್ರ ಬರ ಅಧ್ಯಯನ (ಐಎಂಟಿಸಿ) ತಂಡ ಅಕ್ಟೋಬರ್ 06ರಂದು ಕೊಪ್ಪಳ ಜಿಲ್ಲೆಗೆ ಆಗಮಿಸಲಿದೆ. ಕೇಂದ್ರ ಕುಡಿಯುವ ನೀರು ಹಾಗು ನೈರ್ಮಲ್ಯ ಸಚಿವಾಲಯದ ಹೆಚ್ಚುವರಿ ಸಲಹೆಗಾರರಾದ ಡಿ. ರಾಜಶೇಖರ್ ಐ.ಎ.ಎಸ್ ನೇತೃತ್ವ, ಪಶುಸಂಗೋಪನೆ ಇಲಾಖೆಯ…
error: Content is protected !!