ಪ್ರವಾದಿ ಮುಹಮ್ಮದ್ ಪೈಗಂಬರ್ ರವರು ಶಾಂತಿಯ ಸಂದೇಶವನ್ನು ನೀಡಿದ್ದಾರೆ – ರಾಘವೇಂದ್ರ ಹಿಟ್ನಾಳ

. ಕೊಪ್ಪಳ:ಸೆ.28.ಪ್ರವಾದಿ ಮುಹಮ್ಮದ್ ಪೈಗಂಬರ್ ರವರು ಶಾಂತಿಯ ಸಂದೇಶವನ್ನು ನೀಡಿದ್ದಾರೆ ಎಂದು ಶಾಸಕ ಕೆ.ರಾಘವೇಂದ್ರ ಬಿ.ಹಿಟ್ನಾಳ ಹೇಳಿದರು.     ನಗರದ ಯುಸೂಫಿಯಾ ಮಸೀದಿಯ ಸಭಾಂಗಣದಲ್ಲಿ ವಿಶ್ವ ಪ್ರವಾದಿ ಮುಹಮ್ಮದ್ ಪೈಗಂಬರರ (ಸ್ವ ಅ) 1498ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ…

ಕೊಪ್ಪಳ ವಿಶ್ವವಿದ್ಯಾಲಯವು ಜನಸಾಮಾನ್ಯರ ನೋವಿಗೆ ಸ್ಪಂದಿಸಲಿದೆ: ಕುಲಪತಿ ಪ್ರೊ.ಬಿ.ಕೆ.ರವಿ

 ಬಲಿಷ್ಟ ದೇಶ ನಿರ್ಮಾಣ ಮಾಡುವಲ್ಲಿ ವಿಶ್ವ ವಿದ್ಯಾಲಯಗಳ ಪಾತ್ರ ಮಹತ್ವದ್ದಾಗಿದೆ. ಕೊಪ್ಪಳ ವಿಶ್ವ ವಿದ್ಯಾಲಯವು ಜನಸಾಮಾನ್ಯರ ನೋವಿಗೆ ಸ್ಪಂದಿಸಲಿದೆ ಎಂದು ಕೊಪ್ಪಳ ವಿಶ್ವ ವಿದ್ಯಾಲಯದ ಕುಲಪತಿ ಪ್ರೊ.ಬಿ.ಕೆ.ರವಿ ಅವರು ಹೇಳಿದರು. ಕೊಪ್ಪಳ ಜಿಲ್ಲಾ ರಜತ ಮಹೋತ್ಸವ ಪ್ರಯುಕ್ತ ಕೊಪ್ಪಳ…

ಪಠ್ಯಪುಸ್ತಕ ಪರಿಷ್ಕರಣೆ ಸಮಿತಿಗೆ ಅಜ್ಮೀರ್ ನಂದಾಪುರ   ನೇಮಕ

ಪಠ್ಯಪುಸ್ತಕ ಪರಿಷ್ಕರಣೆ ಸಮಿತಿಗೆ ಜಿಲ್ಲೆಯ ಹಿರಿಯ ಬರಹಗಾರ, ಉಪನ್ಯಾಸಕ ಅಜ್ಮೀರ್ ನಂದಾಪುರ   ನೇಮಕವಾಗಿದ್ದಾರೆ. ಕನ್ನಡ ಪ್ರಥಮ ಭಾಷೆ ಪಠ್ಯ ಪುಸ್ತಕ ಪರಿಷ್ಕರಣೆ ಸಮಿತಿ ಸದಸ್ಯರ ಪಟ್ಟಿ ಪ್ರಕಟವಾಗಿದ್ದು ಡಾ.ಬಿ.ಸಿ. ನಾಗೇಂದ್ರ ಕುಮಾರ್, ಚಿಕ್ಕದೇವೇಗೌಡ, ಅಜಮೀರ್ ನಂದಾಪುರ, ನರಸಿಂಹಮೂರ್ತಿ…

ತಾಂಡಾದ ಯಾವ ವಿದ್ಯಾರ್ಥಿಯೂ ಶಿಕ್ಷಣದಿಂದ ವಂಚಿತನಾಗಬಾರದು: ಸಚಿವ ತಂಗಡಗಿ

* ಕನಕಗಿರಿ, ಸೆ.26 ತಾಂಡಾದ ಯಾವ ವಿದ್ಯಾರ್ಥಿಯೂ ಶಿಕ್ಷಣದಿಂದ ವಂಚಿತವಾಗಬಾರದು. ತಾಂಡಾದ ಜನರು ತಮ್ಮ ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಬೇಕು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಸಂಸ್ಕೃತಿ ಇಲಾಖೆ ಸಚಿವರೂ ಆದ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್…

ಗಾಂಧೀ ಇಟ್ಟ ಹೆಜ್ಜೆಗೊಂದು ನಮನ : ಶಿಕ್ಷಕರ ಕಲಾ ಸಂಘದಿಂದ ಭಾನಾಪುರಕ್ಕೆ ಪಾದಯಾತ್ರೆ

ಸರಳ ˌಸಾತ್ವಿಕ ಮನದ ಕಡೆಗೆ ಒಂದು ದೃಢವಾದ ಹೆಜ್ಜೆ ಎಂಬ ಸಂಕಲ್ಪದೊAದಿಗೆ ಶಿಕ್ಷಕರ ಕಲಾ ಸಂಘವು ಗಾಂಧೀ ಜಯಂತಿ ನಿಮಿತ್ಯ ನಗರದ ಅಶೋಕ ಸರ್ಕಲ್ ದಿಂದ ಮಹಾತ್ಮ ಗಾಂಧೀಜಿ ಹರಿಜನ ನಿಧಿ ಸಂಗ್ರಹ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಭಾನಾಪುರ ರೇಲ್ವೆ ನಿಲ್ದಾಣದವರೆಗೆ ಪಾದಯಾತ್ರೆ ಮಾಡಿ ಅವರಿಗೆ ನಮನ…

ಪಠ್ಯದ ಜತೆ ಕ್ರೀಡೆಗಳಿಗೂ ಪ್ರಾಮುಖ್ಯತೆ ನೀಡಬೇಕು: ಹೇಮಲತಾ ನಾಯಕ

 ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಯೋಗದಲ್ಲಿ ಪ್ರಸಕ್ತ ಸಾಲಿನ ಕೊಪ್ಪಳ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ ಉದ್ಘಾಟನಾ ಕಾರ್ಯಕ್ರಮವು ನಗರದ ಗದಗ ರಸ್ತೆಯ ಜಿಲ್ಲಾ ಕ್ರೀಡಾಂಗಣದಲ್ಲಿ ಸೆಪ್ಟೆಂಬರ್ 26ರಂದು ನಡೆಯಿತು. ವಿಧಾನ ಪರಿಷತ್ ಶಾಸಕರಾದ…

ಬೆಂಬಲ ಬೆಲೆ ಯೋಜನೆ: ಸೂರ್ಯಕಾಂತಿ ಖರೀದಿ ಕೇಂದ್ರಗಳ ಪ್ರಾರಂಭ

 ಕೊಪ್ಪಳ ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಲ್ಲಿ ಸೂರ್ಯಕಾಂತಿ ಖರೀದಿಸುವ ಸಂಬಂಧ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಪ್ರಾರಂಭಿಸಲಾಗಿದೆ ಎಂದು ಕೃಷಿ ಮಾರಾಟ ಇಲಾಖೆ ಸಹಾಯಕ ನಿರ್ದೇಶಕರು ಹಾಗೂ ಜಿಲ್ಲಾ ಟಾಸ್ಕ್ಫೋರ್ಸ್ ಸಮಿತಿಯ ಸದಸ್ಯ ಕಾರ್ಯದರ್ಶಿಗಳು ತಿಳಿಸಿದ್ದಾರೆ.…

ನ್ಯಾಷನಲ್ ಮೀನ್ಸ್-ಕಮ್ ಮೆರಿಟ್ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

): ಮುನಿರಾಬಾದನಲ್ಲಿರುವ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ(ಡಯಟ್)ಯಿಂದ 2023-24ನೇ ಸಾಲಿನಲ್ಲಿ ನ್ಯಾಷನಲ್ ಮೀನ್ಸ್-ಕಮ್ ಮೆರಿಟ್ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಪ್ರಸಕ್ತ ಸಾಲಿನಲ್ಲಿ ಸರ್ಕಾರಿ, ಅನುದಾನಿತ ಮತ್ತು ಸ್ಥಳೀಯ ಸಂಸ್ಥೆಗಳ ಶಾಲೆಗಳಲ್ಲಿ ವ್ಯಾಸಾಂಗ…

ಕುಕನೂರು, ಮಂಗಳೂರಿನಲ್ಲಿ ಆರೋಗ್ಯ ಮೇಳ: ಡಿ.ಹೆಚ್.ಓ ಭೇಟಿ

 ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಇಲಾಖೆ ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳ ಸಹಯೋಗದಲ್ಲಿ ಕುಕನೂರು ಹಾಗೂ ಮಂಗಳೂರಿನ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಸೆಪ್ಟೆಂಬರ್ 26ರಂದು ಆಯುಷ್ಮಾನ್ ಭವ: ಆರೋಗ್ಯ ಮೇಳ ನಡೆಯಿತು. ಆರೋಗ್ಯ ಮೇಳಗಳಿಗೆ ಜಿಲ್ಲಾ ಆರೋಗ್ಯ…

ಚಾಕು ಇರಿದು ಯುವಕನ ಬರ್ಬರ ಕೊಲೆ

ಚಾಕು ಇರಿದು ಯುವಕನ ಕೊಲೆ ಕುಷ್ಟಗಿ.; ವ್ಯಕ್ತಿಯೂರ್ವನ ಕುತ್ತಿಗೆ ಚಾಕು ಇರಿದು ಬರ್ಬರವಾಗಿ ಹತ್ಯೆ ಗೈದು ಕೊಲೆ ಮಾಡಿದ ಘಟನೆ ರವಿವಾರ ಮಧ್ಯರಾತ್ರಿ ತಾಲೂಕಿನ ಜಾಲಿಹಾಳ ಗ್ರಾಮದ ಸೀಮಾ ಬಳಿ ನಡೆದಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಯಶೋಧಾ ವಂಟಗೋಡಿ ಹೇಳಿದರು. ಮೃತಪಟ್ಟ ಯುವಕನನ್ನು ಜಾಲಿಹಾಳ…
error: Content is protected !!