Sign in
Sign in
Recover your password.
A password will be e-mailed to you.
MP ಟಿಕೆಟ್ ನಿರ್ಧಾರ ಪಕ್ಷದ ಅಂತಿಮ ತೀರ್ಮಾನ : ನಾಡಗೌಡ
ಕೊಪ್ಪಳ : ಕರ್ನಾಟಕದಲ್ಲಿ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಜೆಡಿಎಸ್ ಮೈತ್ರಿಕೂಟ ಮಾಡಿಕೊಂಡ ಹಿನ್ನಲೆಯಲ್ಲಿ ಈ ಬಾರಿ ಚುನಾವಣೆಗೆ ಮೊದಲೇ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗುವುದಿಲ್ಲ, ಆ ವಿಚಾರದಲ್ಲಿ ಪಕ್ಷದ ಅಂತಿಮ ತೀರ್ಮಾನವಾಗಿದೆ ಎಂದು ಮಾಜಿ ಸಚಿವ ವೆಂಕಟರಾವ್ ನಾಡಗೌಡ ಹೇಳಿದರು.
ನಗರದ…
ವಿಶ್ವಕರ್ಮ ಸಮಾಜ ಸಂಘಟರಾದರೆ ಪ್ರಾತಿನಿಧ್ಯ : ಲೋಹಿತ್
ಹೋಬಳಿ ಮಟ್ಟದ ವಿಶ್ವಕರ್ಮ ಜಯಂತ್ಯೋತ್ಸವ
ಕೊಪ್ಪಳ ಸೆ 26: ವಿಶ್ವಕರ್ಮರ ಜೀವನದ ಉಪದೇಶದೊಂದಿಗೆ ಸಮಾಜದ ಪ್ರತಿಯೊಬ್ಬರು ಸಂಘಟಿತರಾದರೆ ನಮಗೆ ಪ್ರತಿಯೊಂದರಲ್ಲೂ ಪ್ರಾತಿನಿಧ್ಯ ದೊರೆಯಲು ಸಾಧ್ಯವಿದೆ ಎಂದು ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾದ ರಾಜ್ಯ ಪ್ರಧಾನ ಕಾರ್ಯದರ್ಶಿ ಲೋಹಿತ್ ಕಲ್ಲೂರು…
ಸರ್ವೇಯರ್ ಗಳಿಗೆ ಕ್ಲಾಸ್ ತೆಗೆದುಕೊಂಡ ಸಚಿವ ತಂಗಡಗಿ
ಕೊಪ್ಪಳ : ಸಚಿವರು ಹಿರಿಯ ಅಧಿಕಾರಿಗಳ ಕರೆಗೂ ಸ್ಪಂದಿಸದ ಆದೇಶ ಪಾಲಿಸದ ಸರ್ವೇಯರ್ ಗಳ ವಿರುದ್ದ ಸಚಿವ ಶಿವರಾಜ್ ತಂಗಡಗಿ ಆಕ್ರೋಶ ವ್ಯಕ್ತಪಡಿಸಿದರು.
ಜನತಾದರ್ಶನದಲ್ಲಿ ಅಹವಾಲು ಸ್ವೀಕರಿಸುತ್ತಿದ್ದಾಗ ವಕ್ಪ್ ಜಾಗೆಯ ಅತಿಕ್ರಮಣ ದ ಕುರಿತು ಕೆಲವರು ಅರ್ಜಿ ನೀಡಿ ಕ್ರಮಕ್ಕಾಗಿ ಒತ್ತಾಯಿಸಿದರು.…
ಕೊಪ್ಪಳ ಜಿಲ್ಲೆಯ ಜನತಾ ದರ್ಶನ ಮಾದರಿಯಾಗಲಿ: ಶಿವರಾಜ ತಂಗಡಗಿ
*ಕೊಪ್ಪಳ ಜಿಲ್ಲೆಯ ಜನತಾ ದರ್ಶನ ಮಾದರಿಯಾಗಲಿ: ಶಿವರಾಜ ತಂಗಡಗಿ*
----
ಕೊಪ್ಪಳ : ಕೊಪ್ಪಳ ಜಿಲ್ಲೆಯಲ್ಲಿನ ಜನತಾ ದರ್ಶನ ಕಾರ್ಯಕ್ರಮಗಳು ಇತರರಿಗೆ ಮಾದರಿಯಾಗುವ ಹಾಗೆ ನಡೆಯಬೇಕು. ಜನತಾ ದರ್ಶನದಲ್ಲಿ ಸ್ವೀಕೃತವಾಗುವ ಅರ್ಜಿಗಳನ್ನು ಕಾಲಮಿತಿಯೊಳಗಡೆ ಇತ್ಯರ್ಥಪಡಿಸಲು ಅಧಿಕಾರಿಗಳು ಮುತುವರ್ಜಿ…
ಭಕ್ತ ಸಾಗರದ ನಡುವೆ ಶ್ರೀಶರಣಬಸವೇಶ್ವರರ ಜೋಡು ರಥೋತ್ಸವ
ಕಾರಟಗಿ: ಪಟ್ಟಣದ ಆರಾಧ್ಯ ದೈವ ಶ್ರೀ.ಶರಣ ಬಸವೇಶ್ವರರ 49ನೇವರ್ಷದ ಮಹಾಮಂಗಲೋತ್ಸವ ನಿಮಿತ್ಯ ಜರುಗಿದ ಜಾತಾ ಮಹೋತ್ಸವ ಸಡಗರ ಸಂಭ್ರಮದಿಂದ ಜರಗಿತು
ಬೆಳಗ್ಗೆ ವೀರಭದ್ರೇಶ್ವರ ಹಾಗೂ ಶ್ರೀಶರಣ ಬಸವೇಶ್ವರರ ಮೂರ್ತಿಗೆ ಮಹಾರುದ್ರಾಭಿಷೇಕ, ಎಲೆಚಟ್ಟಿ ಪೂಜೆ, ಪುಷ್ಪಾಲಂಕಾರ ಸೇರಿದಂತೆ ವಿವಿಧ…
ಕೊಪ್ಪಳ ಜಿಲ್ಲಾ ಕೇಂದ್ರದಲ್ಲಿ ಜನತಾ ದರ್ಶನ ಯಶಸ್ವಿ
* ಜಿಲ್ಲಾ ಉಸ್ತುವಾರಿ ಸಚಿವರಿಂದ ಅಹವಾಲು ಸ್ವೀಕಾರ
* ಬೆಳಗ್ಗೆ 10ರಿಂದ ಸಂಜೆವರೆಗೆ 267 ಅರ್ಜಿಗಳ ಸ್ವೀಕಾರ
ಕೊಪ್ಪಳ, ಸೆ. 25
ಮಾನ್ಯ ಮುಖ್ಯಮಂತ್ರಿಗಳ ಮಹತ್ವದ ಕಾರ್ಯಕ್ರಮವಾದ ಜನತಾ ದರ್ಶನವು ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಮೊಟ್ಟಮೊದಲ ಬಾರಿಗೆ ಜಿಲ್ಲಾ ಕೇಂದ್ರ ಕೊಪ್ಪಳ…
ಮಹಿಳಾ ಮೀಸಲಾತಿ ಮಸೂದೆ ಜಾರಿಗೆ ಸ್ವಾಗತಾರ್ಹ : ರಾಧಾ ಛಲವಾದಿ
ಕೊಪ್ಪಳ : ಭಾರತದ ನೂತನ ಸಂಸತ್ತಿನಲ್ಲಿ ಕಲಾಪದ ಮೊದಲ ದಿನ ಮಹಿಳಾ ಮೀಸಲಾತಿಗೆ ಲೋಕಸಭೆ ಒಪ್ಪಿಗೆ ನೀಡಿರುವುದನ್ನು ಸ್ವಾಗತಾರ್ಹ ಕ್ರಮವಾಗಿದೆ ಎಂದು ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಕಾರ್ಯಕಾರಣಿ ಸದಸ್ಯೆ ಹಾಗೂ ನಗರಸಭೆ ನಾಮನಿರ್ದೇಶನ ಮಾಜಿ ಸದಸ್ಯೆ ಶ್ರೀಮತಿ ರಾಧಾ ಕನಕಮೂರ್ತಿ ಛಲವಾದಿ…
ಸೆಪ್ಟೆಂಬರ್ 25ಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಜನತಾ ದರ್ಶನ
ಕೊಪ್ಪಳ : ಜಿಲ್ಲಾ ಉಸ್ತುವಾರಿ ಸಚಿವರಿಂದ ಜನತಾ ದರ್ಶನ ಕಾರ್ಯಕ್ರಮವನ್ನು ಕೊಪ್ಪಳ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲನಲ್ಲಿ ಸೆಪ್ಟೆಂಬರ್ 25ರ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5-30 ಗಂಟೆಯವರೆಗೆ ಆಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ತಿಳಿಸಿದ್ದಾರೆ.
ರಾಜ್ಯದ ವಿವಿಧ…
ಜನಸೇವೆ ಮಾಡುವ ಅವಕಾಶ ಅರಿಯಲು ಜಿಪಂ ಸಿಇಓ ಸಲಹೆ
ಸಾಮರ್ಥ್ಯ ಅಭಿವೃದ್ಧಿ ತರಬೇತಿಗೆ ಚಾಲನೆ
--
*ಜನಸೇವೆ ಮಾಡುವ ಅವಕಾಶ ಅರಿಯಲು ಜಿಪಂ ಸಿಇಓ ಸಲಹೆ*
---
ಕೊಪ್ಪಳ ಸೆಪ್ಟೆಂಬರ್ 22 (ಕರ್ನಾಟಕ ವಾರ್ತೆ): ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಸಮುದಾಯದ
ಗ್ರಾಮ ಪಂಚಾಯತ್ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರುಗಳ ಸಾಮರ್ಥ್ಯ ಅಭಿವೃದ್ಧಿ ತರಬೇತಿಗೆ…
ಸೆ.30 ರವರೆಗೆ ಬೆಳಿಗ್ಗೆ 8 ರಿಂದ ರಾತ್ರಿ 8 ರವರೆಗೆ ಉಪನೋಂದಣಾಧಿಕಾರಿಗಳ ಕಚೇರಿ ಕಾರ್ಯನಿರ್ವಹಣೆ
ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕೇಂದ್ರ ಮೌಲ್ಯ ಮಾಪನ ಸಮಿತಿಯ ( Valuation Committee) 2023-24ನೇ ಸಾಲಿನಲ್ಲಿ ಸ್ಥಿರಾಸ್ತಿಗಳ ಮಾರುಕಟ್ಟೆ ಮೌಲ್ಯ ಮಾರ್ಗಸೂಚ ದರಗಳನ್ನು ಪರಿಷ್ಕರಣೆ ಮಾಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ನೋಂದಣಿಗೆ ಹಾಜರುಪಡಿಸುವ ದಸ್ತಾವೇಜುಗಳ ಸಂಖ್ಯೆ ಹೆಚ್ಚಾಗುವ…