Sign in
Sign in
Recover your password.
A password will be e-mailed to you.
ಇಸ್ಪೇಟ್ ಜೂಜಾಟ: 34 ಪ್ರಕರಣ,244 ಜನರ ಮೇಲೆ ಕಾನೂನು ಕ್ರಮ ರೂ.360510 ಹಣ, ಸಾಮಗ್ರಿ ಜಪ್ತಿ
ಕೊಪ್ಪಳ ಜಿಲ್ಲೆಯಾದ್ಯಂತ ದಿನಾಂಕ-12.11.2023 ರಿಂದ ಪ್ರಾರಂಭವಾಗಿರುವ ದೀಪಾವಳಿ ಹಬ್ಬದ ಸಮಯದಲ್ಲಿ ಸಂಪ್ರದಾಯವೆಂಬಂತೆ ಕಾನೂನು ಬಾಹೀರ ಇಸ್ಪೀಟ್ ಜೂಜಾಟದಲ್ಲಿ ತೊಡಗದಿರಲು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿತ್ತು ಮತ್ತು ಧ್ವನಿವರ್ಧಕಗಳ ಮೂಲಕ ವ್ಯಾಪಕ ಪ್ರಚಾರ ಮಾಡಲಾಗಿತ್ತು,
ಜಿಲ್ಲೆಯಾದ್ಯಂತ…
ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ : ಪುಸ್ತಕ ಪ್ರದರ್ಶನಕ್ಕೆ ಚಾಲನೆ
ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ ಹಾಗೂ ಮಕ್ಕಳ ದಿನಾಚರಣೆ ಅಂಗವಾಗಿ ಸಾರ್ವಜನಿಕ ಗ್ರಂಥಾಲಯ ಇಲಾಖೆ ಆಯೋಜಿಸಿರುವ ಪುಸ್ತಕ ಪ್ರದರ್ಶನಕ್ಕೆ ಚಾಲನೆ ದೊರೆಯಿತು.
ನಗರದ ಸಾಹಿತ್ಯ ಭವನದ ಬಳಿಯ ಜಿಲ್ಲಾ ಕೇಂದ್ರ ಗ್ರಂಥಾಲಯದಲ್ಲಿ ಭಾರತದ ಗ್ರಂಥಾಲಯ ಪಿತಾಮಹ ಡಾ.ಎಸ್.ಆರ್.ರಂಗನಾಥನ್ ಅವರ…
ಸಹಕಾರ ಸಂಸ್ಥೆಗಳು ಸ್ಪರ್ಧಾತ್ಮಕ ವ್ಯವಸ್ಥೆಯಲ್ಲಿ ಬಲಗೊಳ್ಳಲು ಶೇಖರಗೌಡ ಮಾಲಿಪಾಟೀಲ ಕರೆ
ಕೊಪ್ಪಳ : ನೆಹರೂರವರು ಸಹಕಾರ ಕ್ಷೇತ್ರದಲ್ಲಿ ಅಪಾರವಾದ ನಂಬಿಕೆ ಮತ್ತು ನಿಷ್ಠೆಯನ್ನು ಹೊಂದಿದ್ದರು. ಅವರು ಭಾರತವನ್ನು ಆರ್ಥಿಕವಾಗಿ ಸದೃಢಗೊಳಿಸಲು ಅನೇಕ ಸಹಕಾರ ಚಳುವಳಿಯ ಸಾಧನೆಯನ್ನು ಬಿಂಬಿಸುವ ನಿಟ್ಟಿನಲ್ಲಿ ಅನೇಕ ಕಾರ್ಯಗಳನ್ನು ಕೈಗೊಂಡು ಸಹಕಾರ ಕ್ಷೇತ್ರಕ್ಕೆ ತಮ್ಮದೇ ಆದ ಕೊಡುಗೆಯನ್ನು…
ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು-ಚಂದ್ರಶೇಖರ ಭಾವಿಕಟ್ಟಿ
ಶಾಂತಿ ಟೆಕ್ಸಟೈಲ್ಸ್,
ಚಂದ್ರಶೇಖರ ಭಾವಿಕಟ್ಟಿ ಭಾಗ್ಯನಗರ
ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು- ಕೆ.ಎಂ.ಸಯ್ಯದ್
ಕೆ.ಎಂ.ಸಯ್ಯದ್
ಉದ್ಯಮಿಗಳು, ಕಾಂಗ್ರೆಸ್ ಮುಖಂಡರು,
ಅಧ್ಯಕ್ಷರು : ಕೆಎಂಎಸ್ ಸಮೂಹ ಸಂಸ್ಥೆಗಳು
ಕೊಪ್ಪಳ
ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು-ಬಲ್ಡೋಡಾ ಗ್ರೂಪ್
ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು
ಶುಭ ಕೋರುವವರು
ಬಲ್ಡೋಡಾ ಗ್ರೂಪ್
ಹೊಸಪೇಟೆ
ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು-ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ಲಿ.
ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು
ಶುಭ ಕೋರುವವರು
ಬೇವಿನಹಳ್ಳಿ
ಇಂದಿನಿAದ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮಗಳು
ಕೊಪ್ಪಳ ಜಿಲ್ಲೆಯಲ್ಲಿ ನವೆಂಬರ್ 14 ರಿಂದ ನವೆಂಬರ್ 20ರವರೆಗೆ 70ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಹಕಾರ ಸಂಘಗಳ ಉಪನಿಬಂಧಕರು ತಿಳಿಸಿದ್ದಾರೆ.
70ನೇ ಅಖಿಲ ಭಾರತ ಸಹಕಾರ ಸಪ್ತಾಹ-2023ರ ಮುಖ್ಯಧ್ಯೇಯವು 5 ಟ್ರಿಲಿಯನ್ ಡಾಲರ್ ಆರ್ಥಿಕತೆ…
ರಾಷ್ಟ್ರೀಯ ಪತ್ರಿಕಾ ದಿನಾಚರಣೆಯ ವಿಚಾರ ಸಂಕಿರಣ ಬೆಂಗಳೂರಿನಲ್ಲಿ ನ.16ಕ್ಕೆ
ರಾಷ್ಟ್ರೀಯ ಪತ್ರಿಕಾ ದಿನಾಚರಣೆಯ ಅಂಗವಾಗಿ ಕೃತಕ ಬುದ್ಧಿಮತ್ತೆಯ ಕಾಲಘಟ್ಟದಲ್ಲಿ ಮಾಧ್ಯಮಗಳು ಎಂಬ ವಿಷಯಕ್ಕೆ ಸಂಬAಧಪಟ್ಟAತೆ ವಿಚಾರ ಸಂಕಿರಣವನ್ನು ಬೆಂಗಳೂರಿನ ವಾರ್ತಾ ಇಲಾಖೆಯ ವಾರ್ತಾ ಸೌಧದ ಸುಲೋಚನಾ ಸಭಾಂಗಣದಲ್ಲಿ ನವೆಂಬರ್ 16ರಂದು ಬೆಳಿಗ್ಗೆ 11.30ಕ್ಕೆ ಹಮ್ಮಿಕೊಳ್ಳಲಾಗಿದೆ.
ವಾರ್ತಾ…
ರಾಜ್ಯೋತ್ಸವ ಪ್ರಶಸ್ತಿಯನ್ನು ನನ್ನ ಗೆಳೆಯರಿಗೆ ಅರ್ಪಿಸುತ್ತೇನೆ – ಎಂ. ಎಂ. ಮದರಿ
ಕೊಪ್ಪಳ : ನನಗೆ ಲಭಿಸಿದ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ನನ್ನ ಬದುಕಿಗೆ ಆಧಾರ ಸ್ತಂಭಗಳಾಗಿದ್ದ ನನ್ನ ಗೆಳೆಯರಿಗೆ ಅರ್ಪಿಸುತ್ತೇನೆ. ನನ್ನ ಗೆಳೆಯರು ನನಗೆ ಮೂರ್ನಾಲ್ಕು ವರ್ಷಗಳ ಕಾಲ ಅನ್ನ ಹಾಕಿ, ತಮ್ಮ ಬಟ್ಟೆಗಳನ್ನು ನನಗೆ ಕೊಟ್ಟು, ನನ್ನ ಏಳಿಗೆಯಲ್ಲಿ ಖುಷಿಪಡುತ್ತಿದ್ದರು. ಒಂದು…