ಜಾಗೃತಿ, ಉಸ್ತುವಾರಿ ಸಮಿತಿಗೆ ಅಧಿಕಾರೇತರ ಸದಸ್ಯರ ನೇಮಕಕ್ಕೆ ಅರ್ಜಿ ಆಹ್ವಾನ

ಕೊಪ್ಪಳ : ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ (ದೌರ್ಜನ್ಯ ನಿಯಂತ್ರಣ) ನಿಯಮಗಳು 1995ರ ನಿಯಮ 17 ರೀತ್ಯಾ ಉಪವಿಭಾಗ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿಯನ್ನು ರಚಿಸಲು 3 ಪರಿಶಿಷ್ಟ ಜಾತಿ, 02 ಪರಿಶಿಷ್ಟ ಪಂಗಡದ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡೇತರ ಎನ್.ಜಿ.ಓ.ಗಳ…

ಜೈಲಿನಲ್ಲಿ ಕೊಟ್ನೆಕಲ್ ಕೃತಿ ಬಿಡುಗಡೆ

ಕೊಪ್ಪಳ; , ಮೇಘನಾ ಪ್ರಕಾಶನ ಕೊಪ್ಪಳ ಹಾಗೂ ಜಿಲ್ಲಾ ಕಾರಾಗೃಹ ಮತ್ತು ಸುಧಾರಣಾ ಸೇವಾ ಇಲಾಖೆ ಕೊಪ್ಪಳ ಇವರ ಸಂಯುಕ್ತಾಶ್ರಯದಲ್ಲಿ ಶ್ರೀ ಗವಿಸಿದ್ಧೇಶ್ವರ ಪದವಿ ಪೂರ್ವ ಮಹಾವಿದ್ಯಾಲಯದ ಕನ್ನಡ ಉಪನ್ಯಾಸಕರಾದ ಸಿದ್ಧಲಿಂಗಪ್ಪ ಕೊಟ್ನೆಕಲ್‌ರವರ “ಕೊಪ್ಪಳ ಚರಿತ್ರೆ ಮತ್ತು ಸಂಸ್ಕೃತಿಯ ಹುಡುಕಾಟ”…

ಸೆ.21ಕ್ಕೆ ಕೊಪ್ಪಳದಲ್ಲಿ ವಿಶ್ವಕರ್ಮ ಜಯಂತೋತ್ಸವ

ಕೊಪ್ಪಳ : ವಿಶ್ವಕರ್ಮ ಸಮಾಜವು ಆರ್ಥಿಕ, ರಾಜಕೀಯ, ಸಾಮಾಜಿಕವಾಗಿ ಸುಸಂಘಟಿತರಾಗಲು ಕೊಪ್ಪಳ ಜಿಲ್ಲಾ ಕೇಂದ್ರದಲ್ಲಿ ಮಹಾನ್ ತಪಸ್ವಿ, ಮಹರ್ಷಿ ಮೌನೇಶ್ವರರ ಭಾವಚಿತ್ರದೊಂದಿಗೆ ಇದೇ ಸೆ.21ಕ್ಕೆ "ವಿಶ್ವಕರ್ಮ" ಜಯಂತಿಯನ್ನು ನಡೆಸಲಾಗುವುದು ಎಂದು ಜಿಲ್ಲಾಧ್ಯಕ್ಷ ಈಶಪ್ಪ ಬಡಿಗೇರಿ ಹೇಳಿದರು.…

ನೂತನ ಕುಷ್ಟಗಿ ಪೊಲೀಸ್ ಠಾಣೆ, ಕುಷ್ಟಗಿ ವೃತ್ತ ಕಾರ್ಯಾಲಯ ಕಟ್ಟಡದ ಲೋಕಾರ್ಪಣೆ

ಕುಷ್ಟಗಿ : ನೂತನ ಕುಷ್ಟಗಿ ಪೊಲೀಸ್ ಠಾಣೆ ಕಟ್ಟಡ ಮತ್ತು ಕುಷ್ಟಗಿ ವೃತ್ತ ಕಾರ್ಯಾಲಯದ ಕಟ್ಟಡವನ್ನು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ತಂಗಡಗಿ ಅವರು ಸೆಪ್ಟೆಂಬರ್ 12 ರಂದು ಲೋಕರ್ಪಾಣೆಗೊಳಿಸಿದರು. ಕೊಪ್ಪಳ…

ಪ್ರಾಥಮಿಕ ಶಾಲೆಗಳಲ್ಲಿ ಶಿಕ್ಷಕರಿಗೆ ಬುನಾದಿಯಿಂದ ಪಕ್ವವಾದ ಶಿಕ್ಷಣ ನೀಡುವ ದೊಡ್ಡ ಜವಾಬ್ದಾರಿ. ಎಸ್.ಎ.ಗಫಾರ್.

ಕೊಪ್ಪಳ:  .ಸರ್ವ ಶಿಕ್ಷಕ ವೃಂದಕ್ಕೆ ರಾಷ್ಟ್ರೀಯ ಶಿಕ್ಷಕರ ದಿನಾಚರಣೆಯ ಶುಭಾಶಯ ಕೋರುತ್ತಾ ಪ್ರಾಥಮಿಕ ಶಾಲೆಗಳಲ್ಲಿ ಬುನಾದಿಯಿಂದ ಪಕ್ವವಾದ ಶಿಕ್ಷಣ ನೀಡುವಂತಹ ಶಿಕ್ಷಕರಿಗೆ ದೊಡ್ಡ ಜವಾಬ್ದಾರಿ ಇದೆ ಎಂದು ಭ್ರಾತೃತ್ವ ಸಮಿತಿಯ ಜಿಲ್ಲಾ ಸಂಚಾಲಕ ಎಸ್.ಎ.ಗಫಾರ್ ಹೇಳಿದರು.         ನಗರದ…

ಸೆ.8 ಕ್ಕೆ ಅವಳು ಲೈಲಾ ಅಲ್ಲಾ ನಾನು ಮಜ್ನು ಅಲ್ಲಾ ಸಿನಿಮಾ ಪ್ರದರ್ಶನ; ನಿರ್ದೇಶಕ ಯಲ್ಲಪ್ಪ ಪುಣ್ಯಕೋಟಿ

ಕುಷ್ಟಗಿ. ಸೆ.06; ಉತ್ತರ ಕರ್ನಾಟಕದಲ್ಲಿ ಸಿನಿಮಾ   ಮಾಡುವುದು ತುಂಬಾ ಕಷ್ಟ ನಮ್ಮ ತಾಲೂಕಿನ ಪ್ರತಿಭೆಗಳನ್ನು ಗುರುತಿಸಲು ಅವಳು ಲೈಲಾ ಅಲ್ಲಾ ನಾನು ಮಜ್ನು ಅಲ್ಲಾ ಎಂಬ ಸಿನಿಮಾ ಚಿತ್ರಿಕರಿಸಲಾಗಿದೆ ಎಂದು ನಿರ್ದೇಶಕ ಯಲ್ಲಪ್ಪ ಪುಣ್ಯಕೋಟಿ ಹೇಳಿದರು. ಬುಧವಾರ ಬೆಳಗ್ಗೆ ಇಲ್ಲಿನ ಪ್ರವಾಸಿ…

ಸಮ ಸಮಾಜ ನಿರ್ಮಾಣದ ದಿವ್ಯ ನೆಲದಲ್ಲಿರುವುದೇ ಒಂದು ಸೌಭಾಗ್ಯ : ಬಿ.ಕೆ.ರವಿ

ಕೊಪ್ಪಳ: ಜಗಜ್ಯೋತಿ ಬಸವೇಶ್ವರ ನಡೆದಾಡಿದ ಸಮಸಮಾಜದ ಸಿದ್ದಾಂತ, ಅಂತಹ ನಾಡು ನಿರ್ಮಾಣದ ಈ ನೆಲದಲ್ಲಿರುವುದೇ ಒಂದು ಸೌಭಾಗ್ಯ, ಕಲ್ಯಾಣ ಕರ್ನಾಟಕದ ಕೊಪ್ಪಳದ ಸರಕಾರಿ ಕಾಲೇಜಿಗೆ ನ್ಯಾಕ್‌ನಲ್ಲಿ ಎ ಗ್ರೇಡ್ ಬಂದಿರುವದು ಉತ್ತಮ ಸಾಧನೆ, ಇಲ್ಲಿನ ಉಪನ್ಯಾಸಕ ವರ್ಗ, ಆಡಳಿತ ಮಂಡಳಿ ಹಾಗು…

ಸೆಪ್ಟೆಂಬರ್ 11ರಂದು ಕೊಪ್ಪಳದಲ್ಲಿ ಶ್ರೀ ಕೃಷ್ಣ ಜಯಂತಿ

ಕೊಪ್ಪಳ ಜಿಲ್ಲಾಡಳಿತದಿಂದ ಶ್ರೀ ಕೃಷ್ಣ ಜಯಂತಿಯನ್ನು ಸೆಪ್ಟೆಂಬರ್ 11ರಂದು ಬೆಳಿಗ್ಗೆ 11ಕ್ಕೆ ಕೊಪ್ಪಳದ ಸಿರಸಪ್ಪಯ್ಯನ ಮಠದ ಓಣಿಯ ಯಾದವ ಸಾಂಸ್ಕೃತಿಕ ಕಲಾ ಸಂಘ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ…

ಮಹಾನ್ ಕಿಡ್ಸ್ ಸ್ಕೂಲ್‌ನಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ

ಗಂಗಾವತಿ: ಇಂದು ನಗರದ ಮಹಾನ್ ಕಿಡ್ಸ್ ಶಾಲೆಯಲ್ಲಿ ಶ್ರೀ ಕೃ? ಜನ್ಮಾ?ಮಿಯನ್ನು ಆಚರಿಸಲಾಯಿತು. ಮಕ್ಕಳಿಗೆ ಕಾಳಿಂಗಮರ್ಧನ, ಗೋವರ್ಧನ ಗಿರಿ, ಬೆಣ್ಣೆ ಕದಿಯುವುದು, ಮಡಿಕೆ ಒಡೆಯುವುದು ಸೇರಿ ಹಲವಾರು ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿತ್ತು. ಈ ಸಂದರ್ಭದಲ್ಲಿ ಒಂದರಿಂದ ಹತ್ತನೇ ತರಗತಿಯ ಮಕ್ಕಳು…

ಅಶೋಕ ಓಜಿನಹಳ್ಳಿಯವರ ‘ದೇವರ ಡೇಟ್ ಆಫ್ ಬರ್ತ್’

(ದಿನಾಂಕ ೦೮-೦೯-೨೦೨೩ರಂದು ಕೃತಿ ಲೋಕಾರ್ಪಣೆಗೊಳ್ಳುವ ನಿಮಿತ್ಯ ಕೃತಿ ಪರಿಚಯ ಲೇಖನ) ನಮ್ಮ ಭಾರತೀಯ ಸಂಪ್ರದಾಯದಲ್ಲಿ ದೇವರೆಂದರೆ ಸರ್ವಸ್ವ. ದೇವರಿಗೆ ಕೊಟ್ಟಷ್ಟು ಬೆಲೆ ಬೇರೆ ಯಾರಿಗೂ ಕೊಡಲಾರರು. ಅವರೇ ನಮ್ಮನ್ನು ನಡೆಸುವ, ಬದುಕಿಸುವ ಸರ್ವಶಕ್ತ. ಅವನ ಅಣತಿಯಂತೆ ಎಲ್ಲವೂ…
error: Content is protected !!