Sign in
Sign in
Recover your password.
A password will be e-mailed to you.
ಕಲುಷಿತ ನೀರಿನ ದುರಂತ: ಮರುಕಳಿಸಿದರೆ ಸಿಇಓ ಸಸ್ಪೆಂಡ್: ಮುಖ್ಯಮಂತ್ರಿ ಖಡಕ್ ಎಚ್ಚರಿಕೆ
ಜನರ ಜೀವದ ಜತೆ ಆಡಬೇಡಿ. ಸ್ಥಳ ಪರಿಶೀಲನೆ ಮಾಡಿ*
*ವಿಶೇಷ ತಂಡ ರಚಿಸಿ ತನಿಖೆಗೆ ಸಿಎಂ ಆದೇಶ*
ಬೆಂಗಳೂರು, : ಕೊಪ್ಪಳ ಜಿಲ್ಲೆಯಲ್ಲಿ ಕಲುಷಿತ ನೀರಿನ ಅನಾಹುತ ಮರು ಕಳಿಸಿದರೆ ನೇರವಾಗಿ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳನ್ನು ಹೊಣೆ ಮಾಡಿ ಅಮಾನತ್ತುಗೊಳಿಸಲಾಗುವುದು ಎಂದು…
ಕೌಟುಂಬಿಕ ಆಸಕ್ತಿ ಬದಿಗೊತ್ತಿ ಸಾಹಿತ್ಯ ಕೃಷಿಗೆ ಒತ್ತು ನೀಡಿ: ಲೇಖಕಿ ಡಾ.ಮುಮ್ತಾಜ್ ಬೇಗಂ
ಕೊಪ್ಪಳ,
ಸಾಹಿತ್ಯ ಕೃಷಿಯ ಆಸಕ್ತಿಗೆ ಅಧ್ಯಕ್ಷ ಸ್ಥಾನದ ಜವಾಬ್ದಾರಿ ನೀಡಿದ್ದಾರೆ. 15 ವರ್ಷಗಳ ನಂತರ ಲೇಖಕಿಯರು ಸಂಘಟಿತರಾಗಿದ್ದು ಉತ್ತಮ ಬೆಳವಣಿಗೆ ಎಂದು ಕೊಪ್ಪಳ ಜಿಲ್ಲಾ ಲೇಖಕಿಯರ ಸಂಘದ ಅಧ್ಯಕ್ಷೆ ಡಾ. ಮುಮ್ತಾಜ್ ಬೇಗಂ ಹೇಳಿದ್ದಾರೆ.
ಕರ್ನಾಟಕ ಲೇಖಕಿಯರ ಸಂಘದ ಕೊಪ್ಪಳ ಜಿಲ್ಲಾ ಅಧ್ಯಕ್ಷ…
ಬಸ್ ನಲ್ಲಿ ಪ್ರಯಾಣಿಸಿ ಮಹಿಳೆಯರಿಗೆ ಶಕ್ತಿ ತುಂಬಿದ ಸಚಿವ ಶಿವರಾಜ ತಂಗಡಗಿ
*ಬಸ್ ನಲ್ಲಿ ಪ್ರಯಾಣಿಸಿ ಮಹಿಳೆಯರಿಗೆ ಶಕ್ತಿ ತುಂಬಿದ ಸಚಿವ ಶಿವರಾಜ ತಂಗಡಗ*
---
ಕೊಪ್ಪಳ .):
ನಿತ್ಯ ಜನ ಜುಂಗುಳಿಯಿಂದಿರುತ್ತಿದ್ದ ಬಸ್ ನಿಲ್ದಾಣದಲ್ಲಿ ಹಬ್ಬದ ಸಂಭ್ರಮ.. ತಳಿರು ತೋರಣಗಳಿಂದ ಶೃಂಗಾರಗೊಂಡಿದ್ದ ಬಸ್ ಗಳು, ಉಚಿತ ಪ್ರಯಾಣದ ಬಸ್ ಏರಲು ಸಂಭ್ರಮದಲ್ಲಿದ್ದ ಮಹಿಳೆಯರು..!…
ರಾಜ್ಯಕ್ಕೆ ಕನ್ನಡ ಲೇಖಕಿಯರ ಕೊಡುಗೆ ಅಪಾರ : ಕುಲಪತಿ ಬಿ.ಕೆ. ರವಿ
ಕನ್ನಡ ನಾಡಿಗೆ ಲೇಖಕಿಯರ ಕೊರತೆ ಇಲ್ಲ- ರಾಜ್ಯಕ್ಕೆ ಕನ್ನಡ ಲೇಖಕಿಯರ ಕೊಡುಗೆ ಅಪಾರ : ಕುಲಪತಿ ಬಿ.ಕೆ. ರವಿ
ಕೊಪ್ಪಳ,ಜೂ-11
ಕೊಪ್ಪಳ ಜಿಲ್ಲೆಯ ಇತಿಹಾಸದಲ್ಲಿ ಇದೊಂದು ಐತಿಹಾಸಿಕ ದಿನ. ಕನ್ನಡ ನಾಡಿಗೆ ಲೇಖಕಿಯರ ಕೊರತೆ ಇಲ್ಲ. ಪ್ರತಿಭಾವಂತ ಲೇಖಕಿಯರು ನಮ್ಮಲ್ಲಿದ್ದಾರೆಂದು ಕೊಪ್ಪಳ ವಿವಿ…
ಕೊಪ್ಪಳ: ಉಚಿತ ಪ್ರಯಾಣದ ಶಕ್ತಿ ಯೋಜನೆಗೆ ಜೂನ್ 11ರಂದು ಚಾಲನೆ
ಕೊಪ್ಪಳ: ಉಚಿತ ಪ್ರಯಾಣದ ಶಕ್ತಿ ಯೋಜನೆಗೆ ಜೂನ್ 11ರಂದು ಚಾಲನೆ
ಶಿವಪುರ, ಗುಳದಳ್ಳಿ ಗ್ರಾಮಕ್ಕೆ ಜಿಪಂ ಸಿಇಓ ಭೇಟಿ: ಪರಿಶೀಲನೆ
ಕೊಪ್ಪಳ : ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ ಅವರು ಜೂನ್ 10ರಂದು ಕೊಪ್ಪಳ ತಾಲೂಕಿನ ಗುಳದಳ್ಳಿ ಹಾಗು ಶಿವಪುರ ಗ್ರಾಮಗಳಿಗೆ ಭೇಟಿ ನೀಡಿ ವಾಂತಿ ಬೇಧಿ ಪ್ರಕರಣಗಳ ಬಗ್ಗೆ ಮಾಹಿತಿ ಪಡೆದುಕೊಂಡರು.
ಇದೆ ವೇಳೆ ಗ್ರಾಮಗಳಲ್ಲಿ ಸಂಚರಿಸಿ ಮನೆಮನೆಗೆ ಭೇಟಿ…
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಯ ಕುರಿತಂತೆ ಯಾವ ಗೊಂದಲವೂ ಇಲ್ಲ-CM ಸಿದ್ದರಾಮಯ್ಯ
*ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಯ ಕುರಿತಂತೆ ಯಾವ ಗೊಂದಲವೂ ಇಲ್ಲ *ಮುಖ್ಯಮಂತ್ರಿ ಸಿದ್ದರಾಮಯ್ಯ*
ಬೆಂಗಳೂರು, ಜೂನ್ 10: ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಯ ಕುರಿತಂತೆ ಯಾವ ಗೊಂದಲವೂ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ತಮ್ಮ ಸ್ವಕ್ಷೇತ್ರ ಮೈಸೂರಿಗೆ…
ಜೂ. 12ರಿಂದ 16ರವರೆಗೆ ಭಾಗ್ಯನಗರದಲ್ಲಿ ವಿದ್ಯುತ್ ವ್ಯತ್ಯಯ
ಕೊಪ್ಪಳ : ಕೊಪ್ಪಳ ಜೆಸ್ಕಾಂ ಕಾರ್ಯ ಮತ್ತು ಪಾಲನೆ ಉಪ-ವಿಭಾಗ ವ್ಯಾಪ್ತಿಯ ಭಾಗ್ಯನಗರ ಫೀಡರ್ನಲ್ಲಿ ನಿರ್ವಹಣೆ ಕೆಲಸ, ತಾಂಬ್ರದ ತಂತಿಗಳನ್ನು ಕಳಚಿ ಹೊಸ ತಂತಿಗಳನನು ಬದಲಾಯಿಸುವ ಹಾಗೂ ಲೈನ್ಸ್ ನಿರ್ವಹಣೆ ಕೆಲಸ ನಡೆಯುವ ಪ್ರಯುಕ್ತ ಭಾಗ್ಯನಗರದ ವಿವಿಧೆಡೆ ಜೂನ್ 12ರಿಂದ ಜೂ.16ರವರೆಗೆ…
ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ: ಜೂ. 12ರಿಂದ 16ರವರೆಗೆ ಮೂಲ ದಾಖಲೆಗಳ ಪರಿಶೀಲನೆ
*
----
ಕೊಪ್ಪಳ : 2022ನೇ ಸಾಲಿನ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಅಂತಿಮ ಆಯ್ಕೆ ಪಟ್ಟಿಯಲ್ಲಿನ ಅಭ್ಯರ್ಥಿಗಳಿಂದ ಮೂಲ ಎಂದು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.
ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಯ ಅಂತಿಮ ಆಯ್ಕೆ ಪಟ್ಟಿಯಲ್ಲಿನ ಅಭ್ಯರ್ಥಿಗಳ ಮೂಲ…
ಸಮಾಜದ ಜಾತಿ ತಾರತಮ್ಯ ಅಳಿಸಲು ಶ್ರಮಿಸಿ: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು, ಜೂನ್ 9: ನಾನು ಮುಖ್ಯಮಂತ್ರಿ ಆಗುವುದಕ್ಕೆ ಸಮಾಜದ ಕೊಡುಗೆ ಅಪಾರ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮಾಜಕ್ಕೆ ಧನ್ಯತೆ ಅರ್ಪಿಸಿದರು.
ಡಾ.ರಾಜ್ ಕುಮಾರ್ ಅಕಾಡೆಮಿ ಜ್ಞಾನಜ್ಯೋತಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ 2022ರ ಯುಪಿಎಸ್ ಸಿ ನಾಗರಿಕ ಸೇವಾ…