ಅಶೋಕ ವೀರ ಸ್ತಂಭ ಕಾಮಗಾರಿ ಆರಂಭ

ಕೊಪ್ಪಳ : ಅಶೋಕ್ ಸರ್ಕಲ್ ನ ಅಶೋಕ ವೀರ ಸ್ತಂಭವನ್ನು ಎತ್ತರಿಸುವ ಕಾಮಗಾರಿಗೆ ಕೊನೆಗೂ ಚಾಲನೆ ನೀಡಲಾಗಿದೆ. ಚುನಾವಣೆ ಆರಂಭವಾಗುವ ಮುನ್ನ ಕಾಮಗಾರಿ ಆರಂಭಿಸಲಾಗಿತ್ತು. ಚುನಾವಣೆಯಿಂದಾಗಿ ಕೆಲಸ ನಿಂತಿತ್ತು. ಇಂದು ಮತ್ತೆ ಕಾಮಗಾರಿ ಆರಂಭಿಸಲಾಗಿದ್ದು ಅಶೋಕ ವೀರ ಸ್ಥಂಭವನ್ನು ಅಲ್ಲಿಂದ ಭಾಗ

ಹಾರ ಹಂಚಿಕೊಂಡ ಸಚಿವ ತಂಗಡಗಿ

ಕೊಪ್ಪಳ : ಇಂದು ಗವಿಮಠಕ್ಕೆ ಭೇಟಿ ನೀಡಿದ್ದ ಹಿಂದುಳಿದ ವರ್ಗ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಶಿವರಾಜ್ ತಂಗಡಗಿ ಗವಿಸಿದ್ದೇಶ್ವರ ಸ್ವಾಮೀಜಿ ಯವರ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಸಚಿವ ಶಿವರಾಜ್ ತಂಗಡಗಿಯವರಿಗೆ ಸ್ವಾಮಿಜಿ ಶಾಲು ಹಾಕಿ ಹಾರವಹಾಕಿದರು. ತಕ್ಷಣವೇ ಸಚಿವ ತಂಗಡಗಿ

ಹ್ಯಾಟ್ರಿಕ್ ಸಚಿವ ಶಿವರಾಜ ತಂಗಡಗಿ ಸಚಿವರಾದ ನಂತರ ಮೊದಲ ಕೊಪ್ಪಳ ಬೇಟಿ

ಕೊಪ್ಪಳ : ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ ಶಿವರಾಜ ತಂಗಡಗಿ ಅವರು ಜೂನ್ 5ರಂದು ಕೊಪ್ಪಳ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ.ಅಂದು ಬೆಳಗ್ಗೆ 10 ಗಂಟೆಗೆ ಕಾರಟಗಿಯಿಂದ ನಿರ್ಗಮಿಸಿ ರಸ್ತೆ ಮೂಲಕ ಗಂಗಾವತಿ ಮಾರ್ಗವಾಗಿ ಬೆಳಗ್ಗೆ 11 ಗಂಟೆಗೆ

ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತ್ಯೋತ್ಸವ

ಕೊಪ್ಪಳ: ತಾಲೂಕಿನ ಅಳವಂಡಿ ಗ್ರಾಮದಲ್ಲಿ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮನ ಭಾವಚಿತ್ರ ಮೆರವಣಿಗೆ ಹಾಗೂ ವಿವಿಧ ವಾದ್ಯಗೋಷ್ಠಿಗಳೊಂದಿಗೆ, ಕುಂಭ ಕಳಸಗಳೊಂದಿಗೆ ಅದ್ದೂರಿಯಾಗಿ ಜಯಂತೋತ್ಸವವನ್ನು ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಜೆಡಿಎಸ್ ಯುವ ಮುಖಂಡರಾದ ಬಸವರಾಜ ಸಿ.ವಿ ಚಂದ್ರಶೇಖರ

ಕೆಲಸ ಮಾಡಲಾಗದಿದ್ರೆ ವರ್ಗಾವಣೆ ಪಡೆಯಿರಿ-ಸಚಿವ ತಂಗಡಗಿ ಖಡಕ್ ವಾರ್ನಿಂಗ್

ಕನಕಗಿರಿ: ಕೃಷಿ ಅಧಿಕಾರಿಗಳು ಬಿತ್ತನೆ ಬೀಜ, ರಸಗೊಬ್ಬರವನ್ನು ಸಮರ್ಪಕವಾಗಿ ರೈತರಿಗೆ ಒದಗಿಸಬೇಕು ಈ ವಿಷಯದಲ್ಲಿ ಪ್ರತಿಯೊಬ್ಬರು ಜಾಗೃತಿಯಿಂದ ಕೆಲಸ ಮಾಡಬೇಕು, ತಾಲ್ಲೂಕಿನಲ್ಲಿ ಯಾವುದೇ ಗ್ರಾಮಗಳಲ್ಲಿಯೂ ಕುಡಿಯುವ ನೀರಿನ ಸಮಸ್ಯೆ ಬಾರದಂತೆ ಅಧಿಕಾರಿಗಳು ಜಾಗೃತಿ ವಹಿಸಬೇಕು ಎಂದು

ಬೈಯಪ್ಪನಹಳ್ಳಿ ರೈಲು ನಿಲ್ದಾಣದಲ್ಲಿ ಆಶ್ರಯ ಪಡೆದಿರುವ 1500 ಪ್ರಯಾಣಿಕರಿಗೆ ಅಗತ್ಯ ನೆರವು

ಬೆಂಗಳೂರು, ಜೂನ್ 4: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿರ್ದೇಶನದಂತೆ, ಒಡಿಶಾ ರೈಲು ದುರಂತದ ಹಿನ್ನೆಲೆಯಲ್ಲಿ ರೈಲು ಸೇವೆಯಲ್ಲಿ ವ್ಯತ್ಯಯ ಉಂಟಾಗಿ ಬೈಯಪ್ಪನಹಳ್ಳಿ ರೈಲು ನಿಲ್ದಾಣದಲ್ಲಿ ಆಶ್ರಯ ಪಡೆದಿದ್ದ ಸುಮಾರು 1500 ಕಾರ್ಮಿಕರಿಗೆ ಬಿಬಿಎಂಪಿ ಹಾಗೂ ಕಾರ್ಮಿಕ ಇಲಾಖೆ ಅಧಿಕಾರಿಗಳು

ಹಾಲಿನ ದರದಲ್ಲಿ ಯಾವುದೇ ಕಡಿತ ಮಾಡದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕಟ್ಟುನಿಟ್ಟಿನ ಸೂಚನೆ

ಬೆಂಗಳೂರು: ರೈತರಿಂದ ಖರೀದಿಸುವ ಹಾಲಿಗೆ ನಿಗದಿಪಡಿಸಿರುವ ದರದಲ್ಲಿ ಯಾವುದೇ ಕಡಿತ ಮಾಡದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಹಾಲು ಉತ್ಪಾದನೆ ಹೆಚ್ಚಳವಾದ ಹಿನ್ನೆಲೆಯಲ್ಲಿ ಬಮೂಲ್ ದರ ಕಡಿತ ಮಾಡಿದೆ ಎಂಬ ವರದಿ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು

ಬೈಯಪ್ಪನಹಳ್ಳಿ ರೈಲು ನಿಲ್ದಾಣದಲ್ಲಿರುವ ಪ್ರಯಾಣಿಕರಿಗೆ ಅಗತ್ಯ ಊಟ, ತಿಂಡಿ ವ್ಯವಸ್ಥೆ ಮಾಡುವಂತೆ ಮುಖ್ಯಮಂತ್ರಿ…

ಬೆಂಗಳೂರು : ಬೈಯಪ್ಪನಹಳ್ಳಿ ರೈಲು ನಿಲ್ದಾಣದಲ್ಲಿರುವ ಪ್ರಯಾಣಿಕರಿಗೆ ಅಗತ್ಯ ಊಟ, ತಿಂಡಿ ವ್ಯವಸ್ಥೆ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಬಿಎಂಪಿ ಆಯುಕ್ತರಿಗೆ ಸೂಚನೆ ನೀಡಿದ್ದಾರೆ. ಒಡಿಶಾದಲ್ಲಿ ಸಂಭವಿಸಿರುವ ರೈಲು ಅಪಘಾತ ದುರಂತದ ಕಾರಣ ಆ ಮಾರ್ಗದಲ್ಲಿ ಸಂಚರಿಸುವ ಹತ್ತಾರು

ವಕೀಲರ ರಕ್ಷಣಾ ಕಾಯ್ದೆ ಜಾರಿ: ರಾಜಸ್ಥಾನದ ಕಾಯ್ದೆ ಅಧ್ಯಯನ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಜೂನ್ 03: ಕರ್ನಾಟಕ ವಕೀಲರ ಮಂಡಳಿ ಅಧ್ಯಕ್ಷ ಎಚ್.ಎಲ್.ವಿಶಾಲ ರಘು ಹಾಗೂ ಸದಸ್ಯರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಸೌಹಾರ್ದಯುತ ಮಾತುಕತೆ ನಡೆಸಿದರು. ರಾಜಸ್ಥಾನದಲ್ಲಿ ವಕೀಲರ ರಕ್ಷಣಾ ಕಾಯ್ದೆಯನ್ನು ಜಾರಿಗೆ ತಂದಿದ್ದು, ರಾಜ್ಯದಲ್ಲಿ ಈ

ಜ್ಞಾನ ಮತ್ತು ವೈಚಾರಿಕ ಪ್ರಜ್ಞೆ ಬೆಳೆಯಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ

ಪ್ರಕಾಶಕರ ಸಮಸ್ಯೆ ಬಗೆಹರಿಸಲು ಭರವಸೆ ಬೆಂಗಳೂರು, ಜೂನ್ 03: ಜ್ಞಾನ ಮತ್ತು ವೈಚಾರಿಕ ಪ್ರಜ್ಞೆ ಬೆಳೆಯಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಪುಸ್ತಕ ಪ್ರಕಾಶಕರ ನಿಯೋಗವು ಇಂದು ಮುಖ್ಯಮಂತ್ರಿಗಳನ್ನು ಭೇಟಿ ಯಾದ ಸಂದರ್ಭದಲ್ಲಿ ಅವರು ಮಾತನಾಡಿದರು.
error: Content is protected !!