ಅನೈತಿಕ ಸಂಬಂಧ ಕ್ರಿಮಿನಾಶಕ ಕುಡಿದು ಆತ್ಮಹತ್ಯೆ

ಕುಷ್ಟಗಿ 31; ಅನೈತಿಕ ಸಂಬಂಧ ಹೊಂದಿದ ಜೋಡಿಗಳು ಕ್ರಿಮಿನಾಶಕ ಕುಡಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ತಡರಾತ್ರಿ ತಾಲೂಕಿನ ಮಾಲಗತ್ತಿ ಗ್ರಾಮದ ಜಮೀನೊಂದರಲ್ಲಿ ನಡೆದಿದೆ.ಮಾಲಗತ್ತಿ ಗ್ರಾಮದ ಚಾಲಕ ಪೀರಸಾಬ (35) ಹಾಗೂ ಅದೇ ಗ್ರಾಮದ ಶಾರವ್ವ ಗಂಡ ಶರಣಪ್ಪ ಉಪ್ಪಾರ (30) ಎಂದು

ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಎಂ.ಸುಂದರೇಶ ಬಾಬು ಅಧಿಕಾರ ಸ್ವೀಕಾರ

ಕೊಪ್ಪಳ : ಸರ್ಕಾರದ ಆದೇಶದ ಮೇರೆಗೆ ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಜಿಲ್ಲಾಧಿಕಾರಿಗಳಾದ ಎಂ.ಸುಂದರೇಶ ಬಾಬು ಅವರು ಮೇ 25 ರಂದು ಅಧಿಕಾರ ವಹಿಸಿಕೊಂಡಿದ್ದಾರೆ.ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರದ ಕೆಲಸ ಕಾರ್ಯಗಳಿಗೆ ಸಂಬಂಧಪಟ್ಟಂತೆ ಹಾಗೂ ವೈಯಕ್ತಿಕವಾಗಿ ಅಧ್ಯಕ್ಷರ

ನಿವೃತ್ತಿ ನಂತರ ಹೊಸ ವೃತ್ತಿ ಶುರುವಾಗಲಿ : ಹನುಮಂತಗೌಡ ಪೊಲೀಸ್ ಪಾಟೀಲ್

ವಯೋ ನಿವೃತ್ತಿ ಹೊಂದಿದ ಕಾರ್ಯನಿರ್ವಾಹಕ ಅಧಿಕಾರಿಗಳ ಕಾರ್ ಚಾಲಕ ಬೀಳ್ಕೋಡುಗೆ ಸಮಾರಂಭ ಕುಷ್ಟಗಿ: ಸರ್ಕಾರಿ ನೌಕರರು ನಿವೃತ್ತಿ ಹೊಂದುವುದು ಸರ್ವೆ ಸಾಮಾನ್ಯ. ಆದ್ರೆ, ನಿವೃತ್ತಿ ನಂತರ ಅವರ ಜೀವನ ಹೊಸ ವೃತ್ತಿಯೊಂದಿಗೆ ಶುರುವಾಗಲಿ ಎಂದು ತಾ ಪಂ ಸಹಾಯಕ ನಿರ್ದೇಶಕ (ಪಿ ಆರ್) ಹನುಮಂತಗೌಡ

ಪಾಂಡುರಂಗ ಓಲೇಕಾರ್ ನಿಧನ

ಕೊಪ್ಪಳ : ನಿವೃತ್ತ ಬಿಎಸ್ ಎನ್ ಎಲ್ ನೌಕರರು ಹಾಗೂ ಓಲೇಕಾರ್ ಶಿಕ್ಷಣ ಸಂಸ್ಥೆಯ ಸ್ಥಾಪಕರಾದ ಪಾಂಡುರಂಗ ಓಲೇಕಾರ ಬುಧವಾರ ಬೆಳಗಿನ ಜಾವ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಆಸ್ಪತ್ರೆಗೆ ಸೇರಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಬುಧವಾರ ನಿಧನರಾದರು. ಮೃತರ

ಅಂಡರ್ ಪಾಸ್ ನಲ್ಲಿ ಸಿಲುಕಿದ್ದ 6 ಜನರ ಪ್ರಾಣ ಉಳಿಸಿದ ಫಸ್ಟ್ ನ್ಯೂಸ್ ಕ್ಯಾಮರಾಮೆನ್ ಅವಿರಾಜ್ ಅವರಿಗೆ ಕೆಯುಡಬ್ಲ್ಯೂಜೆ…

ಬೆಂಗಳೂರು:ಬೆಂಗಳೂರು ಕೆ.ಆರ್.ಸರ್ಕಲ್ ಅಂಡರ್ ಪಾಸ್ ನಲ್ಲಿ ಮಳೆ ನೀರಿನಲ್ಲಿ ಸಿಲುಕಿಕೊಂಡಿದ್ದ ಆರು ಜನರನ್ನು ಮಳೆಯ ನಡುವೆಯೂ ಪಾರು ಮಾಡಲು ಜೀವದ ಹಂಗು ತೊರೆದು ಅವಿರತವಾಗಿ ಶ್ರಮಿಸಿದ್ದ ಫಸ್ಟ್ ನ್ಯೂಸ್ ಕ್ಯಾಮರಾಮೆನ್ ಅವಿರಾಜ್ ಅವರನ್ನು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದಲ್ಲಿ

ನ್ಯಾಯಮೂರ್ತಿ ಬಿ.ವೀರಪ್ಪ ಅವರ ತೀರ್ಪುಗಳು ನ್ಯಾಯಾಂಗ ವ್ಯವಸ್ಥೆ ಮೇಲಿನ ಜನರ ನಂಬಿಕೆ ಮತ್ತು ಭರವಸೆಯನ್ನು…

ಸಮಾಜದ ಕಟ್ಟ ಕಡೆಯ ಮನುಷ್ಯನಿಗೆ ಸ್ಪಂದಿಸುವ ಗುಣ ಇಲ್ಲದಿದ್ದರೆ ಮುಖ್ಯಮಂತ್ರಿ ಆಗಿರಲಿ, ಮುಖ್ಯ ನ್ಯಾಯಮೂರ್ತಿ ಆಗಿರಲಿ ಜನರಿಗೆ ನ್ಯಾಯ ಒದಗಿಸಲು ಸಾಧ್ಯವಿಲ್ಲ ಬೆಂಗಳೂರು : ನಮಗೆ ಉನ್ನತ ಅವಕಾಶಗಳು ಸಿಕ್ಕಾಗ ಆತ್ಮಸಾಕ್ಷಿಗೆ ತಕ್ಕಂತೆ ನಡೆದುಕೊಂಡಾಗ ಮಾತ್ರ ಬದುಕು ಸಾರ್ಥಕ ಆಗುತ್ತದೆ.

ವಕೀಲ ರಕ್ಷಣಾ ಕಾಯ್ದೆ ಜಾರಿಗೆ ಕ್ರಮ ವಹಿಸಲು ಸಿದ್ದ-ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ

ವಕೀಲರ ವಿಮೆ ಜಾರಿಗೂ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಬೆಂಗಳೂರು : ವಕೀಲರ ರಕ್ಷಣಾ ಕಾಯ್ದೆಯನ್ನು ಜಾರಿಗೆ ತರಲು ನಾವು ಬದ್ದವಾಗಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದರು. ಬೆಂಗಳೂರು ವಕೀಲರ ಸಂಘ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ
error: Content is protected !!