ಗ್ರಾಮೀಣ ಪ್ರದೇಶದಲ್ಲಿ ಜಿಲ್ಲಾಧಿಕಾರಿಗಳ ಸಂಚಾರ: ಬೆಳೆ ಸಮೀಕ್ಷೆ ಖುದ್ದು ಪರಿಶೀಲನೆ

ಕೊಪ್ಪಳ  : ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ಆಗಸ್ಟ್ 29ರಂದು ಗ್ರಾಮೀಣ ಪ್ರದೇಶದಲ್ಲಿ ಪ್ರವಾಸ ಕೈಗೊಂಡರು. ಕುಷ್ಟಗಿ ತಾಲೂಕಿನ ಯರಗೇರಾ ಮತ್ತು ಡೊಣ್ಣೆಗುಡ್ಡ ಗ್ರಾಮಗಳಿಗೆ ತೆರಳಿ ಬೆಳೆ ಸಮೀಕ್ಷೆ ಕಾರ್ಯದ ಬಗ್ಗೆ ಖುದ್ದು ಪರಿಶೀಲನೆ ನಡೆಸಿದರು. ಡೊಣೇಗುಡ್ಡ ಗ್ರಾಮಕ್ಕೆ ಭೇಟಿ ನೀಡಿದ…

ಸದೃಢ ಆರೋಗ್ಯಕ್ಕೆ ಕ್ರೀಡೆಗಳು ಸಹಕಾರಿ: ಹೇಮಲತಾ ನಾಯಕ

ಕೊಪ್ಪಳ  : ಸದೃಢ ಆರೋಗ್ಯ ಕಾಯ್ದುಕೊಳ್ಳಲು ಕ್ರೀಡೆಗಳು ಸಹಕಾರಿಯಾಗಿವೆ ಎಂದು ವಿಧಾನ ಪರಿಷತ್ ಸದಸ್ಯರಾದ ಹೇಮಲತಾ ನಾಯಕ ಅವರು ಹೇಳಿದರು. ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಇವರ ಸಹಯೋಗದಲ್ಲಿ ಮೇಜರ್ ಧ್ಯಾನಚಂದ್ ರವರ ಜನ್ಮದಿನಾಚರಣೆ ಪ್ರಯುಕ್ತ…

ಮೇಲ್ಮಟ್ಟದ ಜಲಾಗಾರಗಳನ್ನು ಪ್ರತಿ ತಿಂಗಳು ಶುಚಿಗೊಳಿಸಿ: ಸಿಇಓ ಸೂಚನೆ

ಕೊಪ್ಪಳ  : ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ ಅವರ ಅಧ್ಯಕ್ಷತೆಯಲ್ಲಿ ಜಿಪಂ ಸಮಿತಿ ಕೊಠಡಿಯಲ್ಲಿ ಇತ್ತೀಚೆಗೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಇದೇ ವೇಳೆ ಮಾತನಾಡಿದ ಸಿಇಓ ಅವರು, ಕುಡಿಯುವ…

ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನಡೆದ ಬಹುಕೋಟಿ ಹಗರಣ ನ್ಯಾಯಾಂಗ ತನಿಖೆಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ

. ಕೊಪ್ಪಳ: .ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ 5000 ಮತ್ತು 3000 ಸಾವಿರ ರೂಪಾಯಿ ಕೋವಿಡ್ ಸಹಾಯ ಧನ. ಆಹಾರ ಕಿಟ್. ಬೂಸ್ಟರ್ ಕಿಟ್. ಮೇಷನ್ ಕಿಟ್. ಕಾರ್ಪೆಂಟರ್ ಕಿಟ್.ಪ್ಲಂಬರ್ ಕಿಟ್. ಪೇಂಟ್ ಕಿಟ್.ಬಾರ್ ಬೇಂಡರ್‌ ಕಿಟ್. ಕೌಸಲ್ಯ ಅಭಿವೃದ್ಧಿ…

ಜನಮನದಂತೆ ಹಾಡುವ ಜನಕವಿ ರಮೇಶ ಗಬ್ಬೂರು

ರಮೇಶ ಗಬ್ಬೂರು ಇವರನ್ನು ಜನಕವಿ, ಪ್ರಗತಿಪರ ಲೇಖಕ, ಹೋರಾಟಗಾರ ಮುಂತಾದ ವಿಶೇಷಣಗಳಿಂದ ಕರೆಯುತ್ತಾರೆ. ವೃತ್ತಿ ಗ್ರಂಥಪಾಲಕ ಸೇವೆ, ಬದುಕು ಬಡತನದ್ದು, ವಿಚಾರಗಳು ಪ್ರಗತಿಪರ, ಹಂಬಲ ಹೋರಾಟದ ಮನೋಭಾವ, ಹವ್ಯಾಸ ಸಾಹಿತ್ಯ ರಚನೆ. ಇವು ರಮೇಶ ಗಬ್ಬೂರರಲ್ಲಿರುವ ಗುಣಗಳು. ಇವು ಎಲ್ಲರಲ್ಲಿಯೂ ಇರುವ…

ಪತ್ರಕರ್ತರ 38 ನೇ ರಾಜ್ಯ ಸಮ್ಮೇಳನ ಅರ್ಥಪೂರ್ಣ ಯಶಸ್ಸಿಗೆ ಸಂಪೂರ್ಣ ಸಹಕಾರ: ಕೆ.ವಿ.ಪ್ರಭಾಕರ್

ದಾವಣಗೆರೆ ಆ 27: ಕರ್ನಾಟಕ ಕಾರ್ಯನಿರತರ ಪತ್ರಕರ್ತರ ಸಂಘದ 38 ನೇ ರಾಜ್ಯ ಸಮ್ಮೇಳನ ಅರ್ಥಪೂರ್ಣವಾಗಿ ನೆರವೇರಲು ಅಗತ್ಯವಾದ ಎಲ್ಲಾ ರೀತಿಯ ಸಹಕಾರವನ್ನು ಸರ್ಕಾರದಿಂದ ಒದಗಿಸಿಕೊಡಲಾಗುವುದು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ನುಡಿದರು.‌ ಕರ್ನಾಟಕ ಕಾರ್ಯನಿರತ…

ತಂತ್ರಜ್ಞಾನದ ವೇಗ ಮುಂದಿಡುತ್ತಿರುವ ಸವಾಲುಗಳನ್ನು ಸಮರ್ಥವಾಗಿ ಎದುರಿಸುವ ತರಬೇತಿ ಪತ್ರಕರ್ತರಿಗೆ ಅಗತ್ಯವಿದೆ:…

ದಾವಣಗೆರೆ ಆ 27: ತಂತ್ರಜ್ಞಾನದ ಬೆಳವಣಿಗೆ ಮುಂದಿಡುತ್ತಿರುವ ಸವಾಲುಗಳನ್ನು ಸಮರ್ಥವಾಗಿ ಎದುರಿಸುವ ನಿಟ್ಟಿನಲ್ಲಿ ಪತ್ರಕರ್ತರಿಗೆ ತರಬೇತಿ ಅಗತ್ಯವಿದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅಭಿಪ್ರಾಯಪಟ್ಟರು. ದಾವಣಗೆರೆ ಜಿಲ್ಲಾ ವರದಿಗಾರರ ಕೂಟ ಕನ್ನಡ…

ಕ್ಲಬ್ ನ ಸಾಮಾಜಿಕ ಕಾರ್ಯ ಶ್ಲಾಘನೀಯ: ಪ್ರಕಾಶ ತಗಡಿನಮನಿ

KOPPAL ಕರ್ನಾಟಕ ವಾರಿಯರ್ಸ್ ಕ್ರೀಡಾ ಹಾಗೂ ಸಾಂಸ್ಕೃತಿಕ ಸಂಸ್ಥೆ ಕೊಪ್ಪಳ ವತಿಯಿಂದ ಸರದಾರಗಲ್ಲಿ ಶಾಲಾ ಮಕ್ಕಳಿಗೆ ನೋಟ್ ಬುಕ್ ಹಾಗೂ ಪೆನ್ ವಿತರಿಸಲಾಯಿತು* BEO ಕಚೇರಿಯ ಸಮನ್ವಯ ಅಧಿಕಾರಿಗಳಾದ ಪ್ರಕಾಶ್ ತಗಡಿನಮನಿ ಕರ್ನಾಟಕ ವಾರಿಯರ್ಸ್ ಕ್ರೀಡಾ ಸಾಂಸ್ಕೃತಿಕ ಸಂಸ್ಥೆಯ ಕಾರ್ಯ…

ಆಗಸ್ಟ್ 28ರಂದು ಕಾಲೇಜು ವಿದ್ಯಾರ್ಥಿಗಳಿಗೆ ಮ್ಯಾರಥಾನ್ ಸ್ಪರ್ಧೆ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮದ ಅಂಗವಾಗಿ 5 ಕಿ.ಮೀ ಮ್ಯಾರಥಾನ್ ಸ್ಪರ್ಧೆಯನ್ನು ಆಗಸ್ಟ್ 28 ರಂದು ಬೆಳಗ್ಗೆ 06.30ಕ್ಕೆ ನಗರದ ಹಳೆಯ ಕೊಪ್ಪಳ ಜಿಲ್ಲಾ ಆಸ್ಪತ್ರೆ ಆವರಣದಿಂದ ಹಮ್ಮಿಕೊಳ್ಳಲಾಗಿದ್ದು, ಆಸಕ್ತ ವಿದ್ಯಾರ್ಥಿಗಳು ಈ…

ಅಂಗನವಾಡಿಗಳಲ್ಲಿ ಶಾಲಾ ಪೂರ್ವ ಶಿಕ್ಷಣ ಬಲವರ್ಧನೆಯ ‘ಪೋಷಕರ ನಡೆ-ಅಂಗನವಾಡಿ ಕಡೆ’ ಕಾರ್ಯಕ್ರಮ

ವು ಕೊಪ್ಪಳ ತಾಲೂಕಿನ ಕೋಳೂರ ಗ್ರಾಮದಲ್ಲಿ ಆಗಸ್ಟ್ 25ರಂದು ವಿಶಿಷ್ಟವಾಗಿ ನಡೆಯಿತು. ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ಎಂದಿನ ತಮ್ಮ ಕಾರ್ಯದೊತ್ತಡದ ಮಧ್ಯೆಯೂ ಮಕ್ಕಳು ಮತ್ತು ಪೋಷಕರೊಂದಿಗೆ ಆತ್ಮೀಯವಾಗಿ ಬೆರೆತು ಅವರಿಗೆ ಪ್ರೋತ್ಸಾಹ ನೀಡಿದರು.…
error: Content is protected !!