ಚಲುವಾದಿ ಸಮುದಾಯದ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭ 

ಕೊಪ್ಪಳ : ಚಲುವಾದಿ ಸಮುದಾಯದ ಹೆಚ್ಚು ಅಂಕ ಪಡೆದುಕೊಂಡು ಉತ್ತಿರ್ಣ ರಾದ ಮಕ್ಕಳನ್ನು ಗುರುತಿಸಿ ಪ್ರತಿಭಾ ಪುರಸ್ಕಾರ ಮಾಡುವ ಸಮಾವೇಶದ ಪೂರ್ವಭಾವಿ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಮುಖಂಡ ಕಾಶಪ್ಪ ಚಲವಾದಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.       ಮುಂದಿನ ಪೂರ್ವ ಭಾವಿ…

ಅಂತರಾಷ್ಟ್ರೀಯ ಕರಾಟೆ ಸ್ಪರ್ದೇ

ಕೊಪ್ಪಳ : ಇತ್ತೀಚಿಗೆ ಎ.ಝಡ್ ಮಾರ್ಷಲ್ ಆರ್ಟ್ಸ್ ಆಕಾಡೆಮಿ ಇಂಡಿಯಾದವರು ಶಿವಮೊಗ್ಗದ ನೆಹರು ಇಂಡೋರ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಅಂತರಾಷ್ಟ್ರೀಯ ಕರಾಟೆ ಸ್ಪರ್ದೇಯಲ್ಲಿ ನಗರದ ಭೂಮಿ ಕರಾಟೆ ಪೌಂಡೇಶನ್ ಕರಾಟೆ ಪಟುಗಳಾದ ತಿರುಮಲೇಶ, ಅಚ್ಯುತ್, ವಿಕಾಸ, ಶಂಕರ, ರೇಣುಕಾ ಕತಾ ಸ್ಪರ್ದೇಯಲ್ಲಿ…

ಸಾರ್ವಜನಿಕರು ಜನಸ್ಪಂದನ‌ ಕಾರ್ಯಕ್ರಮದ ಪ್ರಯೋಜನೆ ಪಡೆಯಿರಿ: ನಲಿನ್ ಕುಮಾರ್ ಅತುಲ್

ಸಿದ್ದಾಪುರ ಎಪಿಎಂಸಿ ಆವರಣದ ಕಲ್ಯಾಣ ಮಂಟಪದಲ್ಲಿ ಜನ ಸ್ಪಂದನ ಕಾರ್ಯಕ್ರಮ ಪ್ರತಿಯೊಂದು ಹೋಬಳಿ ನಡೆಯುವ ಜನಸ್ಪಂದನ ಕಾರ್ಯಕ್ರಮದ ಪ್ರಯೋಜನೆಯನ್ನು ಪಡೆಯಿರಿ ಎಂದು ಕೊಪ್ಪಳ ಜಿಲ್ಲಾಧಿಕಾರಿಗಳಾದ ಮಾನ್ಯ ಶ್ರೀ ನಲಿನ್ ಕುಮಾರ್ ಅತುಲ್ ಅವರು ಹೇಳಿದರು. ತಾಲೂಕಿನ ಸಿದ್ದಾಪುರ ಗ್ರಾಮದ…

ಸಿದ್ದಾಪುರ: ಜಿ.ಪಂ ಸಿಇಓ ಅವರಿಂದ ವಿವಿಧ ಕಾಮಗಾರಿಗಳ ಪರಿಶೀಲನೆ

): ಜನಸ್ಪಂದನ ಕಾರ್ಯಕ್ರಮ ಹಿನ್ನೆಲೆಯಲ್ಲಿ ಕಾರಟಗಿ ತಾಲ್ಲೂಕಿನ ಸಿದ್ದಾಪುರ ಗ್ರಾಮದ ಪ್ರವಾಸದಲ್ಲಿದ್ದ ಕೊಪ್ಪಳ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ ಅವರು ಆಗಸ್ಟ್ 06ರಂದು ಸಿದ್ದಾಪುರ ಗ್ರಾಮ ಪಂಚಾಯತಿ ಹಾಗೂ ಇತರ ಸ್ಥಳಗಳಿಗೆ ಭೇಟಿ ನೀಡಿ,…

ಯಾಂತ್ರಿಕೃತ ಭತ್ತ ಬಿತ್ತನೆ ಯಂತ್ರ ಚಲಾಯಿಸಿ ರೈತರಿಗೆ ಪ್ರೇರಣೆ ನೀಡಿದ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್

  ಕೊಪ್ಪಳ ಜಿಲ್ಲಾ ಪಂಚಾಯತ್, ಗಂಗಾವತಿ ಕೃಷಿ ಇಲಾಖೆ ಹಾಗೂ ಸಿದ್ದಾಪೂರ ರೈತ ಸಂಪರ್ಕ ಕೇಂದ್ರದ ವತಿಯಿಂದ ಹಮ್ಮಿಕೊಳ್ಳಲಾದ ಯಾಂತ್ರಿಕೃತ ಭತ್ತ ಬಿತ್ತನೆ ಪ್ರಾತ್ಯಕ್ಷಿಕೆ ಕಾರ್ಯಕ್ಕೆ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ಆಗಸ್ಟ್ 06ರಂದು ಚಾಲನೆ ನೀಡಿದರು.ಜನಸ್ಪಂದನ ಕಾರ್ಯಕ್ರಮ…

ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪಿಗೆ ಶಿಕ್ಷೆ

 : ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದ ಬಸವರಾಜ ಮುದ್ಲಾಪೂರ ಇತನ ಮೇಲಿನ ಆರೋಪ ಸಾಭಿತಾಗಿದೆ ಎಂದು ಕೊಪ್ಪಳ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರು ಹಾಗೂ ತ್ವರಿತ ವಿಲೇವಾರಿ ನ್ಯಾಯಾಲಯ(ಪೋಕ್ಸೊ)ವು ಆರೋಪಿಗೆ ಶಿಕ್ಷೆ ವಿಧಿಸಿದೆ. 2022ರ ಮಾರ್ಚ್ 20ರಂದು ಕುಕನೂರ…

ಕೊಪ್ಪಳ ನಗರಸಭೆಯಲ್ಲಿ ಆರೋಗ್ಯ ತಪಾಸಣೆ: ಪೌರಕಾರ್ಮಿಕರಿಗೆ ವಿಶೇಷ ಅರಿವು

ಕೊಪ್ಪಳ ನಗರಸಭೆಯಲ್ಲಿ ಸೋಮವಾರದಂದು ಆರೋಗ್ಯ ತಪಾಸಣೆ ಶಿಬಿರ ಹಾಗೂ ತಂಬಾಕು ಪದಾರ್ಥಗಳ ಸೇವನೆಯಿಂದಾಗುವ ದುಷ್ಪರಿಣಾಮಗಳ ಕುರಿತು ಪೌರಕಾರ್ಮಿಕರಿಗೆ ವಿಶೇಷ ಅರಿವು ಕಾರ್ಯಕ್ರಮವು ನಡೆಯಿತು. ಕೊಪ್ಪಳ ನಗರಸಭೆ ಹಾಗೂ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳಾದ ಅಹಸಾಂಕ್ರಾಮಿಕ ರೋಗಗಳ ನಿಯಂತ್ರಣ…

ಜನ ಸಾಮಾನ್ಯರಿಗೆ ಸ್ವಚ್ಛತೆಯ ಅರಿವು ಮೂಡಿಸಿ: ಸಿಪಿಐ ಸುರೇಶ್

ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರ ಗ್ರಾಮೀಣ ಭಾಗದ ಜನ ಸಾಮಾನ್ಯರಿಗೆ ಸ್ವಚ್ಛತೆಯ ಕುರಿತು ಅರಿವು ಮೂಡಿಸುವಂತೆ ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣೆಯ ಸಿಪಿಐ ಸುರೇಶ ಡಿ  ಅವರು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ವತಿಯಿಂದ ಕೊಪ್ಪಳ ತಾಲೂಕಿನ…

ಗಂಗಾವತಿ ಕೊಪ್ಪಳ ನಗರಸಭೆ ಮೀಸಲಾತಿ ಪ್ರಕಟ

ಕೊಪ್ಪಳ :   ಸ್ಥಳೀಯ ಸಂಸ್ಥೆಗಳ ಮೀಸಲಾತಿ ಪ್ರಕಟ ವಾಗಿದ್ದು ಇದರಲ್ಲಿ ರಾಜ್ಯದ 61 ನಗರ ಸಭೆಗಳ ಅಧ್ಯಕ್ಷ ಉಪಾಧ್ಯಕ್ಷರ ಮೀಸಲಾತಿಯನ್ನು ಪ್ರಕಟಿಸಲಾಗಿದೆ. ಕೊಪ್ಪಳ ಅಧ್ಯಕ್ಷ ಸ್ಥಾನ ಜನರಲ್ ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ,  ಗಂಗಾವತಿ ಅಧ್ಯಕ್ಷ ಸ್ಥಾನ BCA ಹಾಗೂ ಉಪಾಧ್ಯಕ್ಷ ಸ್ಥಾನ…

ಭಾಗ್ಯನಗರ ಕುಕುನೂರು ಕನಕಗಿರಿ ಪಟ್ಟಣ ಪಂಚಾಯತ್ ಮೀಸಲಾತಿ ಪ್ರಕಟ

ಕೊಪ್ಪಳ : ಬಹುದಿನಗಳಿಂದ ನಿರೀಕ್ಷಿಸಲಾಗಿದ್ದ ಕೊಪ್ಪಳ ಜಿಲ್ಲೆಯ ಕನಕಗಿರಿ ಕುಕುನೂರು ಹಾಗೂ ಭಾಗ್ಯನಗರ ಪಟ್ಟಣ ಪಂಚಾಯತಿಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನದ ಮೀಸಲಾತಿಯನ್ನು ಪ್ರಕಟಿಸಲಾಗಿದೆ.  ಸದಸ್ಯರಾಗಿ ಆಯ್ಕೆಗೊಂಡಿದ್ದರು ಸಹ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಮೀಸಲಾತಿ ಜಾರಿಯಾಗದ…
error: Content is protected !!