ಬೆಂಗಳೂರು ನಿರ್ಮಾತೃ ಕೆಂಪೇಗೌಡ

ಇಂದು ಕೆಂಪೇಗೌಡ ಎಂದರೆ ಬೆಂಗಳೂರು; ಬೆಂಗಳೂರು ಎಂದರೆ ಕೆಂಪೇಗೌಡ ಎನ್ನುವಷ್ಟರ ಮಟ್ಟಿಗೆ ಪ್ರಸಿದ್ಧಿಯಾಗಿದೆ. ಬೆಂಗಳೂರು ನಗರವು ದೇಶದಲ್ಲಷ್ಟೇ ಅಲ್ಲ ಜಾಗತಿಕ ಮಟ್ಟದಲ್ಲಿಯೂ ಸಹ ಪ್ರಸಿದ್ಧಿ ಪಡೆದಿದೆ. ವ್ಯಾಪಾರ-ವಹಿವಾಟು, ವಾಣಿಜ್ಯ, ಬಂಡವಾಳ ಹೂಡಿಕೆ, ವಿಜ್ಞಾನ-ತಂತ್ರಜ್ಞಾನ ಇತ್ಯಾದಿಗಳಿಗೆ…

ಸಿಂಗನಾಳದಲ್ಲಿ ಶ್ರೀ ಗಾದಿಲಿಂಗೇಶ್ವರ ಸಮುದಾಯ ಭವನ ನಿರ್ಮಾಣಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಅಡಿಗಲ್ಲು

: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಸಿಂಗನಾಳ ಗ್ರಾಮದಲ್ಲಿ ಅನುಷ್ಠಾನಗೊಳಿಸಲಾಗುತ್ತಿರುವ ಶ್ರೀ ಗಾದಿಲಿಂಗೇಶ್ವರ ಸಮುದಾಯ ಭವನ ನಿರ್ಮಾಣ ಕಾಮಗಾರಿಯ ಅಡಿಗಲ್ಲು ಸಮಾರಂಭಕ್ಕೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ…

ಅವಸರದಲ್ಲಿ ಉದ್ಘಾಟಿಸಿದ್ದಕ್ಕೆ ಅಯೋಧ್ಯೆ ಶ್ರೀರಾಮ ಮಂದಿರ ಸೋರುತ್ತಿದೆ; ಸಚಿವ ಶಿವರಾಜ್ ತಂಗಡಗಿ

ಕೊಪ್ಪಳ: ಜೂ.25 ಬಿಜೆಪಿಯವರು ಲೋಕಸಭಾ ಚುನಾವಣೆಗಾಗಿ ಅವಸರದಲ್ಲಿ ಅಯೋಧ್ಯೆಯಲ್ಲಿ ರಾಮಂದಿರ ನಿರ್ಮಿಸಿ ಉದ್ಘಾಟನೆ ಮಾಡಿದ್ದರಿಂದ ಈಗ ಸೋರುವ ಪರಿಸ್ಥಿತಿ ಬಂದಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರೂ ಆದ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ…

SDPI ಪಕ್ಷದ 16 ನೇ ಸಂಸ್ಥಾಪನಾ ದಿನಾಚರಣೆ

ಕೊಪ್ಪಳ : ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಪಕ್ಷದ 16 ನೇ ಸಂಸ್ಥಾಪನಾ ದಿನಾಚರಣೆ ಹಾಗೂ ಬೈಕ್ ರ‌್ಯಾಲಿ ಶುಕ್ರವಾರ ನಗರದಲ್ಲಿ ಜರುಗಿತು. ಬೆಳಗ್ಗೆ ಆಜಾದ್ ಸರ್ಕಲ್ ಬಳಿ ಇರುವ ಪಕ್ಷದ ಕಚೇರಿಯಲ್ಲಿ ಪಕ್ಷದ ಧ್ವಜಾರೋಹಣ ನೆರವೇರಿಸಿದ ಪಕ್ಷದ ಮಾಜಿ ಜಿಲ್ಲಾಧ್ಯಕ್ಷರು ಹುಜೂರ್…

ಡಾ. ಕಮಲಾ ಹಂಪನಾ ನಿಧನಕ್ಕೆ ಡಾ. ಹನುಮಂತಪ್ಪ ಅಂಡಗಿ ಸಂತಾಪ

ಕೊಪ್ಪಳ: ಕನ್ನಡ ನಾಡಿನ ಹಿರಿಯ ಸಾಹಿತಿಯಾಗಿದ್ದ ಡಾ. ಕಮಲಾ ಹಂಪನಾ ಅವರು ನಿಧನರಾಗಿದ್ದಕ್ಕೆ ಕೊಪ್ಪಳ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ. ಹನುಮಂತಪ್ಪ ಅಂಡಗಿ ಚಿಲವಾಡಗಿ ಸಂತಾಪ ಸೂಚಿಸಿದ್ದಾರೆ. ಕಮಲಾ ಹಂಪನಾ ಅವರು ತಮ್ಮ ಅಧ್ಯಯನ, ಅಧ್ಯಾಪನ, ಲೇಖನ, ಭಾಷಣ ಮತ್ತು…

ಯೋಗ ದೈಹಿಕ ಆರೋಗ್ಯ ಮಾತ್ರವಲ್ಲದೆ, ಮಾನಸಿಕ ಆರೋಗ್ಯಕ್ಕೂ ಮದ್ದು : ಶ್ರೀನಿವಾಸ ಕಲ್ಯಾಣ  

ಗಂಗಾವತಿ : ಎಸ್.ಕೆ.ಆರ್ ಗ್ರೂಪ್  ಶ್ರೀ ಕೆಂಧೋಳೆ ರಾಮಣ್ಣ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆ ಹಾಗೂ ಎಸ್ ಕೆ ಆರ್ ಪಿಯು ಕಾಲೇಜಿನಲ್ಲಿ  ವಿಶ್ವ ಯೋಗ ದಿನಾಚರಣೆ ಮತ್ತು ವಿಶ್ವ ಸಂಗೀತ ದಿನಾಚರಣೆಯನ್ನು ಆಚರಿಸಲಾಯಿತು.ಸಂಸ್ಥೆಯ ಅಧ್ಯಕ್ಷರಾದ ಶ್ರೀನಿವಾಸ ಕಲ್ಯಾಣಿ  ಕಾರ್ಯಕ್ರಮ…

ಕೆಂಪೇಗೌಡ ಜಯಂತಿ: ಶಾಲೆಗಳಲ್ಲಿ ಪ್ರಬಂಧ, ಭಾಷಣ ಸ್ಪರ್ಧೆ ಏರ್ಪಡಿಸಲು ಸೂಚನೆ 

: ಕೆಂಪೇಗೌಡ ಜಯಂತಿ ಅಂಗವಾಗಿ ಕೊಪ್ಪಳ ಜಿಲ್ಲೆಯ ಎಲ್ಲಾ ಶಾಲೆಗಳಲ್ಲಿ ಪ್ರಬಂಧ ಹಾಗೂ ಭಾಷಣ ಸ್ಪರ್ಧೆಗಳನ್ನು ಏರ್ಪಡಿಸುವಂತೆ ಅಪರ ಜಿಲ್ಲಾಧಿಕಾರಿಗಳಾದ ಸಾವಿತ್ರಿ ಬಿ. ಕಡಿ ಅವರು ಸಂಬAಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು ಇವರ…

ಜಿಲ್ಲಾ ಕ್ರೀಡಾ ವಸತಿ ನಿಲಯ : ಜೂ.29 ರಂದು ಕ್ರೀಡಾ ಪಟುಗಳ ಆಯ್ಕೆ ಪ್ರಕ್ರಿಯೆ

2024-25ನೇ ಸಾಲಿಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಕೊಪ್ಪಳ ಜಿಲ್ಲಾ ಕ್ರೀಡಾ ವಸತಿ ನಿಲಯಕ್ಕೆ ಕ್ರೀಡಾಪಟುಗಳನ್ನು ಆಯ್ಕೆ ಮಾಡುವ ಸಂಬAಧ ಕೊಪ್ಪಳ ಜಿಲ್ಲಾ ಕ್ರೀಡಾಂಗಣದಲ್ಲಿ ಜೂನ್ 29 ರಂದು ಆಯ್ಕೆ ಪ್ರಕ್ರಿಯೆ ನಡೆಯಲಿದ್ದು, ಕೊಪ್ಪಳ ಜಿಲ್ಲೆಯ ಆಸಕ್ತಿ ಇರುವ ಕ್ರೀಡಾಪಟುಗಳು,…

ಜೂನ್-೨೯ಕ್ಕೆ ಸ್ವಾಭಿಮಾನಿ ಸಂಘರ್ಷ ರಾಜ್ಯ ಸಮಾವೇಶ: ಹಂಪೇಶ್ ಹರಿಗೋಲು

ಗಂಗಾವತಿ: ಪ್ರೋ.ಬಿ.ಕೃಷ್ಣಪ್ಪ ಜನುಮದಿನದ ಅಂಗವಾಗಿ ಹಾಸನದ ಹರ್ಷ ಮಹಲ್ ಹೊಟೇಲ್ ರಸ್ತೆಯಲ್ಲಿನ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಜೂನ್ ೨೯ ಶನಿವಾರ ಬೆಳಗ್ಗೆ ೧೧-೦೦ ಗಂಟೆಗೆ ದಲಿತ ಚಳುವಳಿ ಸುವರ್ಣ ಮಹೋತ್ಸವ ರಾಜ್ಯಮಟ್ಟದ ಸ್ವಾಭಿಮಾನಿ ಸಂಘರ್ಷ ಸಮಾವೇಶ ಹಮ್ಮಿಕೊಳ್ಳಲಾಗಿದ್ದು ಹೆಚ್ಚಿನ…

ಹೆಣ್ಣನ್ನು ಅಸಮಾನಳಂತೆ ಕಾಣುವ ಸಮಯ ಈಗಿಲ್ಲ : ಜ್ಯೋತಿ

ಕುಷ್ಟಗಿ: ಹೆಣ್ಣೊಂದು ಕಲಿತರೆ ಒಂದು ಶಾಲೆಯೇ ತೆರೆದಂತೆ, ತಾಯಿಯೇ ಮಗುವಿಗೆ ಮೊದಲನೇ ಗುರು ಇವುಗಳನ್ನು ಇನ್ನಷ್ಟು ಸತ್ಯ ಮಾಡಬೇಕು, ಹೆಣ್ಣುಮಗಳನ್ನು ಗಂಡಿಗಿಂತ ಕಮ್ಮಿ ಎನ್ನುವ ಕಾಲ ಈಗಿಲ್ಲ ಎಂದು ರಾಜ್ಯಯುವ ಪ್ರಶಸ್ತಿ ವಿಜೇತರಾದ ಜ್ಯೋತಿ ಎಂ. ಗೊಂಡಬಾಳ ಅಭಿಪ್ರಾಯಪಟ್ಟರು. ಅವರು ತಾಲೂಕಿನ…
error: Content is protected !!