Sign in
Sign in
Recover your password.
A password will be e-mailed to you.
ಕೊಪ್ಪಳ ಆರ್ ಟಿಓ , ದಿದಿಎಲ್ ಆರ್ ಅಧಿಕಾರಿಯನ್ನು ಸಸ್ಪೆಂಡ್ ಮಾಡಲು ಶಿವರಾಜ್ ಎಸ್.ತಂಗಡಗಿ ಆದೇಶ
ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರೂ ಆದ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ಎಸ್.ತಂಗಡಗಿ ಅವರ ನೇತೃತ್ವದಲ್ಲಿ ನಡೆದ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯ ಪಾಯಿಂಟ್ಸ್
ಕುಷ್ಟಗಿ ತಾವರೇಗೆರೆ ತಾಲ್ಲೂಕು ಆಸ್ಪತ್ರೆಯಲ್ಲಿ ಸೂಕ್ತ ಸಮಯಕ್ಕೆ…
ರೈತರಿಗೆ ಉತ್ತಮ ಗುಣಮಟ್ಟದ ಬಿತ್ತನೆ ಬೀಜ, ರಸಗೊಬ್ಬರ ಪೂರೈಸಿ: ಶಿವರಾಜ ತಂಗಡಗಿ
: ಪ್ರಸ್ತುತ ಜಿಲ್ಲೆಯಲ್ಲಿ ಉತ್ತಮ ರೀತಿಯ ಮಳೆಯಾಗಿದ್ದು, ಜಿಲ್ಲೆಯಲ್ಲಿ ಕೃಷಿ ಚಟುವಟಿಕೆ ಚುರುಕುಗೊಂಡಿದೆ. ರೈತರಿಗೆ ಉತ್ತಮ ಗುಣಮಟ್ಟದ ರಸಗೊಬ್ಬರ ಪೂರೈಸಲು ಕ್ರಮಕೈಗೊಳ್ಳುವಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ…
ಅಂಚೆ ವಿಮೆ ಉತ್ಪನ್ನಗಳ ಮಾರಾಟ: ಪ್ರತಿನಿಧಿಗಳ ನಿಯುಕ್ತಿಗೆ ನೇರ ಸಂದರ್ಶನ
ಅಂಚೆ ಅಧೀಕ್ಷಕರು ಕೊಪ್ಪಳ ವಿಭಾಗ, ಕೊಪ್ಪಳ ಇವರು ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಅಂಚೆ ಜೀವ ವಿಮೆ ಉತ್ಪನ್ನಗಳನ್ನು ಮಾರಾಟ ಮಾಡಲು ನೇರ ಪ್ರತಿನಿಧಿಗಳ ನಿಯುಕ್ತಿಗಾಗಿ ಪ್ರಸ್ತಾಪಿಸಿದ್ದು, ಅರ್ಹ ಅಭ್ಯರ್ಥಿಗಳಿಗೆ ಜುಲೈ 08 ರಂದು ನೇರ ಸಂದರ್ಶನ ಹಮ್ಮಿಕೊಳ್ಳಲಾಗಿದೆ.
ಅರ್ಹತಾ ನಿಯಮಗಳು:…
ವಸತಿ ಶಾಲೆಗಳ ಪ್ರವೇಶ: ಜೂ.21 ರಂದು 2ನೇ ಸುತ್ತಿನ ಕೌನ್ಸೆಲಿಂಗ್
2024-25ನೇ ಸಾಲಿಗೆ ಜಿಲ್ಲೆಯ ಅಲ್ಪಿಸಂಖ್ಯಾತರ ಮೊರಾರ್ಜಿ ದೇಸಯಿ ವಸತಿ ಶಾಲೆ/ಎ.ಪಿ.ಜೆ. ಅಬ್ದುಲ್ ಕಲಾಂ ವಸತಿ ಶಾಲೆಗಳ 6ನೇ ತರಗತಿಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಜೂನ್ 21 ರಂದು 2ನೇ ಸುತ್ತಿನ ಕೌನ್ಸೆಲಿಂಗ್ ನಡೆಯಲಿದೆ.
ವಸತಿ ಶಾಲೆಗಳ ಪ್ರವೇಶಕ್ಕೆ 1ನೇ ಸುತ್ತಿನ ಕೌನ್ಸೆಲಿಂಗ್ ಮುಖಾಂತರ…
ಜೂ.21 ರಂದು ವಿದ್ಯುತ್ ವ್ಯತ್ಯಯ
ಕೊಪ್ಪಳ ಜೆಸ್ಕಾಂ ವ್ಯಾಪ್ತಿಯ 110/33/11 ಕೆ.ವಿ. ಬೆಟಗೇರ ವಿದ್ಯುತ್ ಕೇಂದ್ರದಲ್ಲಿ ಮೊದಲನೆ ತ್ರೆöÊಮಾಸಿಕ ಕೆಲಸ ನಡೆಸುತ್ತಿರುವ ಪ್ರಯುಕ್ತ 110/33/11 ಕೆ.ವಿ. ವಿದ್ಯುತ್ ಕೇಂದ್ರ ಬೆಟಗೇರಾ ಹಾಗೂ 33/11 ಕೆ.ವಿ. ವಿದ್ಯುತ್ ಕೇಂದ್ರ ಅಳವಂಡಿಯಿAದ ಸರಬರಾಜು ಆಗುವ ಎಲ್ಲಾ 33 ಕೆ.ವಿ. ಹಾಗೂ…
ರಾಮೋಜಿರಾವ್, ಮದನ ಮೋಹನ ಅವರಿಗೆ ಕೆಯುಡಬ್ಲ್ಯೂಜೆ ನುಡಿನಮನ
ಬೆಂಗಳೂರು:ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದಿಂದ (ಕೆಯುಡಬ್ಲೂೃಜೆ) ಅಗಲಿದ ಹಿರಿಯ ಪತ್ರಕರ್ತರಾದ ಪದ್ಮ ವಿಭೂಷಣ ಪುರಸ್ಕೃತರಾದ ರಾಮೋಜಿ ರಾವ್, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಮತ್ತಿಹಳ್ಳಿ ಮದನ ಮೋಹನ್ ಅವರುಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಕೆಯುಡಬ್ಲೂೃಜೆ!-->!-->!-->…
ಮಣ್ಣಿನ ಕಳ್ಳ ರೆಡ್ಡಿ ರಾಜ್ಯದ ಜನತೆಯ ಕ್ಷಮೆಯಾಚಿಸಲಿ: ಸಚಿವ ತಂಗಡಗಿ ವಾಗ್ದಾಳಿ
ಸಿಎಂ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ ರೆಡ್ಡಿ ವಿರುದ್ಧ ಸಚಿವ ಶಿವರಾಜ್ ತಂಗಡಗಿ ವಾಗ್ದಾಳಿ*
ಕೊಪ್ಪಳ: ಜೂ.19
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಶಾಸಕ ಜನಾರ್ಧನ್ ರೆಡ್ಡಿ ಓರ್ವ ಮಣ್ಣಿನ ಕಳ್ಳ ಎಂದು ಕೊಪ್ಪಳ ಜಿಲ್ಲಾ ಉಸ್ತುವಾರಿ!-->!-->!-->!-->!-->!-->!-->!-->!-->!-->!-->…
ಟೀಚರ್ಸ್ ಕಾಲೋನಿಯಲ್ಲಿ ವಾಕಿಂಗ್ ಹೊರಟಿದ್ದ ಮಹಿಳೆಯ ಸರಗಳ್ಳತನ
ಕೊಪ್ಪಳ : ಬೆಳ್ಳಂ ಬೆಳಿಗ್ಗೆ ವಾಕಿಂಗ್ ಹೊರಟಿದ್ದ ಮಹಿಳೆಯ ಸರಗಳ ತನ ಮಾಡಿದ ಘಟನೆ ಕೊಪ್ಪಳದ ಟೀಚರ್ಸ್ ಕಾಲೋನಿಯಲ್ಲಿ ನಡೆದಿದೆ. ಇಂದು ಬೆಳಿಗ್ಗೆ ಘಟನೆ ನಡೆದಿದ್ದು ಮಂಜುಳಾ ಹಿರೇಮಠ ಎನ್ನುವವರ ಸರವನ್ನು ಬೈಕ್ ನಲ್ಲಿ ಬಂದಿದ್ದ ಕಳ್ಳರು ಕದ್ದೋಯ್ದಿದ್ದಾರೆ.
ಬೈಕ್ ಮೇಲೆ ಬಂದಂತಹ ಕಳ್ಳರು!-->!-->!-->…
ಜುಲೈ 13 ರಂದು ರಾಷ್ಟಿçÃಯ ಲೋಕ ಅದಾಲತ್: ನ್ಯಾ. ಎಂ.ಆರ್.ಒಡೆಯರ್
ಜುಲೈ 13 ರಂದು ಕೊಪ್ಪಳ ಜಿಲ್ಲೆಯಲ್ಲಿ ರಾಷ್ಟಿçÃಯ ಲೋಕ್ ಅದಾಲತ್ ನಡೆಯಲಿದ್ದು, ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳ ದಾವೆದಾರರು ಹಾಗೂ ಕಕ್ಷಿದಾರರು ಈ ಲೋಕ ಅದಾಲತ್‌ನಲ್ಲಿ ಭಾಗವಹಿಸಿ ತಮ್ಮ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ ಎಂದು ಗೌರವಾನ್ವಿತ ಹಿರಿಯ ಸಿವಿಲ್…
ಪಂಪಣ್ಣ ಹಂಪಣ್ಣ ಕೆಂಚಗುಂಡಿ ನಿಧನ -ಸಂತಾಪ
ಭಾಗ್ಯನಗರದ ಪಂಪಣ್ಣ ಹಂಪಣ್ಣ ಕೆಂಚಗುಂಡಿ ಇವರು ದಿನಾಂಕ 18/06/2024 ಸಾಯಂಕಾಲ 5:15 ನಿಮಿಷಕ್ಕೆ ದೈವಾಧೀನರಾದರೆಂದು ತಿಳಿಸಲು ವಿಷಾದಿಸುತ್ತೇವೆ ಅಂತ್ಯ ಕ್ರಿಯೆಯನ್ನು ಭಾಗ್ಯನಗರದ ರುದ್ರಭೂಮಿಯಲ್ಲಿ ನಾಳೆ ಬೆಳ್ಳಿಗೆ 11:30 ಕ್ಕೆ ನೆರವೇರಿಸಲಾಗುವದು, ಇವರಿಗೆ 2 ಗಂಡು ಮಕ್ಕಳು, ಅಪಾರ ಬಂಧು…