Sign in
Sign in
Recover your password.
A password will be e-mailed to you.
ಶ್ರೀ ಸಿದ್ಧೇಶ್ವರ ಮೂರ್ತಿಯ ಮೆರವಣಿಗೆ
ಶ್ರೀ ಗವಿಸಿದ್ಧೇಶ್ವರ ಜಾತ್ರೆಯ ಮರುದಿನವೇ ಶ್ರೀ ಸಿದ್ಧೇಶ್ವರ ಮೂರ್ತಿಯ ಮೆರವಣಿಗೆ ಪುರಪ್ರದಕ್ಷಿಣೆ ನೆರವೇರಿತು. ನಾಡಿನ ಎಲ್ಲಾ ಭಕ್ತಾದಿಗಳಿಗೂ ದರ್ಶನ ಆಶಿರ್ವಾದ ಕರುಣಿಸುವುದು. ಜನ ಬಳಕೆಯಲ್ಲಿ ಇದನ್ನು ಸಿದ್ಧೇಶ್ವರ ಮೂರ್ತಿ ಮೆರವಣಿಗೆ ಎಂದೇ ಕರೆಯಲಾಗುತ್ತದೆ. ಪುರ ಪ್ರದಕ್ಷಿಣೆ!-->…
ಶಿವಶಾಂತವೀರ ಶರಣರ ದೀರ್ಘದಂಡ ನಮಸ್ಕಾರ ಹಾಗೂ ಸಿದ್ಧೇಶ್ವರ ಮೂರ್ತಿಯ ಮೆರವಣಿಗೆ
ಕೊಪ್ಪಳ; ಸಂಸ್ಥಾನ ಶ್ರೀಗವಿಮಠದಲ್ಲಿ ಜಾತ್ರಾ ನಿಮಿತ್ಯ ಇಂದು ಸಾಯಂಕಾಲ ಶ್ರೀ ಮಠದ ಒಳಾವರಣದಲ್ಲಿ ಶ್ರೀ ಶಿವಶಾಂತವೀರ ಶರಣರ ದೀರ್ಘದಂಡ ನಮಸ್ಕಾರ ಹಾಕುವ ಕಾರ್ಯಕ್ರಮ ಜರುಗಿತು. ಸಂಸ್ಥಾನ ಶ್ರೀಗವಿಮಠದಲ್ಲಿ ಜಾತ್ರೆಯ ಅಂಗವಾಗಿ ಮಹಾರಥೋತ್ಸವ ಜರುಗಿದ ಎರಡನೆಯ ದಿನ ಶ್ರೀ ಶಿವಶಾಂತವೀರ ಶರಣರ!-->…
ಮಿರ್ಚಿ ಜಾತ್ರೆ : ಮಹಾದಾಸೋಹದಲ್ಲಿ ೪೦೦ ಜನ ಬಾಣಸಿಗರಿಂದ ಮಿರ್ಚಿಯ ತಯಾರಿಕೆ
ಕೊಪ್ಪಳ : ಶ್ರೀ ಗವಿಸಿದ್ಧೇಶ್ವರ ಜಾತ್ರಾ ಮಹೋತ್ಸವದ ನಿಮಿತ್ಯ ಇಂದು ಜಾತ್ರಾ ಮಹೋತ್ಸವದ ಮಹಾದಾಸೋಹದ ಪ್ರಸಾದದಲ್ಲಿ ಇಂದು ೨೮.೦೧.೨೪ ಉತ್ತರ ಕರ್ನಾಟಕದ ವಿಶೇಷ ಖಾದ್ಯವಾದ ಮಿರ್ಚಿಯನ್ನು ವಿತರಿಸಲಾಯಿತು. ಮಿರ್ಚಿ ತಯಾರಿಕೆಗೆ ೨೮ ಕ್ವಿಂಟಾಲ್ ಹಸೆ ಹಿಟ್ಟು, ೧೩ ಬ್ಯಾರಲ್ ಎಣ್ಣೆ, ೨೦ಕ್ವಿಂಟಾಲ್!-->…
ಶ್ರೀ ಗವಿಸಿದ್ಧೇಶ್ವರ ಜಾತ್ರಾಮಹೋತ್ಸವ ರಕ್ತದಾನ ಮಾಡಿದ ಸ್ವಾಮೀಜಿಗಳು
ಕೊಪ್ಪಳ
ನಿಮಿತ್ಯ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಮತ್ತು ಶ್ರೀ ಗವಿಮಠ ಜಂಟಿಯಾಗಿ ಶ್ರೀ ಗವಿಸಿದ್ಧೇಶ್ವರ ಆರ್ಯುವೇದ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡಿರುವ ರಕ್ತದಾನ ಶಿಬಿರದಲ್ಲಿ ಸ್ವಾಮೀಜಿಗಳಿಬ್ಬರು ರಕ್ತದಾನ ಮಾಡುವ ಮೂಲಕ ರಕ್ತದಾನದ ಮಹತ್ವವವನ್ನು ಸಾರಿದರು.
ಧಾರವಾಡದ ನರೇಂದ್ರ ಗ್ರಾಮದ…
ಗವಿಮಠದಜಾತ್ರೆ -ಅನ್ವೇಷಣೆ ಆತ್ಮಚಿಂತನಕಾರ್ಯಕ್ರಮ
ಕೊಪ್ಪಳ- ಗವಿಮಠದಜಾತ್ರೆಯಲ್ಲಿ ಈ ಬಾರಿಆಧ್ಯಾತ್ಮ ಪ್ರೀಯರು, ಆಧ್ಯಾತ್ಮಚಿಂತಕರಿಗೂ ಒಳಗೊಂಡಂತೆ ಜನಸಾಮಾನ್ಯರಲ್ಲಿಯೂಆಧ್ಯಾತ್ಮ ಪ್ರಜ್ಞೆಯನ್ನು ಮೂಡಿಸಲು ಶ್ರೀಗವಿಸಿದ್ಧೇಶ್ವರ ಜಾತ್ರಾಮಹೋತ್ಸವದಲ್ಲಿ ಪ್ರಸ್ತುತ ವರ್ಷ ಮೂರು ದಿನಗಳ ಕಾಲ ವಿಶೇಷ ಕಾರ್ಯಕ್ರಮವನ್ನುಅನ್ವೇಷಣೆ;…
ಕನಕಗಿರಿ ಉತ್ಸವಕ್ಕೆ ರೂ. 2.5 ಕೋಟಿ ಅನುದಾನ ಮಂಜೂರು: ಸಚಿವ ಶಿವರಾಜ್ ತಂಗಡಗಿ
ಕೊಪ್ಪಳ, ಜ.26
ಜಿಲ್ಲೆಯ ಕನಕಗಿರಿ ಉತ್ಸವ ಮಾಡಲು ₹2.5 ಕೋಟಿ ರೂ. ಅನುದಾನ ಮಂಜೂರು ಮಾಡಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವರೂ ಆದ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಹೇಳಿದರು.
ಕೊಪ್ಪಳ ಜಿಲ್ಲಾ ಕ್ರೀಡಾಂಗಣದಲ್ಲಿ 75ನೇ…
ಜಿಲ್ಲಾ ಉಸ್ತುವಾರಿ ಸಚಿವರಿಂದ ತೋಟಗಾರಿಕೆ ಉಪನಿರ್ದೇಶಕರ ಕಚೇರಿ ಕಟ್ಟಡ ಉದ್ಘಾಟನೆ
: ಕೊಪ್ಪಳ ತೋಟಗಾರಿಕೆ ಇಲಾಖೆ ಉಪನಿರ್ದೇಶಕರ ಕಚೇರಿಯ ನೂತನ ಕಟ್ಟಡವನ್ನು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ತಂಗಡಗಿ ಶಿವರಾಜ ಸಂಗಪ್ಪ ಅವರು ಜನವರಿ 26ರಂದು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಸಂಸದರಾದ ಕರಡಿ…
ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದಿಂದ ಮನವಿ
ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದಿಂದ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ್ ತಂಗಡಿ ಅವರಿಗೆ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಶರಣು ಗಡ್ಡಿ ಮನವಿ ಸಲ್ಲಿಸಿ ಮಾತನಾಡಿ ಆರೋಗ್ಯ ಇಲಾಖೆ ಮತ್ತು ಜನಸಾಮಾನ್ಯರ ಆರೋಗ್ಯದ ಕೊಂಡಿಯಾಗಿ ಕೆಲಸ ಮಾಡುತ್ತಿರುವ…
ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸೋಣ: ಸಚಿವ ಶಿವರಾಜ ತಂಗಡಗಿ
ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಹಾಗೂ ವಿವಿಧ ಯೋಜನೆಗಳ ಸಮರ್ಪಕ ಅನುಷ್ಠಾನದ ಮೂಲಕ ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗೆ ಒಟ್ಟಾಗಿ ಶ್ರಮಿಸೋಣ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ…
ಸೈನಿಕರ ಸೇವೆ ಅವಿಸ್ಮರಣೀಯ – ನೇಮರಡ್ಡಿ
ಕೊಪ್ಪಳ
ದೇಶ ಕಾಯುವ ಮಹಾನ ಕಾರ್ಯ ಮಾಡುವ ಸೈನಿಕರನ್ನು ಗೌರವದಿಂದ ಕಾಣಬೇಕು ಮತ್ತು ಅವರ ಸೇವೆ ಅವಿಸ್ಮರಣೀಯ ಎಂದು ಉದ್ಯಮಿ ನೇಮರಡ್ಡಿ ಕೋಳೂರು ಅವರು ಹೇಳಿದ್ದಾರೆ.
ಕೊಪ್ಪಳ ನಗರದ ಹುಡ್ಕೊ ಕಾಲೋನಿಯಲ್ಲಿ ಇರುವ ಮಾಜಿ ಸೈನಿಕರ ಕಾರ್ಯಾಲಯದಲ್ಲಿ ಗಣರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಿ ಅವರು…