Sign in
Sign in
Recover your password.
A password will be e-mailed to you.
ವಸತಿ ಶಾಲಾ ವಿದ್ಯಾರ್ಥಿಗಳ ನರಕಯಾತನೆ : ಎಸ್ಎಫ್ಐ ಆಕ್ರೋಶ
ಗಂಗಾವತಿ ತಾಲೂಕಿನ ಶ್ರೀರಾಮನಗರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಮಾಜ ಕಲ್ಯಾಣ ಇಲಾಖೆಯ ಇಂದಿರಾಗಾಂಧಿ ವಸತಿ ನಿಲಯಕ್ಕೆ ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್ಎಫ್ಐ) ನಿಯೋಗವು ಶುಕ್ರವಾರ ದಿನಾಂಕ 16/01/2026 ರಂದು ಭೇಟಿ ನೀಡಿ ಪರಿಶೀಲನೆ ನಡೆಸಿತು.
ತರಗತಿ ಕೊಠಡಿಗಳೇ ಇಲ್ಲದ ವಸತಿ ಶಾಲೆ…
88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು : ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು, ಜನವರಿ 17:
ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮ್ಮೇಳನ ಉದ್ಘಾಟಿಸಿದ ನಂತರ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದರು.
…
ಅವಾಚ್ಯ ಅಶ್ಲೀಲ ಪದಗಳ ಬಳಕೆಯ ಹಾಡುಗಳು : ವ್ಯಕ್ತಿಗಳ ಮೇಲೆ ಕ್ರಮಕ್ಕೆ ಆಗ್ರಹ
ಇತ್ತಿಚೀನ ದಿನಗಳಲ್ಲಿ ಉತ್ತರಕರ್ನಾಟಕದಲ್ಲಿ ಹೆಚ್ಚುತ್ತಿರುವ ಅವಾಚ್ಯ ಅಶ್ಲೀಲ ಪದಗಳ ಬಳಕೆಯ ಹಾಡುಗಳನ್ನು ಮನರಂಜನ ಕಾರ್ಯಕ್ರಮಗಳಲ್ಲಿ ಹಾಗೂ ಸಾಮಾಜಿಕ ಜಾಲ ತಾಣಗಳಲ್ಲಿ ಹರಿದುಬಿಡುತ್ತಿರುವ ವ್ಯಕ್ತಿಗಳ ಮೇಲೆ ಕ್ರಮ ಜರುಗಿಸಲು ಕಲಾವಿದರು ಮನವಿ ಮಾಡಿದ್ದಾರೆ.
ಈ ಕುರಿತು ಜಿಲ್ಲಾಧಿಕಾರಿ ಹಾಗೂ!-->!-->!-->…
ರೈತರ ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ನೀಡುವಲ್ಲಿ ಅಧಿಕಾರಿಗಳ ತಾರತಮ್ಯ : ಕ್ರಮಕ್ಕೆ ಆಗ್ರಹಿಸಿ ಡಿಸಿಗೆ ಮನವಿ
ಕುಷ್ಟಗಿ : ತಾಲೂಕಿನ ಗೋತಗಿ ಗ್ರಾಮ ಹಾಗೂ ಸುತ್ತಮುತ್ತಲಿನ ರೈತರ ಕೃಷಿ ಪಂಪ್ ಸೆಟ್ ಗಳಿಗೆ ಸಾಯಂಕಾಲ 6 ರಿಂದ ಮಧ್ಯರಾತ್ರಿ 1 ಗಂಟೆಯವರೆಗೆ ವಿದ್ಯುತ್ ನೀಡುತ್ತಿರುವುದನ್ನು ಖಂಡಿಸಿ ಹಾಗೂ ಸ್ಥಳೀಯ ಲೈನ್ ಮನ್ ರೈತರಿಗೆ ಸ್ಪಂದಿಸದಿರುವುದನ್ನು ಖಂಡಿಸಿ ಅವರನ್ನು ಅಮಾನತ್ತು ಮಾಡುವಂತೆ ಆಗ್ರಹಿಸಿ…
ಶಾಲೆಗೆ ಹಳೆ ವಿದ್ಯಾರ್ಥಿಗಳಿಂದ ತಟ್ಟೆ–ನೀರಿನ ಗ್ಲಾಸ್ ದೇಣಿಗೆ
ಕೊಪ್ಪಳ : ನಗರದ ಬಾಲಕರ ಪದವಿಪೂರ್ವ ಕಾಲೇಜು ಮತ್ತು ಪ್ರೌಢಶಾಲೆಗೆ 1998-99ರ ಎಸ್ ಎಸ್ ಎಲ್ ಸಿ ಹಳೆಯ ವಿದ್ಯಾರ್ಥಿಗಳ ಬಳಗದಿಂದ ಊಟದ ತಟ್ಟೆ, ಕುಡಿಯುವ ನೀರಿನ ಗ್ಲಾಸನ್ನು ಶಾಲೆಗೆ ನೀಡಿ ಮಹತ್ವದ ಸೇವಾಕಾರ್ಯ ನೆರವೇರಿಸಲಾಯಿತು. ಶಾಲೆಯ ವಿದ್ಯಾರ್ಥಿಗಳ ನಿತ್ಯ ಉಪಯೋಗಕ್ಕಾಗಿ ಹಳೆಯ…
ಸೌಹಾರ್ದದಲ್ಲಿ ಸಿದ್ದರಾಮೇಶ್ವರ ಜಯಂತಿ ಆಚರಣೆ
ಕೊಪ್ಪಳ 15..ಶಿವಯೋಗಿ ಸಿದ್ದರಾಮೇಶ್ವರರು (12ನೇ ಶತಮಾನದ) ಮಹಾಶಿವಯೋಗಿ ಮತ್ತು ಕರ್ಮ ಯೋಗಿ ಇವರು ಸೊನ್ನಲಿಗೆಯಲ್ಲಿ ( ಈಗಿನ ಸೊಲ್ಲಾಪುರ ) ಜನಿಸಿ 68 ಲಿಂಗಗಳನ್ನು ಪ್ರತಿಷ್ಠಾಪಿಸಿ ಕೆರೆ ಕಟ್ಟಿ ನಿರ್ಮಾಣ ಸಾಮಾಜಿಕ ಕಾರ್ಯಗಳ ಮೂಲಕ ಜನಪರ ಸೇವೆಗೈದರು. ಪ್ರಭುದೇವರಿಂದ ಕಲ್ಯಾಣಕ್ಕೆ…
ಬಲ್ಡೋಟಾ ಹಠಾವೋ ಕೊಪ್ಪಳ ಬಚಾವೋ ಧರಣಿಗೆ 77ನೇ ದಿನ ಪೂರ್ಣ
ಕೊಪ್ಪಳ: ನಗರದ ಬಸವೇಶ್ವರ ವೃತ್ತದಲ್ಲಿ ಬರುವ ಶನಿವಾರ, ರವಿವಾರ ಕಾರ್ಖಾನೆ ವಿರೋಧಿ ಪರಿಸರ ಜಾಗೃತಿ ಮಾಡಲು ಬಿಳಿ ವಸ್ತ್ರದ ಮೇಲೆ ಸಹಿ ಸಂಗ್ರಹ ಆಂದೋಲನ ನಡೆಸಲಾಗುವುದು ಎಂದು ಜಂಟಿ ಕ್ರಿಯಾ ವೇದಿಕೆ ಪ್ರಧಾನ ಸಂಚಾಲಕರಾದ ಅಲ್ಲಮಪ್ರಭು ಬೆಟ್ಟದೂರು ಹೇಳಿದರು. ಕೊಪ್ಪಳ ಜನತೆ ಸಾವಿರಾರು…
ರಾಜ್ಯಮಟ್ಟದ ಬಾಡಿ ಬಿಲ್ಡಿಂಗ್ ಸ್ಪರ್ಧೆ- ನಾ ಮೊಹಮ್ಮದ್ ಅಜ್ಮತ್ ಗೆ ಕಂಚಿನ ಪದಕ
State Level Body Building Competition - Na Mohammad Azmat wins bronze medal
ಗಂಗಾವತಿ : ಬ್ಯಾಡಗಿಯಲ್ಲಿ ನಡೆದ
ಕರ್ನಾಟಕ ಅಮೆಚರ್ ಬಾಡಿ ಬಿಲ್ಡರ್ಸ್ ಅಸೋಸಿಯನ್ (ರಿ) ಇವರ ವತಿಯಿಂದ ರಾಜ್ಯಮಟ್ಟದ ಬಾಡಿ ಬಿಲ್ಡಿಂಗ್ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು ಈ…
ಕಸಾಪ ದತ್ತಿ ಪ್ರಶಸ್ತಿಗಾಗಿ ಪುಸ್ತಕಗಳ ಆಹ್ವಾನ
ಕಸಾಪ ದತ್ತಿ ಪ್ರಶಸ್ತಿಗಾಗಿ ಪುಸ್ತಕಗಳ ಆಹ್ವಾನ
ಕೊಪ್ಪಳ : ಡಾ.ಮಹಾಂತೇಶ ಮಲ್ಲನಗೌಡರ ಅವರು “ದಿ.ಮರಿಗೌಡ ಮಲ್ಲನಗೌಡರ ಅವರ ಸ್ಮಾರಕ ದತ್ತಿ” ಹೆಸರಿನಲ್ಲಿ ನೀಡುವ ದತ್ತಿ ಪ್ರಶಸ್ತಿಗೆ ಕೊಪ್ಪಳ ಜಿಲ್ಲಾ ಬರಹಗಾರರಿಂದ ಪುಸ್ತಕಗಳನ್ನು ಆಹ್ವಾನಿಸಿದೆ,
ರ‍್ಹ ಬರಹಗಾರರು ೨೦೨೫ ರ ಜನೇವರಿಯಿಂದ…
ಶಾಲಾ-ಕಾಲೇಜುಗಳಲ್ಲಿ ಪತ್ರಿಕೆಗಳ ಓದುವುದನ್ನು ಕಡ್ಡಾಯಗೊಳಿಸಲು ಕೆಯುಡಬ್ಲೂಜೆ, ಒಕ್ಕೂಟ ಮನವಿ
ಸರ್ಕಾರದೊಂದಿಗೆ ಚರ್ಚೆ ಮಾಡಿ ಸೂಕ್ತ ಕ್ರಮ: ಕೆವಿ ಪ್ರಭಾಕರ್ ಭರವಸೆ
ಬೆಂಗಳೂರು:
ಶಾಲಾ ಕಾಲೇಜುಗಳಲ್ಲಿ ಪತ್ರಿಕೆಗಳ ಪ್ರಮುಖ ಸುದ್ದಿಗಳನ್ನು ಓದುವುದು ಮತ್ತು ನೋಟೀಸ್ ಬೋರ್ಡ್‌ನಲ್ಲಿ ಹಾಕುವುದನ್ನು ಕಡ್ಡಾಯ ಮಾಡುವ ನಿಟ್ಟಿನಲ್ಲಿ ಸರ್ಕಾರದಿಂದ ಆದೇಶ ಹೊರಡಿಸಲು ಸೂಕ್ತ ಕ್ರಮ…