ಮೇಕೆದಾಟು ಅಣೆಕಟ್ಟು: ನಮಗಿಂತ ತಮಿಳುನಾಡಿಗೆ ಹೆಚ್ಚು ಅನುಕೂಲ: ಮುಖ್ಯಮಂತ್ರಿ ಸಿದ್ದರಾಮಯ್ಯ
ರಾಜಕೀಯ ಲಾಭಕ್ಕಾಗಿ ಮೇಕೆದಾಟು ಯೋಜನೆಯ ಕುರಿತು ತಮಿಳುನಾಡು ಕ್ಯಾತೆ
ಮಂಡ್ಯ, ಜುಲೈ 29: ಕಾವೇರಿಗೆ ವಿವಾದ ನಾಲ್ಕು ರಾಜ್ಯಗಳಿಗೆ ಅಂದರೆ ತಮಿಳುನಾಡು, ಕರ್ನಾಟಕ, ಕೇರಳ, ಪಾಂಡಿಚೆರಿ ರಾಜ್ಯಗಳಿಗೆ ಸಂಬಂಧಿಸಿದೆ ತಮಿಳುನಾಡಿನವರು ರಾಜಕೀಯ ಲಾಭಕ್ಕಾಗಿ ಕ್ಯಾತೆ ಮೇಕೆದಾಟು ಯೋಜನೆಯ ಕುರಿತು…