Browsing Tag

CM Siddaramaiah

ನುಡಿದಂತೆ ನಡೆದ ಸಿಎಂ- ಕೆಯುಡಬ್ಲ್ಯೂಜೆ ಧನ್ಯವಾದ

ಹಿಂದುಳಿದ ವರ್ಗಗಳ ಪತ್ರಿಕೆಗಳ ಜಾಹೀರಾತು ಮುಂದುವರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದ 24 ಗಂಟೆಯಲ್ಲಿ ಅದನ್ನು ಈಡೇರಿಸಿರುವುದನ್ನು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ಸ್ವಾಗತಿಸಿದೆ. ಹಿಂದುಳಿದ ವರ್ಗಗಳ ಪತ್ರಿಕೆಗಳಿಗೆ ಜಾಹೀರಾತು…

ನೇಕಾರರ ವಿಶೇಷ ಯೋಜನೆಯಡಿ 1.25 ರೂ. ದರದಲ್ಲಿ ವಿದ್ಯುತ್‌ ಪೂರೈಕೆ ಯೋಜನೆ ಮುಂದುವರಿಕೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಜುಲೈ 24- ನೇಕಾರರ ವಿಶೇಷ ಯೋಜನೆಯಡಿ ಪ್ರಸ್ತುತ ಜಾರಿಯಲ್ಲಿರುವ 20 ಹೆಚ್.ಪಿ. ವರೆಗಿನ ವಿದ್ಯುತ್‌ ಸಂಪರ್ಕ ಹೊಂದಿರುವ ವಿದ್ಯುತ್‌ ಮಗ್ಗದ ಘಟಕಗಳಿಗೆ 1.25 ರೂ. ದರದಲ್ಲಿ ವಿದ್ಯುತ್‌ ಪೂರೈಕೆ ಯೋಜನೆಯನ್ನು ಮುಂದುವರೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು…

ಧ್ವನಿ ಇಲ್ಲದವರಿಗೆ ಧ್ವನಿ ಕೊಡುವುದೇ ಪತ್ರಿಕಾ ವೃತ್ತಿಯ ಜವಾಬ್ದಾರಿ: ಮುಖ್ಯಮಂತ್ರಿ ಸಿದ್ದರಾಮಯ್ಯ

*ಸಾಮಾಜಿಕ ಜವಾಬ್ದಾರಿ ಪತ್ರಕರ್ತರಿಗೆ ಮಾತ್ರವಲ್ಲ ಸಾರ್ವಜನಿಕ ಕ್ಷೇತ್ರದಲ್ಲಿರುವ ಎಲ್ಲರಲ್ಲೂ ಇದ್ದರೆ ಜನಪರ ಬದಲಾವಣೆ ಸಾಧ್ಯ* *ಸಮಾಜದಲ್ಲಿ ಅವಕಾಶ ವಂಚಿತರು ಮತ್ತು ಧ್ವನಿ ಇಲ್ಲದವರನ್ನು ಮುಖ್ಯವಾಹಿನಿಗೆ ತರುವ ನನ್ನ ಪ್ರಯತ್ನ ನಿರಂತರ* ಬೆಂಗಳೂರು, ಜು 24: ಮಹಾತ್ಮಗಾಂಧಿ, ಅಂಬೇಡ್ಕರ್…

ಬಿಜೆಪಿ ಮಹಿಳೆಯರು ಮತ್ತು ಶ್ರಮಿಕ ವರ್ಗದ ವಿರೋಧಿ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು ಜು 19: ಬಿಜೆಪಿ ಸೈದ್ಧಾಂತಿಕವಾಗಿಯೇ ಮಹಿಳೆಯರು ಮತ್ತು ಶ್ರಮಿಕ ವರ್ಗದ ವಿರೋಧಿ. ಈ ವರ್ಗ ಆರ್ಥಿಕವಾಗಿ ಸಭಲರಾಗುವುದನ್ನು ಬಿಜೆಪಿ ವಿರೋಧಿಸುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಕಾಂಗ್ರೆಸ್ ಸರ್ಕಾರದ ಅತ್ಯಂತ ಮಹತ್ವದ ಗೃಹ ಲಕ್ಷ್ಮಿ ಗ್ಯಾರಂಟಿ ಯೋಜನೆಗೆ…

ಜೆಡಿಎಸ್ ಹಾಗೂ ಬಿಜೆಪಿಯವರು ಹತಾಶರಾಗಿದ್ದಾರೆ: ಮುಖ್ಯಮಂತ್ರಿ ಸಿದ್ದರಾಮಯ್ಯ

 ಬೆಂಗಳೂರು, ಜುಲೈ 19: ರಾಜ್ಯ ಸರ್ಕಾರ ಐದು ಗ್ಯಾರಂಟಿಗಳನ್ನು ಜಾರಿ ಮಾಡಿ ಜನರು ಖುಷಿಯಾಗಿರುವ ಬಗ್ಗೆ ಜೆಡಿಎಸ್ ಹಾಗೂ ಬಿಜೆಪಿಯವರು ನವರು ಹತಾಶರಾಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಧಾನಸೌಧದಲ್ಲಿ ಬಿಜೆಪಿ ಶಾಸಕರನ್ನು ಅಮಾನತು ಮಾಡಿರುವ ಕುರಿತು…

ಗೃಹಲಕ್ಷ್ಮಿ ಯೋಜನೆ ನೋಂದಣಿ ಪ್ರಕ್ರಿಯೆಗೆ ಕೊಪ್ಪಳ ಜಿಲ್ಲೆಯಲ್ಲಿ ಅಗತ್ಯ ಸಿದ್ಧತೆ

ಕೊಪ್ಪಳ  : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿಯಾದ ಹಾಗೂ ಸ್ತ್ರೀ ಸ್ವಾವಲಂಬನೆಯ ಗೃಹಲಕ್ಷ್ಮಿ ಯೋಜನೆಯ ನೋಂದಣಿ ಪ್ರಕ್ರಿಯೆಗೆ ಜಿಲ್ಲಾಧಿಕಾರಿಗಳ ಸೂಚನೆಯಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಕೊಪ್ಪಳ ಜಿಲ್ಲೆಯಲ್ಲಿ ಅಗತ್ಯ ಸಿದ್ಧತೆ ಮಾಡಿಕೊಂಡಿದೆ. ಮುಖ್ಯಮಂತ್ರಿಗಳಾದ…

ಪಿಟಿಸಿಎಲ್ ಕಾಯ್ದೆ ತಿದ್ದುಪಡಿಗೆ ವಿಶೇಷ ಸಚಿವ ಸಂಪುಟ ಸಭೆ

ಮೊದಲನೇ ಅಧಿವೇಶನದಲ್ಲೇ ತಿದ್ದುಪಡಿ ಮಸೂದೆ ಮಂಡಿಸಲು ಮುಂದಾದ ಸರ್ಕಾರದ ಚಾರಿತ್ರಿಕ ನಡೆ ಬೆಂಗಳೂರು ಜು 19: ನುಡಿದಂತೆ ನಡೆಯುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬದ್ಧತೆಗೆ ಮತ್ತೊಂದು ಸೇರ್ಪಡೆ "ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜಮೀನು ಪರಭಾರೆ ನಿಷೇಧ…

ಪ್ರತಿ ಶಾಸಕರೂ ಜನರ ಧ್ವನಿಯಾದಾಗ ಮಾತ್ರ ಪರಿಣಾಮಕಾರಿಯಾಗಿ ಕೆಲಸ ಮಾಡಬಹುದು : ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಜುಲೈ 18: 2021- 22 ನೇ ಸಾಲಿಗೆ ಅತ್ಯುತ್ತಮ ಶಾಸಕರಾಗಿ ಆಯ್ಕೆಯಾಗಿರುವ ಮಾಜಿ ವಿರೋಧ ಪಕ್ಷದ ನಾಯಕ ಎಸ್ ಆರ್.ಪಾಟೀಲರಿಗೆ ಹಾಗೂ 2022 - 23 ನೇ ಸಾಲಿಗೆ ಅತ್ಯುತ್ತಮ ಶಾಸಕರಾಗಿ ಆಯ್ಕೆಯಾಗಿರುವ ಮಾಜಿ ವಿಧಾನ ಪರಿಷತ್ ಸದಸ್ಯ ಶ್ರೀಕಂಠೇಗೌಡರನ್ನು ಮುಖ್ಯಮಂತ್ರಿ…

ಕೇಂದ್ರ ಸರ್ಕಾರದಿಂದ ರಾಜಕೀಯ ದ್ವೇಷದ ಬಡವರ ವಿರೋಧಿ ಡರ್ಟಿ ಪಾಲಿಟಿಕ್ಸ್: ಸಿದ್ದರಾಮಯ್ಯ ಆಕ್ರೋಶ

ಬೆಂಗಳೂರು ಜು 10: ಅನ್ನಭಾಗ್ಯ ಯೋಜನೆ ಘೋಷಣೆ ಆದ ತಕ್ಷಣ ರಾಜ್ಯಕ್ಕೆ ಅಕ್ಕಿ ಕೊಡುವುದನ್ನು ಬಂದ್ ಮಾಡುವ ಮೂಲಕ ಕೇಂದ್ರದ ಬಿಜೆಪಿ ಸರ್ಕಾರ ಬಡವರ ವಿರೋಧಿಯಾದ ಡರ್ಟಿ ಪಾಲಿಟಿಕ್ಸ್ ಮಾಡುತ್ತಿದೆ. ಅವರೇನು ಪುಕ್ಕಟ್ಟೆ ಕೊಡುತ್ತಿರಲಿಲ್ಲ. ಕೆಜಿಗೆ 34 ರೂ ನಮ್ಮಿಂದ ತಗೊತಿದ್ದರು ಎಂದು…

ರಾಜ್ಯದ ಜನರ ಸರ್ವಾಂಗೀಣ ಏಳಿಗ್ಗೆಗೆ ಪೂರಕವಾದ ಬಜೆಟ್ – ಜಗದೀಶ ಶೆಟ್ಟರ್

ರಾಜ್ಯದ ಜನರ ಸರ್ವಾಂಗೀಣ ಏಳಿಗ್ಗೆಗೆ ಪೂರಕವಾದ ಬಜೆಟ್ - ಮಾಜಿ ಮುಖ್ಯಮಂತ್ರಿಗಳು ಹಾಗೂ ಹಾಲಿ ವಿಧಾನ ಪರಿಷತ್ ಸದಸ್ಯ ಜಗದೀಶ ಶೆಟ್ಟರ್ ಪ್ರತಿಕ್ರಿಯೆ ಹುಬ್ಬಳ್ಳಿ ಜು.7: ಸರ್ವರಿಗೂ ಸಮಪಾಲು ಸರ್ವರಿಗೂ ಸಮಬಾಳು ಎಂಬ ಧ್ಯೇಯವಾಕ್ಯದೊಂದಿಗೆ ರಾಜ್ಯದ ಜನರನ್ನು ಹಿತದೃಷ್ಟಿಯಲ್ಲಿಟ್ಟುಕೊಂಡು…
error: Content is protected !!