Browsing Tag

koppal

ಕಚೇರಿಗೆ ಅಲೆದಾಟ ತಪ್ಪಿಸಲು ಗುರುಸ್ಪಂದನ ಕಾರ್ಯಕ್ರಮದ ಅವಶ್ಯವಿದೆ: ಶಂಕ್ರಯ್ಯಾ

ಕೊಪ್ಪಳ: ಶಿಕ್ಷಕರು ಕಚೇರಿಗೆ ತಮ್ಮ ಕಾರ್ಯಗಳ ಉದ್ದೇಶದ ಸಲುವಾಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಗೆ ಅಲೆದಾಟ ತಪ್ಪಿಸಲು ಗುರು ಸ್ಪಂದನ ಕಾರ್ಯಕ್ರಮದ ಅವಶ್ಯವಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಟಿ.ಎಸ್.ಶಂಕ್ರಯ್ಯಾ ಹೇಳಿದರು. ಅವರು ನಗರದ ಸರ್ಧಾರಗಲ್ಲಿ ಉರ್ದು ಶಾಲೆಯಲ್ಲಿ…

ಲೋಕ ಸಭೆಯಲ್ಲಿ ಧ್ವನಿ ಎತ್ತಲು ಕಾರ್ಮಿಕ ಸಂಘಟನೆಗಳಿಂದ ಮನವಿ

ಕೊಪ್ಪಳ : ಸಂಸದ ಸಂಗಣ್ಣ ಕರಡಿಗೆ ಕೇಂದ್ರದ ಗಮನ ಸೆಳೆಯಲು ಲೋಕ ಸಭೆಯಲ್ಲಿ ಧ್ವನಿ ಎತ್ತಲು ಕಾರ್ಮಿಕ ಸಂಘಟನೆಗಳಿಂದ ಮನವಿ. ಕೊಪ್ಪಳ : ಕೇಂದ್ರ ಸರ್ಕಾರ ಪುರಸ್ಕೃತ ಯೋಜನೆಗಳಾದ ಅಂಗನವಾಡಿ.ಬಿಸಿಯೂಟ. ಸ್ಕೀಂ ನೌಕರರ ಗೌರವಧನ ಹೆಚ್ಚಳ.ನಿವೃತ್ತಿ ವೇತನ.ಇ.ಎಸ್.ಐ. ಹಾಗೂ ಸಾಮಾಜಿಕ ಭದ್ರತೆ

ಮುಖ್ಯಮಂತ್ರಿ ಸಿದ್ಧರಾಮಯ್ಯ ಪ್ರವಾಸ

ಡಿಸೆಂಬರ್ 30ರಂದು ರಾಯಚೂರು ಜಿಲ್ಲೆಯ ಪ್ರವಾಸದಲ್ಲಿರುವ ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯ ಅವರು ಅಂದು ಬೆಳಗ್ಗೆ ಕೊಪ್ಪಳ ಜಿಲ್ಲೆಯ ಗಿಣಿಗೇರಾ ಏರ್‌ಸ್ಟಿçಪ್ ಮೂಲಕ ರಾಯಚೂರು ಜಿಲ್ಲೆಗೆ ತೆರಳಲಿದ್ದಾರೆ.ಡಿಸೆಂಬರ್ 30ರ ಬೆಳಗ್ಗೆ 9.30ಕ್ಕೆ ಬೆಂಗಳೂರಿನ ಎಚ್‌ಎಎಲ್ ವಿಮಾನ ನಿಲ್ದಾಣದಿಂದ

ಅಧಿಕಾರಿಯನ್ನು ತರಾಟೆ ತೆಗೆದುಕೊಂಡ ನಗರಸಭೆ ಸದಸ್ಯ ರಾಜಶೇಖರಗೌಡ ಆಡೂರ

ಕೊಪ್ಪಳ : ನಗರಸಭೆಯ ಸಾಮಾನ್ಯ ಸಭೆಯಲ್ಲಿ ನಗರಸಭೆಯ ಆರೋಗ್ಯ ಅಧಿಕಾರಿಯನ್ನು ನಗರಸಭೆ ಸದಸ್ಯ ರಾಜಶೇಖರಗೌಡ ಆಡೂರ ಅವರು ಹಿಗ್ಗಾ-ಮುಗ್ಗ ತರಾಟೆಗೆ ತೆಗೆದುಕೊಂಡರು. ನಗರದ ೧೧ನೇ ವಾರ್ಡ್ಗೆ ಚರಂಡಿ ಸ್ವಚ್ಛತೆ, ವಾರ್ಡಿನ ಸ್ವಚ್ಛತೆ, ಸೇರಿದಂತೆ ವಾರ್ಡಿನ ಕೆಲಸ-ಕಾರ್ಯಗಳಿಗೆ ಎಷ್ಟು ಜನ ಪೌರ…

ಕೋಮಲಾಪೂರ ಶಾಲೆಯ ಮುಖ್ಯ ಶಿಕ್ಷಕ  ಜಗದೀಶ ಪಾಟೀಲ್ ಅಮಾನತ್ತು

ದ್ವಜಾರೋಹಣ ಮಾಡುವ ಸಂದರ್ಬದಲ್ಲಿ ಡಾ.ಬಿ.ಆರ್.ಅಂಬೇಡ್ಕರವರ ಭಾವಚಿತ್ರ ಇಡದೇ ಅವಮಾನ ಮಾಡಿದ ಕೋಮಲಾಪೂರ ಶಾಲೆಯ ಮುಖ್ಯ ಶಿಕ್ಷಕ  ಜಗದೀಶ ಪಾಟೀಲ್ ರವರನ್ನು ಡಿಡಿಪಿಐ ರವರು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.. ಈ ಕುರಿತು ಆದೇಶ ಹೊರಡಿಸಿರುವ ಡಿಡಿಪಿಐ ಜಗದೀಶ ಪಾಟೀಲ ಮುಖ್ಯಶಿಕ್ಷಕರು ಸರಕಾರಿ…

ಶಿವಪುರ, ಗುಳದಳ್ಳಿ ಗ್ರಾಮಕ್ಕೆ ಜಿಪಂ ಸಿಇಓ ಭೇಟಿ: ಪರಿಶೀಲನೆ

ಕೊಪ್ಪಳ : ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ ಅವರು ಜೂನ್ 10ರಂದು ಕೊಪ್ಪಳ ತಾಲೂಕಿನ ಗುಳದಳ್ಳಿ ಹಾಗು ಶಿವಪುರ ಗ್ರಾಮಗಳಿಗೆ ಭೇಟಿ ನೀಡಿ ವಾಂತಿ ಬೇಧಿ ಪ್ರಕರಣಗಳ ಬಗ್ಗೆ ಮಾಹಿತಿ ಪಡೆದುಕೊಂಡರು. ಇದೆ ವೇಳೆ ಗ್ರಾಮಗಳಲ್ಲಿ ಸಂಚರಿಸಿ ಮನೆಮನೆಗೆ ಭೇಟಿ…

ನಗರಾಭಿವೃದ್ದಿ ಪ್ರಾದಿಕಾರದ ಅಧ್ಯಕ್ಷತೆ ಯಾರ ಪಾಲಿಗೆ ?

ಕೊಪ್ಪಳ : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಕೊಪ್ಪಳದ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷಗಾದಿಗೆ ಸಾಕಷ್ಟು ಸ್ಪರ್ಧೆ ಏರ್ಪಟ್ಟಿದೆ. ಬಿಜೆಪಿ ಸರ್ಕಾರದಲ್ಲಿ ಮಹಾಂತೇಶ್ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು ಈಗ ಕಾಂಗ್ರೆಸ್ ನಲ್ಲಿ ಸಾಕಷ್ಟು ಆಕಾಂಕ್ಷಿಗಳ
error: Content is protected !!