Browsing Tag

Shivaraj Tangadagi Minister

ಉಸ್ತುವಾರಿ ಸಚಿವರ ನೇಮಕ – ಕೊಪ್ಪಳಕ್ಕೆ ಶಿವರಾಜ್ ತಂಗಡಗಿ

ಉಸ್ತುವಾರಿ ಸಚಿವರ ನೇಮಕ ಮಾಡಿ ಸರಕಾರ ಆದೇಶ ಹೊರಡಿಸಿದೆ. – ಕೊಪ್ಪಳ ಜಿಲ್ಲೆಗೆ ಉಸ್ತುವಾರಿ ಸಚಿವರಾಗಿ  ಶಿವರಾಜ್ ತಂಗಡಗಿಯವರನ್ನು ನೇಮಿಸಲಾಗಿದೆ.

ಹಾರ ಹಂಚಿಕೊಂಡ ಸಚಿವ ತಂಗಡಗಿ

ಕೊಪ್ಪಳ : ಇಂದು ಗವಿಮಠಕ್ಕೆ ಭೇಟಿ ನೀಡಿದ್ದ ಹಿಂದುಳಿದ ವರ್ಗ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಶಿವರಾಜ್ ತಂಗಡಗಿ ಗವಿಸಿದ್ದೇಶ್ವರ ಸ್ವಾಮೀಜಿ ಯವರ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಸಚಿವ ಶಿವರಾಜ್ ತಂಗಡಗಿಯವರಿಗೆ ಸ್ವಾಮಿಜಿ ಶಾಲು ಹಾಕಿ ಹಾರವಹಾಕಿದರು. ತಕ್ಷಣವೇ ಸಚಿವ ತಂಗಡಗಿ

ಹ್ಯಾಟ್ರಿಕ್ ಸಚಿವ ಶಿವರಾಜ ತಂಗಡಗಿ ಸಚಿವರಾದ ನಂತರ ಮೊದಲ ಕೊಪ್ಪಳ ಬೇಟಿ

ಕೊಪ್ಪಳ : ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ ಶಿವರಾಜ ತಂಗಡಗಿ ಅವರು ಜೂನ್ 5ರಂದು ಕೊಪ್ಪಳ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ.ಅಂದು ಬೆಳಗ್ಗೆ 10 ಗಂಟೆಗೆ ಕಾರಟಗಿಯಿಂದ ನಿರ್ಗಮಿಸಿ ರಸ್ತೆ ಮೂಲಕ ಗಂಗಾವತಿ ಮಾರ್ಗವಾಗಿ ಬೆಳಗ್ಗೆ 11 ಗಂಟೆಗೆ

ಕೆಲಸ ಮಾಡಲಾಗದಿದ್ರೆ ವರ್ಗಾವಣೆ ಪಡೆಯಿರಿ-ಸಚಿವ ತಂಗಡಗಿ ಖಡಕ್ ವಾರ್ನಿಂಗ್

ಕನಕಗಿರಿ: ಕೃಷಿ ಅಧಿಕಾರಿಗಳು ಬಿತ್ತನೆ ಬೀಜ, ರಸಗೊಬ್ಬರವನ್ನು ಸಮರ್ಪಕವಾಗಿ ರೈತರಿಗೆ ಒದಗಿಸಬೇಕು ಈ ವಿಷಯದಲ್ಲಿ ಪ್ರತಿಯೊಬ್ಬರು ಜಾಗೃತಿಯಿಂದ ಕೆಲಸ ಮಾಡಬೇಕು, ತಾಲ್ಲೂಕಿನಲ್ಲಿ ಯಾವುದೇ ಗ್ರಾಮಗಳಲ್ಲಿಯೂ ಕುಡಿಯುವ ನೀರಿನ ಸಮಸ್ಯೆ ಬಾರದಂತೆ ಅಧಿಕಾರಿಗಳು ಜಾಗೃತಿ ವಹಿಸಬೇಕು ಎಂದು
error: Content is protected !!