Sign in
Sign in
Recover your password.
A password will be e-mailed to you.
ಅಂಜನಾದ್ರಿ ಹುಂಡಿಯಲ್ಲಿ ರೂ. 26.5 ಲಕ್ಷ ಕಾಣಿಕೆ ಸಂಗ್ರಹ
ಗಂಗಾವತಿ : ಅಂಜನಾದ್ರಿಯ ಶ್ರೀ ಆಂಜನೇಯ ದೇವಸ್ಥಾನ ಆನೆಗುಂದಿ (ಚಿಕ್ಕರಾಂಪುರ)ದ ಹುಂಡಿಯಲ್ಲಿ 40 ದಿನಗಳಲ್ಲಿ 26 ಲಕ್ಷ 57 ಸಾವಿರ ಕಾಣಿಕೆ ಸಂಗ್ರಹವಾಗಿದೆ.
ಗಂಗಾವತಿ ತಹಶೀಲ್ದಾರರ ನೇತೃತ್ವದಲ್ಲಿ ಶ್ರೀ ಆಂಜನೆಯ ದೇವಸ್ಥಾನ ಚಿಕ್ಕರಾಂಪೂರ ಅಂಜನಾದ್ರಿ ಬೆಟ್ಟದಲ್ಲಿ ಹುಂಡಿ ತೆರೆಯಲಾಗಿದ್ದು.…
ಗವಿಮಠ ಭಕ್ತರ ಅನೂಕೂಲಕ್ಕಾಗಿ ಬ್ಯಾಟರಿ ವಿದ್ಯುತ್ ಚಾಲಿತ ಪ್ರಯಾಣಿಕರ ವಾಹನದ ಸೌಲಭ್ಯ
ಕೊಪ್ಪಳ- ನಾಡಿನ ಪುಣ್ಯಕ್ಷೇತ್ರಗಳಲ್ಲಿ ಒಂದಾದ ಕೊಪ್ಪಳದ ಸಂಸ್ಥಾನ ಶ್ರೀ ಗವಿಮಠಕ್ಕೆ ದಿನಂದಿಂದ ದಿನಕ್ಕೆ ಆಗಮಿಸುವ ಭಕ್ತಾಧಿಗಳ ಸಂಖ್ಯೆ ಅಧಿಕವಾಗಿದೆ. ಶ್ರೀ ಗವಿಸಿದ್ಧೇಶ್ವರನ ದರ್ಶನ ಪಡೆದು ವಸತಿಗಾಗಿ ಯಾತ್ರಾ ನಿವಾಸಕ್ಕೆ ತೆರಳಲು ದೂರವಾಗುತಿದ್ದು ಪೂಜ್ಯ ಶ್ರೀಗಳು ವೃದ್ಧರು, ವಿಕಲಚೇತನರು,…
ಬಸವಣ್ಣರ ಮಾದರಿಯಲ್ಲೇ ಸಿದ್ದರಾಮಯ್ಯರ ಸಂಪುಟ: ಸಚಿವ ತಂಗಡಗಿ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಣ್ಣ ಸಮುದಾಯದ ಮೇಲೆ ವಿಶೇಷ ಕಾಳಜಿ ಹೊಂದಿದ್ದು, ಜಗಜ್ಯೋತಿ ಬಸವಣ್ಣ ಅವರ ಅನುಕರಣೆಯಲ್ಲಿ ತಮ್ಮ ಸಚಿವ ಸಂಪುಟ ರಚಿಸಿದ್ದಾರೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರು…
ಅಂಬೇಡ್ಕರ್ ಕಾರಣದಿಂದ ನಾನು ಮುಖ್ಯಮಂತ್ರಿ ಆಗಿದ್ದೇನೆ: ಸಿದ್ದರಾಮಯ್ಯ
ಹಡಪದ ಅಪ್ಪಣ್ಣ ಮನುಕುಲಕ್ಕಾಗಿ ತುಡಿದವರು
ಎಐಡಿಎಸ್ಒ ನೇತೃತ್ವದಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟಕ್ಕೆ ಜಯ
"ಗಂಗಾವತಿಯಲ್ಲಿ ಕನಕಗಿರಿಯ ಬಂಕಾಪುರ ಗ್ರಾಮಕ್ಕೆ ಸಮರ್ಪಕವಾಗಿ ಬಸ್ ಸೌಕರ್ಯ ಒದಗಿಸಲು ಆಗ್ರಹಿಸಿ ಎಐಡಿಎಸ್ಓ ನೇತೃತ್ವದಲ್ಲಿ ವಿದ್ಯಾರ್ಥಿಗಳು ಕಳೆದ ಜೂನ್ 26 ರಂದು ಗಂಗಾವತಿಯಲ್ಲಿ ಪ್ರತಿಭಟನೆ ನಡೆಸಿದ್ದರು. ಈ ಹೋರಾಟದ ಪ್ರತಿಫಲವಾಗಿ, ವಿದ್ಯಾರ್ಥಿಗಳ ಹೋರಾಟಕ್ಕೆ ಸ್ಪಂದಿಸಿದ ಮಾನ್ಯ ಡಿಪೋ…
ಓದುವ ಸಂಸ್ಕೃತಿಯಿಂದ ಯುವಕರು ವಿಮುಖ : ಕಂಬಾಳಿಮಠ ಕಳವಳ
ಕೊಪ್ಪಳ :ಇಂದಿನ ಪಾಶ್ಚಾತ್ಯ ಸಂಸ್ಕೃತಿಯಿಂದ ಯುವಕರುಓದುವ ಹವ್ಯಾಸದಿಂದದೂರವೇ ಉಳಿದಿದ್ದಾರೆ. ಮೊಬೈಲ್ ಬಳಕೆಯಿಂದ ಓದುವ ಸಂಸ್ಕೃತಿಯಿಂದಯುವಕರು ವಿಮುಖವಾಗುತ್ತಿದ್ದಾರೆ, ಇದುಅತ್ಯಂತ ಕಳವಳ ವಿಚಾರವಾಗಿದೆಎಂದು ಹಿರಿಯ ಸಾಹಿತಿ ಎಸ್.ಎಂ.ಕಂಬಾಳಿಮಠ ಅಭಿಪ್ರಾಯಪಟ್ಟರು.
ಅವರುಕೊಪ್ಪಳ ನಗರದತಾಲೂಕ…
ಬ್ರಹ್ಮಕುಮಾರಿ ಈಶ್ವರೀಯ ವಿವಿಯಲ್ಲಿ ಪತ್ರಿಕಾ ದಿನಾಚರಣೆ
ಕೊಪ್ಪಳ : ಮಾಧ್ಯಮಗಳಲ್ಲಿ ಪಾಸಿಟಿವ್ ನ್ಯೂಸ್ ಪಾಸಿಟಿವ್ ವಿಚಾರ ಕಡಿಮೆ ಆಗುತ್ತಿವೆ. ಇಂಥ ಬದಲಾವಣೆಯ ಕಾರಣದ ಬಗ್ಗೆ ನಾವು ವಿಮರ್ಶೆ ಮಾಡಿಕೊಳ್ಳಬೇಕಿದೆ ಎಂದು ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಯೋಗಿನಿ ಅಕ್ಕನವರು ಹೇಳಿದರು.
ಅವರು ರವಿವಾರ ಈಶ್ವರೀಯ ವಿವಿಯಲ್ಲಿ ಹಮ್ಮಿಕೊಂಡಿದ್ದ…
ಕಲ್ಯಾಣ ಕ್ರಾಂತಿಗೆ ಶ್ರಮೀಸಿದ ಪ್ರಮುಖರು ಹಡಪದ ಅಪ್ಪಣ್ಣ
ಕೊಪ್ಪಳ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಜಿಲ್ಲಾ ಮಟ್ಟದ ಹಡಪದ ಅಪ್ಪಣ್ಣ ಜಯಂತಿ ಕಾರ್ಯಕ್ರಮ ಜುಲೈ 03ರಂದು ನಗರದ ಸಾಹಿತ್ಯ ಭವನದಲ್ಲಿ ನಡೆಯಿತು.
ಉಪನಿಭಾಗಾಧಿಕಾರಿಗಳಾದ ಬಸವಣ್ಣಪ್ಪ ಕಲಶೆಟ್ಟಿ ಅವರು ಕಾರ್ಯಕ್ರಮ ಉದ್ಘಾಟಿಸಿದರು. ಬಳಿಕ ಮಾತನಾಡಿ, ಬಸವಣ್ಣನವರ…
ವಿಕಲಚೇತನರ ಸಬಲೀಕರಣಕ್ಕೆ ಶ್ರಮಿಸಿದವರಿಗೆ ರಾಷ್ಟ್ರ ಪ್ರಶಸ್ತಿ: ಅರ್ಜಿ ಆಹ್ವಾನ
ಕೊಪ್ಪಳ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ 2023-24ನೇ ಸಾಲಿನ ವಿಕಲಚೇತನರ ಸಬಲೀಕರಣಕ್ಕಾಗಿ ವಿವಿಧ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ ವ್ಯಕ್ತಿ ಹಾಗೂ ಸಂಸ್ಥೆಗಳಿಗೆ ಕೇಂದ್ರ ಸರ್ಕಾರದ ರಾಷ್ಟ್ರ ಪ್ರಶಸ್ತಿಗಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.…
ಗಾನ ಸಂಭ್ರಮ ಸಂಗೀತ ಕಾರ್ಯಕ್ರಮ
ಭಾಗ್ಯನಗರ : ಗುರುಕುಲ ಸಂಗೀತ ಕಲಾ ಸಂಸ್ಥೆ ಭಾಗ್ಯನಗರ ಹಾಗೂ ಕೇಂದ್ರ ಸಂಸ್ಕೃತಿ ಸಚಿವಾಲಯದ ಸಹಯೋಗದಲ್ಲಿ ಗಾನಯೋಗಿ ಗುರು ಪುಟ್ಟರಾಜ ಗವಾಯಿಗಳವರ ಪುಣ್ಯ ಸ್ಮರಣೋತ್ಸವದ ಅಂಗವಾಗಿ ಗಾನ ಸಂಭ್ರಮ ಎಂಬ ಕಾರ್ಯಕ್ರಮವನ್ನು ಭಾಗ್ಯನಗರದ ಖೋಡೆ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾಗಿತ್ತು.
ಹಾರ್ಮೋನಿಯಂ…