2ನೇ ಪ್ರಾಶಸ್ತ್ಯ ಮತದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಾ. ಚಂದ್ರಶೇಖರ ಪಾಟೀಲ ಅವರು 4,651 ಮತಗಳ ಅಂತರದಿಂದ ಗೆಲುವು

ಈಶಾನ್ಯ ಕರ್ನಾಟಕ ಪದವೀಧರ ಚುನಾವಣೆ ಫಲಿತಾಂಶ ಪ್ರಕಟ ಕರ್ನಾಟಕ‌ ವಿಧಾನ ಪರಿಷತ್ತಿಗೆ ಆಯ್ಕೆಗೆ ಈಶಾನ್ಯ ಕರ್ನಾಟಕ ಪದವೀಧರ ಚುನಾವಣೆಯ ಮತ ಎಣಿಕೆ ಫಲಿತಾಂಶ ಶುಕ್ರವಾರ ಹೊರಬಿದ್ದಿದ್ದು, ಎರಡನೇ ಪ್ರಾಶಸ್ತ್ಯ ಮತ ಎಣಿಕೆಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಡಾ.

ಗ್ರಂಥಾಲಯವು ವಿದ್ಯಾರ್ಥಿಗಳನ್ನು ಆಕರ್ಷಿಸುವಂತೆ ಮಾಡಿ : ಸಿಇಓ ರಾಹುಲ್ ರತ್ನಂ ಪಾಂಡೆಯ

  ಗ್ರಾಮ ಪಂಚಾಯತಿಯಲ್ಲಿನ ಗ್ರಂಥಾಲಯ  ಮತ್ತು ಮಾಹಿತಿ ಕೇಂದ್ರವು ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳನ್ನು ಆಕರ್ಷಣೆ ಮಾಡುವಂತೆ ಸೌಲಭ್ಯಗಳನ್ನು ಒದಗಿಸಿ ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ ಅವರು ಗ್ರಾಮ ಪಂಚಾಯತಿ ಗ್ರಂಥಾಲಯ…

ಗಂಗಾವತಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅತೀ ಹೆಚ್ಚು ಲೀಡ್ -ಇಕ್ಬಾಲ್ ಅನ್ಸಾರಿ

CM ಸಿದ್ದರಾಮಯ್ಯನವರನ್ನು ಬೇಟಿಯಾದ ಇಕ್ಬಾಲ್ ಅನ್ಸಾರಿ ಮಾಜಿ ಸಚಿವರಾದ ಇಕ್ಬಾಲ್ ಅನ್ಸಾರಿಯವರು ಇಂದು   ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರನ್ನು ಭೇಟಿಯಾಗಿ ಕೊಪ್ಪಳ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಸಿದ್ದರಾಮಯ್ಯನವರ ಮಾತಿನಂತೆ ಗಂಗಾವತಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅತೀ ಹೆಚ್ಚು…

ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಭೇಟಿಯಾಗಿ ಆಶೀರ್ವಾದ ಪಡೆದ ನೂತನ ಸಂಸದ ಕೆ. ರಾಜಶೇಖರ್ ಹಿಟ್ನಾಳ

ಕೊಪ್ಪಳ ಲೋಕಸಭಾ ಕ್ಷೇತ್ರದಿಂದ ನೂತನ ಸಂಸದರಾಗಿ ಆಯ್ಕೆ ಆಗಿರುವ ಕೆ. ರಾಜಶೇಖರ್ ಹಿಟ್ನಾಳ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬೆಂಗಳೂರಿನ ಅವರ ನಿವಾಸದಲ್ಲಿ ಭೇಟಿಯಾಗಿ ಧನ್ಯವಾದ ಅರ್ಪಿಸಿ, ಆಶೀರ್ವಾದ ಪಡೆದರುಈ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ, ಮಾಜಿ ಸಂಸದ ಕರಡಿ…

ನೂತನ ಸಂಸದ ಕೆ. ರಾಜಶೇಖರ್ ಹಿಟ್ನಾಳ- ಡಿಕೆ ಶಿವಕುಮಾರ್ ಭೇಟಿ

ಕೊಪ್ಪಳ ಲೋಕಸಭಾ ಕ್ಷೇತ್ರದ ನೂತನ ಸಂಸದರಾಗಿ ಆಯ್ಕೆ ಆಗಿರುವ ಕೆ. ರಾಜಶೇಖರ್ ಹಿಟ್ನಾಳ ಇಂದು ಬೆಂಗಳೂರಿನಲ್ಲಿ ಕೆಪಿಸಿಸಿ ಕಚೇರಿಯಲ್ಲಿ ಉಪ ಮುಖ್ಯಮಂತ್ರಿಗಳು, ಕೆಪಿಸಿಸಿ ಅಧ್ಯಕ್ಷರಾದ ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗಿ ಧನ್ಯವಾದಗಳನ್ನು ತಿಳಿಸಿ, ಆಶೀರ್ವಾದ ಪಡೆದರು. ಈ ವೇಳೆ ಜಿಲ್ಲಾ…

ಜಿಲ್ಲಾಡಳಿತ ಭವನ ಆವರಣದಲ್ಲಿ ಸಸಿ ನೆಡುವ ಕಾರ್ಯಕ್ರಮ

ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪೋಲಿಸ್ ಇಲಾಖೆ, ತೋಟಗಾರಿಕೆ ಇಲಾಖೆ, ಅರಣ್ಯ ಇಲಾಖೆ, ಜಿಲ್ಲಾ ವಕೀಲರ ಸಂಘ ಹಾಗೂ ಜಿಲ್ಲಾ ನಗಾರಭಿವೃದ್ಧಿ ಕೋಶ, ನಗರ ಸಭೆ ಕೊಪ್ಪಳ ಇವರ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾಡಳಿತ ಭವನದ…

ವಸತಿ ಶಾಲೆ ಪ್ರವೇಶಕ್ಕೆ ಜೂ.10 ರಂದು ಕೌನ್ಸೆಲಿಂಗ್

 ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ನಿರ್ವಹಣೆಯಾಗುತ್ತಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ/ ಎ.ಪಿ.ಜೆ.ಅಬ್ದುಲ್ ಕಲಾಂ ವಸತಿ ಶಾಲೆಗಳಲ್ಲಿ 2024-25ನೇ ಸಾಲಿನಲ್ಲಿ 6ನೇ ತರಗತಿ ಪ್ರವೇಶಕ್ಕಾಗಿ ಈಗಾಗಲೇ ಪ್ರವೇಶ ಪರೀಕ್ಷೆ ನಡೆಸಲಾಗಿದ್ದು, ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ…

ಹೈದ್ರಾಬಾದ್-ಕರ್ನಾಟಕದ ಐದು ಕ್ಷೇತ್ರಗಳಲ್ಲಿ ಬಿಜೆಪಿಗೆ ಸೋಲು: ವಿಜಯ್ ದೊರೆರಾಜು

ಗಂಗಾವತಿ: ಹೈದ್ರಾಬಾದ್-ಕರ್ನಾಟಕದ ಐದು ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿಯನ್ನು ಹೀನಾಯವಾಗಿ ಸೋಲಿಸಿದ ಮತದಾರರಿಗೆ ಅಭಿನಂದನೆಗಳು ಎಂದು ಸಿ.ಪಿ.ಐ.ಎಂ.ಎಲ್ ಲಿಬರೇಷನ್ ಪಕ್ಷದ ಜಿಲ್ಲಾ ಕಾರ್ಯದರ್ಶಿ ವಿಜಯ್ ದೊರೆರಾಜುರವರು ಪ್ರಕಟಣೆಯಲ್ಲಿ ತಿಳಿಸಿದರು. ಪ್ರಸ್ತುತ ಸಂಸದರ ಚುನಾವಣೆಯಲ್ಲಿ ಯಾವ…

ಗವಿಮಠ ಶ್ರೀಗಳ ಆಶೀರ್ವಾದ ಪಡೆದ ನೂತನ ಸಂಸದರು 

ಕೊಪ್ಪಳ : ಕೊಪ್ಪಳ ಲೋಕಸಭಾ ಕ್ಷೇತ್ರದ ನೂತನ ಸಂಸದ ಕೆ.ರಾಜಶೇಖರ್ ಹಿಟ್ನಾಳ್ ಅವರು ಬುಧವಾರದಂದು ಗವಿಮಠಕ್ಕೆ ಭೇಟಿ ನೀಡಿ ಶ್ರೀ ಗವಿಸಿದ್ದೇಶ್ವರ ಮಹಾಸ್ವಾಮಿಗಳ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಗುಾಳಪ್ಪ ಹಲಗೇರಿ, ಕಾಂಗ್ರೆಸ್ ಪಕ್ಷದ ಮುಖಂಡರಾದ…

ನ್ಯೂ ಆಕ್ಸಫರ್ಡ್ ಶಾಲೆಯಲ್ಲಿ ವಿಶ್ವ ಪರಿಸರ ದಿನ

ಆಚರಣೆ ಗಿಡ ಮರಗಳನ್ನು ಬೆಳೆಸುವ ಭಾವನೆ ಮುಖ್ಯ ಕೊಪ್ಪಳ : ಗಿಡ ಮರಗಳನ್ನು ಬೆಳೆಸುವ ಭಾವನೆಯನ್ನು ಮಕ್ಕಳಲ್ಲಿ ಮುಡಿಸುವುದು ಅತ್ಯಂತ ಮುಖ್ಯವಾಗಿದೆ ಎಂದು ನ್ಯೂ ಆಕ್ಸಫರ್ಡ್ ಶಾಲೆಯ ಅಧ್ಯಕ್ಷೆ ಸುಮನ್ ಸಜ್ಜನ್ ಹೇಳಿದರು. ನಗರದ ಕುಷ್ಟಗಿ ರಸ್ತೆಯಲ್ಲಿರುವ ನ್ಯೂ ಆಕ್ಸಫರ್ಡ್ ಶಾಲೆಯ ಆವರಣದಲ್ಲಿ…
error: Content is protected !!