Sign in
Sign in
Recover your password.
A password will be e-mailed to you.
ಕೊಪ್ಪಳ ಜಿಲ್ಲೆ: ವನಮಹೋತ್ಸವ ಸಪ್ತಾಹಕ್ಕೆ ಚಾಲನೆ
ಕೊಪ್ಪಳ : ರಾಜ್ಯಾದ್ಯಂತ ಏಕಕಾಲಕ್ಕೆ ನಡೆದಂತೆ ವನಮಹೋತ್ಸವ-2023 ಸಪ್ತಾಹಕ್ಕೆ ಜುಲೈ 1ರಂದು ಕೊಪ್ಪಳ ಜಿಲ್ಲೆಯಲ್ಲಿ ಸಹ ವಿದ್ಯುಕ್ತ ಚಾಲನೆ ಸಿಕ್ಕಿತು.
ಈ ಸಪ್ತಾಹದ ಚಾಲನೆಗಾಗಿ ಅರಣ್ಯ ಇಲಾಖೆಯಿಂದ ಜಿಲ್ಲಾಡಳಿತ ಭವನದ ವಿಶಾಲ ಆವರಣದಲ್ಲಿ ಸಸಿ ನೆಡಲು ಸಿದ್ಧತೆ ಮಾಡಿಕೊಳ್ಳಲಾಗಿತ್ತು.…
ಶಾಲೆಗಳಲ್ಲಿ ಅಮೃತ ಆರೋಗ್ಯ ಚೈತನ್ಯ ಕಾರ್ಯಕ್ರಮಕ್ಕೆ ಚಾಲನೆ
---
ಕೊಪ್ಪಳ : ಶಾಲಾ ಮಕ್ಕಳ ಆರೋಗ್ಯ ದಾಖಲೆಗಾಗಿ ಶಾಲೆಗಳಲ್ಲಿ ವ್ಯವಸ್ಥೆ ಮಾಡಿದ ಅಮೃತ ಆರೋಗ್ಯ ಚೈತನ್ಯ ಕಾರ್ಯಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವರು, ಸಂಸದರು, ವಿವಿಧ ಕ್ಷೇತ್ರಗಳ ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರು ಸೇರಿದಂತೆ ಎಲ್ಲ ಜನಪ್ರತಿನಿಧಿಗಳು ಜುಲೈ 1ರಂದು ವಿದ್ಯುಕ್ತ ಚಾಲನೆ…
ಮಳೆಯಾದಲ್ಲಿ ಬಿತ್ತನೆಗೆ ಬೀಜಗಳ ಕೊರತೆ ಆಗದಿರಲಿ: ಸಚಿವ ಶಿವರಾಜ ತಂಗಡಗಿ
ಕೊಪ್ಪಳ ): ಮುಂಗಾರು ಹಂಗಾಮಿನ ಮಳೆ ಕೊರತೆ ಹಿನ್ನೆಲೆಯಲ್ಲಿ ವಿಳಂಬವಾಗಿರುವ ಮೆಕ್ಕೆಜೋಳ, ಸಜ್ಜೆ, ನವಣೆ ಸೇರಿದಂತೆ ಇನ್ನೀತರ ಬೆಳೆಗಳ ಪೂರ್ಣಪ್ರಮಾಣದ ಬಿತ್ತನೆಗೆ ಅನುಕೂಲವಾಗುವಂತೆ ವಿವಿಧ ಬಿತ್ತನೆ ಬೀಜಗಳ ಲಭ್ಯತೆಗೆ ಗಮನ ಹರಿಸಬೇಕು ಎಂದು ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು…
ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ನೋಡಿಕೊಳ್ಳಿ- ಶಾಸಕ ರಾಘವೇಂದ್ರ ಹಿಟ್ನಾಳ
ಕೊಪ್ಪಳ : ಪೂಜೆಗಾಗಿ ಕಾಯದೆ ಅಗತ್ಯ ಕಾಮಗಾರಿಗಳನ್ನು ಶುರು ಮಾಡಿ ಎಂದು ಶಾಸಕ ರಾಘವೇಂದ್ರ ಹಿಟ್ನಾಳ್ ಅಧಿಕಾರಿಗಳಿಗೆ ತಾಕೀತು ಮಾಡಿದರು. ಇಂದು ಕೊಪ್ಪಳದ ಯಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿದ ಶಾಸಕ ರಾಘವೇಂದ್ರ ಹಿಟ್ನಾಳ ಕುಡಿಯುವ ನೀರಿಗೆ ಯಾವುದೇ ರೀತಿಯ ತೊಂದರೆ ಆಗಬಾರದು. ಅದರಲ್ಲೂ…
ಹುಲಸನಹಟ್ಟಿ ಗ್ರಾಮಕ್ಕೆ ಸಿಇಓ ಭೇಟಿ; ಪರಿಶೀಲನೆ
ಕೊಪ್ಪಳ : ಅನಾರೋಗ್ಯದಿಂದ ಜೂನ್ 29ರಂದು ಮೃತಪಟ್ಟ, ಕನಕಗಿರಿ ತಾಲೂಕಿನ ಮುಸಲಾಪುರ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ ಹುಲಸನಹಟ್ಟಿ ಗ್ರಾಮದ ಸುನೀಲ್ಕುಮಾರ ಕಂದಕೂರು ಅವರ ನಿವಾಸಕ್ಕೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ ಅವರು ಜೂನ್ 30ರಂದು…
ಮಕ್ಕಳು ಶಿಸ್ತು, ಪ್ರಜ್ಞೆ ಮತ್ತು ಜವಾಬ್ದಾರಿ ಅರಿತುಕೊಂಡು ಮುನ್ನಡೆಯಬೇಕು : ಗೊಂಡಬಾಳ
ಕೊಪ್ಪಳ: ಓದುವ ಮಕ್ಕಳು ಶಿಸ್ತು ಮತ್ತು ಪ್ರಜ್ಞೆಯನ್ನು ಹೊದಿರುವದರ ಜೊತೆಗೆ ತಮ್ಮ ಮೇಲೆ ಪೋಷಕರು ಇಟ್ಟಿರುವ ವಿಶ್ವಾಸವನ್ನು ಉಳಿಸಿಕೊಳ್ಳಲು ಜವಾಬ್ದಾರಿಯಿಂದ ನಡೆಯಬೇಕು ಎಂದು ಬಾಲಕರ ಸರಕಾರಿ ಪದವಿಪೂರ್ವ ಕಾಲೇಜಿನ ಉಪಾಧ್ಯಕ್ಷ ಮಂಜುನಾಥ ಜಿ. ಗೊಂಡಬಾಳ ಸಲಹೆ ನೀಡಿದರು.
ಅವರು ನಗರದ ಐತಿಹಾಸಿಕ…
ಬಸಾಪುರ ಕೈಗಾರಿಕಾ ವಸಾಹತು – ಕಂಪನಿ ಮತ್ತು ಅಧಿಕಾರಿಗಳ ವಿಶೇಷ ಸಭೆ
ಕೊಪ್ಪಳ: ತಾಲೂಕಿನ ಬಸಾಪೂರ ಬಳಿಯ ಕೈಗಾರಿಕಾ ವಸಾಹತುವನ್ನು ಕೂಡಲೇ ನ್ಯಾಯಾಲಯದಿಂದ ಮುಕ್ತಗೊಳಿಸಿ ಫಲಾನುಭವಿಗಳ ಹೆಸರಿಗೆ ನೀಡಿ ಅಭಿವೃದ್ಧಿಪೂರ್ಣಗೊಳಿಸುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿ ಎಂ. ಸುಂದರೇಶ ಬಾಬು ರವರಿಗೆ ನೀಡಿದ ಮನವಿ ಮೇರೆಗೆ ಎಂ.ಎಸ್.ಪಿ.ಎಲ್ ಕಂಪನಿ ಮತ್ತು…
ಹಿರೇಸಿಂದೋಗಿ ಕಾಲೇಜಿನಲ್ಲಿ ವಾಣಿಜ್ಯ ವಿಭಾಗಕ್ಕೆ ಉಚಿತ ಪ್ರವೇಶ
ಎಸ್ .ಎಸ್ .ಎಲ್ .ಸಿ. ಪೂರಕ ಪರೀಕ್ಷೆಯಲ್ಲಿ ಪಾಸಾದವರಿಗೂ ಸಹ ಹಿರೇಸಿಂದೋಗಿ ಕಾಲೇಜಿನಲ್ಲಿ ವಾಣಿಜ್ಯ ವಿಭಾಗಕ್ಕೆ ಉಚಿತ ಪ್ರವೇಶವಿದೆ - ಹನುಮಂತಪ್ಪ ಅಂಡಗಿ
ಕೊಪ್ಪಳ : ಕೊಪ್ಪಳ ತಾಲೂಕಿನ ಹಿರೇಸಿಂದೋಗಿ ಸರಕಾರಿ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಎಸ್ .ಎಸ್. ಎಲ್. ಸಿ. ಯ ಪೂರಕ ಪರೀಕ್ಷೆಯಲ್ಲಿ…
ಸ್ಪಂದನಶೀಲ ಕೃತಿ ನಾಳೆ ಲೋಕಾರ್ಪಣೆ
ಜಿ.ಎಸ್.ಗೋನಾಳರ ಆಯ್ದ ಕೃತಿಗಳ ಅವಲೋಕನದ ಲೇಖನಗಳ ಸಂಕಲನ
ಕೊಪ್ಪಳ :ಚನ್ನಬಸವ ಪ್ರಕಾಶನ, ಮಾನಸ ಪ್ರಕಾಶನ, ಸಮಸಿರಿ ಕನ್ನಡ ಪ್ರಕಾಶನ ಕೊಪ್ಪಳ ಹಾಗೂ ಸಿರಿಗನ್ನಡ ವೇದಿಕೆ ಜಿಲ್ಲಾಘಟಕಇವರ ಸಂಯುಕ್ತಾಶ್ರಯದಲ್ಲಿ ಶರಣಬಸಪ್ಪ ಬಿಳಿಎಲೆ ಹಾಗೂ ಮಂಜುನಾಥಚಿತ್ರಗಾರ ಸಂಪಾದಕತ್ವದ ಜಿ.ಎಸ್.ಗೋನಾಳರ ಆಯ್ದ…
ವನಮಹೋತ್ಸವ-2023ಕ್ಕೆ ಜುಲೈ 1ರಂದು ಚಾಲನೆ
: 2023ರ ಜುಲೈ 1ರಿಂದ 2024ರ ಜೂನ್ 30ರವರೆಗೆ 5 ಕೋಟಿ ಸಸಿ ನೆಟ್ಟು ಪೋಷಿಸುವ ಸಂಕಲ್ಪದ ಹಾಗೂ ಮುಂದಿನ 5 ವರ್ಷಗಳಲ್ಲಿ 25 ಕೋಟಿ ಸಸಿ ನೆಟ್ಟು ಪೋಷಿಸುವ ನಿರ್ಣಯದ ಮಹತ್ವದ ವನಮಹೋತ್ಸವ-2023 ಕಾರ್ಯಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವರು, ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು ಸೇರಿದಂತೆ…