Sign in
Sign in
Recover your password.
A password will be e-mailed to you.
ಜನರಿಗೆ ಅನಗತ್ಯ ತೊಂದರೆ ನೀಡದೆ ನಿಸ್ವಾರ್ಥ ಸೇವೆ ಮಾಡಬೇಕು ; ಶಾಸಕ ದೊಡ್ಡನಗೌಡ ಪಾಟೀಲ್
ಕುಷ್ಟಗಿ.ಜೂ.30; ವೈದ್ಯರು ಸೇರಿದಂತೆ ಎಲ್ಲಾ ವರ್ಗದ ಸಿಬ್ಬಂದಿ ವರ್ಗದವರು ರೋಗಿಗಳಿಗೆ ಚಿಕಿತ್ಸೆ ನೀಡುವಲ್ಲಿ ನಿರ್ಲಕ್ಷ್ಯವಹಿಸಬೇಡಿ ಕೆಲಸದ ವಿಷಯದಲ್ಲಿ ಯಾವುದೇ ಮುಲಾಜಿಲ್ಲ, ನಿರ್ಲಕ್ಷ್ಯ ಕಂಡು ಬಂದರೆ ಸೂಕ್ತ ಕ್ರಮ ಎದುರಿಸಬೇಕಾಗುತ್ತದೆ ಎಂದು ಶಾಸಕ ದೊಡ್ಡನಗೌಡ ಪಾಟೀಲ್ ಎಚ್ಚರಿಸಿದರು.…
ಅಕಾಡೆಮಿ, ಪ್ರಾಧಿಕಾರ, ನಿಗಮಗಳಲ್ಲಿ ಸಮ ಪ್ರಮಾಣದಲ್ಲಿ ಮಹಿಳಾ ಪ್ರಾತಿನಿಧ್ಯ ನೀಡಬೇಕು
ಕರ್ನಾಟಕ ಲೇಖಕಿಯರ ಸಂಘಕ್ಕೆ 1 ಕೋಟಿ ರೂಪಾಯಿ ವಿಶೇ಼ಷ ಅನುದಾನ
ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ ಕರ್ನಾಟಕ ಲೇಖಕಿಯರ ಸಂಘದ ನಿಯೋಗ
ಬೆಂಗಳೂರು, ಜೂ30: ರಾಜ್ಯದಲ್ಲಿ ಅತ್ಯಂತ ಕ್ರಿಯಾಶೀಲವಾಗಿ ಸಾಹಿತ್ಯಿಕ ಮತ್ತು ಸಾಂಸ್ಕೃತಿಕ ಚಟುವಟಿಕೆಗಳನ್ನು ನಡೆಸುತ್ತಿರುವ ಕರ್ನಾಟಕ ಲೇಖಕಿಯರ ಸಂಘದ…
ಕಾಮಗಾರಿ ಮುಗಿಯುವವರೆ ಶ್ರೀರಂಗಪಟ್ಟಣ ಟೋಲ್ ಶುಲ್ಕಕ್ಕೆ ನಿರ್ಬಂಧ; ಮನವಿ
ಕಾಮಗಾರಿ ಮುಗಿಯುವವರೆ ಶ್ರೀರಂಗಪಟ್ಟಣ ಟೋಲ್ ಶುಲ್ಕಕ್ಕೆ ನಿರ್ಬಂಧ; ಕ್ರಮವಹಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಶಾಸಕರಾದ ದಿನೇಶ್ ಗೂಳಿಗೌಡ, ರವಿಕುಮಾರ್ ಗಣಿಗ, ರಮೇಶ್ ಬಂಡಿಸಿದ್ದೇಗೌಡ ಮನವಿ
ಸರ್ವಿಸ್ ರಸ್ತೆ ಸೇರಿ ಹತ್ತಾರು ಕಾಮಗಾರಿಗಳು ಅಪೂರ್ಣ
ಸೂಕ್ತ ಕ್ರಮವಹಿಸದೇ ಟೋಲ್…
ರಾಜ್ಯದಲ್ಲಿ ಕ್ರೈಸ್ತರು ಸೇರಿ ಎಲ್ಲ ಸಮುದಾಯಗಳ ಸಂವಿಧಾನಬದ್ದ ಹಕ್ಕುಗಳ ರಕ್ಷಣೆ : ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಯ
ಬೆಂಗಳೂರು, : ರಾಜ್ಯದಲ್ಲಿ ಕ್ರೈಸ್ತರು ಸೇರಿದಂತೆ ಎಲ್ಲಾ ಸಮುದಾಯಗಳ ಸಂವಿಧಾನಬದ್ದ ಹಕ್ಕುಗಳನ್ನು ರಕ್ಷಿಸಿ ಅಗತ್ಯ ರಕ್ಷಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಯ ನೀಡಿದರು.
ಗೃಹಕಚೇರಿ ಕೃಷ್ಣಾದಲ್ಲಿ ಗಳ ನಾಯಕರು ಇಂದು ಅವರನ್ನು ಭೇಟಿ ಮಾಡಿ ವಿವಿಧ…
ಅಲ್ಪಸಂಖ್ಯಾತರಿಗೆ ರೂಪಿಸಿದ್ದ ಕಾರ್ಯಕ್ರಮಗಳನ್ನು ಪುನರಾರಂಭ:CM ಸಿದ್ದರಾಮಯ್ಯ
ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಚರ್ಚಿಸಿದ ಮುಸ್ಲಿಂ ಚಿಂತಕರ ಚಾವಡಿ
ಬೆಂಗಳೂರು,ಜೂನ್ 29: ಹಿಂದೆ ನಮ್ಮ ಸರ್ಕಾರದ ಅವಧಿಯಲ್ಲಿ ಅಲ್ಪಸಂಖ್ಯಾತರಿಗೆ ರೂಪಿಸಿದ್ದ ಕಾರ್ಯಕ್ರಮಗಳನ್ನು ಪುನರಾರಂಭ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.
ಕರ್ನಾಟಕ…
ಟ್ರ್ಯಾಕ್ಟರ್, ಟ್ರಾಲಿ ಮೋಟಾರ್ ಸೈಕಲ್ ಕಳ್ಳತನ- ಕಳ್ಳರ ಬಂಧನ
ಟ್ರ್ಯಾಕ್ಟರ್, ಟ್ರಾಲಿ ಮೋಟಾರ್ ಸೈಕಲ್ ಕಳ್ಳತನ- ಕಳ್ಳರ ಬಂಧ
Kustagi : ಕೊಪ್ಪಳ ಜಿಲ್ಲೆಯ ಕುಷ್ಟಗಿ ವೃತ್ತದ ಕುಷ್ಟಗಿ ಪೊಲೀಸ್ ಠಾಣಾ ವ್ಯಾಪ್ತಿಯ ಕುಷ್ಟಗಿ ಪಟ್ಟಣದಲ್ಲಿ ಮನೆಗಳ ಮುಂದೆ ನಿಲ್ಲಿಸಿದ ಮೋಟಾರ್ ಸೈಕಲ್ಗಳನ್ನು ಹಾಗೂ ತೊಣಸಿಹಾಳ ಗ್ರಾಮದ ಹೊಲದಲ್ಲಿ ನಿಲ್ಲಿಸಿದ ಟ್ರ್ಯಾಕ್ಟರ್…
ಇಂದು ನೂತನ ಸ್ಕ್ಯಾನ್ ಸೆಂಟರ್ ಮತ್ತು ಸುಶೃತ ಡೈಗ್ನೋಸ್ಟಿಕ್ ಸೆಂಟರ್ ಪ್ರಾರಂಭ
ಕುಷ್ಟಗಿ.ಜೂ.27; ಪಟ್ಟಣದ ಸರಕಾರಿ ಆಸ್ಪತ್ರೆ ಪಕ್ಕದ ಕಾಪ್ಸೆಯವರ ವಾಣಿಜ್ಯ ಮಳಿಗೆಯಲ್ಲಿ ನೂತನ ಸ್ಕ್ಯಾನ್ ಸೆಂಟರ್ ಮತ್ತು ಸುಶೃತ ಡೈಗ್ನೋಸ್ಟಿಕ್ ಸೆಂಟರ್ ನ್ನು ಸರಸ್ವತಿ ಹಾಗೂ ಮಹಾಲಕ್ಷ್ಮಿ ಪೊಜೆಯೊಂದಿಗೆ ಪ್ರಾರಂಭಿಸಲಾಗುತ್ತದೆ ಎಂದು ಡಾ.ಸಂಗಮೇಶ ಬಿ ಪಾಟೀಲ್ ತಿಳಿಸಿದ್ದಾರೆ.
ಚಳಗೇರಿಯ…
101 ಟೆಂಗಿನಕಾಯಿ ಒಡೆದು ಹರಕೆ ಮುಟ್ಟಿಸಿದ ಅಭಿಮಾನಿ ಆಟೋ ಚಾಲಕ
ಕುಷ್ಟಗಿ. ಜೂ.27; ಬಿಜೆಪಿ ಜಿಲ್ಲಾ ಅಧ್ಯಕ್ಷ ಹಾಗೂ ಶಾಸಕ ದೊಡ್ಡನಗೌಡ ಪಾಟೀಲ್ ವಿಜಯಶಾಲಿಯಾದ ಪ್ರಯುಕ್ತ ಅವರ ಅಭಿಮಾನಿ ಪಟ್ಟಣದ ಆಟೋ ಚಾಲಕ ಹನುಮಾನ್ ಸಿಂಗ್ (ರಜಪೂತ್ ಸಿಂಗ್) ಅವರು ಇಲ್ಲಿನ ಆರಾಧ್ಯ ದೈವ ಶ್ರೀ ಅಡವಿ ಮುಖ್ಯ ಪ್ರಾಣೇಶ ದೇವರಿಗೆ 101 ಟೆಂಗಿನಕಾಯಿ ಒಡೆದು ಹರಕೆ ತೀರಿಸಿದರು.…
ನೂತನ ಕನಕದಾಸ ಆಟೋ ನಿಲ್ದಾಣ ಉದ್ಘಾಟನೆ
ಕುಷ್ಟಗಿ.ಜೂ.27; ಪಟ್ಟಣದ ಆಟೋ ಚಾಲಕರ ಸಂಘದ ವತಿಯಿಂದ ಇಲ್ಲಿನ ಸರ್ಕಾರಿ ಆಸ್ಪತ್ರೆ ಸಮೀಪ ನೂತನವಾಗಿ ನಿರ್ಮಿಸಿದ ಶ್ರೀಕನಕದಾಸ ಆಟೋ ನಿಲ್ದಾಣವನ್ನು ಮಂಗಳವಾರ ಬೆಳಿಗ್ಗೆ ಶಾಸಕ ದೊಡ್ಡನಗೌಡ ಹೆಚ್ ಪಾಟೀಲ್ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಸಾರ್ವಜನಿಕ ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಡಾ.…
ದ್ವಿಚಕ್ರ ವಾಹನ ಆಯತಪ್ಪಿ ಬಿದ್ದು; ಬಿಜೆಪಿ ಯುವ ಮುಖಂಡ ಸಾವು
ಕುಷ್ಟಗಿ 27; ದ್ವಿಚಕ್ರ ವಾಹನ ಆಯತಪ್ಪಿ ಬಿದ್ದ ಪರಿಣಾಮ ಬಿಜೆಪಿ ಯುವ ಮುಖಂಡ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಸೋಮವಾರ ರಾತ್ರಿ ತಾಲೂಕಿನ ಕಲಾಲಬಂಡಿ ಗ್ರಾಮದ ಮಲಿಯಮ್ಮ ದೇವಸ್ಥಾನದ ಬಳಿ ನಡೆದಿದೆ.
ಮೃತಪಟ್ಟ ದುರ್ದೈವಿಯನ್ನು ಕಲಾಲಬಂಡಿ ಗ್ರಾಮದ ಶರಣಪ್ಪ ಪರಸಪ್ಪ ಹಿರೇಮನಿ (34) ಎಂದು…