ಸುದ್ದಿಮನೆಯಿಂದ ಬೆಳೆದ ಶಾಸಕರು ಮಾಧ್ಯಮ ಸಂಯೋಜಕರುಗಳಿಗೆ KUWJ ಅಭಿನಂದನೆ

ಬೆಂಗಳೂರು: ಮಾಧ್ಯಮ ಕ್ಷೇತ್ರದಲ್ಲಿದ್ದು ಶಾಸಕರಾದ ರವಿಕುಮಾರ್ ಗೌಡ ಗಣಿಗ ಮತ್ತು ಪ್ರದೀಪ್ ಈಶ್ವರ್ ಹಾಗೂ ಮಾಧ್ಯಮ ಸಂಯೋಜಕರಾಗಿರುವ ವೃತ್ತಿ ಬಾಂಧವರಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ) ವತಿಯಿಂದ ಗೌರವಿಸಲಾಯಿತು. ಸುದ್ದಿಮನೆಯಿಂದ ವಿಧಾನಸೌದದ ವರೆಗೆ…

ಹತಾಶೆಯಿಂದ ಬಿಜೆಪಿಗರ ಗೂಂಡಾ ವರ್ತನೆ: ಸಚಿವ ತಂಗಡಗಿ

ಬೆಂಗಳೂರು: ಜು.18 : ಅಧಿಕಾರ ಇಲ್ಲದೆ, ಹತಾಶೆಗೊಳಗಾಗಿರುವ ಬಿಜೆಪಿಗರು ಸದನದಲ್ಲಿ ಪೀಠಕ್ಕೆ ತೋರಿದ ಅಗೌರವ ಆ ಪಕ್ಷದ ಸಂಸ್ಕಾರ ಹಾಗೂ ಸಂಸ್ಕೃತಿಯನ್ನು ಎತ್ತಿ ತೋರಿಸುತ್ತದೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್‌ ತಂಗಡಗಿ ಅವರು ಬಿಜೆಪಿ ಶಾಸಕರ…

ಕೋಳೂರು ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ಶ್ರೀಮತಿ ಶಿವಮ್ಮ ಗಾಳೆಪ್ಪ ಪೂಜಾರ್ ಅವಿರೋಧ  ಆಯ್ಕೆ

ಕೊಪ್ಪಳ ತಾಲೂಕಿನ ಕೋಳೂರು ಗ್ರಾಮ ಪಂಚಾಯತಿಯ ನೂತನ ಅಧ್ಯಕ್ಷರಾಗಿ ಅವಿರೋಧವಾಗಿ   ಶ್ರೀಮತಿ ಶಿವಮ್ಮ ಗಾಳೆಪ್ಪ ಪೂಜಾರ್  ಆಯ್ಕೆಯಾಗಿದ್ಧಾರೆ. ಈ ಸಂದರ್ಭದಲ್ಲಿ  ಮುಖಂಡರಾದ ಗಾಳೆಪ್ಪ ಪೂಜಾರ್, ಪರಶುರಾಮ ಕೆರಳ್ಳಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಬಿಜೆಪಿ ಮಹಿಳೆಯರು ಮತ್ತು ಶ್ರಮಿಕ ವರ್ಗದ ವಿರೋಧಿ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು ಜು 19: ಬಿಜೆಪಿ ಸೈದ್ಧಾಂತಿಕವಾಗಿಯೇ ಮಹಿಳೆಯರು ಮತ್ತು ಶ್ರಮಿಕ ವರ್ಗದ ವಿರೋಧಿ. ಈ ವರ್ಗ ಆರ್ಥಿಕವಾಗಿ ಸಭಲರಾಗುವುದನ್ನು ಬಿಜೆಪಿ ವಿರೋಧಿಸುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಕಾಂಗ್ರೆಸ್ ಸರ್ಕಾರದ ಅತ್ಯಂತ ಮಹತ್ವದ ಗೃಹ ಲಕ್ಷ್ಮಿ ಗ್ಯಾರಂಟಿ ಯೋಜನೆಗೆ…

ಜೆಡಿಎಸ್ ಹಾಗೂ ಬಿಜೆಪಿಯವರು ಹತಾಶರಾಗಿದ್ದಾರೆ: ಮುಖ್ಯಮಂತ್ರಿ ಸಿದ್ದರಾಮಯ್ಯ

 ಬೆಂಗಳೂರು, ಜುಲೈ 19: ರಾಜ್ಯ ಸರ್ಕಾರ ಐದು ಗ್ಯಾರಂಟಿಗಳನ್ನು ಜಾರಿ ಮಾಡಿ ಜನರು ಖುಷಿಯಾಗಿರುವ ಬಗ್ಗೆ ಜೆಡಿಎಸ್ ಹಾಗೂ ಬಿಜೆಪಿಯವರು ನವರು ಹತಾಶರಾಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಧಾನಸೌಧದಲ್ಲಿ ಬಿಜೆಪಿ ಶಾಸಕರನ್ನು ಅಮಾನತು ಮಾಡಿರುವ ಕುರಿತು…

ಮಕ್ಕಳ ಸ್ನೇಹಿ ಮಾದರಿ ಗ್ರಂಥಾಲಯ ಪ್ರತಿ ಗ್ರಾಮದಲ್ಲೂ ನಿರ್ಮಾಣವಾಗಲಿ: ರಾಹುಲ್ ಪಾಂಡೆ

ಕೊಪ್ಪಳ ತಾಲೂಕು ಪಂಚಾಯತಿಯ ಸಾಮರ್ಥ್ಯಸೌಧದಲ್ಲಿ ಗ್ರಾಮೀಣಾಭಿವೃದ್ಧಿ ಪಂಚಾಯತ ರಾಜ್ ಇಲಾಖೆ ಹಾಗೂ ಅಬ್ದುಲ್ ನಜೀರ ಸಾಬ್ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆಯ ಸಹಯೋಗದಲ್ಲಿ ನಡೆಯುತ್ತಿರುವ ಕೊಪ್ಪಳ ತಾಲೂಕಿನ ಗ್ರಾಮ ಪಂಚಾಯತಿ ಮೇಲ್ವಿಚಾರಕರಿಗೆ ಮಕ್ಕಳ ಸ್ನೇಹಿ ಗ್ರಾಮೀಣ…

ಗೃಹಲಕ್ಷ್ಮಿ ಯೋಜನೆ ನೋಂದಣಿ ಪ್ರಕ್ರಿಯೆಗೆ ಕೊಪ್ಪಳ ಜಿಲ್ಲೆಯಲ್ಲಿ ಅಗತ್ಯ ಸಿದ್ಧತೆ

ಕೊಪ್ಪಳ  : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿಯಾದ ಹಾಗೂ ಸ್ತ್ರೀ ಸ್ವಾವಲಂಬನೆಯ ಗೃಹಲಕ್ಷ್ಮಿ ಯೋಜನೆಯ ನೋಂದಣಿ ಪ್ರಕ್ರಿಯೆಗೆ ಜಿಲ್ಲಾಧಿಕಾರಿಗಳ ಸೂಚನೆಯಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಕೊಪ್ಪಳ ಜಿಲ್ಲೆಯಲ್ಲಿ ಅಗತ್ಯ ಸಿದ್ಧತೆ ಮಾಡಿಕೊಂಡಿದೆ. ಮುಖ್ಯಮಂತ್ರಿಗಳಾದ…

ಮಾತುಕಡಿಮೆ, ಕೆಲಸ ಹೆಚ್ಚು ಮಾಡುವೆ: ಡಾ.ಅಮರೇಶ ಪಾಟೀಲ್

ಗಂಗಾವತಿ; ಲಯನ್ಸ್‌ಕ್ಲಬ್‌ನಎಲ್ಲಾ ಸದಸ್ಯರ ವಿಶ್ವಾಸದೊಂದಿಗೆ ಮಾತುಕಡಿಮೆ ಮಾಡಿ, ಕೆಲಸ ಹೆಚ್ಚು ಮಾಡುವುದಾಗಿಡಾ. ಅಮರೇಶ ಪಾಟೀಲ್ ಹೇಳಿದರು. ಅವರು ನಗರದ ವೈದ್ಯಕೀಯ ಭವನದಲ್ಲಿಜರುಗಿದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ನೂತನಅಧ್ಯಕ್ಷರಾಗಿಅಧಿಕಾರ ಸ್ವೀಕರಿಸಿ ಮಾತನಾಡಿದರು.…

ಇನ್ನರವೀಲ್ ಕ್ಲಬ್ ನ ಉದ್ದೇಶಗಳನ್ನು  ಬೆಳಸುವ ಕಾರ್ಯ ಮಾಡುತ್ತೇನೆ : ಶಾರದಾ ಶೆಟ್ಟರ್ ಪಣ

ನೂತನ ಅಧ್ಯಕ್ಷೆ ಕುಷ್ಟಗಿ. ಜು.19; ಇನ್ನರವೀಲ್ ಕ್ಲಬ್ ನ   ಉದ್ದೇಶಗಳನ್ನು ನಾಡಿನಾದ್ಯಂತ ಬೆಳಸುವ ಮೂಲಕ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಇನ್ನರವೀಲ್ ಕ್ಲಬ್ ನ ನೂತನ ಅಧ್ಯಕ್ಷೆ ಶಾರದಾ ಶೆಟ್ಟರ್ ಪಣ ತೊಟ್ಟರು. ಬುಧವಾರ ಬೆಳಗ್ಗೆ ಇಲ್ಲಿನ ಎನ್.ಸಿ.ಎಚ್ ಪ್ಯಾಲೇಸ್ ನಲ್ಲಿ…

ಪಿಟಿಸಿಎಲ್ ಕಾಯ್ದೆ ತಿದ್ದುಪಡಿಗೆ ವಿಶೇಷ ಸಚಿವ ಸಂಪುಟ ಸಭೆ

ಮೊದಲನೇ ಅಧಿವೇಶನದಲ್ಲೇ ತಿದ್ದುಪಡಿ ಮಸೂದೆ ಮಂಡಿಸಲು ಮುಂದಾದ ಸರ್ಕಾರದ ಚಾರಿತ್ರಿಕ ನಡೆ ಬೆಂಗಳೂರು ಜು 19: ನುಡಿದಂತೆ ನಡೆಯುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬದ್ಧತೆಗೆ ಮತ್ತೊಂದು ಸೇರ್ಪಡೆ "ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜಮೀನು ಪರಭಾರೆ ನಿಷೇಧ…
error: Content is protected !!