Sign in
Sign in
Recover your password.
A password will be e-mailed to you.
ಶ್ರೀ ಗವಿಸಿದ್ದೇಶ್ವರ ಪದವಿ ಕಾಲೇಜಿನಲ್ಲಿ ನೆಲ್ಸನ್ ಮಂಡೇಲಾ ಜನ್ಮ ದಿನಾಚರಣೆ
ಕೊಪ್ಪಳ : ಮಹಾತ್ಮಾ ಗಾಂಧೀಜಿಯವರ ಆದರ್ಶಗಳಿಂದ ಪ್ರಭಾವಿತಗೊಂಡಂತಹ ನೆಲ್ಸನ್ ಮಂಡೇಲಾರವರು ದಕ್ಷಿಣ ಆಫ್ರಿಕದಲ್ಲಿ ವರ್ಣ ದ್ವೇಷದ ವಿರುದ್ಧ ಹೋರಾಡಿ ಕಪ್ಪು ಮತ್ತು ಬಿಳಿಯರ ಮಧ್ಯದ ಅಂತರವನ್ನು ತೊಡೆದು ಹಾಕಿದರೆಂದು ಇರಕಲ್ ಗಡ ಸರಕಾರಿ ಪ್ರಥಮ ದರ್ಜೆ ಕಾಲೇಜಿನ…
ಡಾ.ಮುಮ್ತಾಜ್ ಬೇಗಂ ಗೆ ಸಮಗ್ರ ಸಾಹಿತ್ಯ ಸಾಧನೆ ಪ್ರಶಸ್ತಿ
ಬೆಂಗಳೂರು,ಜು
ಕರ್ನಾಟಕ ರಾಜ್ಯ ಲೇಖಕಿಯರ ಸಂಘ ಕೊಡ ಮಾಡುವ ಸಮಗ್ರ ಸಾಹಿತ್ಯ ಸಾಧನೆ ಪ್ರಶಸ್ತಿಗೆ ಕೊಪ್ಪಳ ಜಿಲ್ಲೆಯ ಹಿರಿಯ ಲೇಖಕಿ, ಪ್ರಾಧ್ಯಾಪಕಿ ಡಾ.ಮುಮ್ತಾಜ್ ಬೇಗಂ ಆಯ್ಕೆಯಾಗಿದ್ದಾರೆ. 2020ನೇ ಸಾಲಿನ ಕೆ.ಟಿ.ಬನಶಂಕರಮ್ಮ ಪ್ರಶಸ್ತಿಗೆ ಡಾ. ಮುಮ್ತಾಜ್ ಬೇಗಂ ಭಾಜನರಾಗಿದ್ದಾರೆ. ಕೊಪ್ಪಳ…
ಪರಂವ ಚಿತ್ರ ಅದ್ಬುತ ಯಶಸ್ಸು ಕಾಣಲಿ
ಪರಂವ ಚಿತ್ರ ಅದ್ಬುತ ಯಶಸ್ಸು ಕಾಣಲಿ
ಚಿತ್ರತಂಡಕ್ಕೆ ಶುಭಕೋರುವವರು
ಡಾ.ಹುಸೇನ ಪಾಶಾ ಬೆಂಗಳೂರು
https://youtu.be/GVF62JxVBRw
https://youtu.be/ilavvCJsYi8
https://youtu.be/hHE3l4MU6OI
https://youtu.be/SEKzT7vtImE
Prem sidegal…
ರಾಯರಡ್ಡಿಯವರ ಮೇಲೆ ಗೂಭೆ ಕೂರಿಸುವದು ಸರಿಯಲ್ಲ ; ಜ್ಯೋತಿ ಗೊಂಡಬಾಳ
ಕೊಪ್ಪಳ : ರಾಜ್ಯದ ಮಾಜಿ ಸಚಿವರು, ಮಾಜಿ ಸಂಸದರೂ, ಹಾಲಿ ಶಾಸಕರೂ ಆಗಿರುವ ವಿದ್ಯಾವಂತ ಮತ್ತು ಪ್ರಜ್ಞಾವಂತ ಹಿರಿಯ ರಾಜಕಾರಣಿ ಬಸವರಾಜ ರಾಯರಡ್ಡಿ ಅವರು ಸದನದಲ್ಲಿ ಆನೆಗೊಂದಿ ವಲಯದ ಬಗ್ಗೆ ಮಾಡಿರುವ ಪ್ರಸ್ತಾಪವನ್ನು ತಪ್ಪಾಗಿ ಅರ್ಥೈಸಿರುವದಲ್ಲದೇ ಅದನ್ನೇ ರಾಜಕಾರಣ ಮಾಡುತ್ತಿರುವದಕ್ಕೆ ಮಹಿಳಾ…
ಹಿರೇಸಿಂದೋಗಿ ಸರಕಾರಿ ಪದವಿಪೂರ್ವ ಮಹಾವಿದ್ಯಾಲಯಕ್ಕೆ ಮೂಲಭೂತ ಸೌಕರ್ಯ- ರಾಘವೇಂದ್ರ ಹಿಟ್ನಾಳ ಭರವಸೆ
ಕೊಪ್ಪಳ : ಕೊಪ್ಪಳ ತಾಲೂಕಿನ ಹಿರೇಸಿಂದೋಗಿಯ ಸರಕಾರಿ ಪದವಿಪೂರ್ವ ಮಹಾವಿದ್ಯಾಲಯಕ್ಕೆ ಅಗತ್ಯವಿರುವ ಮೂಲಭೂತ ಸೌಕರ್ಯಗಳನ್ನು ಶೀಘ್ರದಲ್ಲಿಯೇ ಒದಗಿಸಲಾಗುವುದೆಂದು ಕೊಪ್ಪಳದ ಶಾಸಕರಾದ ರಾಘವೇಂದ್ರ ಹಿಟ್ನಾಳ ಅವರು ಹೇಳಿದರು.
ಅವರು ಮಂಗಳವಾರ ಹಿರೇಸಿಂದೋಗಿ ಸರಕಾರಿ ಪದವಿ ಪೂರ್ವ…
ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘ ರಾಜ್ಯ ಉಪಾಧ್ಯಕ್ಷರಾಗಿ ಜಾಕೀರ ಹುಸೇನ ಕುಕನೂರ ನೇಮಕ
ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘ( ರಿ)ಬೆಂಗಳೂರು ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಜಾಕೀರ ಹುಸೇನ ಕುಕನೂರ ಅವರಿಗೆ ರಾಜ್ಯ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಿ ಪುಟ್ಟಣ್ಣ ಮಾಜಿ ಉಪ ಸಭಾಪತಿಯವರು ಪ್ರಮಾಣ ಪತ್ರ ನೀಡಿ ಸನ್ಮಾನಿಸಿ ಗೌರವಿಸಿದರು . ಈ ಸಂದರ್ಭದಲ್ಲಿ …
ಕಿಮ್ಸ್ ಬೋಧಕ ಆಸ್ಪತ್ರೆಗೆ ಸಿಇಓ ರಾಹುಲ್ ಪಾಂಡೆಯ ಭೇಟಿ; ಪರಿಶೀಲನೆ
ಕೊಪ್ಪಳ : ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಾದ ರಾಹುಲ್ ಪಾಂಡೆಯ ಅವರು ಜುಲೈ 11ರಂದು ಸಂಜೆ ಕೊಪ್ಪಳ ವೈದ್ಯಕಿಯ ವಿಜ್ಞಾನಗಳ ಸಂಸ್ಥೆಯ ಬೋಧಕ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದರು.
ಇದೆ ವೇಳೆ ಕೀಮ್ಸ್ ನ ನಿರ್ದೇಶಕರು, ವೈದ್ಯಕೀಯ ಅಧೀಕ್ಷಕರು ಹಾಗೂ ವಿವಿಧ ವಿಭಾಗಗಳ…
ಕಾಂಗ್ರೆಸ್ ನಿಂದ ಮಾತ್ರ ಸರ್ವ ಜನಾಂಗದ ಅಭಿವೃದ್ಧಿ ಸಾಧ್ಯ- ಶಾಸಕ ಕೆ. ರಾಘವೇಂದ್ರ ಹಿಟ್ನಾಳ
ರೈತರ ಅಭಿವೃದ್ಧಿಗೆ ಕಾಂಗ್ರೆಸ್ ಆದ್ಯತೆ
ಕೊಪ್ಪಳ:
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದಿಂದ ಮಾತ್ರ ಸರ್ವ ಜನಾಂಗದ ಅಭಿವೃದ್ಧಿ ಸಾಧ್ಯ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಎಲ್ಲ ಸಮಾಜದ ಏಳಿಗೆಗಾಗಿ ಶ್ರಮಿಸುವ ಮೂಲಕ ಶಕ್ತಿ ತುಂಬುವ ಕೆಲಸ ಮಾಡುತ್ತಿದ್ದಾರೆ ಎಂದು ಶಾಸಕ ಕೆ. ರಾಘವೇಂದ್ರ…
ಕ್ರಿಕೆಟ್ ಆಯ್ಕೆ ಪ್ರಕ್ರಿಯೆ ೧೨, ೧೩ ರಂದು
ಗಂಗಾವತಿ: ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ ವತಿಯಿಂದ ಕ್ರಿಕೆಟ್ ಆಸಕ್ತಿಇರುವ ೧೯ ವಯೋಮಾನದ ಬಾಲಕರ ಜುಲೈ ೧೨ ಮತ್ತು ೧೩ ರಂದು ಕಲಬುರ್ಗಿ ನಗರದ ಕೆಬಿಎನ್ ಮೈದಾನದಲ್ಲಿ ನಡೆಯಲಿದೆ ಎಂದು ರಾಯಚೂರು ಜಿಲ್ಲೆಯ ನಿರ್ದೇಶಕ ಮಂಜುನಾಥ ಹಾನಗಲ್ ಕೊಪ್ಪಳ ಜಿಲ್ಲೆಯ ನಿರ್ದೇಶಕ ಚಂದ್ರಶೇಖರ ಮೈಲಾರ…