ಓದುಗ ವಲಯದ ಒಡನಾಡಿ ದೇವೇಂದ್ರಪ್ಪ ಎನ್ ಡೊಳ್ಳಿನ, ಪುಸ್ತಕ ಪ್ರಿಯ ಬಿ.ಆರ್.ತುಬಾಕಿ ಸರ್

3 ಅಕ್ಷರದ ಮೂಲಕ ಮಾತ್ರ ಅರಿವು,ಪ್ರಜ್ಞೆಯ ವಿಸ್ತರಣೆ ಮಾಡಿಕೊಂಡು,ಬದುಕನ್ನು ಹಸನಾಗಿಟ್ಟುಕೊಳ್ಳಲು ಸಾಧ್ಯ ಎಂಬ ಅಚಲ ನಂಬಿಕೆ ಹೊಂದಿದ್ದ ದೇವೇಂದ್ರಪ್ಪ ಎನ್.ಡೊಳ್ಳಿನ , ಮೂಲತಃ ಧಾರವಾಡ ಜಿಲ್ಲೆ ಕುಂದಗೋಳ ತಾಲೂಕಿನ ಪಶುಪತಿಹಾಳ ಗ್ರಾಮದವರು.ತೀವ್ರ ಬಡತನ,ಸಂಕಷ್ಟಗಳನ್ನು ಎದುರಿಸಿ…

ಹೋರಾಟಗಾರರ ಆಶ್ರಯದಾತೆಯಾದ ಅಭಿನೇತ್ರಿ ರೆಹಮಾನವ್ವ ಕಲ್ಮನಿ,ನಾಟಕಕಾರ ಧುತ್ತರಗಿ

 ದನಕಾಯುವ ಹುಡುಗಿ ರೆಹಮಾನವ್ವ ನಟಿಯಾದ ಕಥೆ ಅದೊಂದು ಚರಿತ್ರೆ ಎಂದೇ ಬಾಸವಾಗುವ ವಿದ್ಯಮಾನ. ಅದೊಮ್ಮೆ ಕಿತ್ತೂರ ಚೆನ್ನಮ್ಮ ಪಾತ್ರ ನಿರ್ವಹಿಸುವ ನಟಿ ಕೈಕೊಟ್ಟು ಪ್ರದರ್ಶನದ ದಿನ ಬಾರದಿದ್ದಾಗ, ರೆಹಮಾನವ್ವ ಕಲ್ಮನಿ ಆ ಪಾತ್ರ ಅಭಿನಯಿಸಿ ಸೈ ಎನಿಸಿಕೊಂಡಿದ್ದು ಇತಿಹಾಸ. ಬಡತನ, ಹಸಿವು ಒಡಲಲ್ಲಿ…

ಜಿಲ್ಲಾಸ್ಪತ್ರೆಗೆ ಡಿ.ಸಿ. ನಲಿನ್ ಅತುಲ್ ಭೇಟಿ : ಪರಿಶೀಲನೆ

ಕೊಪ್ಪಳ ಜಿಲ್ಲಾಸ್ಪತ್ರೆಗೆ ಜಿಲ್ಲಾಧಿಕಾರಿಗಳಾದ  ನಲಿನ್ ಅತುಲ್ ಅವರು ಮೇ 20 ರಂದು ಭೇಟಿ ನೀಡಿ ಪರಿಶೀಲಿಸಿದರು. ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದ ಅವರು ಸ್ವತಃ ತಾವೇ ಖುದ್ದಾಗಿ  ರೋಗಿಗಳ ವಾರ್ಡ್ಗೆ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸುವುದರ ಜೊತೆಗೆ ಅಲ್ಲಿ ರೋಗಿಗಳಿಗೆ ನೀಡುತ್ತಿರುವ ಚಿಕಿತ್ಸಾ…

ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾದ ನೂತನ ಪದಾಧಿಕಾರಿಗಳ ನೇಮಕ; ಆದೇಶ ಪತ್ರ ವಿತರಣೆ

: ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ಯುವ ಘಟಕ ರಾಯಚೂರು ಜಿಲ್ಲೆಯ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವು ರಾಯಚೂರು ನಗರದ ಕನ್ನಡ ಭವನದಲ್ಲಿ ಬುಧವಾರ ಬೆಳಿಗ್ಗೆ ನಡೆಯಿತು. ಕಾರ್ಯಕ್ರಮದಲ್ಲಿ ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾದ ಯುವ ಘಟಕದ ಜಿಲ್ಲಾಧ್ಯಕ್ಷರಾಗಿರುವ…

ಕರ್ನಾಟಕ ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆ: ಮೈಕ್ರೋ ಅಬ್ಸರ್ವರ್ ತರಬೇತಿ ಕಾರ್ಯಗಾರ

Kannadanet 24x7 News   ಕರ್ನಾಟಕ ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆ-2024ರ ನಿಮಿತ್ತ ಬುಧವಾರದಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮೈಕ್ರೋ ಅಬ್ಸರ್ವರ್ ಗಳಿಗೆ ತರಬೇತಿ ಕಾರ್ಯಗಾರ ನಡೆಯಿತು. ಜಿಲ್ಲಾ ತರಬೇತಿ ಸಂಸ್ಥೆ ಪ್ರಾಂಶುಪಾಲರಾದ ಕೃಷ್ಣಮೂರ್ತಿ ದೇಸಾಯಿ ಅವರು…

ಕಾನೂನು ಚೌಕಟ್ಟಿನಲ್ಲಿ ಬೀಜ, ರಸಗೊಬ್ಬರ ವ್ಯಾಪಾರ ವಹಿವಾಟು ಮಾಡಬೇಕು:   ಅಜ್ಮೀರಲಿ  

ಕುಷ್ಟಗಿ.ಮೇ‌.22: ರೈತರಿಗೆ ಬೀಜ, ರಸಗೊಬ್ಬರ ಸಮಸ್ಯೆ ಉಂಟಾಗದಂತೆ ವ್ಯಾಪಾರ ವಹಿವಾಟು ಮಾಡಬೇಕು ಎಂದು ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಅಜ್ಮೀರಲಿ ಕೃಷಿ ಪರಿಕರಗಳ ಮಾರಾಟಗಾರರಿಗೆ ಸಲಹೆ ನೀಡಿದರು. ಮುಂಗಾರು ಹಂಗಾಮಿ ಪ್ರಯುಕ್ತ ರಸಗೊಬ್ಬರ, ಬೀಜ ಗಳ ಮಾರಾಟ ಮಾಡುವ ಕುರಿತು ಬುಧವಾರ ಬೆಳಿಗ್ಗೆ…

ರಾಜ್ಯಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿಗಳು :ಈಶಪ್ಪ ಬೊಮ್ಮನಾಳ

ಕೊಪ್ಪಳ : ಬ್ಲೂ ಸ್ಟಾರ್ ಬಾಲ್ ಬ್ಯಾಡ್ಮಿಂಟನ್ ಅಸೋಸಿಯೇಷನ್ ಕೊಪ್ಪಳ ಹಾಗೂ ಜಿಲ್ಲಾ ಬಾಲ್ ಬ್ಯಾಡ್ಮಿಂಟನ್ ಅಸೋಸಿಯೇಷನ್ ಇವರ ಸಂಯುಕ್ತ ಆಶ್ರಯದಲ್ಲಿ ಇದೇ ತಿಂಗಳು ದಿನಾಂಕ 25 ಹಾಗೂ 26 ರಂದು ನಗರದ ತಾಲೂಕು ಕ್ರೀಡಾಂಗಣದಲ್ಲಿ ರಾಜ್ಯಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿಗಳನ್ನು

ರೈತ ಮಕ್ಕಳಿಗೆ ತೋಟಗಾರಿಕೆ ತರಬೇತಿ : ಅರ್ಜಿ ಆಹ್ವಾನ

ಕೊಪ್ಪಳ,: 2024-25ನೇ ಸಾಲಿಗೆ ಕೊಪ್ಪಳ ಜಿಲ್ಲೆಯ ಆಸಕ್ತ ಅರ್ಹ ರೈತ ಮಕ್ಕಳಿಂದ ಕೊಪ್ಪಳ ತಾಲೂಕಿನ  ಮುನಿರಾಬಾದಿನ  ತೋಟಗಾರಿಕೆ ತರಬೇತಿ  ಕೇಂದçದಲ್ಲಿ 09  ತಿಂಗಳ ತೋಟಗಾರಿಕೆ ತರಬೇತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.  2024 ರ ಜೂನ್ 15 ರಿಂದ 2025ರ ಮಾರ್ಚ್ 31 ರವರೆಗೆ 09

ಹೊಸ ಪದವಿ ಮಹಾವಿದ್ಯಾಲಯ ಆರಂಭಿಸಲು ನೋಂದಾಯಿತ ಸಂಘ ಸಂಸ್ಥೆಗಳಿAದ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ-

ಕೊಪ್ಪಳ,): ಕೊಪ್ಪಳ ವಿಶ್ವವಿದ್ಯಾಲಯದಿಂದ 2024-25 ನೇ ಸಾಲಿಗೆ ಕೊಪ್ಪಳ ವಿಶ್ವವಿದ್ಯಾಲಯದ ಅಧೀನ ಕಾಲೇಜುಗಳಿಂದ ಮತ್ತು  ನೋಂದಾಯಿತ ಸಂಘ ಸಂಸ್ಥೆ/ಸಾರ್ವಜನಿಕ ಟ್ರಸ್ಟ್ ಗಳಿಂದ ಕಲಾ, ವಿಜ್ಞಾನ, ವಾಣಿಜ್ಯ ಹಾಗೂ ಇನ್ನಿತರ ಸಾಂಪ್ರದಾಯಿಕ ವಿಷಯಗಳಲ್ಲಿ ಹೊಸ ಪದವಿ ಮಹಾವಿದ್ಯಾಲಯಗಳನ್ನು

ವಿಶೇಷ ಡಿ.ಎಡ್ ಕೋರ್ಸಿಗೆ ಅರ್ಜಿ ಆಹ್ವಾನ

ಕೊಪ್ಪಳ, ): ಮೈಸೂರಿನ ಅಂಧ ಹಾಗೂ ಶ್ರವಣದೋಷವುಳ್ಳ ಮಕ್ಕಳ ಶಿಕ್ಷಕರ ತರಬೇತಿ ಕೇಂದ್ರದಲ್ಲಿ 2 ವರ್ಷಗಳ ವಿಶೇಷ ಡಿ.ಎಡ್ ಕಾರ್ಯಕ್ರಮಕ್ಕೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ಈ ವಿಶೇಷ ಡಿ.ಎಡ್ ಕಾರ್ಯಕ್ರಮಗಳು ಸಾಮಾನ್ಯ ಡಿ.ಎಡ್‌ಗೆ ಸಮಾನಾಂತರವಾಗಿದೆ. ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಶೇ.50
error: Content is protected !!