ಸೇನಾ ನೇಮಕಾತಿ ರ‍್ಯಾಲಿ: ಮಾಹಿತಿ ಕಾರ್ಯಕ್ರಮ 

  ಬೆಳಗಾವಿ ಸೇನಾ ನೇಮಕಾತಿ ಕಛೇರಿಯ ಸಹಯೋಗದೊಂದಿಗೆ “ಸೇನಾ ನೇಮಕಾತಿ ರ‍್ಯಾಲಿ” ಅಗ್ನಿಪಥ್ ಯೋಜನೆಯಲ್ಲಿ ಪ್ರೇರಕ ಉಪನ್ಯಾಸ (MOTIVATIONAL LECTURE ON AGNIPATH SCHEME) ಕುರಿತು ಕುಷ್ಟಗಿ ರಸ್ತೆಯ  ಟಣಕನಕಲ್ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಶುಕ್ರವಾರದಂದು ಮಾಹಿತಿ ಕಾರ್ಯಕ್ರಮ…

ಸೋಲು ಗೆಲುವಿನ ಕುರಿತು ಚಿಂತಿಸದೆ ಕ್ರೀಡಾಕೂಟಗಳಲ್ಲಿ ಪಾಲ್ಗೊಳ್ಳುಬೇಕು-ಸಂತೋಷ ಪಾಟೀಲ.

ಯಲಬುರ್ಗಾ 24: ಮಾನಸಿಕ ಹಾಗು ದೈಹಿಕ ಸದೃಢತೆಗೆ ಕ್ರೀಡೆ ಮುಖ್ಯವಾಗಿದ್ದು ಸೋಲು ಗೆಲುವಿನ ಕುರಿತು ಚಿಂತಿಸದೆ ಕ್ರೀಡಾಕೂಟಗಳಲ್ಲಿ ಪಾಲ್ಗೊಳ್ಳಬೇಕೆಂದು ಸೋಲು ಮತ್ತು ಗೆಲುವನ್ನು ಸಮಾನವಾಗಿ ಸ್ವೀಕರಿಸಬೇಕು ಎಂದು ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಸಂತೋಷ ಪಾಟೀಲ ಬಿರಾದಾರ್. ಸಲಹೆ…

ವಲಸಿಗರೊಂದಿಗೆ ಕನ್ನಡ ಭಾಷೆಯಲ್ಲಿ ಮಾತನಾಡಿ-ಡಾ.ಪುರುಷೋತ್ತಮ ಬಿಳಿಮಲೆ

ಕನ್ನಡ ಕನ್ನಡದವರಿಂದಲೇ ಉಳಿಯಬೇಕಿದೆ : ವಲಸಿಗರಿಗೂ ಕನ್ನಡ ಕಲಿಸಿ ಕೊಪ್ಪಳ:  . ಕನ್ನಡವನ್ನು ನಾವೇ ಮಾತನಾಡದಿದ್ದರೆ, ಬಳಕೆ ಮಾಡದಿದ್ದರೆ ಉಳಿಯಲು ಹೇಗೆ ಸಾಧ್ಯ ? ಕರುನಾಡಿಗೆ ಬರುವ ವಲಸಿಗರಿಗೂ ಕನ್ನಡ ಕಲಿಸಿ ಕನ್ನಡವನ್ನು ಉಳಿಸುವ ಕೆಲಸ ಎಲ್ಲರಿಂದಲೂ ಆಗಬೇಕಿದೆ ಎಂದು ಕನ್ನಡ ಅಭಿವೃದ್ಧಿ…

ದಿ 26 ರಂದು ಚಲವಾದಿ ಸಮಾಜ ದಿಂದ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ

ಕೊಪ್ಪಳ ,ನ 22, ಜಿಲ್ಲಾ ಛಲವಾದಿ ಜಾಗೃತಿ ವೇದಿಕೆ ಹಾಗೂ ಛಲವಾದಿ ಸಮಾಜ ಕ್ಷೇಮಾಭಿವೃದ್ಧಿ ಸೇವಾ ಸಂಘ ದ ವತಿಯಿಂದ ಸಂವಿಧಾನ ಸಮರ್ಪಣಾ ದಿನಾಚರಣೆ ಅಂಗವಾಗಿ 2023,24ನೇ ಸಾಲಿನ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಪ್ರತಿಶತ ಶೇಕಡ 60 ಕ್ಕಿಂತ ಹೆಚ್ಚು ಅಂಕ ಪಡೆದ ಸಮಾಜದ…

ಭಾಗ್ಯನಗರಕ್ಕೆ ಮೂಲಭೂತ ಸೌಕರ್ಯ ಕಲ್ಪಿಸಿ| ಬಿ.ಗಿರೀಶಾನಂದ

ಕೊಪ್ಪಳ,ನ.೨೨: ಕಳೆದ ೨೫ ವರ್ಷಗಳಿಂದ ನಾಡಿನ ಜಲ್ವಂತ ಸಮಸ್ಯೆಯಾದ ಕನ್ನಡ ನಾಡು, ನುಡಿ, ಜಲ, ಗಡಿ, ಭಾಷೆಗೆ ದಕ್ಕೆ ಉಂಟಾದಾಗ ಕರ್ನಾಟಕ ರಕ್ಷಣಾ ವೇದಿಕೆ ಬೀದಿಗಿಳಿದು ಪ್ರತಿಭಟಿಸುತ್ತಾ ಬಂದಿದ್ದು, ಭಾಗ್ಯನಗರ ಪಟ್ಟಣದ ಸಮಗ್ರ ಅಭಿವೃದ್ಧಿಗೆ ಕರವೇ ಪಣತೊಟ್ಟಿದೆ ಎಂದು ಜಿಲ್ಲಾಧ್ಯಕ್ಷ…

ಚಿಕ್ಕ ಕುಟುಂಬ ಚೊಕ್ಕ ಕುಟುಂಬ: ಡಾ.ಮಹೇಶ್ ಉಮಚಗಿ

ಎನ್.ಎಸ್.ವಿ ಪಾಕ್ಷಿಕ, ನವಜಾತ ಶಿಶು ಸಪ್ತಾಹ ಕಾರ್ಯಕ್ರಮ : ಹೆಣ್ಣಾಗಲಿ ಗಂಡಾಗಲಿ ಎರಡೇ ಮಕ್ಕಳು ಸಾಕು. ಚಿಕ್ಕ ಕುಟುಂಬ ಚೊಕ್ಕ ಕುಟುಂಬವಾಗಿದೆ ಎಂದು ಕೊಪ್ಪಳ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳಾದ ಡಾ.ಮಹೇಶ ಉಮಚಗಿ ಅವರು ಹೇಳಿದರು.  ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,…

ಕಲ್ಪತರ ನಾಡಿನಲ್ಲಿ ಪ್ರಪ್ರಥಮ ಬಾರಿಗೆ ರಾಜ್ಯಮಟ್ಟದ ಪತ್ರಕರ್ತರ ಕ್ರೀಡಾಕೂಟಕ್ಕೆ ಕ್ಷಣಗಣನೆ

ಅಂದು ಕ್ರೀಡಾಂಗಣದಲ್ಲಿ ಮೇಳೈಸಲಿರುವ ಸುದ್ದಿಮಿತ್ರರು ಬೆಂಗಳೂರು: ಕಲ್ಪತರ ನಾಡು ತುಮಕೂರಿನಲ್ಲಿ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ(ಕೆಯುಡಬ್ಲೂೃಜೆ) ಮತ್ತು ತುಮಕೂರು ಜಿಲ್ಲಾ ಘಟಕ ವತಿಯಿಂದ ನ.24ರಂದು ರಾಜ್ಯ ಮಟ್ಟದ ಕ್ರೀಡಾಕೂಟವನ್ನು ಏರ್ಪಡಿಸಲಾಗಿದ್ದು, ಸಿದ್ಧತೆಗಳು…

ಡಿ.04ರಂದು ಜಿಲ್ಲಾ ಮಟ್ಟದ ಸಿರಿಧಾನ್ಯ, ಮರೆತುಹೋದ ಖಾದ್ಯಗಳ ಪಾಕಸ್ಪರ್ಧೆ

ಕೃಷಿ ಇಲಾಖೆ ಮತ್ತು ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರವತಿಯಿಂದ ಸಿರಿಧಾನ್ಯ ಮತ್ತು ಸಾವಯವ ಅಂತರಾಷ್ಟ್ರೀಯ ವಾಣಿಜ್ಯ ಮೇಳ 2025ರ ಅಂಗವಾಗಿ ಜಿಲ್ಲಾ ಮಟ್ಟದ ಸಿರಿಧಾನ್ಯ ಮತ್ತು ಮರೆತುಹೋದ ಖಾದ್ಯಗಳ ಪಾಕ ಸ್ಪರ್ಧೆಯನ್ನು ಡಿಸೆಂಬರ್ 04ರಂದು ಬೆಳಿಗ್ಗೆ 10 ಗಂಟೆಗೆ ಕೊಪ್ಪಳ ತಾಲೂಕು ಪಂಚಾಯತ್…

ಭಾಗ್ಯನಗರ: ಬಯಲು ಶೌಚಮುಕ್ತ ಪಟ್ಟಣ ಘೋಷಣೆಗೆ ಆಕ್ಷೇಪಣೆ ಆಹ್ವಾನ

: ಭಾಗ್ಯನಗರದಲ್ಲಿನ ಪಟ್ಟಣವನ್ನು ಎಲ್ಲಾ ಶಾಲೆಗಳಿಂದ, ಸ್ವಸಹಾಯ ಗುಂಪುಗಳಿಂದ ಮತ್ತು ಪಟ್ಟಣ ಪಂಚಾಯತಿ ಸದಸ್ಯರುಗಳಿಂದ ದೃಡೀಕರಣ ಪಡೆದು ಭಾಗ್ಯನಗರವನ್ನು ಒ.ಡಿ.ಎಫ್+ ಬಯಲು ಶೌಚಮುಕ್ತ ಪಟ್ಟಣವೆಂದು ಘೋಷಿಸಲು ಆಕ್ಷೇಪಣೆಗಳಿಗೆ ಆಹ್ವಾನಿಸಲಾಗಿದೆ.  ಭಾಗ್ಯನಗರ ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿ…

ನ.24ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ

: ಜೆಸ್ಕಾಂ ಕೊಪ್ಪಳ ಉಪ ವಿಭಾಗ ವ್ಯಾಪ್ತಿಯ 110/33/11ಕೆವಿ ಎಂ.ಎಂ.ಯು.ಎಸ್ ಕೊಪ್ಪಳ ಸ್ಟೇಷನ್‌ಗೆ ಒಳಪಡುವ ಎಫ್ 09 ಬನ್ನಿಕಟ್ಟಿ ಫೀಡರನ್ ತುರ್ತು ನಿರ್ವಹಣೆ ಕೆಲಸ ನಡೆಸುತ್ತಿರುವ ಪ್ರಯುಕ್ತ ಈ ಸ್ಟೇಷನಗೆ ಒಳಪಡುವ ಎಲ್ಲ ಮಾರ್ಗಗಳಲ್ಲಿ ನವೆಂಬರ್ 24ರಂದು ಬೆಳಿಗ್ಗೆ 10.30 ಗಂಟೆಯಿಂದ ಸಾಯಂಕಾಲ…
error: Content is protected !!