ವಲಯಾಧಾರಿತ ಉದ್ಯಮಶೀಲತಾಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನ

ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ, ಕಲಬುರಗಿ ಹಾಗೂ ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ(ಸಿಡಾಕ್), ಕೊಪ್ಪಳ ಇವರ ಸಂಯುಕ್ತಾಶ್ರಯದಲ್ಲಿ ಸ್ವಯಂ ಉದ್ಯಮಗಳನ್ನು ಪ್ರಾರಂಭಿಸಲು ಆಸಕ್ತರಿಗೆ ವಿವಿಧ ವೃತ್ತಿಗಳಲ್ಲಿ 30 ದಿನಗಳ ನಿರ್ದಿಷ್ಟ ವಲಯಾಧಾರಿತ ಉದ್ಯಮಶೀಲತಾಭಿವೃದ್ಧಿ…

ಮೇ.20 ರಿಂದ 29 ರವರೆಗೆ ಕರ್ನಾಟಕ ಮುಕ್ತ ಶಾಲೆ-ಕೆ.ಓ.ಎಸ್ ಪರೀಕ್ಷೆ: ನಿಷೇಧಾಜ್ಞೆ ಜಾರಿ

: ಜಿಲ್ಲೆಯಲ್ಲಿ ಮೇ 20 ರಿಂದ 29 ರವರೆಗೆ  ನಡೆಯಲಿರುವ ಕರ್ನಾಟಕ ಮುಕ್ತ ಶಾಲೆ - ಕೆ. ಓ.ಎಸ್  ಪರೀಕ್ಷೆಗಳು ಸುಗಮ ಹಾಗೂ ಶಾಂತಿಯುತವಾಗಿ ನಡೆಯುವ ಉದ್ದೇಶದಿಂದ ಪರೀಕ್ಷಾ ಕೇಂದ್ರದ ಸುತ್ತಲೂ 200 ಮೀಟರ್ ವ್ಯಾಪ್ತಿಯಲ್ಲಿ ಬೆಳಿಗ್ಗೆ 10 ಗಂಟೆಯಿAದ ಮಧ್ಯಾಹ್ನ 1:15 ರವರೆಗೆ ಸಿಆರ್‌ಪಿಸಿ 1973 ರ…

ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್:ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ

ಬೆಂಗಳೂರು:ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್‌ನಲ್ಲಿ ೋಷಣೆ ಮಾಡುವ ಮೂಲಕ ಬೇಡಿಕೆ ಈಡೇರಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲೂೃಜೆ ಅಭಿನಂದನೆ ಸಲ್ಲಿಸಿದೆ.ಗುರುವಾರ ಕರ್ನಾಟಕ ಕಾರ್ಯನಿರತ

ಟ್ರಾಕ್ಟರ್ ಬಸ್ ನಡುವೆ ಬೀಕರ್ ಅಪಘಾತ : ಮೃತರ ಸಂಖ್ಯೆ ೪ಕ್ಕೆ ಏರಿಕೆ

ನಿನ್ನೆ ರಾತ್ರಿ ಕೊಪ್ಪಳ ತಾಲೂಕಿನ ಹೊಸಲಿಂಗಾಪುರ ಬಳಿಕ ರಾಷ್ಟ್ರೀಯ ಹೆದ್ದಾರಿ ೫೦ ರ ಚತುಷ್ಪತ ರಸ್ತೆಯಲ್ಲಿ ರಾತ್ರಿ ಭೀಕರ ಅಪಘಾತ ಸಂಭವಿಸಿದ್ದು ನಾಲ್ವರು ದುರ್ಮರಣಕ್ಕೀಡಾಗಿದ್ದಾರೆ.   ಟ್ರಾಕ್ಟರ್‌ಗೆ ಹಿಂದಿನಿಂದ ಬಂದ ಖಾಸಗಿ ಬಸ್‌ಡಿಕ್ಕಿ ಹೊಡೆದ ಪರಿಣಾಮ ಟ್ರಾಕ್ಟರ್‌ನಲ್ಲಿದ್ದ ಮೂವರು…

ರೈತರ ಬೆಳೆ ಪರಿಹಾರದ ಮೊತ್ತವನ್ನು ಸಾಲದ ಖಾತೆಗೆ ಜಮೆ ಮಾಡುವಂತಿಲ್ಲ: ಡಿಸಿ ನಲಿನ್ ಅತುಲ್

ಬರಗಾಲದ ಹಿನ್ನೆಲೆಯಲ್ಲಿ ಸರ್ಕಾರದಿಂದ ರೈತರ ಖಾತೆಗೆ ಜಮೆ ಆಗುವ ಬೆಳೆ ಪರಿಹಾರದ ಮೊತ್ತವನ್ನು ರೈತರ ಸಾಲದ ಖಾತೆಗೆ ಜಮೆ ಮಾಡುವಂತಿಲ್ಲ ಎಂದು ಜಿಲ್ಲಾಧಿಕಾರಿ ನಲಿನ್ ಅತುಲ್ ಅವರು ಬ್ಯಾಂಕ್‌ಗಳ ಪ್ರತಿನಿಧಿಗಳಿಗೆ ಸೂಚನೆ ನೀಡಿದರು. ಗುರುವಾರದಂದು ಜಿಲ್ಲೆಯ ಬ್ಯಾಂಕರ್ಸ್ ಹಾಗೂ ಆರ್‌ಬಿಐ…

ಡೆಂಗ್ಯೂ ನಿಯಂತ್ರಣ ಪ್ರತಿಯೊಬ್ಬರ ಜವಾಬ್ದಾರಿ: ಡಿಎಚ್‌ಒ ಡಾ.ಲಿಂಗರಾಜು ಟಿ.

ಡೆಂಗ್ಯೂ ಒಂದು ಮಾರಕ ರೋಗವಾಗಿದ್ದು, ಅದರ ನಿಯಂತ್ರಣಕ್ಕೆ ಆರೋಗ್ಯ ಇಲಾಖೆಯಿಂದ ಹಲವಾರು ಕ್ರಮಗಳನ್ನು ಕೈಗೊಳ್ಳಲಾಗಿದೆ. ಈ ಕಾರ್ಯದಲ್ಲಿ ಸಾರ್ವಜನಿಕರ ಸಹಕಾರವೂ ಮುಖ್ಯವಾಗಿದ್ದು, ಡೆಂಗ್ಯೂ ನಿಯಂತ್ರಣ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ…

ಗಂಗಾವತಿ ನಗರ ಪೊಲೀಸ್ ಠಾಣೆ : ವಿವಿಧ ಪ್ರಕರಣಗಳಲ್ಲಿ ಕಾಣೆಯಾದವರ ಪತ್ತೆಗೆ ಸಹಕರಿಸಲು ಮನವಿ

 ಗಂಗಾವತಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾದ ವಿವಿಧ ಪ್ರಕರಣಗಳಲ್ಲಿ ಕಾಣೆಯಾದವರ ಪತ್ತೆಗೆ ಸಹಕರಿಸುವಂತೆ ಪೊಲೀಸ್ ಠಾಣೆ ಪ್ರಕಟಣೆ ಕೋರಿದೆ. ಪ್ರಕರಣ 1 : ಗಂಗಾವತಿಯ ಉಪ್ಪಿನಮ್ಯಾಳಿ ಕ್ಯಾಂಪ್‌ನ ನಿವಾಸಿ 70 ವರ್ಷದ ಮಲ್ಲಿಕಾರ್ಜುನ ಈರಣ್ಣ ಹೊನಗುಂದಿ ಎಂಬ ಮಾನಸಿಕ ಅಸ್ವಸ್ಥ…

ಬರ ಪರಿಹಾರ : ರೈತರ ಮಾಹಿತಿಗಾಗಿ ತಾಲ್ಲೂಕುವಾರು ಸಹಾಯವಾಣಿ ಆರಂಭ

 ಸರ್ಕಾರ 2023-24 ನೇ ಸಾಲಿನಲ್ಲಿ ಮುಂಗಾರು ಹಂಗಾಮಿನಲ್ಲಿ ಕೊಪ್ಪಳ ಜಿಲ್ಲೆಯ 07 ತಾಲೂಕುಗಳನ್ನು ಬರಪೀಡಿತ ಪ್ರದೇಶವೆಂದು ಘೋಷಣೆ ಮಾಡಿದ ಹಿನ್ನೆಲೆಯಲ್ಲಿ ಸರ್ಕಾರದಿಂದ ಜಿಲ್ಲೆಗೆ 92,630 ರೈತರಿಗೆ ರೂ. 82.67 ಕೋಟಿ ಬರಪರಿಹಾರವನ್ನು ನೇರವಾಗಿ ಡಿ.ಬಿ.ಟಿ ಮೂಲಕ ಜಮಾ ಮಾಡಲಾಗಿದೆ.  ಬೆಳೆ…

ಮಣ್ಣು ಮತ್ತು ಭೂಮಿಯ ಮೇಲೆ ಹವಾಮಾನ ಬದಲಾವಣೆಯ ಪರಿಣಾಮಗಳು ಕುರಿತು ಪ್ರಬಂಧ ಸ್ಪರ್ಧೆ

ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಮತ್ತು ಪರಿಸರ ಸಂಘ ಬೆಂಗಳೂರು ಜಂಟಿಯಾಗಿ ಜೂನ್ 8, 2024 ರಂದು ವಿಶ್ವ ಪರಿಸರ ದಿನವನ್ನು ಆಯೋಜಿಸುತ್ತಿದ್ದು,, ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಸೃಜನಶೀಲತೆ, ನಾವೀನ್ಯತೆ ಮತ್ತು ವಿಶ್ವ ಪರಿಸರ ದಿನಾಚರಣೆಯಲ್ಲಿ ವಿದ್ಯಾರ್ಥಿಗಳ…

ವಾಸವಿ ಜಯಂತಿ ಸರ್ಕಾರ ಕಾರ್ಯಕ್ರಮವಾಗಲಿ

ಕೊಪ್ಪಳ: ಆರ್ಯವೈಶ್ಯ ಕುಲದೇವತೆ ಶ್ರೀವಾಸವಿ ಕನ್ಯಕಾಪರಮೇಶ್ವರಿ ಅಮ್ಮನವರ ಜಯಂತಿ ಸರ್ಕಾರಿ ಕಾರ್ಯಕ್ರಮವನ್ನಾಗಿ ಆಚರಿಸಬೇಕು ಎಂದು ಒತ್ತಾಯಿಸಿ ಆರ್ಯವೈಶ್ಯ ಸಮಾಜದ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಸಮಾಜದ ಮುಖಂಡರು ನಗರದ ಜಿಲ್ಲಾಧಿಕಾರಿ ಕಚೇರಿ ಮುಂದೆ ಶುಕ್ರವಾರ ಅಪರ…
error: Content is protected !!