Sign in
Sign in
Recover your password.
A password will be e-mailed to you.
ರಾಜ್ಯ ಸರ್ಕಾರ ಎಲ್ಲಾ ಸಮಸ್ಯೆಗಳನ್ನು ಎದುರಿಸುವಷ್ಟು ಶಕ್ತವಾಗಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೀಗ, ರಸಗೊಬ್ಬರ, ಔಷಧದ ಸಮೇತ ಕೃಷಿ ಇಲಾಖೆ ಸರ್ವ ಸನ್ನದ್ದವಾಗಿದೆ
ಬೆಂಗಳೂರು, ಜೂನ್ 24: ರಾಜ್ಯ ಸರ್ಕಾರ ಎಲ್ಲಾ ಸಮಸ್ಯೆಗಳನ್ನು ಎದುರಿಸಲು ಶಕ್ತವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಮಾಧ್ಯಮದವವರೊಂದಿಗೆ ಮಾತನಾಡಿದರು.
ರಾಜ್ಯದಲ್ಲಿ…
ನಮ್ಮ ಸರ್ಕಾರದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಆತಂಕ ಪಡಬೇಕಾಗಿಲ್ಲ-CM ಸಿದ್ದರಾಮಯ್ಯ
ಅನ್ನಭಾಗ್ಯಕ್ಕೆ ಅಕ್ಕಿ ಕೊಡದಂತೆ ತಡೆದವರು ಈಗ ಧರಣಿ ಮಾಡ್ತಾರಂತೆ: ಮುಖ್ಯಮಂತ್ರಿ ವ್ಯಂಗ್ಯ
ಬರಹಗಾರರು, ಪ್ರಕಾಶಕರ ಸಂಘದ. ವಾರ್ಷಿಕೋತ್ಸವ
ಬೆಂಗಳೂರು, ಜೂನ್ 24 : ನಮ್ಮ ಸರ್ಕಾರದಲ್ಲಿ ಸಾಹಿತಿಗಳು ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಆತಂಕ ಪಡಬೇಕಾಗಿಲ್ಲ . ವ್ಯಕ್ತಿ…
ವಿಪತ್ತು ಪರಿಸ್ಥಿತಿ ಎದುರಿಸಲು ಮುಂಜಾಗ್ರತೆ ವಹಿಸಿ-ಜಿಲ್ಲಾಧಿಕಾರಿ
ಕೊಪ್ಪಳ : ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಆಗಿರುವ ಜಿಲ್ಲಾಧಿಕಾರಿಗಳಾದ ಎಂ.ಸುAದರೇಶಬಾಬು ಅವರ ಅಧ್ಯಕ್ಷತೆಯಲ್ಲಿ ಜೂನ್ 23ರಂದು ಜಿಲ್ಲಾಮಟ್ಟದ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆ ನಡೆಯಿತು.
ಜಿಲ್ಲಾಡಳಿತ ಭವನದ ಕೇಸ್ವಾನ್ ವಿಡಿಯೋ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ…
ಜಿವಿಟಿ ಕೇರ್ ಟ್ರಸ್ಟ್ನಿಂದ ಉಚಿತ ಅಂಬುಲೆನ್ಸ್ ಸೇವೆ
ಗಂಗಾವತಿ: ಗಂಗಾವತಿಯ ಬಡ ಜನರಿಗೆ ಸಹಕಾರ ನೀಡುವ ದೃಷ್ಟಿಯಿಂದ ಸಮಾನ ಮನಸ್ಕರು ಜಿವಿಟಿ ಕೇರ್ ಟ್ರಸ್ಟ್ ಸ್ಥಾಪಿಸಿ ಅಂಬುಲೆನ್ಸ್ ಸೇವೆ ಆರಂಭಿಸಿದ್ದೇವೆ ಎಂದು ಟ್ರಸ್ಟ್ ಅಧ್ಯಕ್ಷ ಎಂ.ಡಿ.ಆಸೀಫ್ ಹುಸೇನ್ ಪ್ರಕಟಣೆ ಮೂಲಕ ತಿಳಿಸಿದ್ದಾರೆ.
ಪ್ರತಿ ಶುಕ್ರವಾರ ಬಡವರಿಗೆ ಉಚಿತ ಒಂದೊತ್ತು ಊಟ ಹಾಗು ಶವ…
ತೆಲಂಗಾಣ ಎಂಟು ವಿಧಾನಸಭಾ ಕ್ಷೇತ್ರಗಳ ವೀಕ್ಷಕರಾಗಿ ಎಂ ಡಿ ಆಸೀಫ್ ಹುಸೇನ್ ನೇಮಕ
ಬೆಂಗಳೂರು : ರಾಷ್ಟ್ರೀಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಾಗೂ ತೆಲಂಗಾಣ ರಾಜ್ಯದ ಉಸ್ತುವಾರಿ ವಹಿಸಿರುವ ಶ್ರೀ ಸುರುಬಿ ದ್ವಿವೇದಿ ಅವರ ನೇತೃತ್ವದಲ್ಲಿ ಇಂದು ನಡೆದ ಸಭೆಯಲ್ಲಿ ತೆಲಂಗಾಣ ರಾಜ್ಯದ ಎರಡು ಲೋಕಸಭಾ ಕ್ಷೇತ್ರಕ್ಕೆ ಬರುವ ಎಂಟು ವಿಧಾನಸಭಾ ಕ್ಷೇತ್ರಗಳ ವೀಕ್ಷಕರನ್ನಾಗಿ…
ಶ್ರೀ ಗವಿಸಿದ್ದೇಶ್ವರ ಅರ್ಬನ್ ಬ್ಯಾಂಕ್ ಭಾಗ್ಯನಗರ ಶಾಖೆ ಉದ್ಘಾಟನೆ
ಕೊಪ್ಪಳ : ಭಾಗ್ಯನಗರದ ಮುಖ್ಯ ರಸ್ತೆಯಲ್ಲಿರುವ ಪೆದ್ದಸುಬ್ಬಯ್ಯ ಸಲ್ಲಾ ಅವರ ಕಟ್ಟಡದ ಮೊದಲನೆ ಮಹಡಿಯಲ್ಲಿರುವ ಬ್ಯಾಂಕಿನ ಭಾಗ್ಯನಗರ ಶಾಖೆಯನ್ನು ಚಿತ್ರಗಾರ ಓಣಿಯಲ್ಲಿನ ಮಲಿಯಮ್ಮ ದೇವಸ್ಥಾನದ ಎದುರಿಗಿರುವ ಪರಶುರಾಮಸಾ ವಾಸುದೇವಸಾ ಖಟವಟೆ ಇವರ ಕಟ್ಟಡದ ನೆಲಮಹಡಿಗೆ…
ಮತದಾರರ ಮನೆಗೆ ಹೃದಯವಂತನ ನಡಿಗೆ ಶಾಸಕರ ಪ್ರವಾಸ ಕಾರ್ಯಕ್ರಮ
ಕುಷ್ಟಗಿ 24; ಶಾಸಕ ದೊಡ್ಡನಗೌಡ ಪಾಟೀಲ್ ಅವರು 2023 ನೇ ಸಾಲಿನ ಚುನಾವಣಾ ಯಲ್ಲಿ ವಿಜಯಶಾಲಿಯಾದ ಪ್ರಯುಕ್ತ ಮತ ನೀಡಿ ಆರ್ಶಿವದಿಸಿದ ಮತದಾರರ ಪ್ರಭುಗಳ ಮನೆಗೆ ಹೃದಯವಂತನ ನಡಿಗೆ ಪ್ರವಾಸ ಕಾರ್ಯಕ್ರಮ ರವಿವಾರ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಆಯೋಜಿಸಲಾಗಿದೆ ಎಂದು ಶಾಸಕರ ಆಪ್ತ ಸಹಾಯಕ…
ಪೌರ ಕಾರ್ಮಿಕರು ಕರ್ತವ್ಯದ ಜೊತೆಗೆ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು : ಶಾಸಕ ದೊಡ್ಡನಗೌಡ ಪಾಟೀಲ್
ಕುಷ್ಟಗಿ 24: ಕುಷ್ಟಗಿ ಪಟ್ಟಣದ ಅಭಿವೃದ್ಧಿಗೆ ವಿಶೇಷ ಅನುದಾನ ಮೂಲಕ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಶಾಸಕ ದೊಡ್ಡನಗೌಡ ಪಾಟೀಲ್ ಸಲಹೆ ನೀಡಿದರು.
ಜಿಲ್ಲಾ ಆಡಳಿತ, ಜಿಲ್ಲಾ ನಗರಾಭಿವೃದ್ಧಿ ಕೋಶ, ಪುರಸಭೆ ಕಾರ್ಯಲಯ ಹಾಗೂ ಪೌರ ಕಾರ್ಮಿಕರ ಸಂಯುಕ್ತಾಶ್ರಯದಲ್ಲಿ ಶನಿವಾರ ಬೆಳಿಗ್ಗೆ…
ಕುಕನೂರ ನವೋದಯ ವಿದ್ಯಾಲಯದ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ
----
ಕೊಪ್ಪಳ : ಕುಕನೂರಿನ ಜವಾಹರ ನವೋದಯ ವಿದ್ಯಾಲಯದಲ್ಲಿ 2024-25ರ ಶೈಕ್ಷಣಿಕ ವರ್ಷದ 6ನೇ ತರಗತಿ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಆಗಸ್ಟ್ 20 ಕೊನೆಯ ದಿನವಾಗಿದ್ದು, ವೆಬ್ಸೈಟ್ www.navodaya.gov.in ನಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು…
ಮತದಾರರ ಪಟ್ಟಿ ಪ್ರಕಟ: ಆಕ್ಷೇಪಣೆಗೆ ಕಾಲಾವಕಾಶ
----
ಕೊಪ್ಪಳ ): ರಾಜ್ಯ ಚುನಾವಣಾ ಆಯೋಗದ ನಿರ್ದೇಶನದನ್ವಯ ಜಿಲ್ಲಾ ಪಂಚಾಯತಿ ಮತ್ತು ತಾಲೂಕು ಪಂಚಾಯತಿ ಸಾರ್ವತ್ರಿಕ ಚುನಾವಣೆ-2023ರ ಸಂಬಂಧ ಜೂನ್ 23ರಂದು ಜಿಲ್ಲೆಯ ಕೊಪ್ಪಳ, ಕುಷ್ಟಗಿ, ಕನಕಗಿರಿ, ಗಂಗಾವತಿ, ಕಾರಟಗಿ, ಯಲಬುರ್ಗಾ ಮತ್ತು ಕುಕನೂರು ತಾಲೂಕುಗಳ ಮತದಾರರ ಪಟ್ಟಿಗಳನ್ನು…