ನೂತನ ಕೇಂದ್ರೀಯ ವಿದ್ಯಾಲಯ ಸ್ಥಾಪನೆಗೆ ಮನವಿ-ಸಂಸದ ಕೆ. ರಾಜಶೇಖರ ಹಿಟ್ನಾಳ

-- ಸಂಸದ ಕೆ. ರಾಜಶೇಖರ ಹಿಟ್ನಾಳ ಅವರಿಂದ ಸಚಿವರಿಗೆ ಮನವಿ -- ನವೋದಯ ವಿದ್ಯಾಲಯದ ಮೂಲ ಸೌಕರ್ಯಕ್ಕೆ ಅನುದಾನ ನೀಡುವಂತೆ ಮನವಿ -- ಕೇಂದ್ರ ಸಚಿವರಿಂದ ಸಕಾರಾತ್ಮಕ ಸ್ಪಂದನೆ ಕೊಪ್ಪಳ: ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಸಿಂಧನೂರು ತಾಲೂಕಿನಲ್ಲಿ ನೂತನ ಕೇಂದ್ರೀಯ ವಿದ್ಯಾಲಯ ಸ್ಥಾಪನೆಗೆ…

ಶ್ರೀಮತಿ ಶಿವಮ್ಮ ಮುದ್ದಣ್ಣ ರಿಗೆ ರಾಜ್ಯ ಉತ್ತಮ ಶಿಕ್ಷಕಿ ಪ್ರಶಸ್ತಿ ಪುರಸ್ಕಾರ

 ಗಂಗಾವತಿ: ರಾಜ್ಯ ಮತ್ತು ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶಿಕ್ಷಕರ ಕೇಂದ್ರ ಸಂಘ (ರಿ) ಬೆಂಗಳೂರು ಇವರು ನೀಡಲ್ಪಡುವ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಯು ಗಂಗಾವತಿ ತಾಲೂಕಿನ ಹೆಬ್ಬಾಳ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕಿ ಶ್ರೀಮತಿ ಶಿವಮ್ಮ ಗಂ. ಮುದ್ದಣ್ಣ ಇವರಿಗೆ…

 ಮಾನವ ಕಳ್ಳ ಸಾಗಾಣಿಕೆ ವಿರೋಧಿ ದಿನ

ಕೊಪ್ಪಳದ ವಿಠಲ ಮಾದರಿ ನಗರದ ಬಾಲಕಿಯರ ವಸತಿನಿಲಯದಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಸ್ಪಂದನ ಸಂಸ್ಥೆ ಬೆಳಗಾವಿ ಇವರ ಸಹಯೋಗದೊಂದಿಗೆ " ಮಾನವ ಕಳ್ಳ ಸಾಗಾಣಿಕೆ ವಿರೋಧಿ ದಿನವನ್ನು ಹಮ್ಮಿಕೊಳ್ಳಲಾಗಿತ್ತು  ಈ ಒಂದು ಕಾರ್ಯಕ್ರಮದ ಉದ್ಘಾಟನೆಯನ್ನು ಯುನಿಸೆಫ್ ನ  ಸಂಯೋಜಕರಾದ ಹರೀಶ್…

ಪರಿಸರ ಸಂರಕ್ಷಣೆ ನಮ್ಮೆಲ್ಲರ ಆದ್ಯ ಕರ್ತವ್ಯ

ಕೊಪ್ಪಳ:  ಮಾನವನು ತನ್ನ ಸ್ವಾರ್ಥಕ್ಕಾಗಿ ಪ್ರಕೃತಿ ಹಾಗೂ ನೈಸರ್ಗಿಕ ಸಂಪನ್ಮೂಲಗಳನ್ನು ಯಥೇಚ್ಛವಾಗಿ ನಾಶ ಪಡಿಸುತ್ತಾ ತನ್ನ ಅವನತಿಯನ್ನು ತಾನೇ ಆಹ್ವಾನಿಸಿಕೊಳ್ಳುತ್ತಿದ್ದಾನೆ. ಪ್ರಕೃತಿಯ ಕೊಡುಗೆಯನ್ನು ಉಳಿಸುವ ಕಡೆಗೆ ಗಮನ ಕೊಡದೆ ಕೇವಲ ತನ್ನ ಸ್ವಾರ್ಥ ಸಾಧನೆಗೆ ಪ್ರಕೃತಿಯ ವಿನಾಶವನ್ನು ಮಾಡಲು…

ಎಲ್ಲಾ ಶಾಲೆಗಳಲ್ಲಿ ಮಕ್ಕಳ ರಕ್ಷಣಾ ನೀತಿ ಅನುಷ್ಠಾನ ಕಡ್ಡಾಯ: ಸಿಇಒ

: ಜಿಲ್ಲೆಯ ಎಲ್ಲ ಶಾಲೆಗಳಲ್ಲಿಯೂ ಮಕ್ಕಳ ರಕ್ಷಣಾ ನೀತಿ-2016 (ಪರಿಷ್ಕರಣೆ)-2023ರ ಹಾಗೂ ಮಕ್ಕಳ ಹಕ್ಕುಗಳನ್ನು ಕಡ್ಡಾಯವಾಗಿ ಅನುಷ್ಠಾನಗೊಳಿಸಿ, ಮಕ್ಕಳ ರಕ್ಷಣೆಗೆ ಮೊದಲ ಆದ್ಯತೆ ನೀಡಬೇಕು ಎಂದು ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ ಅವರು ಹೇಳಿದರು.…

ಆಗಸ್ಟ್ 01 ರಂದು ವ್ಯಸನ ಮುಕ್ತ ದಿನಾಚರಣೆ

: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಪೊಲೀಸ್ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಶಾಲಾ ಶಿಕ್ಷಣ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ, ವೈದ್ಯಕೀಯ ಶೀಕ್ಷಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ,…

ವಿದ್ಯಾರ್ಥಿ ಹಿತಾಸಕ್ತಿ, ಉತ್ತಮ ಆಡಳಿತ ಮೇಟಿಯವರ ಕೊಡುಗೆ: ಕೆ.ವಿ.ಪ್ರಸಾದ

ಕೊಪ್ಪಳ: ಕಾಲೇಜಿನ ಬೋಧಕರ, ಬೋಧಕೇತರರ ಹಾಗೂ ವಿದ್ಯಾರ್ಥಿಗಳ ಹಿತಾಸಕ್ತಿಗೆ ಅನುಗುಣವಾಗಿ ಉತ್ತಮ ಆಡಳಿತ ನಿರ್ವಹಿಸಿದ್ದು ಪ್ರೊ.ತಿಮ್ಮಾರಡ್ಡಿ ಮೇಟಿಯವರ ಕಾರ್ಯದಕ್ಷತೆಗೆ ಹಿಡಿದ ಕನ್ನಡಿ ಎಂದು ಕೊಪ್ಪಳ ವಿಶ್ವವಿದ್ಯಾಲಯದ ಕುಲಸಚಿವ ಕೆ.ವಿ.ಪ್ರಸಾದ್ ಹೇಳಿದರು. ನಗರದ ಸರಕಾರಿ ಪ್ರಥಮ ದರ್ಜೆ…

ಬಿಮಾ ಯೋಜನೆ ಜನರಿಗೆ ತಲುಪಿಸುವಂತಹ ಕಾರ್ಯಕ್ರಮ ಹಮ್ಮಿಕೊಳ್ಳಿ: ಸಿಇಓ ರಾಹುಲ್ ರತ್ನಂ ಪಾಂಡೆಯ

ಜನ ಸಾಮಾನ್ಯರ ಸಾಮಾಜಿಕ ಭದ್ರತೆಗಾಗಿ ಇರುವ ಪ್ರಧಾನ ಮಂತ್ರಿ ಜೀವನ್ ಜ್ಯೋತಿ ಬಿಮಾ ಯೋಜನೆ ಹಾಗೂ ಪ್ರಧಾನ ಮಂತ್ರಿ ಸುರಕ್ಷಾ ಬಿಮಾ ಯೋಜನೆಗಳನ್ನು ಜನರಿಗೆ ತಲುಪಿಸುವಂತಹ ಕಾರ್ಯಕ್ರಮ ಹಮ್ಮಿಕೊಳ್ಳುವಂತೆ ಕೊಪ್ಪಳ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ…

ವಯೋ ನಿವೃತ್ತಿ ಜಿಲ್ಲಾ ಪೊಲೀಸ್ ವತಿಯಿಂದ ಬೀಳ್ಕೋಡುಗೆ

ಪೊಲೀಸ್ ಇಲಾಖೆಯಲ್ಲಿ 31 ರಿಂದ 33 ವರ್ಷಗಳ ಕಾಲ ಸೇವೆ ಸಲ್ಲಿಸಿ ಇಂದು ವಯೋ ನಿವೃತ್ತಿ ಹೊಂದುತ್ತಿರುವ   ಸಿದ್ದಲಿಂಗಪ್ಪ ತಮ್ಮಣ್ಣವರ್ ಎಎಸ್ಐ ಕೊಪ್ಪಳ ಗ್ರಾಮೀಣ ಠಾಣೆ,   ರಾಮನಗೌಡ ಎಎಸ್ಐ ಹನಮಸಾಗರ ಪೊಲೀಸ್ ಠಾಣೆ, ರವರನ್ನು ಜಿಲ್ಲಾ ಪೊಲೀಸ್ ವತಿಯಿಂದ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಸನ್ಮಾನಿಸಿ…

ಪತ್ರಕರ್ತರಿಂದ ಸಮಾಜ ಬದಲಾವಣೆ ಸಾದ್ಯ : ಬಸವರಾಜ ಉಳ್ಳಾಗಡ್ಡಿ

ಯಲಬುರ್ಗಾ:ಸದೃಢ ಸಮಾಜವನ್ನು ನಿರ್ಮಿಸುವಲ್ಲಿ ಪತ್ರಕರ್ತರ ಪಾತ್ರ ಬಹು ಮುಖ್ಯವಾಗಿದ್ದು, ಆದ್ದರಿಂದ ಪ್ರತಿಯೊಬ್ಬ ಪತ್ರಕರ್ತನ ಬರವಣಿಗೆಯೂ ಸಮಾಜದ ಏಳಿಗೆಗೆ ಸಹಾಯವಾಗಬೇಕು ಎಂದು ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಬಸವರಾಜ ಉಳ್ಳಾಗಡ್ಡಿ ಹೇಳಿದರು. ಪಟ್ಟಣದ ಎಸ್.ಎ.ನಿಂಗೋಜಿ ಬಿಇಡಿ ಕಾಲೇಜಿನಲ್ಲಿ…
error: Content is protected !!