Sign in
Sign in
Recover your password.
A password will be e-mailed to you.
ಉನ್ನತ ಶಿಕ್ಷಣ ಸಚಿವರನ್ನು ಭೇಟಿಯಾದ ಎಐಡಿಎಸ್‌ಒ ರಾಜ್ಯ ನಿಯೋಗ
".
ಬೆಂಗಳೂರು : ರಾಜ್ಯದ ಉನ್ನತ ಶಿಕ್ಷಣದ ಹಲವು ಸಮಸ್ಯೆಗಳು ಹಾಗೂ ಸವಾಲುಗಳ ಕುರಿತು ಇಂದು ಲ ಉನ್ನತ ಶಿಕ್ಷಣ ಸಚಿವರಾದ ಡಾ. ಎಂ.ಸಿ. ಸುಧಾಕರ್ ಅವರನ್ನು ಎಐಡಿಎಸ್‌ಒ ರಾಜ್ಯ ನಿಯೋಗವು ಭೇಟಿ ಮಾಡಿತು. ಎನ್.ಇ.ಪಿ.- 20 ಇಂದ ಉಂಟಾಗಿರುವ ಗೊಂದಲಗಳು, ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾಲಯ,!-->!-->!-->…
ರೈತ ವಿರೋಧಿ ಕಾಯ್ದೆಗಳ ಮರುಪರಿಶೀಲನೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ರೈತ ಮುಖಂಡರು ಮತ್ತು ಹೋರಾಟಗಾರರ ಜತೆ ಸುದೀರ್ಘ ಚರ್ಚೆ ಬಳಿಕ ಸೂಕ್ತ ನಿರ್ಧಾರ
ಬೆಂಗಳೂರು, ಜೂನ್ 7- ಭೂ ಸುಧಾರಣಾ ಕಾಯ್ದೆ ತಿದ್ದುಪಡಿ, ಎಪಿಎಂಸಿ ಕಾಯ್ದೆ ತಿದ್ದುಪಡಿ ಹಾಗೂ ಜಾನುವಾರು ಹತ್ಯೆ ಕಾಯ್ದೆ ತಿದ್ದುಪಡಿ ಮೊದಲಾದವುಗಳ ಮರುಪರಿಶೀಲನೆ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ!-->!-->!-->!-->!-->…
ಅನೈತಿಕ ಪೊಲೀಸ್ ಗಿರಿಗೆ ರಾಜ್ಯದಲ್ಲಿ ಅವಕಾಶ ಇಲ್ಲ-CM ಸಿದ್ದರಾಮಯ್ಯ
. ಈ ಬಗ್ಗೆ ಎಲ್ಲಾ ಪೊಲೀಸ್ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದ್ದೇನೆ
ಪ್ರತಿಯೊಂದು ಸಮುದಾಯಗಳು ಅಭಿವೃದ್ಧಿಯಲ್ಲಿ ಪಾಲ್ಗೊಂಡಾಗ ಮಾತ್ರ ದೇಶದ ಪ್ರಗತಿ ಸಾಧ್ಯ
ಸಂವಿಧಾನಬದ್ದವಾಗಿ ರಾಜ್ಯದಲ್ಲಿ ಕಾನೂನಿನ ಆಡಳಿತ ಜಾರಿಯಲ್ಲಿದೆ. ಇದು ಕುವೆಂಪು ಅವರು ಹೇಳಿದಂತೆ "ಸರ್ವ ಜನಾಂಗದ ಶಾಂತಿಯ!-->!-->!-->!-->!-->…
ಅಭಿವೃದ್ಧಿ ನೆಪದಲ್ಲಿ ಗಿಡ, ಮರಗಳನ್ನು ಕಡಿದು ಪರಿಸರ ನಾಶ ; ಹಿರಿಯ ಸಿವಿಲ್ ನ್ಯಾಯಾಧೀಶೆ ಸರಸ್ವತಿ ದೇವಿ ಬೇಸರ
ಕುಷ್ಟಗಿ ; ಇಂದಿನ ಆಧುನಿಕ ಯುಗದ ಜನತೆ ಅಭಿವೃದ್ಧಿ ನೆಪದಲ್ಲಿ ಗಿಡ, ಮರಗಳನ್ನು ಕಡಿದು ಪರಿಸರವನ್ನು ನಾಶ ಮಾಡುತ್ತಿದ್ದಾರೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ತಾಲ್ಲೂಕು ಕಾನೂನು ಸೇವಾ ಸಮಿತಿ ಅಧ್ಯಕ್ಷೆ ಸರಸ್ವತಿ ದೇವಿ ಬೇಸರ ವ್ಯಕ್ತಪಡಿಸಿದರು.ವಿಶ್ವ ಪರಿಸರ ದಿನಾಚರಣೆ ಅಂಗವಾಗಿ!-->!-->!-->…
ವೈದ್ಯರು ಜೀವ ಕಾಪಾಡುವ ದೇವರು-ಜನಾರ್ಧನ ರೆಡ್ಡಿ
ಗಂಗಾವತಿ : - 06 ದೇವರು ದೇಹಕ್ಕೆ ಜೀವ ತುಂಬಿದರೆ, ಆ ಜೀವವನ್ನು ಕಾಪಾಡುವ ದೇವರುಗಳು ಅಂದರೆ ವೈದ್ಯರು. ಅದಕ್ಕೆ ವೈದ್ಯೋ ನಾರಾಯಣೋ ಹರಿ ಯಂದು ಕರೆಯುತ್ತಾರೆ ಎಂದು ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರು ಹೇಳಿದರು.
ಗಂಗಾವತಿ ನಗರದ ಉಪ ವಿಭಾಗ ಆಸ್ಪತ್ರೆ ಸಭಾ ಭವನದಲ್ಲಿ ನಡೆದ ರಾಷ್ಟ್ರೀಯ!-->!-->!-->!-->!-->…
ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ
ಕೊಪ್ಪ: ನಗರದ ಬಸವೇಶ್ವರ ವೃತ್ತದಲ್ಲಿ ಭಾರತೀಯ ಜನತಾ ಪಕ್ಷದ ವತಿಯಿಂದ ಕಾಂಗ್ರೆಸ್ ಸರ್ಕಾರದ ಬೋಗಸ್ ಗ್ಯಾರಂಟಿಗಳು, ವಿದ್ಯುತ್ ಬಳಕೆಯ ಶುಲ್ಕ ಏರಿಕೆ, ಗೋಹತ್ಯಾ ಕಾನೂನು ರದ್ದತಿ, ಹೈನುಗಾರಿಕಾ ಪ್ರೋತ್ಸಾಹ ಧನ ಕಡಿತ ಎಲ್ಲವನ್ನು ವಿರೋಧಿಸಿ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಈ!-->!-->!-->!-->!-->…
ಜುಲೈ ಏಳರಂದು ಆಯವ್ಯಯ ಮಂಡನೆ : ಮುಖ್ಯಮಂತ್ರಿ ಸಿದ್ದರಾಮಯ್ಯ
ದಾವಣಗೆರೆ, ಜೂನ್ 05: ಜುಲೈ ಮೂರರಂದು ಆಯವ್ಯಯ ಅಧಿವೇಶನ ಬಹುತೇಕ ಪ್ರಾರಂಭವಾಗಲಿದ್ದು, ಏಳರಂದು ಬಜೆಟ್ ಮಂಡಿಸಲಾಗುವುದು. ಈ ಬಗ್ಗೆ ಸಂಪುಟದಲ್ಲಿ ತೀರ್ಮಾನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ದಾವಣಗೆರೆ ಹೆಲಿಪ್ಯಾಡಿನ ಬಳಿ ಮಾಧ್ಯಮದವರೊಂದಿಗೆ!-->!-->!-->!-->!-->…
ಅಶೋಕ ವೀರ ಸ್ತಂಭ ಕಾಮಗಾರಿ ಆರಂಭ
ಕೊಪ್ಪಳ : ಅಶೋಕ್ ಸರ್ಕಲ್ ನ ಅಶೋಕ ವೀರ ಸ್ತಂಭವನ್ನು ಎತ್ತರಿಸುವ ಕಾಮಗಾರಿಗೆ ಕೊನೆಗೂ ಚಾಲನೆ ನೀಡಲಾಗಿದೆ. ಚುನಾವಣೆ ಆರಂಭವಾಗುವ ಮುನ್ನ ಕಾಮಗಾರಿ ಆರಂಭಿಸಲಾಗಿತ್ತು. ಚುನಾವಣೆಯಿಂದಾಗಿ ಕೆಲಸ ನಿಂತಿತ್ತು. ಇಂದು ಮತ್ತೆ ಕಾಮಗಾರಿ ಆರಂಭಿಸಲಾಗಿದ್ದು ಅಶೋಕ ವೀರ ಸ್ಥಂಭವನ್ನು ಅಲ್ಲಿಂದ ಭಾಗ!-->…
ಹಾರ ಹಂಚಿಕೊಂಡ ಸಚಿವ ತಂಗಡಗಿ
ಕೊಪ್ಪಳ : ಇಂದು ಗವಿಮಠಕ್ಕೆ ಭೇಟಿ ನೀಡಿದ್ದ ಹಿಂದುಳಿದ ವರ್ಗ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಶಿವರಾಜ್ ತಂಗಡಗಿ ಗವಿಸಿದ್ದೇಶ್ವರ ಸ್ವಾಮೀಜಿ ಯವರ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಸಚಿವ ಶಿವರಾಜ್ ತಂಗಡಗಿಯವರಿಗೆ ಸ್ವಾಮಿಜಿ ಶಾಲು ಹಾಕಿ ಹಾರವಹಾಕಿದರು. ತಕ್ಷಣವೇ ಸಚಿವ ತಂಗಡಗಿ!-->…
ಹ್ಯಾಟ್ರಿಕ್ ಸಚಿವ ಶಿವರಾಜ ತಂಗಡಗಿ ಸಚಿವರಾದ ನಂತರ ಮೊದಲ ಕೊಪ್ಪಳ ಬೇಟಿ
ಕೊಪ್ಪಳ : ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ ಶಿವರಾಜ ತಂಗಡಗಿ ಅವರು ಜೂನ್ 5ರಂದು ಕೊಪ್ಪಳ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ.ಅಂದು ಬೆಳಗ್ಗೆ 10 ಗಂಟೆಗೆ ಕಾರಟಗಿಯಿಂದ ನಿರ್ಗಮಿಸಿ ರಸ್ತೆ ಮೂಲಕ ಗಂಗಾವತಿ ಮಾರ್ಗವಾಗಿ ಬೆಳಗ್ಗೆ 11 ಗಂಟೆಗೆ!-->!-->!-->…