ಬೆಂಬಲ ಬೆಲೆ ಯೋಜನೆ: ಸೂರ್ಯಕಾಂತಿ ಖರೀದಿ ಕೇಂದ್ರಗಳ ಪ್ರಾರಂಭ

 ಕೊಪ್ಪಳ ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಲ್ಲಿ ಸೂರ್ಯಕಾಂತಿ ಖರೀದಿಸುವ ಸಂಬಂಧ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಪ್ರಾರಂಭಿಸಲಾಗಿದೆ ಎಂದು ಕೃಷಿ ಮಾರಾಟ ಇಲಾಖೆ ಸಹಾಯಕ ನಿರ್ದೇಶಕರು ಹಾಗೂ ಜಿಲ್ಲಾ ಟಾಸ್ಕ್ಫೋರ್ಸ್ ಸಮಿತಿಯ ಸದಸ್ಯ ಕಾರ್ಯದರ್ಶಿಗಳು ತಿಳಿಸಿದ್ದಾರೆ.…

ನ್ಯಾಷನಲ್ ಮೀನ್ಸ್-ಕಮ್ ಮೆರಿಟ್ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

): ಮುನಿರಾಬಾದನಲ್ಲಿರುವ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ(ಡಯಟ್)ಯಿಂದ 2023-24ನೇ ಸಾಲಿನಲ್ಲಿ ನ್ಯಾಷನಲ್ ಮೀನ್ಸ್-ಕಮ್ ಮೆರಿಟ್ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಪ್ರಸಕ್ತ ಸಾಲಿನಲ್ಲಿ ಸರ್ಕಾರಿ, ಅನುದಾನಿತ ಮತ್ತು ಸ್ಥಳೀಯ ಸಂಸ್ಥೆಗಳ ಶಾಲೆಗಳಲ್ಲಿ ವ್ಯಾಸಾಂಗ…

ಕುಕನೂರು, ಮಂಗಳೂರಿನಲ್ಲಿ ಆರೋಗ್ಯ ಮೇಳ: ಡಿ.ಹೆಚ್.ಓ ಭೇಟಿ

 ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಇಲಾಖೆ ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳ ಸಹಯೋಗದಲ್ಲಿ ಕುಕನೂರು ಹಾಗೂ ಮಂಗಳೂರಿನ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಸೆಪ್ಟೆಂಬರ್ 26ರಂದು ಆಯುಷ್ಮಾನ್ ಭವ: ಆರೋಗ್ಯ ಮೇಳ ನಡೆಯಿತು. ಆರೋಗ್ಯ ಮೇಳಗಳಿಗೆ ಜಿಲ್ಲಾ ಆರೋಗ್ಯ…

ಚಾಕು ಇರಿದು ಯುವಕನ ಬರ್ಬರ ಕೊಲೆ

ಚಾಕು ಇರಿದು ಯುವಕನ ಕೊಲೆ ಕುಷ್ಟಗಿ.; ವ್ಯಕ್ತಿಯೂರ್ವನ ಕುತ್ತಿಗೆ ಚಾಕು ಇರಿದು ಬರ್ಬರವಾಗಿ ಹತ್ಯೆ ಗೈದು ಕೊಲೆ ಮಾಡಿದ ಘಟನೆ ರವಿವಾರ ಮಧ್ಯರಾತ್ರಿ ತಾಲೂಕಿನ ಜಾಲಿಹಾಳ ಗ್ರಾಮದ ಸೀಮಾ ಬಳಿ ನಡೆದಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಯಶೋಧಾ ವಂಟಗೋಡಿ ಹೇಳಿದರು. ಮೃತಪಟ್ಟ ಯುವಕನನ್ನು ಜಾಲಿಹಾಳ…

MP ಟಿಕೆಟ್ ನಿರ್ಧಾರ ಪಕ್ಷದ ಅಂತಿಮ ತೀರ್ಮಾನ : ನಾಡಗೌಡ

ಕೊಪ್ಪಳ : ಕರ್ನಾಟಕದಲ್ಲಿ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಜೆಡಿಎಸ್ ಮೈತ್ರಿಕೂಟ ಮಾಡಿಕೊಂಡ ಹಿನ್ನಲೆಯಲ್ಲಿ ಈ ಬಾರಿ ಚುನಾವಣೆಗೆ ಮೊದಲೇ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗುವುದಿಲ್ಲ, ಆ ವಿಚಾರದಲ್ಲಿ ಪಕ್ಷದ ಅಂತಿಮ ತೀರ್ಮಾನವಾಗಿದೆ ಎಂದು ಮಾಜಿ ಸಚಿವ ವೆಂಕಟರಾವ್ ನಾಡಗೌಡ ಹೇಳಿದರು. ನಗರದ…

ವಿಶ್ವಕರ್ಮ ಸಮಾಜ ಸಂಘಟರಾದರೆ ಪ್ರಾತಿನಿಧ್ಯ : ಲೋಹಿತ್

ಹೋಬಳಿ ಮಟ್ಟದ ವಿಶ್ವಕರ್ಮ ಜಯಂತ್ಯೋತ್ಸವ ಕೊಪ್ಪಳ ಸೆ 26: ವಿಶ್ವಕರ್ಮರ ಜೀವನದ ಉಪದೇಶದೊಂದಿಗೆ ಸಮಾಜದ ಪ್ರತಿಯೊಬ್ಬರು ಸಂಘಟಿತರಾದರೆ ನಮಗೆ ಪ್ರತಿಯೊಂದರಲ್ಲೂ ಪ್ರಾತಿನಿಧ್ಯ ದೊರೆಯಲು ಸಾಧ್ಯವಿದೆ ಎಂದು ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾದ ರಾಜ್ಯ ಪ್ರಧಾನ ಕಾರ್ಯದರ್ಶಿ ಲೋಹಿತ್ ಕಲ್ಲೂರು…

ಸರ್ವೇಯರ್ ಗಳಿಗೆ ಕ್ಲಾಸ್ ತೆಗೆದುಕೊಂಡ ಸಚಿವ ತಂಗಡಗಿ

ಕೊಪ್ಪಳ : ಸಚಿವರು ಹಿರಿಯ ಅಧಿಕಾರಿಗಳ ಕರೆಗೂ ಸ್ಪಂದಿಸದ ಆದೇಶ ಪಾಲಿಸದ ಸರ್ವೇಯರ್ ಗಳ ವಿರುದ್ದ ಸಚಿವ ಶಿವರಾಜ್ ತಂಗಡಗಿ ಆಕ್ರೋಶ ವ್ಯಕ್ತಪಡಿಸಿದರು. ಜನತಾದರ್ಶನದಲ್ಲಿ ಅಹವಾಲು ಸ್ವೀಕರಿಸುತ್ತಿದ್ದಾಗ ವಕ್ಪ್ ಜಾಗೆಯ ಅತಿಕ್ರಮಣ ದ ಕುರಿತು ಕೆಲವರು ಅರ್ಜಿ ನೀಡಿ ಕ್ರಮಕ್ಕಾಗಿ ಒತ್ತಾಯಿಸಿದರು.…

ಕೊಪ್ಪಳ ಜಿಲ್ಲೆಯ ಜನತಾ ದರ್ಶನ ಮಾದರಿಯಾಗಲಿ: ಶಿವರಾಜ ತಂಗಡಗಿ

*ಕೊಪ್ಪಳ ಜಿಲ್ಲೆಯ ಜನತಾ ದರ್ಶನ ಮಾದರಿಯಾಗಲಿ: ಶಿವರಾಜ ತಂಗಡಗಿ* ---- ಕೊಪ್ಪಳ : ಕೊಪ್ಪಳ ಜಿಲ್ಲೆಯಲ್ಲಿನ ಜನತಾ ದರ್ಶನ ಕಾರ್ಯಕ್ರಮಗಳು ಇತರರಿಗೆ ಮಾದರಿಯಾಗುವ ಹಾಗೆ ನಡೆಯಬೇಕು. ಜನತಾ ದರ್ಶನದಲ್ಲಿ ಸ್ವೀಕೃತವಾಗುವ ಅರ್ಜಿಗಳನ್ನು ಕಾಲಮಿತಿಯೊಳಗಡೆ ಇತ್ಯರ್ಥಪಡಿಸಲು ಅಧಿಕಾರಿಗಳು ಮುತುವರ್ಜಿ…

ಭಕ್ತ ಸಾಗರದ ನಡುವೆ ಶ್ರೀಶರಣಬಸವೇಶ್ವರರ ಜೋಡು ರಥೋತ್ಸವ

ಕಾರಟಗಿ: ಪಟ್ಟಣದ ಆರಾಧ್ಯ ದೈವ ಶ್ರೀ.ಶರಣ ಬಸವೇಶ್ವರರ 49ನೇವರ್ಷದ ಮಹಾಮಂಗಲೋತ್ಸವ ನಿಮಿತ್ಯ ಜರುಗಿದ ಜಾತಾ ಮಹೋತ್ಸವ ಸಡಗರ ಸಂಭ್ರಮದಿಂದ ಜರಗಿತು ಬೆಳಗ್ಗೆ ವೀರಭದ್ರೇಶ್ವರ ಹಾಗೂ ಶ್ರೀಶರಣ ಬಸವೇಶ್ವರರ ಮೂರ್ತಿಗೆ ಮಹಾರುದ್ರಾಭಿಷೇಕ, ಎಲೆಚಟ್ಟಿ ಪೂಜೆ, ಪುಷ್ಪಾಲಂಕಾರ ಸೇರಿದಂತೆ ವಿವಿಧ…

ಕೊಪ್ಪಳ ಜಿಲ್ಲಾ ಕೇಂದ್ರದಲ್ಲಿ ಜನತಾ ದರ್ಶನ ಯಶಸ್ವಿ

* ಜಿಲ್ಲಾ ಉಸ್ತುವಾರಿ ಸಚಿವರಿಂದ ಅಹವಾಲು ಸ್ವೀಕಾರ * ಬೆಳಗ್ಗೆ 10ರಿಂದ ಸಂಜೆವರೆಗೆ 267 ಅರ್ಜಿಗಳ ಸ್ವೀಕಾರ ಕೊಪ್ಪಳ, ಸೆ. 25 ಮಾನ್ಯ ಮುಖ್ಯಮಂತ್ರಿಗಳ ಮಹತ್ವದ ಕಾರ್ಯಕ್ರಮವಾದ ಜನತಾ ದರ್ಶನವು ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಮೊಟ್ಟಮೊದಲ ಬಾರಿಗೆ ಜಿಲ್ಲಾ ಕೇಂದ್ರ ಕೊಪ್ಪಳ…
error: Content is protected !!