ಜ್ಞಾನ ಮತ್ತು ವೈಚಾರಿಕ ಪ್ರಜ್ಞೆ ಬೆಳೆಯಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ

ಪ್ರಕಾಶಕರ ಸಮಸ್ಯೆ ಬಗೆಹರಿಸಲು ಭರವಸೆ ಬೆಂಗಳೂರು, ಜೂನ್ 03: ಜ್ಞಾನ ಮತ್ತು ವೈಚಾರಿಕ ಪ್ರಜ್ಞೆ ಬೆಳೆಯಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಪುಸ್ತಕ ಪ್ರಕಾಶಕರ ನಿಯೋಗವು ಇಂದು ಮುಖ್ಯಮಂತ್ರಿಗಳನ್ನು ಭೇಟಿ ಯಾದ ಸಂದರ್ಭದಲ್ಲಿ ಅವರು ಮಾತನಾಡಿದರು.

ಒಡಿಶಾ ರೈಲು ದುರಂತ: ನೆರವಿಗೆ ಧಾವಿಸಿದ ಮುಖ್ಯಮಂತ್ರಿಗಳಿಗೆ ಧನ್ಯವಾದ ಸಲ್ಲಿಸಿದ ವಾಲಿಬಾಲ್ ಕ್ರೀಡಾಪಟುಗಳು

ಕಲ್ಕತಾದಲ್ಲಿ ನಡೆಯುತ್ತಿರುವ 16 ವರ್ಷದೊಳಗಿನ ರಾಷ್ಟ್ರೀಯ ವಾಲಿಬಾಲ್ ಪಂದ್ಯಾವಳಿಗೆ ಕರ್ನಾಟಕದ ಬಾಲಕ ಹಾಗೂ ಬಾಲಕಿಯರ ತಂಡ ತೆರಳಿತ್ತು, ನಿನ್ನೆ ಒಡಿಸ್ಸಾದಲ್ಲಿ ನಡೆದ ಭೀಕರ ರೈಲು ದುರಂತದ ಪರಿಣಾಮವಾಗಿ ಮರಳಿ ರಾಜ್ಯಕ್ಕೆ ವಾಪಸ್ಸು ಬರಲು ಪರಿತಪಿಸುತ್ತಿದ್ದ ತಂಡಕ್ಕೆ ರಾಜ್ಯ ಸರ್ಕಾರ

ಜಿಲ್ಲಾ ಕ್ರೀಡಾ ವಸತಿ ನಿಲಯದ ಪ್ರವೇಶಾತಿ: ಜೂನ್ 06, 07ರಂದು ಆಯ್ಕೆ ಪ್ರಕ್ರಿಯೆ

* ---- ಕೊಪ್ಪಳ ): ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ 2023-24ನೇ ಸಾಲಿಗೆ ಪ್ರಸ್ತುತ 5ನೇ ತರಗತಿ ವ್ಯಾಸಂಗ ಮಾಡುತ್ತಿರುವ ಕ್ರೀಡಾಪಟುಗಳಿಗೆ ಕೊಪ್ಪಳ ಕ್ರೀಡಾ ವಸತಿ ನಿಲಯಕ್ಕೆ ಪ್ರವೇಶಾವಕಾಶ ಜರುಗಿಸುವ ಸಂಬAಧ ಆಯ್ಕೆ ಪ್ರಕ್ರಿಯೆಯನ್ನು ಜೂನ್ 06ರಂದು ಮತ್ತು ಜೂನ್ 07ರಂದು

ಚಿತ್ರದುರ್ಗ: ರಂಗಶಿಕ್ಷಣ ಡಿಪ್ಲೋಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ

ಕೊಪ್ಪಳ : ಕರ್ನಾಟಕ ಸರ್ಕಾರದಿಂದ ಮಾನ್ಯತೆ ಪಡೆದಿರುವ ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲ್ಲೂಕಿನ ಸಾಣೇಹಳ್ಳಿಯ ಶ್ರೀ ಶಿವಕುಮಾರ ರಂಗಪ್ರಯೋಗ ಶಾಲೆಯಿಂದ 2023-24ನೇ ಸಾಲಿನ ಎಸ್.ಎಸ್.ಎಲ್.ಸಿ ಉತ್ತೀರ್ಣರಾದ ಆಸಕ್ತ ಅಭ್ಯರ್ಥಿಗಳಿಂದ ರಂಗಶಿಕ್ಷಣ ಡಿಪ್ಲೋಮಾ ಪ್ರವೇಶಕ್ಕೆ ಅರ್ಜಿ

ಜಿಲ್ಲಾ ಮಟ್ಟದ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆ

Kannadanet News --- ಕೊಪ್ಪಳ : ಜಿಲ್ಲಾ ಮಟ್ಟದ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಆಗಿರುವ ಜಿಲ್ಲಾಧಿಕಾರಿಗಳಾದ ಎಂ.ಸುಂದರೇಶಬಾಬು ಅವರ ಅಧ್ಯಕ್ಷತೆಯಲ್ಲಿ ಜೂನ್ 3ರಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆ ನಡೆಯಿತು. ವಿವಿಧ ತಾಲೂಕಿನ ತಹಸೀಲ್ದಾರರು,

ಗವಿಮಠ ನಾಡಿನ ಎರಡನೇ ಸಿದ್ಧಗಂಗಾ ಕ್ಷೇತ್ರ-ಎಂ.ಬಿ ಪಾಟೀಲ್

ಅಭಿನವ ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳ ಆಶೀರ್ವಾದದ ಪ್ರೇರಣೆ ಪಡೆದ ಸಚಿವರಾದ ಎಂ.ಬಿ ಪಾಟೀಲ್* Kannadanet ಕೊಪ್ಪಳ ಜೂನ್ 03 : ಸರ್ಕಾರದಲ್ಲಿ ಸಂಪುಟ ದರ್ಜೆಯ ಸಚಿವರಾದ ಬಳಿಕ ಪ್ರಪ್ರಥಮ ಬಾರಿಗೆ ಜೂನ್ 3ರಂದು ವಿಜಯಪುರಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಬೃಹತ್ ಮತ್ತು ಮಧ್ಯಮ

ಚಾರಣ ಬಳಗ- ಇಟಗಿ ಮಹಾದೇವಾ ದೇವಾಲಯ ವೀಕ್ಷಣೆ ಮತ್ತು ಚರಿತ್ರೆ ಮನನ ಕಾರ್ಯಕ್ರಮ

ಕೊಪ್ಪಳ ಚಾರಣ ಬಳಗ ಮತ್ತು ಗಂಗಾವತಿ ಚಾರಣ ಬಳಗದಿಂದ ದೇವಾಲಯಗಳ ಚಕ್ರವರ್ತಿ ಇಟಗಿ ಮಹಾದೇವಾ ದೇವಾಲಯ ವೀಕ್ಷಣೆ ಮತ್ತು ಚರಿತ್ರೆ ಮನನ ಕಾರ್ಯಕ್ರಮ ಜೂ.೪ರ ಭಾನುವಾರ ಬೆಳಿಗ್ಗೆ ೦೯-೦೦ ಗಂಟೆಗೆ ಹಮ್ಮಿಕೊಳ್ಳಲಾಗಿದೆ. ಗಂಗಾವತಿ ಮತ್ತು ಕೊಪ್ಪಳದ ಉಪನ್ಯಾಸಕರು, ಸಂಶೋಧಕರು, ವೈದ್ಯರು, ಪತ್ರಕರ್ತರು,

ಬಡವರ-ಮಧ್ಯಮ ವರ್ಗದವರ ಕಲ್ಯಾಣಕ್ಕೆ ಕ್ರಾಂತಿಕಾರಕ ಮುನ್ನುಡಿ ಬರೆದ ಕಾಂಗ್ರೆಸ್ ಸರ್ಕಾರ

ಖಚಿತವಾಗಿ ಜಾರಿಯಾದ ಉಚಿತಗಳು ಕಿಕ್ಕಿರಿದು ತುಂಬಿದ್ದ ಪತ್ರಿಕಾಗೋಷ್ಠಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಚಾರಿತ್ರಿಕ ಘೋಷಣೆ 13 ಬಜೆಟ್ ಮಂಡಿಸಿದ ಸಿದ್ದರಾಮಯ್ಯ ಅವರಿಂದ ಸಿದ್ದಗೊಂಡ 5 ಗ್ಯಾರಂಟಿ ಸ್ಕೀಂಗಳ ಎದೆಗಾರಿಕೆಯ ನೀಲನಕ್ಷೆ ಬೆಂಗಳೂರು, ಜೂನ್‌ 2- ಕಾಂಗ್ರೆಸ್‌

ಜಿ.ಪಂ ಸಿಇಓ ರಾಹುಲ್ ರತ್ನಂ ಪಾಂಡೆ ತಾಲೂಕಿನ ವಿವಿಧ ಹಳ್ಳಿಗಳಿಗೆ ಭೇಟಿ ಪರಿಶೀಲನೆ

ಕುಷ್ಟಗಿ 01; ತಾಲೂಕಿನ ವಿವಿಧ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಳ್ಳಿಗಳಿಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ರತ್ನಂ ಪಾಂಡೆ ಭೇಟಿ ನೀಡಿ ಪರಿಶೀಲಿಸಿದರು.ಹನುಮಸಾಗರ ಗ್ರಾಮದ ತಂಗ್ಯಮ್ಮನ ಕಲ್ಯಾಣಿ, ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಮೂಲಭೂತ ಸೌಕರ್ಯಗಳನ್ನು

ರಾಜ್ಯಪಾಲರಿಂದ ಕೊಪ್ಪಳ ವಿಶ್ವವಿದ್ಯಾಲಯದ ಲಾಂಛನ ಅನಾವರಣ

ಕೊಪ್ಪಳ : ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ಶುಕ್ರವಾರ ರಾಜಭವನದಲ್ಲಿ ಕೊಪ್ಪಳ ವಿಶ್ವವಿದ್ಯಾಲಯದ ಲಾಂಛನವನ್ನು ಅನಾವರಣಗೊಳಿಸಿದರು.ಈ ಸಂದರ್ಭದಲ್ಲಿ ಕೊಪ್ಪಳ ವಿಶ್ವವಿದ್ಯಾಲಯದ ಕುಲಪತಿ ಡಾ.ಬಿ.ಕೆ.ರವಿ, ಕೊಡಗು ವಿವಿ ಕುಲಪತಿ ಡಾ.ಅಶೋಕ್ ಆಲೂರ್,
error: Content is protected !!