Sign in
Sign in
Recover your password.
A password will be e-mailed to you.
ರಾಜ್ಯಪಾಲರಿಂದ ಕೊಪ್ಪಳ ವಿಶ್ವವಿದ್ಯಾಲಯದ ಲಾಂಛನ ಅನಾವರಣ
ಕೊಪ್ಪಳ : ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ಶುಕ್ರವಾರ ರಾಜಭವನದಲ್ಲಿ ಕೊಪ್ಪಳ ವಿಶ್ವವಿದ್ಯಾಲಯದ ಲಾಂಛನವನ್ನು ಅನಾವರಣಗೊಳಿಸಿದರು.ಈ ಸಂದರ್ಭದಲ್ಲಿ ಕೊಪ್ಪಳ ವಿಶ್ವವಿದ್ಯಾಲಯದ ಕುಲಪತಿ ಡಾ.ಬಿ.ಕೆ.ರವಿ, ಕೊಡಗು ವಿವಿ ಕುಲಪತಿ ಡಾ.ಅಶೋಕ್ ಆಲೂರ್,!-->!-->!-->…
Aiawu-citu-ಜಂಟಿ ಸಮಿತಿಗಳ ಪ್ರತಿಭಟನೆ
. ಕೊಪ್ಪಳ ತಾಲೂಕಿನ ಗುಳದಳ್ಳಿ. ಗ್ರಾಮ ಪಂಚಾಯತ್. ಗಬ್ಬೂರು ಗ್ರಾಮ ಕೂಲಿಕಾರರ. ಮೇಲೆ ಗಲಾಟೆ ಮಾಡಿ ದೌರ್ಜನ್ಯ ಮಾಡಿ ಕೂಲಿಕಾರರಿಗೆ ಬೆದರಿಕೆ ಹಾಕಿರುವ ಗ್ರಾಮಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಮತ್ತು ಪಂಚಾಯತ್ ಸಿಬ್ಬಂದಿ ಬಿಎಫ್ ಟಿ. ಗಾಳೆಪ್ಪ. ಇವರನ್ನು. ತಕ್ಷಣವೇ ಸೇವೆಯಿಂದ. ಅಮಾನತು.!-->…
ಕೈಮಗ್ಗ, ಜವಳಿ ತಂತ್ರಜ್ಞಾನದಲ್ಲಿ ಡಿಪ್ಲೋಮಾ: ಅರ್ಜಿ ಆಹ್ವಾನ
** ಕೊಪ್ಪಳ ): 2023-24ನೇ ಸಾಲಿನ ಶೈಕ್ಷಣಿಕ ಅವಧಿಗೆ ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ ಲ್ಯಾಟರಲ್ ಎಂಟ್ರಿ ಮುಖಾಂತರ ನೇರವಾಗಿ 02ನೇ ವರ್ಷದ ಡಿಪ್ಲೋಮಾ (ಡಿ.ಹೆಚ್.ಟಿ.ಟಿ) ಕೋರ್ಸ್ ನೇರ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.ವ್ಯಾಸಂಗದ ಸಮಯದಲ್ಲಿ ಮಾರ್ಗಸೂಚಿಯ ಪ್ರಕಾರ ಪ್ರತಿ!-->…
ಕೊಪ್ಪಳ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ಪ್ರಗತಿ ಪರಿಶೀಲನೆ
Kannadanet NEWS ಕೊಪ್ಪಳ : ಕೊಪ್ಪಳ ಜಿಲ್ಲೆಯ ವಿವಿಧ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಸಾರ್ವಜನಿಕರಿಗೆ ಕುಡಿಯುವ ನೀರು ಸರಬರಾಜು, ಬೀದಿ ದೀಪ ಅಳವಡಿಕೆ ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯ ಕಲ್ಪಿಸಲು ಎಲ್ಲಾ ರೀತಿಯ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು!-->…
ಕೊಪ್ಪಳ ಜಿಲ್ಲೆಯ ಗೃಹರಕ್ಷಕದಳ ಗೌರವ ಸಮಾದೇಷ್ಟರ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ
ಕೊಪ್ಪಳ ಖಾಲಿ ಇರುವ ಕೊಪ್ಪಳ ಜಿಲ್ಲಾ ಗೃಹರಕ್ಷಕದಳ ಗೌರವ ಸಮಾದೇಷ್ಟರ ಹುದ್ದೆ ಭರ್ತಿಗೆ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.ಕೊಪ್ಪಳ ಜಿಲ್ಲಾ ಗೃಹರಕ್ಷಕದಳ ಗೌರವ ಸಮಾದೇಷ್ಟರ ಹುದ್ದೆಯನ್ನು ಭರ್ತಿ ಮಾಡಲು ನೇಮಕಾತಿಗಾಗಿ ಜಿಲ್ಲಾ ಗೃಹರಕ್ಷಕದಳ ಕಚೇರಿಯ ಆಡಳಿತ ನಿರ್ವಹಣೆಯನ್ನು ನೋಡಿಕೊಳ್ಳಲು!-->…
ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ: ಅಪರಾಧಿಗೆ ಜೈಲು ಶಿಕ್ಷೆ
Kannadanet NEWSಕೊಪ್ಪಳ ಜೂನ್ 02 : ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ದೇವೇಂದ್ರ ಕುಕನೂರ ಸಾ:ಹಳೆಕನಕಾಪುರ ಈತನ ಮೇಲಿನ ಆರೋಪ ಸಾಭಿತಾಗಿದೆ ಎಂದು ಗೌರವಾನ್ವಿತ ಕೊಪ್ಪಳ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರು ಹಾಗೂ ತ್ವರಿತ ವಿಲೇವಾರಿ ನ್ಯಾಯಾಲಯ (ಪೋಕ್ಸೊ) ಇವರು!-->…
ಅನೈತಿಕ ಸಂಬಂಧ ಕ್ರಿಮಿನಾಶಕ ಕುಡಿದು ಆತ್ಮಹತ್ಯೆ
ಕುಷ್ಟಗಿ 31; ಅನೈತಿಕ ಸಂಬಂಧ ಹೊಂದಿದ ಜೋಡಿಗಳು ಕ್ರಿಮಿನಾಶಕ ಕುಡಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ತಡರಾತ್ರಿ ತಾಲೂಕಿನ ಮಾಲಗತ್ತಿ ಗ್ರಾಮದ ಜಮೀನೊಂದರಲ್ಲಿ ನಡೆದಿದೆ.ಮಾಲಗತ್ತಿ ಗ್ರಾಮದ ಚಾಲಕ ಪೀರಸಾಬ (35) ಹಾಗೂ ಅದೇ ಗ್ರಾಮದ ಶಾರವ್ವ ಗಂಡ ಶರಣಪ್ಪ ಉಪ್ಪಾರ (30) ಎಂದು!-->…
ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಎಂ.ಸುಂದರೇಶ ಬಾಬು ಅಧಿಕಾರ ಸ್ವೀಕಾರ
ಕೊಪ್ಪಳ : ಸರ್ಕಾರದ ಆದೇಶದ ಮೇರೆಗೆ ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಜಿಲ್ಲಾಧಿಕಾರಿಗಳಾದ ಎಂ.ಸುಂದರೇಶ ಬಾಬು ಅವರು ಮೇ 25 ರಂದು ಅಧಿಕಾರ ವಹಿಸಿಕೊಂಡಿದ್ದಾರೆ.ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರದ ಕೆಲಸ ಕಾರ್ಯಗಳಿಗೆ ಸಂಬಂಧಪಟ್ಟಂತೆ ಹಾಗೂ ವೈಯಕ್ತಿಕವಾಗಿ ಅಧ್ಯಕ್ಷರ!-->!-->!-->…
ನಿವೃತ್ತಿ ನಂತರ ಹೊಸ ವೃತ್ತಿ ಶುರುವಾಗಲಿ : ಹನುಮಂತಗೌಡ ಪೊಲೀಸ್ ಪಾಟೀಲ್
ವಯೋ ನಿವೃತ್ತಿ ಹೊಂದಿದ ಕಾರ್ಯನಿರ್ವಾಹಕ ಅಧಿಕಾರಿಗಳ ಕಾರ್ ಚಾಲಕ ಬೀಳ್ಕೋಡುಗೆ ಸಮಾರಂಭ
ಕುಷ್ಟಗಿ: ಸರ್ಕಾರಿ ನೌಕರರು ನಿವೃತ್ತಿ ಹೊಂದುವುದು ಸರ್ವೆ ಸಾಮಾನ್ಯ. ಆದ್ರೆ, ನಿವೃತ್ತಿ ನಂತರ ಅವರ ಜೀವನ ಹೊಸ ವೃತ್ತಿಯೊಂದಿಗೆ ಶುರುವಾಗಲಿ ಎಂದು ತಾ ಪಂ ಸಹಾಯಕ ನಿರ್ದೇಶಕ (ಪಿ ಆರ್) ಹನುಮಂತಗೌಡ!-->!-->!-->!-->!-->…
ಪಾಂಡುರಂಗ ಓಲೇಕಾರ್ ನಿಧನ
ಕೊಪ್ಪಳ : ನಿವೃತ್ತ ಬಿಎಸ್ ಎನ್ ಎಲ್ ನೌಕರರು ಹಾಗೂ ಓಲೇಕಾರ್ ಶಿಕ್ಷಣ ಸಂಸ್ಥೆಯ ಸ್ಥಾಪಕರಾದ ಪಾಂಡುರಂಗ ಓಲೇಕಾರ ಬುಧವಾರ ಬೆಳಗಿನ ಜಾವ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಆಸ್ಪತ್ರೆಗೆ ಸೇರಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಬುಧವಾರ ನಿಧನರಾದರು.
ಮೃತರ!-->!-->!-->…