ಯೋಜನೆಗಳೇ ಜಾರಿಯಾಗೋದಾದರೇ ಅಭ್ಯರ್ಥಿ ಯಾಕೆ ಬೇಕು- ಸಂಗಣ್ಣ ಕರಡಿ ಪ್ರಶ್ನೆ

-- ಸ್ವಾಭಿಮಾನಕ್ಕೆ ಧಕ್ಕೆಯಿಂದ ಪಕ್ಷ ತೊರೆದಿರುವೆಕೊಪ್ಪಳ:ಯೋಜನೆಗಳೇ ಜಾರಿಯಾಗೋದಾದರೇ ಅಭ್ಯರ್ಥಿಯನ್ನು ಯಾಕೆ ನಿಲ್ಲಿಸಬೇಕಿತ್ತು ಎಂದು ಮಾಜಿ ಸಂಸದ ಹಾಗೂ ಕಾಂಗ್ರೆಸ್ ನಾಯಕ ಸಂಗಣ್ಣ ಕರಡಿ ಸಿ.ಟಿ.ರವಿ ಅವರಿಗೆ ತಿರುಗೇಟು ನೀಡಿದರು. ಸಂಸದರ ಮನೆಯಲ್ಲಿ ಉಫರ್ ಸೇವಿಸಿದ ಶಾಸಕ ರಾಘವೇಂದ್ರ

ಸಿವಿಸಿ ಬಿಜೆಪಿ ಸೇರ್ಪಡೆ ಖಚಿತ?

ಕೊಪ್ಪಳ ರಾಜ್ಯ ಜೆಡಿಎಸ್ ನ ಕೊರ್ ಕಮಿಟಿ ಸದಸ್ಯ ಸಿವಿ ಚಂದ್ರಶೇಖರ್ ಬಿಜೆಪಿ ಸೇರ್ಪಡೆಯಾಗುವುದು ನಿಶ್ಚಿತ ಎನ್ನುವ ಮಾತುಗಳು ಕೇಳಿ ಬರುತ್ತಿದೆ. ನಿನ್ನೆಯ ರಾಜಕೀಯ ಬೆಳವಣಿಗೆ ಹಿನ್ನೆಲೆಯಲ್ಲಿ ಕೊಪ್ಪಳ ಬಿಜೆಪಿ ಅಭ್ಯರ್ಥಿ ಡಾ. ಬಸವರಾಜ್ ಕೌಂಟರ್ ನಾಮಪತ್ರ ಸಲ್ಲಿಕೆ ಹಾಗೂ ಸಮಾವೇಶದ

ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆ

ಕೊಪ್ಪಳ: ಪ್ರಧಾನಮಂತ್ರಿ ನರೇಂದ್ರ ಮೋದಿಜಿಯವರ ನಾಯಕತ್ವ ಮೆಚ್ಚಿ ಜಿಲ್ಲಾ ಪಕ್ಷದ ಕಾರ್ಯಾಲಯದಲ್ಲಿ ಬುಧವಾರ ಹಲವು ಕಾಂಗ್ರೆಸ್ ಮುಖಂಡರು ಪಕ್ಷ ತೊರೆದು ಬಿಜೆಪಿ ಪಕ್ಷ ಸೇರ್ಪಡೆಗೊಂಡರು. ಕೊಪ್ಪಳ ಕ್ಷೇತ್ರದ ಮುಖಂಡರಾದ ಮಸ್ತೇಪ್ಪ ಕಟ್ಟಿಮನಿ, ಸುಂಕಪ್ಪ ಮಾಲಗಿತ್ತಿ, ರಾಮಣ್ಣ ಪೂಜಾರ ,ಲಕ್ಷ್ಮಣ್ಣ…

ಜನತಂತ್ರ ವ್ಯವಸ್ಥೆಯಲ್ಲಿ ಮಾಧ್ಯಮ ಮತ್ತು ಪತ್ರಕರ್ತರು ಸುಧೀಂದ್ರ ಕುಲಕರ್ಣಿ ವಿಶೇಷ ಉಪನ್ಯಾಸ, ಸಂವಾದ

ಬೆಂಗಳೂರು: ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ಮತ್ತು ಬೆಂಗಳೂರು ವಿವಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ವತಿಯಿಂದ ಏ.19ರಂದು ಬೆಳಿಗ್ಗೆ 10.30ಕ್ಕೆ ಜನತಂತ್ರ ವ್ಯವಸ್ಥೆಯಲ್ಲಿ ಮಾಧ್ಯಮ ಮತ್ತು ಪತ್ರಕರ್ತರು ಎನ್ನುವ ವಿಷಯದ ಬಗ್ಗೆ ವಿಶೇಷ ಉಪನ್ಯಾಸ ಮತ್ತು ಸಂವಾದ…

ಮುನಿರಾಬಾದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವೀಪ್ ಕಾರ್ಯಕ್ರಮ

 ): ಲೋಕಸಭಾ ಸಾರ್ವತ್ರಿಕ ಚುನಾವಣೆ ನಿಮಿತ್ಯ ಮತದಾರರಲ್ಲಿ ಜಾಗೃತಿ ಮೂಡಿಸಲು ಕೊಪ್ಪಳ ತಾಲೂಕಿನ ಮುನಿರಾಬಾದ ಡ್ಯಾಂ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಬುಧವಾರದಂದು ಆರೋಗ್ಯ ಇಲಾಖೆಯ ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರಿಗೆ ಮತದಾನ ಸ್ವೀಪ್ ಕಾರ್ಯಕ್ರಮ ಜರುಗಿತು.         ತಾಲೂಕ ಕ್ಷೇತ್ರ ಆರೋಗ್ಯ…

ಕೊಪ್ಪಳದಲ್ಲಿ ಗಮನ ಸೆಳೆದ ಕ್ಯಾಂಡಲ್ ಲೈಟ್ ಮೆರವಣಿಗೆ

 ಮತದಾನ ಮಾಡುವುದು ಪ್ರತಿಯೊಬ್ಬ ಪ್ರಜ್ಞೆಯ ಹಕ್ಕು ಮತ್ತು ಕರ್ತವ್ಯವಾಗಿದ್ದು, ಅರ್ಹ ಮತದಾರರು ಮತದಾನ ಮಾಡಲು ನಿಷ್ಕಾಳಜಿ ತೋರದಿರಿ, ಅರ್ಹ ಪ್ರತಿಯೊಬ್ಬ ಮತದಾರರು ಮತದಾನ ಮಾಡಿ ಎಂದು ಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ಹೇಳಿದರು. ಸಾರ್ವತ್ರಿಕ…

ಕೆಪಿಸಿಸಿ ಕಚೇರಿಯಲ್ಲಿ ಸಂಸದ ಕರಡಿ ಸಂಗಣ್ಣ ಸಿಎಂ, ಡಿಸಿಎಂ  ಸಮ್ಮುಖದಲ್ಲಿ  ಕಾಂಗ್ರೆಸ್ ಸೇರ್ಪಡೆ

ಕೆಪಿಸಿಸಿ ಕಚೇರಿಯಲ್ಲಿ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಬಿಜೆಪಿ ಮಾಜಿ ಸಂಸದ ಕರಡಿ ಸಂಗಣ್ಣ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷರೂ ಆದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಸಮ್ಮುಖದಲ್ಲಿ ಬುಧವಾರ ಕಾಂಗ್ರೆಸ್ ಸೇರ್ಪಡೆಗೊಂಡರು. ಡಿ.ಕೆ.ಶಿವಕುಮಾರ್

ಕಾಂಗ್ರೆಸ್ ಪಕ್ಷ ಸೇರಿದ ಕರಡಿ ಸಂಗಣ್ಣ ಹಾಗೂ ಅಮರೇಶ್ ಕರಡಿ

ಬೆಂಗಳೂರು:  ಬಿಜೆಪಿಯ ಪ್ರಾಥಮಿಕ ಸದಸ್ಯತ್ವ ಹಾಗೂ ಸಂಸತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಕರಡಿ ಸಂಗಣ್ಣ ಎಲ್ಲರ ನಿರೀಕ್ಷೆಯಂತೆ ಇಂದು ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಿದ್ದಾರೆ. ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯನವರನ್ನು ಭೇಟಿಯಾಗಿ  ಕರಡಿ ಸಂಗಣ್ಣ ಅಧಿಕೃತವಾಗಿ ಪಕ್ಷ

ರಾಜೀವಗಾಂದಿ ಆರೋಗ್ಯ ವಿಶ್ವವಿದ್ಯಾಲಯದ ನೆಟ್ ಬಾಲ್‌ತಂಡಕ್ಕೆ ಆಯ್ಕೆ

ಶ್ರೀ ಜಗದ್ಗುರು ಗವಿಸಿದ್ದೇಶ್ವರ ಆಯುರ್ವೇದ ಮಹಾವಿದ್ಯಾಲಯದ ಪುರು? ಮತ್ತು ಮಹಿಳಾ ತಂಡಗಳು ದಾವಣಗೇರಿಯಲ್ಲಿ ನಡೆದ ನೆಟ್ ಬಾಲ್‌ಕ್ರೀಡೆಯಆಯ್ಕೆ ಪ್ರಕ್ರಿಯೆಯಲ್ಲಿ ಪಾಲ್ಗೊಂಡ್ಡಿದ್ದುಅದರಲ್ಲಿ ಮಹಾವಿದ್ಯಾಲಯದಕುಮಾರಿಕಾವೇರಿ , ನೇತ್ರಾ ಮತ್ತು ಲಿಖಿತಾರಾಜೀವಗಾಂಧಿಆರೋಗ್ಯ ವಿಶ್ವವಿದ್ಯಾಲಯದ ನೆಟ್…

ಭಾಗ್ಯನಗರ ಪಟ್ಟಣ ಪಂಚಾಯತಿಯಿAದ ಸ್ವೀಪ್ ಜಾಗೃತಿ ಜಾಥಾ

): ಲೋಕಸಭಾ ಸಾರ್ವತ್ರಿಕ ಚುನಾವಣೆ ನಿಮಿತ್ಯ ಮತದಾನ ಕುರಿತು ಮತದಾರರಲ್ಲಿ ಜಾಗೃತಿ ಮೂಡಿಸಲು ಭಾಗ್ಯನಗರ ಪಟ್ಟಣ ಪಂಚಾಯತಿಯಿAದ ಮಂಗಳವಾರದAದು ಮತದಾನ ಜಾಗೃತಿ ಜಾಥಾ  ಜರುಗಿತು. ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದ 64-ಕೊಪ್ಪಳ ವಿಧಾನಸಭಾ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ಅನ್ನಪೂರ್ಣ…
error: Content is protected !!