ಬೆಳಗಾವಿಯಲ್ಲಿ ರೈತರ ಮೇಲೆ ದಾಳಿ ಮಾಡಿದ ಪೊಲೀಸರು ಖಂಡನೆ: ಭಾರಧ್ವಾಜ್

ಗಂಗಾವತಿ: ಬೆಳಗಾವಿಯಲ್ಲಿ ರೈತರು ತಾವು ಸಾಗುವಳಿ ಮಾಡುತ್ತಿರುವ ಭೂಮಿಗೆ ಪಟ್ಟಾ ಕೊಡಲು ಒತ್ತಾಯಿಸಿದ್ದಕ್ಕೆ ಪೊಲೀಸರು ವಿದ್ಯಾರ್ಥಿಗಳನ್ನು, ಮಹಿಳೆಯರನ್ನು, ರೈತರನ್ನು ಬಂಧಿಸಿರುವುದು ಖಂಡನೀಯ ಎಂದು ಕ್ರಾಂತಿ ಚಕ್ರ ಬಳಗದ ರಾಜ್ಯಾಧ್ಯಕ್ಷರಾದ ಭಾರಧ್ವಾಜ್ ಪ್ರಕಟಣೆಯಲ್ಲಿ…

ಸನ್ನೆ ಬರಹದಿಂದ ಮಕ್ಕಳು ಆಕರ್ಷಿತರಾಗಿ ಕನ್ನಡ ಬರಹ.ಓದು ಕಲಿಯುತ್ತಾರೆ – ಪೀರಜಾದೆ

        ಕೊಪ್ಪಳ : ಕನ್ನಡ ಭಾಷೆ ಕಲಿಕೆಯಲ್ಲಿ ಅನೇಕ ಸರಳ ವಿಧಾನಗಳಿವೆ. ಅದರಲ್ಲಿ ಕನ್ನಡ ಸನ್ನೆ ಬರಹವು ಸಹ ಒಂದು. ಪ್ರಾಥಮಿಕ ಹಂತದಲ್ಲಿ ಕನ್ನಡ ಭಾಷೆ ಬರಹ ಮತ್ತು ಓದುವುದನ್ನು ಕಲಿಸುತ್ತಾ ಕನ್ನಡ ಭಾಷೆಯಲ್ಲಿ ಸನ್ನೆ ಬರಹವನ್ನು ಕಲಿಸುತ್ತಾ ಹೋದರೆ ಮಕ್ಕಳು ಕಡಿಮೆ ಸಮಯದಲ್ಲಿ ಕಲಿಯಲು ಸಾಧ್ಯ…

ಜನನ ಮತ್ತು ಮರಣ ಪ್ರಮಾಣ ಪತ್ರ ನೀಡುವಾಗ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಿ: ಸಿಇಒ ರಾಹುಲ್ ರತ್ನಂ ಪಾಂಡೇಯ

: ಜನನ ಮತ್ತು ಮರಣ ನೋಂದಣಿ ಪ್ರಮಾಣ ಪತ್ರಗಳು ಮಹತ್ವದ ದಾಖಲೆಗಳಾಗಿದ್ದು, ಅವುಗಳನ್ನು ನೀಡುವಾಗ ಅಧಿಕಾರಿಗಳು, ವಿಷಯ ನಿರ್ವಾಹಕರು ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ರತ್ನಂ ಪಾಂಡೇಯ ಅವರು ಅಧಿಕಾರಿಗಳಿಗೆ ತಿಳಿಸಿದರು.…

ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ, ಅತ್ಯಾಚಾರ ಎಸಗಿದ ಅಪರಾಧಿಗೆ 20 ವರ್ಷಗಳ ಜೈಲು ಶಿಕ್ಷೆ

: ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದ ಸಂಗಾಪುರದ ಪ್ರವೀಣಕುಮಾರ ಭೋವಿ ಎಂಬ ವ್ಯಕ್ತಿಯ ಮೇಲಿನ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಕೊಪ್ಪಳ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರು ಹಾಗೂ ತ್ವರಿತ ವಿಲೇವಾರಿ ನ್ಯಾಯಾಲಯ(ಪೋಕ್ಸೋ) ನ್ಯಾಯಾಧೀಶರಾದ ಕುಮಾರ ಡಿ.ಕೆ ಅವರು ಆರೋಪಿಗೆ…

ರೈಲಿಗೆ ಸಿಲುಕಿ ೧೧೦ಕ್ಕೂ ಹೆಚ್ಚು ಕುರಿಗಳ ಸಾವು

ಕೊಪ್ಪಳ : ವಾಸ್ಕೋ ದಿಂದ ವಿಜಯವಾಡಕ್ಕೆ ಹೋಗುವ  ಅಮರಾವತಿ ಎಕ್ಸಪ್ರೇಸ್ ರೈಲು ಹಾಯ್ದು ೧೧೦ಕ್ಕೂ ಹೆಚ್ಚು ಕುರಿಗಳು ಸಾವಿಗೀಡಾದ ಘಟನೆ ಹಿಟ್ನಾಳ ಬಳಿ ನಡೆದಿದೆ. ಕೊಪ್ಪಳ ತಾಲ್ಲೂಕಿನ ಹಿಟ್ನಾಳ ಗ್ರಾಮದ ಬಳಿ ನಡೆದಿರುವ ಘಟನೆ ನಡೆದಿದ್ದು ರೈಲು ಹಳಿಯ ಪಕ್ಕದಲ್ಲಿ ಕುರಿ ಹಿಂಡು ಬಂದಿರುವ…

ಹೆರಿಗೆ ಸಮಯದಲ್ಲಿ ತಾಯಂದಿರ ಮರಣ ತಪ್ಪಿಸಲು ಅಗತ್ಯ ಕ್ರಮ ವಹಿಸಿ: ಜಿಲ್ಲಾಧಿಕಾರಿ ನಲಿನ್ ಅತುಲ್

ಹೆರಿಗೆ ಸಮಯದಲ್ಲಿ ಅಧಿಕ ರಕ್ತಸ್ರಾವ, ರಕ್ತದೊತ್ತಡದ ಏರಿಳಿತ ಮುಂತಾದ ಸಮಸ್ಯೆಗಳಿಂದ ಮಹಿಳೆಯರು ಮರಣ ಹೊಂದುತ್ತಾರೆ. ಇದನ್ನು ತಪ್ಪಿಸಲು ಮುಂಜಾಗ್ರತಾ ಕ್ರಮವಾಗಿ ಎಲ್ಲ ರೀತಿಯ ಅಗತ್ಯ ವೈದ್ಯಕೀಯ ವ್ಯವಸ್ಥೆಗಳನ್ನು ಸಿದ್ದಪಡಿಸಿಕೊಳ್ಳಬೇಕು. ಹೆಚ್ಚಿನ ವೈದ್ಯಕೀಯ ಚಿಕಿತ್ಸೆಯ ಅಗತ್ಯವಿದ್ದಲ್ಲಿ…

ಮಾಲಿನ್ಯ ನಿಯಂತ್ರಣ ಮಂಡಳಿ ಮಾರ್ಗಸೂಚಿ ಅಳವಡಿಸಿಕೊಳ್ಳದಿದ್ದರೆ ಕಠಿಣ ಕ್ರಮ: ಕ್ಯಾಪ್ಟನ್ ಮಹೇಶ ಮಾಲಗಿತ್ತಿ

: ಮಾಲಿನ್ಯ ನಿಯಂತ್ರಣ ಮಂಡಳಿಯ ಮಾರ್ಗಸೂಚಿಗಳನ್ನು ಅಳವಡಿಸಿಕೊಳ್ಳದೇ ಇರುವ ಕೈಗಾರಿಕೆಗಳ ಮೇಲೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಉಪ ವಿಭಾಗಾಧಿಕಾರಿ ಕ್ಯಾಪ್ಟನ್ ಮಹೇಶ ಮಾಲಗಿತ್ತಿ ಅವರು ಕೈಗಾರಿಕೆ ಪ್ರತಿನಿಧಿಗಳಿಗೆ ಎಚ್ಚರಿಕೆ ನೀಡಿದರು. ಕೊಪ್ಪಳ ತಾಲೂಕಿನಲ್ಲಿ ವಿವಿಧ…

ವಸತಿ ಶಾಲೆಯ ಪ್ರಾಂಶುಪಾಲರು, ಮುಖ್ಯೋಪಾಧ್ಯಾಯರಿಗೆ ತರಬೇತಿ ಕಾರ್ಯಕ್ರಮ

  ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಯುನಿಸೆಫ್-ಮಕ್ಕಳ ಸಂರಕ್ಷಣಾ ಯೋಜನೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಂಯುಕ್ತಾಶ್ರಯದಲ್ಲಿ ಗುರುವಾರದಂದು ಜಿಲ್ಲಾ ನಗರಾಭಿವೃದ್ಧಿ ಪ್ರಾಧಿಕಾರದ ಸಭಾಂಗಣದಲ್ಲಿ ಜಿಲ್ಲೆಯಲ್ಲಿರು ವಸತಿ ಶಾಲೆಗಳ…

ನಮ್ಮ ಹಕ್ಕುಗಳಿಗೆ ನಾವೆಲ್ಲರೂ ಒಂದಾಗೋಣ ಬನ್ನಿ ಸಮಾವೇಶ ಯಶಸ್ವಿ ಗೊಳಿಸೋಣ : ಬಸವರಾಜ ದಡೆಸೂಗುರ

ಕೊಪ್ಪಳ ನಗರದ ಖಾಸಗಿ ಹೊಟೆಲ್‌ನಲ್ಲಿ ನಡೆದ ಮಾದಿಗ ಮುನ್ನಡೆ ಸಮಾವೇಶ ಪೂರ್ವಬಾವಿ ಸಭೆಯಲ್ಲಿ ನೂರಾರು ಸಂಖ್ಯೆಯಲ್ಲಿ ಪಾಲ್ಗೊಂಡು ಬಸವರಾಜ ದಡೆಸೂಗೂರ್ ಮಾತನಾಡಿ ಮಾದಿಗ ಸಮುದಾಯ ಪರಿಶಿಷ್ಟ ಜಾತಿಯಲ್ಲಿ ಬಹುಪಾಲು ಜನಸಂಖ್ಯೆ ಹೊಂದಿದ್ದು ಜನಸಂಖ್ಯಾ ಅನುಗುಣವಾಗಿ ಮೂರು ದಶಕಗಳ ಮೀಸಲಾತಿ ವರ್ಗೀಕರಣ…

ಟ್ರಾನ್ಸ್ ಫಾರ್ಮರ್ ಗಳ ಸಮಸ್ಯೆ ಕುರಿತು ಧ್ವನಿ ಎತ್ತಿದ ಶಾಸಕ ಕೆ ರಾಘವೇಂದ್ರ ಹಿಟ್ನಾಳ

ಬೆಳಗಾವಿ : ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲ ದ ಅಧಿವೇಶನದಲ್ಲಿ ಕೊಪ್ಪಳ ಶಾಸಕರಾದ ಕೆ ರಾಘವೇಂದ್ರ ಹಿಟ್ನಾಳ ಅವರು ಕೊಪ್ಪಳ ವಿಧಾನಸಭ ಕ್ಷೇತ್ರದಲ್ಲಿ ಹೊಸ ಟ್ರಾನ್ಸ್ ಪಾರ್ಮರ್ ಗಳಿಂದ ವಿದ್ಯುತ್ ಸರಬರಾಜಿಗೆ ಆಗುತ್ತಿರುವ ತೊಂದರೆ ಕುರಿತು ಪ್ರಶ್ನಿಸಿದ್ದಾರೆ.…
error: Content is protected !!