ಎಸ್ ಯು ಸಿ ಐ ಕಮ್ಯುನಿಸ್ಟ್ ಪಕ್ಷದ ಅಭ್ಯರ್ಥಿ ಕಾಮ್ರೆಡ್ ಶರಣು ಗಡ್ಡಿ ನಾಮಪತ್ರ ಸಲ್ಲಿಕೆ

ಜನ ಹೋರಾಟಗಳಿಂದ ಹೊರಹೊಮ್ಮಿದ ಎಸ್ ಯು ಸಿ ಐ ಕಮ್ಯುನಿಸ್ಟ್ ಪಕ್ಷದ ಅಭ್ಯರ್ಥಿ ಕಾಮ್ರೆಡ್ ಶರಣು ಗಡ್ಡಿ ನಾಮಪತ್ರ ಸಲ್ಲಿಸಿದರು. ಕೊಪ್ಪಳದ ನಗರದ ಲೇಬರ್ ಸರ್ಕಲ್ ನಿಂದ ಗಂಜ್ ಸರ್ಕಲ್ ವರೆಗೂ ನೂರಾರು ಬೆಂಬಲಿಗರೊಂದಿಗೆ ಮೆರವಣಿಗೆ ಮೂಲಕ ಕಾಮ್ರೇಡ್ ಶರಣಪ್ಪ (ಶರಣು ಗಡ್ಡಿ) ಅವರ ನಾಮಪತ್ರ…

ಮೊದಲ ದಿನ 4 ಅಭ್ಯರ್ಥಿಗಳಿಂದ 7 ನಾಮಪತ್ರಗಳ ಸಲ್ಲಿಕೆ

ಲೋಕಸಭಾ ಚುನಾವಣೆ Election breaking news ಲೋಕಸಭಾ ಚುನಾವಣೆ-2024 ರ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ನಲಿನ್ ಅತುಲ್ ಅವರು ನಾಮ ಪತ್ರ ಸಲ್ಲಿಕೆಯ ಮೊದಲ ದಿನವಾದ ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಭ್ಯರ್ಥಿಗಳಿಂದ ಚುನಾವಣಾ

ಕಾಂಗ್ರೆಸ್ ಅಭ್ಯರ್ಥಿ ರಾಜಶೇಖರ್ ಹಿಟ್ನಾಳ್ ನಾಮಪತ್ರ ಸಲ್ಲಿಕೆ

Koppal : ನಾಮ ಪತ್ರ ಸಲ್ಲಿಕೆಯ ಮೊದಲ ದಿನವಾದ ಇಂದು ಕಾಂಗ್ರೆಸ್ ಅಭ್ಯರ್ಥಿ ರಾಜಶೇಖರ್ ಹಿಟ್ನಾಳ್ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಸುವ ಪೂರ್ವದಲ್ಲಿ ಹುಲಿಗೆಮ್ಮ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಬಂದ ರಾಜಶೇಖರ್ ಹಿಟ್ನಾಳ್ ಸಿರುಗುಪ್ಪ ಶಾಸಕರಾದ ನಾಗರಾಜ್ ಹಾಗು ಕಾಂಗ್ರೆಸ್ ನ

ಬಿಜೆಪಿ ಅಭ್ಯರ್ಥಿ ಡಾ. ಬಸವರಾಜ್ ಎಸ್ ಕ್ಯಾವಟರ್ ನಾಮಪತ್ರ ಸಲ್ಲಿಕೆ

ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿ ಡಾ. ಬಸವರಾಜ್ ಎಸ್ ಕ್ಯಾವಟರ್ ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ನಲಿನ್ ಅತುಲ್ ಅವರಿಗೆ 8-ಕೊಪ್ಪಳ ಲೋಕಸಭಾ ಕ್ಷೇತ್ರಕ್ಕೆ ಚುನಾವಣಾ ನಾಮಪತ್ರ ಸಲ್ಲಿಸಿದರು. ಸಂದರ್ಭದಲ್ಲಿ ದೊಡ್ಡನಗೌಡ

ಕರಪತ್ರ, ಪೋಸ್ಟರ್‌ಗಳ ಮೇಲೆ ಮುದ್ರಕರ, ಪ್ರಕಾಶಕರ ಹೆಸರು, ವಿಳಾಸ ಕಡ್ಡಾಯ

  ಸಾರ್ವತ್ರಿಕ ಲೋಕಸಭಾ ಚುನಾವಣೆಯ ಅಂಗವಾಗಿ ಅಭ್ಯರ್ಥಿಗಳ ಪ್ರಚಾರಕ್ಕೆ ಮುದ್ರಿಸುವ ಕರಪತ್ರ, ಪೋಸ್ಟರ್‌ಗಳಲ್ಲಿ ಜನತಾ ಪ್ರಾತಿನಿಧ್ಯ ಕಾಯ್ದೆ 1951 ರ ಸೆಕ್ಷನ್ 127ಎ ಅನ್ವಯ ಮುದ್ರಕರ ಹೆಸರು, ವಿಳಾಸ ಹಾಗೂ ಮುದ್ರಣಗಳ ಪ್ರತಿಗಳ ಸಂಖ್ಯೆಯನ್ನು ಕಡ್ಡಾಯವಾಗಿ ಮುದ್ರಿಸಬೇಕು ಎಂದು ಜಿಲ್ಲಾಧಿಕಾರಿಗಳು…

ಶೈಕ್ಷಣಿಕ ಕಾರ್ಯಗಳಿಗೆ ಶ್ರೀ ಮಠ ಸದಾ ಸಿದ್ಧ….

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿಕೊಂಡು ಮಾತನಾಡಿದ ಶ್ರೀಮಠದ ಹಿರಿಯ ಧರ್ಮದರ್ಶಿಗಳಾದ ಶ್ರೀ ಕೆ ಚನ್ನಬಸಯ್ಯ ಸ್ವಾಮಿಗಳು ಮಾತನಾಡಿ  ತ್ರಿವಿಧ ದಾಸೋಹ ಅಂದರೆ ಅಕ್ಷರ , ಅನ್ನ ಹಾಗೂ ಜ್ಞಾನ ದಾಸೋಹ ಸದಾ ಶ್ರೀಮಠದಲ್ಲಿ ನಡೆಯುತ್ತಿರಬೇಕು ಎಂಬ ಅಪೇಕ್ಷೆಯನ್ನು ಶ್ರೀ ಗುರು ಚನ್ನಬಸವ ಸ್ವಾಮಿಗಳು…

ಏಪ್ರಿಲ್ 12 ರಿಂದ 19 ರವರೆಗೆ ನಾಮಪತ್ರ ಸಲ್ಲಿಕೆಗೆ ಅವಕಾಶ: ನಲಿನ್ ಅತುಲ್

Kannadanet News 24x7 : ಸಾರ್ವತ್ರಿಕ ಲೋಕಸಭಾ ಚುನಾವಣೆ-2024 ರ ಹಿನ್ನೆಲೆಯಲ್ಲಿ 8-ಕೊಪ್ಪಳ ಲೋಕಸಭಾ ಕ್ಷೇತ್ರಕ್ಕೆ ಮೇ 07 ರಂದು ಚುನಾವಣೆ ನಡೆಯಲಿದ್ದು, ಏಪ್ರಿಲ್ 12 ರಿಂದ ಏ.19 ರವರೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ನಡೆಯಲಿದೆ ಎಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ…

ವಿಜೃಂಭಣೆಯಿಂದ ಜರುಗಿದ ಡೊಂಬರಳ್ಳಿ ಮಾರುತೇಶ್ವರ ರಥೋತ್ಸವ

Kannadanet News 24x7 ಕೊಪ್ಪಳ   ತಾಲೂಕಿನ ಡೊಂಬರಳ್ಳಿ ಗ್ರಾಮದಲ್ಲಿ ಯುಗಾದಿ ನಿಮಿತ್ಯ ಶ್ರೀ ಮಾರುತೇಶ್ವರ ಮಹಾ ರಥೋತ್ಸವ ವಿಜೃಂಭಣೆಯಿಂದ ಗುರುವಾರ ಸಂಜೆ ನೆರವೇರಿತು. ಮೈನಳ್ಳಿ ಹಾಗೂ ಬಿಕನಳ್ಳಿ ಉಜ್ಜಯನಿ ಶಾಖಾ ಮಠದ ಶ್ರೀ ಸಿದ್ಧೇಶ್ವರ ಶಿವಾಚಾರ್ಯ ಸ್ವಾಮೀಜಿ ರಥೋತ್ಸವಕ್ಕೆ ಚಾಲನೆ…

ಅಭಿವೃದ್ಧಿಗಾಗಿ ಬಿಜೆಪಿಗೆ ಮತ ನೀಡಿ: ಡಾ. ಬಸವರಾಜ

ಯಲಬುರ್ಗಾ: ಬಾಹ್ಯಾಕಾಶ ಕ್ಷೇತ್ರದಲ್ಲಿ ಇಡೀ ವಿಶ್ವವೇ ಭಾರತದತ್ತ ತಿರುಗಿ ನೋಡುತ್ತಿದೆ. ತಂತ್ರಜ್ಞಾನಕ್ಕೆ ಬೆಂಬಲ ನೀಡುತ್ತಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮತ್ತೊಮ್ಮೆ ದೇಶದ‌ ಆಡಳಿತ ನಡೆಸಬೇಕಾಗಿದೆ. ಅಭಿವೃದ್ಧಿಗಾಗಿ ಬಿಜೆಪಿಗೆ ಮತ ನೀಡಿ ಎಂದು ಕೊಪ್ಪಳ ಲೋಕಸಭಾ ಕ್ಷೇತ್ರದ…

24 ಕೋಟಿ ಕುಟುಂಬ ಉಜ್ವಲ ಫಲಾನುಭವಿ: ಕ್ಯಾವಟರ್

ಯಲಬುರ್ಗಾ: ಸೌದೆ ಮೂಲಕ ಅಡುಗೆ ಮಾಡುವುದರಿಂದ ಮಹಿಳೆಯರ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದ್ದು, ಮರಣ ಪ್ರಮಾಣ ಹೆಚ್ಚಾಗುತ್ತಿತ್ತು. ಇದನ್ನು ತಡೆಯುವ ನಿಟ್ಟಿನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ದೇಶಾದ್ಯಂತ ಈವರೆಗೆ 24 ಕೋಟಿ ಕುಟುಂಬಕ್ಕೆ ಉಜ್ಚಲ ಯೋಜನೆಯಡಿ ಗ್ಯಾಸ್ ಸಿಲಿಂಡರ್,…
error: Content is protected !!