Sign in
Sign in
Recover your password.
A password will be e-mailed to you.
ರಾಜ್ಯಾಧ್ಯಕ್ಷ ವಿಜಯೇಂದ್ರ ಅವರಿಗೆ ಶುಭಕೋರಿದ ಅಮರೇಶ್ ಕರಡಿ
ಕೊಪ್ಪಳ: ನೂತನವಾಗಿ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ವಿಜಯೇಂದ್ರ ಯಡಿಯೂರಪ್ಪ ಅವರನ್ನು ಕೊಪ್ಪಳದ ಬಿಜೆಪಿ ಮುಖಂಡರಾದ ಅಮರೇಶ್ ಕರಡಿ ಭೇಟಿ ಮಾಡಿ ಶುಭಕೋರಿದರು.
ಬೆಂಗಳೂರಿನ ನಿವಾಸದಲ್ಲಿ ಶುಕ್ರವಾರ ಸಂಜೆ ಭೇಟಿಯಾದ ಅಮರೇಶ್ ಕರಡಿ ಅವರು, ಹೂ ಗುಚ್ಛ ನೀಡಿ ಶುಭಾಶಯ ತಿಳಿಸಿದರು.
ಈ…
ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಆಯ್ಕೆ: ಸಂಸದ ಸಂಗಣ್ಣ ಹರ್ಷ
ಕೊಪ್ಪಳ: ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಯಡಿಯೂರಪ್ಪ ಅವರನ್ನು ಪಕ್ಷದ ವರಿಷ್ಠರು ಆಯ್ಕೆ ಮಾಡಿದಿರುವುದು ಸಂತಸವಾಗಿದೆ ಎಂದು ಸಂಸದ ಸಂಗಣ್ಣ ಕರಡಿ ಹರ್ಷ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ನೂತನವಾಗಿ ಆಯ್ಕೆಯಾದ ವಿಜಯೇಂದ್ರ ಅವರು…
ಕೊಪ್ಪಳ ಜಿಲ್ಲೆಯ ಮುನ್ನೋಟ ಅವಶ್ಯಕ-ಗವಿಶ್ರೀಗಳು
ಕೊಪ್ಪಳ : ಜಿಲ್ಲೆಯಾಗಿ ೨೫ ವರ್ಷಗಳು ಕಳೆದಿವೆ. ಎರಡೂವರೆ ದಶಕಗಳಲ್ಲಿ ಜಿಲ್ಲೆ ಸಾಧನೆಯ ಬಗ್ಗೆ ಹಾಗೂ ಜಿಲ್ಲೆಯ ಮುಂದಿನ ದಿನಗಳು ಹೇಗಿರಬೇಕು ಎನ್ನುವುದರ ಮುನ್ನೋಟ ಅವಶ್ಯಕವಾಗಿದೆ. ಶಿಕ್ಷಣ, ಆರೋಗ್ಯ, ಉದ್ಯೋಗ, ಆರ್ಥಿಕ, ಸಾಮಾಜಿಕ ಅಭಿವೃದ್ದಿಯ ಕುರಿತು ಯೋಜನೆ ರೂಪಿಸಬೇಕಿದೆ ಎಂದು ಗವಿಮಠದ…
38ನೇ ರಾಜ್ಯ ಪತ್ರಕರ್ತರ ಸಮ್ಮೇಳನ ಲಾಂಛನ ಅನಾವರಣ ಮಾಡಿದ ಸಿಎಂ
ಬೆಂಗಳೂರು:
ದಾವಣಗೆರೆಯಲ್ಲಿ ನಡೆಯಲಿರುವ 38ನೇ ರಾಜ್ಯ ಪತ್ರಕರ್ತರ ಸಮ್ಮೇಳನದ ಲಾಂಛನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನಲ್ಲಿಂದು ಅನಾವರಣಗೊಳಿಸಿ, ಶುಭ ಹಾರೈಸಿದರು.
ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ(ಕೆಯುಡಬ್ಲೂೃಜೆ) ಪ್ರತಿ ವರ್ಷ ಆಯೋಜಿಸುವ ಸಮ್ಮೇಳನದ ಉದ್ಘಾಟನೆಗೆ…
ಸಾಮೂಹಿಕ ವಿವಾಹದಲ್ಲಿ ಮದುವೆಯಾಗುವವರು ಭಾಗ್ಯವಂತರು- ಗವಿಶ್ರೀಗಳು
ಸಾಮೂಹಿಕ ವಿವಾಹದಲ್ಲಿ ಮದುವೆ ಆಗುವವರು ಭಾಗ್ಯವಂತರು..: ಗವಿಶ್ರೀಗಳು
ಕೊಪ್ಪಳ : ಸಾಮೂಹಿಕ ವಿವಾಹ ದುಂದು ವೆಚ್ಚಕ್ಕೆ ಕಡಿವಾಣ ಆಗುವುದಷ್ಟೇ ಅಲ್ಲ ಸಾಮೂಹಿಕ ವಿವಾಹದಲ್ಲಿ ಮದುವೆ ಆಗುವವರು ಭಾಗ್ಯವಂತರು ಅವರು ಬಡವರಲ್ಲ ಪುಣ್ಯವಂತರು ಇಂತಹ ಅವಕಾಶ ಭಾಗ್ಯವಂತರಿಗೆ ಸಿಗುತ್ತದೆ ಎಂದು ಶ್ರೀ…
ದ್ವೇಷ ಅಳಿಸಿ ದೇಶ ಉಳಿಸಿ ಅಭಿಯಾನ
ರಾಜಕೀಯ ನೈತಿಕತೆಯಲ್ಲಿ ಪಕ್ಷದ ಪಾತ್ರ ಏನು ಮತ್ತು ದೇಶದ ಉಳುವಿಗಾಗಿ ಪಕ್ಷದ ಜವ್ಹಾಬ್ದಾರಿ ಏನು ಎನ್ನುವುದನ್ನು ಅರಿತುಕೊಳ್ಳಬೇಕಾಗಿದೆ.(WPI)ಪಕ್ಷದಿಂದ ನವ್ಹೆಂಬರ್ ತಿಂಗಳ 01ರಿಂದ10 ರವೆರೆಗೆ ಅಭಿಯಾನವನ್ನು ಹಮ್ಮಿಕೊಂಡು" ದ್ವೇಷ ಅಳಿಸಿ ದೇಶ ಉಳಿಸಿ" ಎಂಬ ಘೋಷವಾಕ್ಯದೋಂದಿಗೆ ವೆಲ್ಪರ್…
ಅಬಕಾರಿ ಸಚಿವರಿಗೆ ವಿಕಲಚೇತನ ನೌಕರರ ಸಂಘದಿಂದ ಸನ್ಮಾನ
ಕೊಪ್ಪಳ: ಅಬಕಾರಿ ಸಚಿವರಾದ ಆರ್.ಬಿ.ತಿಮ್ಮಾಪುರ ಅವರಿಗೆ ವಿಕಲಚೇತನ ನೌಕರರ ಸಂಘದ ವತಿಯಿಂದ ಬುಧವಾರ
ಸಂಜೆ ನಗರದ ಪ್ರವಾಸಿ ಮಂದಿರದಲ್ಲಿ ಕಿನ್ನಾಳ ಕಲೆಯ ನೆನಪಿನ ಕಾಣಿಕೆ ನೀಡುವುದರ ಮೂಲಕ ಸನ್ಮಾನ ಮಾಡಲಾಯಿತು.
ಈ ಸಮಯದಲ್ಲಿ ವಿಕಲಚೇತನ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಬೀರಪ್ಪ…
ನ.11 ರಂದು ವೀರರಾಣಿ ಒನಕೆ ಓಬವ್ವ ಜಯಂತಿ
): 2023-24ನೇ ಸಾಲಿನ ವೀರರಾಣಿ ಒನಕೆ ಓಬವ್ವ ಜಯಂತಿ ಕಾರ್ಯಕ್ರಮವನ್ನು ಜಿಲ್ಲಾ ಮಟ್ಟದಲ್ಲಿ ನವೆಂಬರ್ 11 ರಂದು ಬೆಳಿಗ್ಗೆ 10.30 ಗಂಟೆಗೆ ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಹಮ್ಮಿಕೊಳ್ಳಲಾಗಿದೆ.
ಈ ಕಾರ್ಯಕ್ರಮಕ್ಕೆ ಜಿಲ್ಲಾ ಮಟ್ಟದ ಎಲ್ಲ ಅಧಿಕಾರಿಗಳು ತಮ್ಮ ಸಿಬ್ಬಂದಿಯೊAದಿಗೆ ತಪ್ಪದೇ…
ಗರ್ಭಿಣಿ ,ಮಗುವಿನ ಸಾವು- ಗಂಗಾವತಿ ಉಪವಿಭಾಗ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಅಮಾನತ್ತಿಗೆ ಆಗ್ರಹ ಪ್ರತಿಭಟನೆ
.
ಗಂಗಾವತಿ: ಕಳೆದ ವಾರ ಗಂಗಾವತಿ ಉಪವಿಭಾಗ ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿಯವರ ಕುಟುಂಬದವರಿಗೆ ಇಪ್ಪತ್ತು ಸಾವಿರ ರೂಪಾಯಿಗಳ ಲಂಚ ಕೇಳಿ, ಕೊಡದೇ ಇದ್ದಾಗ ಗರ್ಭಿಣಿಗೆ ಸರಿಯಾದ ಚಿಕಿತ್ಸೆ ನೀಡದೆ ಗರ್ಭಿಣಿ ಹಾಗೂ ಮಗುವಿನ ಸಾವಿಗೆ ಕಾರಣರಾದ ಡಾ|| ಈಶ್ವರ ಸವಡಿ ಯವರನ್ನು ಕೂಡಲೇ…
ಸಂಗಿತದಿಂದ ಮಾನಸಿಕ ನೆಮ್ಮದಿ ಸಾಧ್ಯ-ಬಸಪ್ಪ ನಾಗೋಲಿ
ಗಂಗಾವತಿ: ಸಂಗಿತದಿಂದ ಮಾನಸಿಕ ನೆಮ್ಮದಿ ಸಾಧ್ಯವಾಗುತ್ತದೆ ಎಂದು ಸರಕಾರಿ ಜೂನಿಯರ ಕಾಲೇಜ್ ಪ್ರಾಚಾರ್ಯರಾದ ಹೇಳಿದರು.
ಅವರು ನಗರದ ಖಾಸಗಿ ಹೋಟಲ್‌ನಲ್ಲಿ ಜನನಿ ಸಂಗೀತ ಮತ್ತು ಸಾಂಸ್ಕೃತಿಕ ಕಲಾ ಸಂಸ್ಥೆ (ರಿ) ಹಿರೇಜಂತಕಲ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕೊಪ್ಪಳ ಇವರ…