Sign in
Sign in
Recover your password.
A password will be e-mailed to you.
ರಾಜಶೇಖರ್ ಅಡೂರ್ ನೇತೃತ್ವದಲ್ಲಿ ನಗರಸಭಾ ಸದಸ್ಯರು ಕಾಂಗ್ರೆಸ್ ಗೆ?
ಕೊಪ್ಪಳ : ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷಾಂತರ ಪರ್ವ ಈಗಾಗಲೇ ಆರಂಭವಾಗಿದೆ. ಬಿಜೆಪಿಯ ಹಲವಾರು ಮುಖಂಡರಿಗೆ ಈಗಾಗಲೇ ಕಾಂಗ್ರೆಸ್ ಪಕ್ಷ ಗಾಳ ಹಾಕಿದ್ದು ಬಿಜೆಪಿಯ ಮುಖಂಡರಾದ ರಾಜಶೇಖರ್ ಅಡೂರ್ ಸೇರಿದಂತೆ ಕೊಪ್ಪಳ ನಗರಸಭೆಯ ಏಳು ಸದಸ್ಯರು ಹಾಗೂ ಇತರರು ನಾಳೆ ಕಾಂಗ್ರೆಸ್ ಪಕ್ಷ ಸೇರುವ!-->…
ಮತ್ತೊಮ್ಮೆ ಮೋದಿಜೀ ಗೆಲುವಿಗಾಗಿ ಶ್ರಮ ಪಡಲು ಡಾ.ಬಸವರಾಜ್ ಕ್ಯಾವಟರ್ ಕರೆ
ಕೊಪ್ಪಳ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಸಿಂಧನೂರು ವಿಧಾನಸಭಾ ಕ್ಷೇತ್ರದ ಬೂತ್ ವಿಜಯ ಅಭಿಯಾನ ಸಭೆಯಲ್ಲಿ ಭಾಗವಹಿಸಿ ಬಿಜೆಪಿಯ ಅಭ್ಯರ್ಥಿ ಡಾ.ಬಸವರಾಜ್ ಕ್ಯಾವಟರ್ ಮಾತನಾಡಿದರು ಸಭೆಯಲ್ಲಿ ಬೂತ್ ಗೆದ್ದರೆ ಕ್ಷೇತ್ರ ಗೆದ್ದಂತೆ ಎಂಬ ಪಕ್ಷದ ಹಿರಿಯರ ಮಾತಿನಂತೆ, ಬೂತ್ ಮಟ್ಟದಿಂದ ಪದಾಧಿಕಾರಿಗಳ…
ಇಂದು ಪವಾಡ ಪುರುಷ ಹಜರತ್ ಸಯ್ಯದ್ ರಹೀಮ್ ಹುಸೈನಿ ವಲಿ ಅವರ ಊರುಸ್
ಯಲಬುರ್ಗಾ : ತಾಲ್ಲೂಕ ಕೇಂದ್ರದಿಂದ ಕೇವಲ ಏಳು ಕಿ.ಮೀ ಅಂತರದಲ್ಲಿರುವ ಮುಧೋಳ ಗ್ರಾಮದಲ್ಲಿ ವಿವಿಧ ರೀತಿಯ ದೇವಾಲಯಗಳ, ಶೀಲಾ ಶಾಸನ ಹಾಗೂ ಸಾಂಸ್ಕೃತಿಕ ಹಿರಿಮೆಯನ್ನು ಹೊಂದಿರುವ. ಪ್ರಾಚೀನ ಕಾಲದಲ್ಲಿ ಅನೇಕ ವಿದ್ಯಾಕೇಂದ್ರಗಳನ್ನು ಹೊಂದಿದ್ದ ಅಗ್ರಹಾರ ಎಂದೇ ಕರೆಸಿಕೊಂಡಿದ್ದ, ಈ ಮುಧೋಳ…
ಗ್ಯಾರಂಟಿ ಸ್ಕೀಂ ಪ್ರತಿ ಮನೆಗೂ ತಲುಪುತ್ತಿವೆ : ಜ್ಯೋತಿ ಸಂತಸ
ಕೊಪ್ಪಳ: ರಾಜ್ಯ ಕಾಂಗ್ರೆಸ್ ಸರಕಾರದ ಗ್ಯಾರಂಟಿ ಸ್ಕೀಂಗಳು ಬಡ ಮತ್ತು ಮಧ್ಯಮ ವರ್ಗದ ಪ್ರತಿ ಮನೆಗೂ ತಲುಪುತ್ತಿರುವದು ಅತ್ಯಂತ ಸಂತಸ ತಂದಿದೆ ಎಂದು ಜಿಲ್ಲಾ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ, ಗ್ಯಾರಂಟಿ ಪ್ರಾಧಿಕಾರ ಸದಸ್ಯರಾದ ಜ್ಯೋತಿ ಎಂ. ಗೊಂಡಬಾಳ ಖುಷಿ ವ್ಯಕ್ತಪಡಿಸಿದ್ದಾರೆ.…
ಬಾಲ್ಯ ವಿವಾಹ: ಜಿಲ್ಲಾ ಮಕ್ಕಳ ರಕ್ಷಣಾ ಘಟಕದಿಂದ ಬಾಲಕಿಯ ರಕ್ಷಣೆ
ಕೊಪ್ಪಳ ಜಿಲ್ಲಾ ಮಕ್ಕಳ ರಕ್ಷಣಾ ಘಟಕವು ಯಲಬುರ್ಗಾ ತಾಲ್ಲೂಕಿನ ಗ್ರಾಮವೊಂದರ ಅಪ್ರಾಪ್ತ ಬಾಲಕಿಯನ್ನು ಬಾಲ್ಯ ವಿವಾಹದಿಂದ ರಕ್ಷಿಸಿ, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಗೆ ಹಾಜರುಪಡಿಸಿದೆ.
ಮಾರ್ಚ್ 30 ರಂದು ಕೊಪ್ಪಳ ತಾಲ್ಲೂಕಿನ ಹಿರೇಬೊಮ್ಮನಾಳ ಗ್ರಾಮದಲ್ಲಿ ನಡೆಯಲಿರುವ ಶ್ರೀ ಶರಣಬಸವೇಶ್ವರ…
ಹೆಣ್ಣು ಮಕ್ಕಳ ಕಾವ್ಯ ಪಯಣ ಸುಖವಿಲ್ಲ;ಡಾ ಮುಮ್ತಾಜ್ ಬೇಗಂ
ಕೊಪ್ಪಳ,ಮಾ,30- ಹೆಣ್ಣುಮಕ್ಕಳ ಕಾವ್ಯ ಪಯಣ ಸುಖಕರವಿಲ್ಲ. ಅವರು ಬದುಕೇ ಒಂದರ್ಥದಲ್ಲಿ ಹೋರಾಟದಂತಿದೆ. ಇಂತಹ ಪರಿಸ್ಥಿತಿಯಲ್ಲಿ ಸಾಹಿತ್ಯ ರಚನೆ ಅಷ್ಟು ಸುಲಭವಲ್ಲ ಎಂದು ಪ್ರಾಧ್ಯಾಪಕಿ ಡಾ.ಮುಮ್ತಾಜ್ ಬೇಗಂರವರು ನುಡಿದರು.
ಅವರು ಲಿಖಿತ್-ರೀನಾ ಪ್ರಕಾಶನ, ಕೊಪ್ಪಳ ಹಾಗೂ ಲೇಖಕಿಯರ ಸಂಘ, ಕೊಪ್ಪಳ…
ಕರಡಿ ಪರಮಾಪ್ತ ಸೈಯದ್ ನಾಸಿರುದ್ದೀನ್ ಹುಸೇನಿ ಕಾಂಗ್ರೆಸ್ಸಿಗೆ : ಮುಂದೆ?
ಕೊಪ್ಪಳ : ಕೊಪ್ಪಳ ಲೋಕಸಭಾ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ರಾಜಕೀಯ ಬೆಳವಣಿಗೆಯಲ್ಲಿ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿರುವ ಸಂಸದ ಸಂಗಣ್ಣ ಕರಡಿ ಕಾಂಗ್ರೆಸ್ ಸೇರ್ಪಡೆ ಊಹಾಪೋಹಗಳ ಹಿನ್ನೆಲೆಯಲ್ಲಿ ಇಂದು ಅವರ ಪರಮ ಆಪ್ತ ಸಯ್ಯದ್ ನಾಸಿರುದ್ದೀನ್ ಹುಸೇನಿ ಕಾಂಗ್ರೆಸ್…
ಭಾಗ್ಯನಗರದಲ್ಲಿ ಅಪರಾಧ ತಡೆ ಜಾಗೃತಿ ಕಾರ್ಯಕ್ರಮ
ಭಾಗ್ಯನಗರ : ಕೊಪ್ಪಳದ ನಗರ ಠಾಣೆಯ ವತಿಯಿಂದ ಭಾಗ್ಯನಗರದ ಸಾರ್ವಜನಿಕರಿಗಾಗಿ ಅಪರಾಧ ತಡೆ ಜಾಗೃತಿ ಕಾರ್ಯಕ್ರಮ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಭಾಗ್ಯನಗರದ ಕುವೆಂಪು ಸರ್ಕಲ್ ನಲ್ಲಿ ಹಮ್ಮಿಕೊಳ್ಳಲಾದ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಅಪರಾಧಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಸಿಸಿ…
ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಿಂದ ಚೆಕ್‌ಪೋಸ್ಟ್ ಗಳಿಗೆ ಭೇಟಿ, ಖುದ್ದು ವಾಹನಗಳ ಪರಿಶೀಲನೆ
ಲೋಕಸಭಾ ಚುನಾವಣೆ 2024 ರ ನಿಮಿತ್ತ ಜಿಲ್ಲೆಯ ವಿವಿಧೆಡೆ ತೆರೆದಿರುವ ವಿವಿಧ ಚೆಕ್‌ಪೋಸ್ಟ್ಗಳಿಗೆ ಮಾರ್ಚ್ 28 ರ ರಾತ್ರಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ನಲಿನ್ ಅತುಲ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ರಾತ್ರಿ 10:30 ಕ್ಕೆ ಕೊಪ್ಪಳ ತಾಲ್ಲೂಕು ದದೇಗಲ್…
ಬಿಸರಳ್ಳಿ: ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರ
ಕೊಪ್ಪಳ ತಾಲೂಕಿನ ಬಿಸರಳ್ಳಿ ಗ್ರಾಮದಲ್ಲಿ ಉಂಟಾಗಿದ್ದ ಕುಡಿಯುವ ನೀರಿನ ಸಮಸ್ಯೆಯನ್ನು ಪರಿಹರಿಸಲಾಗಿದೆ ಎಂದು ಕೊಪ್ಪಳ ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ದುಂಡಪ್ಪ ತುರಾದಿ ತಿಳಿಸಿದ್ದಾರೆ.
ಬಿಸರಳ್ಳಿ ಗ್ರಾಮದಲ್ಲಿ 4,120 ಜನಸಂಖ್ಯೆ ಇದ್ದು, 05 ಕುಡಿಯುವ ನೀರಿನ…