ಜೆ.ಡಿ.ಎಸ್, ಬಿಜೆಪಿ ಪಕ್ಷ ತೊರೆದು ಕಾಂಗ್ರೆಸ್ ಪಕ್ಷ ಸೇರ್ಪಡೆ

ಕೊಪ್ಪಳ ತಾಲೂಕು ಹಳೆ ಗೊಂಡಬಾಳ ಹೊಸ ಗೊಂಡ ಬಾಳ ಗ್ರಾಮದ ಜೆ.ಡಿ.ಎಸ್ ಬಿಜೆಪಿ ಪಕ್ಷವನ್ನು ತೊರೆದು ಕಾಂಗ್ರೆಸ್ ಪಕ್ಷದ ತತ್ವ ಸಿದ್ಧಾಂತಗಳನ್ನು ಮೆಚ್ಚಿ ಕಾಂಗ್ರೇಸ್ ಪಕ್ಷ ಸೇರ್ಪಡೆಗೊಂಡರು. ದೊಡ್ಡನಿಂಗಜ್ಜ ಹಳ್ಳಿಕೇರಿ, ಈಶಪ್ಪ ಹಲಗೇರಿ,  ಶರಣಪ್ಪ ಬಾವಿಕಟ್ಟಿ,  ದೇವಪ್ಪ ಹಲಗೇರಿ, ರಾಜಶೇಖರಪ್ಪ…

ಬಿಜೆಪಿ ಪಕ್ಷದ ಅಭ್ಯರ್ಥಿ ಡಾ. ಬಸವರಾಜ್ ಪರ ಅವರ ತಂಗಿ, ಅತ್ತಿಗೆ ಪ್ರಚಾರ

ಕನಕಗಿರಿ ಪಟ್ಟಣದಲ್ಲಿ ಕೊಪ್ಪಳ ಲೋಕಸಭಾ ಬಿಜೆಪಿ ಪಕ್ಷದ ಅಭ್ಯರ್ಥಿಗಳಾದ   ಡಾ. ಬಸವರಾಜ್ ಕ್ಯಾವಟರ್ ರವರ ಪರವಾಗಿ ಅವರ ತಂಗಿ ಮತ್ತು ಅವರ ಅತ್ತಿಗೆಯವರು ಕನಕಗಿರಿ ಪಟ್ಟಣಕ್ಕೆ ಆಗಮಿಸಿ ಪಟ್ಟಣದ ಪ್ರಸಿದ್ಧ ಆರಾಧ್ಯ ದೇವರಾದ ಶ್ರೀ ಕನಕಾಚಲ ಲಕ್ಷೀನರಸಿಂಹ ಸ್ವಾಮಿಯ ದರ್ಶನ ಪಡೆದು ನಂತರ ದೇವರ…

ಕೊಪ್ಪಳ ಲೋಕಸಭಾ ಕ್ಷೇತ್ರದಲ್ಲಿ 28 ,29, 30ರಂದು ಸಿಎಂ ಸಿದ್ದರಾಮಯ್ಯ ಪ್ರಚಾರ: ಬಯ್ಯಾಪುರ

ಕೊಪ್ಪಳ: ಏಪ್ರಿಲ್ 28 ರಿಂದ 30 ರವರೆಗೆ ಕೊಪ್ಪಳ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಂಗ್ರೆಸ್ ಅಭ್ಯರ್ಥಿ ರಾಜಶೇಖರ ಹಿಟ್ನಾಳ ಪರ ಮತಯಾಚನೆ ಮಾಡಲಿದ್ದಾರೆ ಎಂದು ಕಾಂಗ್ರೆಸ್ ಕೊಪ್ಪಳ ಜಿಲ್ಲಾಧ್ಯಕ್ಷ ಅಮರೇಗೌಡ ಬಯ್ಯಾಪುರ ಹೇಳಿದರು. ನಗರದಲ್ಲಿ ಶುಕ್ರವಾರ…

ವೀರ ವಿರಾಗಿಣಿ ಅಕ್ಕಮಹಾದೇವಿ ಜಯಂತಿ ಆಚರಣೆ ಮತ್ತು ಉಡಿ ತುಂಬುವ ಕಾರ್ಯಕ್ರಮ

ದವನದ ಹುಣ್ಣಿಮೆ.ಭಕ್ತಿ ಜ್ಞಾನ ವೈರಾಗ್ಯ ನಿಧಿ ಅಕ್ಕಮಹಾದೇವಿಯವರ ಜಯಂತಿ ಕಾರ್ಯಕ್ರಮವು ಕೊಪ್ಪಳ ಜಿಲ್ಲಾ ಕದಳಿ ಮಹಿಳಾ ವೇದಿಕೆಯ ಅಧ್ಯಕ್ಷರಾದ ನಿರ್ಮಲಾ ಬೊಳ್ಳೊಳ್ಳಿ ಅವರ ಮನೆಯಲ್ಲಿ   ಹಮ್ಮಿಕೊಳ್ಳಲಾಗಿತ್ತು. ಅಕ್ಕಮಹಾದೇವಿ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಪೂಜೆ ಸಲ್ಲಿಸಲಾಯಿತು.…

ಹೋಮ್ ವೋಟಿಂಗ್ : ಶತಾಯಿಷಿ ಮತದಾರರು ಯುವ ಮತದಾರರಿಗೆ ಮಾದರಿ

ಲೋಕಸಭಾ ಚುನಾವಣೆ: ಗಮನ ಸೆಳೆದ ಶತಾಯಿಷಿ ಮತದಾರರ ಹೋಮ್ ವೋಟಿಂಗ್  ಸಾರ್ವತ್ರಿಕ ಲೋಕಸಭಾ ಚುನಾವಣೆ-2024ರ ಹಿನ್ನೆಲೆಯಲ್ಲಿ ಕೊಪ್ಪಳ ಜಿಲ್ಲೆಯಲ್ಲಿ ಇಂದು ನಡೆದ ಹೋಮ್ ವೋಟಿಂಗ್ ಮೂಲಕ ಶತಾಯಿಷಿ ಮತದಾರರು ತಮ್ಮ ಹಕ್ಕನ್ನು ಚಲಾಯಿಸುವುದರ ಮೂಲಕ ಯುವ ಮತದಾರರಿಗೆ ಮಾದರಿಯಾಗಿದ್ದಾರೆ.       ಹೌದು…

ಬಿಜೆಪಿ ವರ್ತನೆ, ಭಾಷೆ ನೋಡಿದರೆ ಅವರ ಸಂಸ್ಕಾರ ಅರ್ಥವಾಗುತ್ತದೆ : ಜ್ಯೋತಿ

ಕೊಪ್ಪಳ : ರಾಜ್ಯದಲ್ಲಿ ಬಿಜೆಪಿ ಈ ಬಾರಿ ಎರಡಂಕಿ ದಾಟುವದು ಕಷ್ಟ ಎಂದು ಗೊತ್ತಾದ ಕೂಡಲೇ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ತಮ್ಮ ಹೊಲಸಾಟ ಶುರು ಮಾಡಿದ್ದು, ಅದರ ನಾಯಕರು ಬಾಯಿಗೆ ಬಂದಿದ್ದನ್ನು ಮಾತನಾಡುತ್ತಿದ್ದಾರೆ ಎಂದು ಜಿಲ್ಲಾ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮತ್ತು ಗ್ಯಾರಂಟಿ…

ದೇಶದ ಸಮಗ್ರ ಅಭಿವೃದ್ಧಿಯೇ ಬಿಜೆಪಿಯ ಗುರಿ- ದೊಡ್ಡನಗೌಡ

ಕುಷ್ಟಗಿ: ದೇಶದ ಸಮಗ್ರ ಅಭಿವೃದ್ಧಿಯೇ ಬಿಜೆಪಿಯ ಗುರಿಯಾಗಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕ ದೊಡ್ಡನಗೌಡ ಪಾಟೀಲ್ ಹೇಳಿದರು. ಯರಗೇರಾದಲ್ಲಿ ನಡೆದ ಲೋಕಸಭಾ ಚುನಾವಣೆ ಪ್ರಚಾರ ಪ್ರಯುಕ್ತ ಬಹಿರಂಗ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ರಸ್ತೆ, ಹೆದ್ದಾರಿ, ರೈಲ್ವೆ…

ಡಿಜಿಟಲ್ ಭಾರತ ನಿರ್ಮಾಣ- ಡಾ.ಬಸವರಾಜ

ಕುಷ್ಟಗಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಡಿಜಿಟಲ್ ಭಾರತ ನಿರ್ಮಾಣ ಮಾಡಿದ್ದಾರೆ ಎಂದು ಕೊಪ್ಪಳ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಬಸವರಾಜ ಕೆ.ಶರಣಪ್ಪ ಹೇಳಿದರು. ವಿಧಾನಸಭಾ ವ್ಯಾಪ್ತಿಯ ತಳವಗೇರಾದಲ್ಲಿ ನಡೆದ ಚುನಾವಣಾ ಬಹಿರಂಗ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.…

ಚಟುವಟಿಕೆಗಳಿಂದ ಕಲಿತ ಜ್ಞಾನ ಶಾಶ್ವತವಾಗಿ ನೆನಪಿನಲ್ಲಿ ಉಳಿಯುತ್ತದೆ: ಟಿ.ಎಸ್.ಶಂಕ್ರಯ್ಯಾ

ಕೊಪ್ಪಳ: ಚಟುವಟಿಕೆಗಳ ಮೂಲಕ ಕಲಿತ ಜ್ಞಾನವು ಮಕ್ಕಳಲ್ಲಿ ಶಾಶ್ವತವಾಗಿ ನೆನಪಿನಲ್ಲಿ ಉಳಿಯುತ್ತದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಟಿ.ಎಸ್.ಶಂಕ್ರಯ್ಯಾ ಹೇಳಿದರು. ಅವರು ಗುರುವಾರ ಶ್ರೀಶೈಲನಗರದ ಸ.ಹಿ.ಪ್ರಾ.ಶಾಲೆಯಲ್ಲಿ ಐ.ಎಫ್.ಓ.ಕಲಾ ಸಂಸ್ಥೆ ಹಾಗೂ ಶಾಲೆಯ ಸಂಯುಕ್ತ ಆಶ್ರಯದಲ್ಲಿ…

ತಾವರಗೇರಾ: ಬಾಲ್ಯವಿವಾಹದಿಂದ ಅಪ್ರಾಪ್ತ ಬಾಲಕ, ಬಾಲಕಿಯರ ರಕ್ಷಣೆ

ಕುಷ್ಟಗಿ ತಾಲ್ಲೂಕಿನ ತಾವರಗೇರಾ ಪಟ್ಟಣದ ಬಸಣ್ಣಕ್ಯಾಂಪ್‌ನಲ್ಲಿ ಏಪ್ರಿಲ್ 26 ರಂದು ನಡೆಯಬೇಕಿದ್ದ ಅಪ್ರಾಪ್ತ ವಯಸ್ಸಿನ ಬಾಲಕ ಮತ್ತು ಬಾಲಕಿಯರ ವಿವಾಹವನ್ನು ವಿವಿಧ ಇಲಾಖೆಗಳ ಸಹಕಾರದಲ್ಲಿ ತಡೆಗಟ್ಟಿದ್ದು, ಮಕ್ಕಳನ್ನು ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಮುಂದೆ ಹಾಜರುಪಡಿಸಲಾಗಿದೆ. ಏಪ್ರಿಲ್ 26…
error: Content is protected !!