Sign in
Sign in
Recover your password.
A password will be e-mailed to you.
ಬಿಜೆಪಿ ಭ್ರಷ್ಟಾಚಾರ ರಹಿತ ಆಡಳಿತ ನೀಡಿದ ಪಕ್ಷ- ದೊಡ್ಡನಗೌಡ ಪಾಟೀಲ್
ಕೊಪ್ಪಳ: ಬಿಜೆಪಿ ಭ್ರಷ್ಟಾಚಾರ ರಹಿತ ಆಡಳಿತ ನೀಡಿದ ಏಕೈಕ ಪಕ್ಷವಾಗಿದೆ. ಅಭಿವೃದ್ಧಿ ಆಡಳಿತ ನೀಡಿದ ಮೋದಿ ಸರ್ಕಾರಕ್ಕೆ ಮತ್ತೊಮ್ಮೆ ಅವಕಾಶ ನೀಡಿ ಎಂದು ವಿಧಾನಸಭೆ ವಿರೋಧ ಪಕ್ಷದ ಮುಖ್ಯಸಚೇತಕ ದೊಡ್ಡನಗೌಡ ಪಾಟೀಲ್ ಅವರು ಮತದಾರರಲ್ಲಿ ಮನವಿ ಮಾಡಿಕೊಂಡರು.
ವಿಧಾನಸಭಾ ಕ್ಷೇತ್ರದ ದೋಟಿಹಾಳದ…
ಇಟಗಿ ಬಂಧುಗಳ ಮದುವೆ ಸಮಾರಂಭದಲ್ಲಿ ಮತದಾನ ಜಾಗೃತಿ
ಗಂಗಾವತಿ :ಮತದಾನದಿಂದ ಪ್ರಜಾಪ್ರಭುತ್ವ ಮತ್ತು ಸಂವಿಧಾನಕ್ಕೆ ಗೆಲುವು ಬರಲಿದೆ
ಆದ್ದರಿಂದ ಕಡ್ಡಾಯವಾಗಿ ಪ್ರತಿಯೊಬ್ಬರು ಮತದಾನ ಮಾಡಿ ಎಂದು ಸ್ವೀಪ್ ಜಿಲ್ಲಾ ಸಮಿತಿ
ರಾಯಭಾರಿ ಡಾ. ಶಿವಕುಮಾರ್ ಮಾಲಿಪಾಟೀಲ್ ಹೇಳಿದರು.
ಅವರು ನಗರದ ಅಮರ್ ಭಗತ್ ಸಿಂಗ್ ನಗರ ಇಟಗಿ ಬಂಧುಗಳ ಶಂಕ್ರಪ್ಪ ಹಾಗೂ…
ಪ್ರಭುರಾಜ ಪವಿತ್ರಾ ಮದುವೆಯಲ್ಲಿ ಮತದಾನ ಜಾಗೃತಿ
ಕೊಪ್ಪಳ : ತಾಲೂಕಿನ ಹ್ಯಾಟಿ ಮುಂಡರಗಿ ಗ್ರಾಮದ ನಂದಿಬಂಡಿ ಬಸವೇಶ್ವರ ದೇವಸ್ಥಾನ ಕಲ್ಯಾಣ ಮಂಟಪದಲ್ಲಿ ಮದುಮಕ್ಕಳಾದ ಪ್ರಭುರಾಜ ಜಾಗೀರದಾರ ಮತ್ತು ಪವಿತ್ರಾ ಅವರ ಮದುವೆಯಲ್ಲಿ ಮತದಾನ ಜಾಗೃತಿ ಹಮ್ಮಿಕೊಳ್ಳಲಾಗಿತ್ತು.
ತಾಲೂಕಿನ ಗೊಂಡಬಾಳ ಗ್ರಾಮದವರಾದ ಪ್ರಭುರಾಜ ಜಾಗೀರದಾರ ಕೃಷಿ ಕುಟುಂಬದವರು…
ಬಿಜೆಪಿಯಿಂದ ಯುವಕರಿಗೆ ಅನ್ಯಾಯ- ಕೆ. ರಾಘವೇಂದ್ರ ಹಿಟ್ನಾಳ
-- ವಿವಿಧ ಗ್ರಾಮದ ಮುಖಂಡರು ಕಾಂಗ್ರೆಸ್ ಸೇರ್ಪಡೆ-- ಕಾಂಗ್ರೆಸ್ ಗೆ ಶಕ್ತಿ ತುಂಬಿದ ಕಾರ್ಯಕರ್ತರುಕೊಪ್ಪಳ:ದೇಶದಲ್ಲಿ ಅಧಿಕಾರಕ್ಕೆ ಬರುವ ಮುನ್ನ ಬಣ್ಣ ಬಣ್ಣದ ಮಾತು ಹಾಡಿ ನಂತರದಲ್ಲಿ ಯುವಕರಿಗೆ ಉದ್ಯೋಗ ನೀಡದೇ ಅನ್ಯಾಯ ಎಸಗಿರುವ ಬಿಜೆಪಿಗೆ ಲೋಕಸಭಾ ಚುನಾವಣೆಯಲ್ಲಿ ತಕ್ಕ ಉತ್ತರ ನೀಡಿ ಎಂದು!-->…
ಬಿಜೆಪಿಯ ಅಭಿವೃದ್ಧಿ ಕೆಲಸಗಳೇ ಶ್ರೀರಕ್ಷೆ- ಭಾಂಡಗೆ
ಕುಷ್ಟಗಿ: ಬಿಜೆಪಿಯ ಅಭಿವೃದ್ಧಿ ಕೆಲಸಗಳೇ ಬಿಜೆಪಿ ಅಭ್ಯರ್ಥಿಗಳಿಗೆ ಶ್ರೀರಕ್ಷೆಯಾಗಿದೆ ಎಂದು ರಾಜ್ಯಸಭಾ ಸದಸ್ಯ ನಾರಾಯಣಸಾ ಭಾಂಡಗೆ ಹೇಳಿದರು.ವಿಧಾನಸಭಾ ಕ್ಷೇತ್ರದ ಹನುಮನಾಳದಲ್ಲಿ ನಡೆದ ಬಹಿರಂಗ ಸಭೆಯಲ್ಲಿ ಭಾಗವಹಿಸಿ ಮತಯಾಚಿಸಿ ಮಾತನಾಡಿದ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ!-->!-->!-->…
ಬಿಜೆಪಿ ಟಿಕೆಟ್ ಮಾರಾಟ: ಅಮರೇಶ್ ಕರಡಿ
ಕೊಪ್ಪಳ: ಬಿಜೆಪಿಯವರು ಕೊಪ್ಪಳ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಮಾರಾಟ ಮಾಡಿಕೊಂಡಿದ್ದಾರೆ ಎಂದು ಕಾಂಗ್ರೆಸ್ ಯುವ ನಾಯಕ ಅಮರೇಶ್ ಕರಡಿ ಆರೋಪಿಸಿದರು.ಲೋಕಸಭಾ ಚುನಾವಣೆಯ ಪ್ರಯುಕ್ತ ಕೊಪ್ಪಳ ನಗರದ 21,22,23, ಮತ್ತು24 ನೇ ವಾರ್ಡ್ ನಲ್ಲಿ ಚುನಾವಣೆ ಪ್ರಚಾರವನ್ನು ಹಮ್ಮಿಕೊಂಡು ನಮ್ಮ!-->!-->!-->…
ವಿರೋಧ ಪಕ್ಷಗಳು ಇಲ್ಲದಂತೆ ಮಾಡುವುದೆಂದರೆ, ಪ್ರಜಾಪ್ರಭುತ್ವ ಇಲ್ಲದಂತೆ ಮಾಡುವುದೆಂದು ಅರ್ಥ-ಶಿವಸುಂದರ
ಕೊಪ್ಪಳ : ಮಂಗಳವಾರ ನಗರದ ವಾಲ್ಮೀಕಿ ಕಲ್ಯಾಣ ಮಂಟಪದಲ್ಲಿ ಪ್ರಜಾ ಪ್ರಭತ್ವ ರಕ್ಷಣಾ ವೇದಿಕೆ ನೇತೃತ್ವದಲ್ಲಿ ಕೋಮುವಾದಿ ಬಿಜೆಪಿ ಸೋಲಿಸಿ ದೇಶ ಉಳಿಸಿ ಘೋಷವಾಕ್ಯದ ಚುನಾವಣೆ ಜಾಗೃತಿ ಸಮಾವೇಶ ನಡೆಯಿತು.
ಎಡ ಚಿಂತಕ ಮೈಸೂರಿನ ಡಾಕ್ಟರ್ ಲಕ್ಷ್ಮೀ ನಾರಾಯಣ ಅವರಿಗೆ ಗೌರವ ನಮನ ಸಲ್ಲಿಸಿ…
ಜುಲೈ 13 ರಂದು ಜಿಲ್ಲೆಯಾದ್ಯಂತ ರಾಷ್ಟಿçÃಯ ಲೋಕ್ ಅದಾಲತ್
ರಾಷ್ಟಿçÃಯ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಇವರ ನಿರ್ದೇಶನದ ಮೇರೆಗೆ ಕೊಪ್ಪಳ ಜಿಲ್ಲೆಯಾದ್ಯಂತ ಜುಲೈ 13 ರಂದು ರಾಷ್ಟಿçÃಯ ಲೋಕ್ ಅದಾಲತ್ ಅನ್ನು ಆಯೋಜಿಸಲಾಗಿದೆ.
ಅಂದು ಜಿಲ್ಲೆಯ ಕೊಪ್ಪಳ, ಗಂಗಾವತಿ, ಕುಷ್ಟಗಿ ಮತ್ತು ಯಲಬುರ್ಗಾ ನ್ಯಾಯಾಲಯಗಳಲ್ಲಿ…
ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಬಿಜೆಪಿಗೆ ಮತ ನೀಡಿ: ಹಾಲಪ್ಪ ಆಚಾರ್
ಕೊಪ್ಪಳ: ಲೋಕಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಬಿಜೆಪಿಗೆ ಮತ ನೀಡಿ ಎಂದು ಮಾಜಿ ಸಚಿವ ಹಾಲಪ್ಪ ಆಚಾರ್ ಹೇಳಿದರು.
ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹಿರೇಸಿಂಧೋಗಿಯಲ್ಲಿ ಲೋಕಸಭಾ ಚುನಾವಣೆ ಪ್ರಯುಕ್ತ ನಡೆದ ಬಹಿರಂಗ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಪ್ರಧಾನಮಂತ್ರಿ…
ಕಾಂಗ್ರೆಸ್ ರೈತ ವಿರೋಧಿ ಸರ್ಕಾರ- ಗಾಲಿ ಜನಾರ್ದನ ರೆಡ್ಡಿ
ಕೊಪ್ಪಳ: ಕಿಸಾನ್ ಸಮ್ಮಾನ್ ಯೋಜನೆ ಮೂಲಕ ಬಿಜೆಪಿ ರೈತರ ಹಿತ ಕಾಪಾಡಲಾಗಿದೆ. ಆದರೆ, ರಾಜ್ಯ ಸರ್ಕಾರವು ಈ ಯೋಜನೆ ನಿಲ್ಲಿಸಿದ್ದು, ರೈತ ವಿರೋಧಿ ಸರ್ಕಾರವಾಗಿದೆ ಎಂದು ಶಾಸಕ ಗಾಲಿ ಜನಾರ್ದನ ರೆಡ್ಡಿ ಆರೋಪಿಸಿದರು.
ವಿಧಾನಸಭಾ ಕ್ಷೇತ್ರದ ಲೋಕಸಭಾ ಚುನಾವಣೆ ಪ್ರಚಾರಾರ್ಥವಾಗಿ…