ಪರೀಕ್ಷೆಯ ವಿವಿಧ ಕಾರ್ಯಗಳಿಗೆ ಅತಿಥಿ ಉಪನ್ಯಾಸಕರ ಪರಿಗಣನೆಗೆ ಆಗ್ರಹ

- ಕೊಪ್ಪಳ ವಿವಿ ಕುಲಸಚಿವರಿಗೆ ಮನವಿ ಸಲ್ಲಿಕೆ ಕೊಪ್ಪಳ: ಕೊಪ್ಪಳ ವಿಶ್ವವಿದ್ಯಾಲಯ ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಕಾರ್ಯಾರಂಭ ಮಾಡಿದ್ದು, ವಿವಿ ವ್ಯಾಪ್ತಿಯ ಕಾಲೇಜುಗಳಲ್ಲಿ ಪರೀಕ್ಷೆಯ ಸಿದ್ಧತಾ ಕಾರ್ಯಗಳು ಶುರುವಾಗಿದ್ದು, ಈ ಚಟುವಟಿಕೆಗಳಿಗೆ ಅತಿಥಿ ಉಪನ್ಯಾಸಕರನ್ನು ಸಹ ಪರಿಗಣಿಸುವಂತೆ…

ಪೋಲಿಸ್ ಅಧಿಕಾರಿ ದಿ. ರವಿ ಉಕ್ಕುಂದರ  ಕುಟುಂಬಕ್ಕೆ 50 ಲಕ್ಷ ಪರಿಹಾರ ಧನ ವಿತರಣೆ

ಕೊಪ್ಪಳ : ಪಂಜಾಬ್ ನ್ಯಾಷನಲ್ ಬ್ಯಾಂಕ್ ನಲ್ಲಿ ಖಾತೆ ಹೊಂದಿದ್ದ  ಕೊಪ್ಪಳದ ಜನಪ್ರಿಯ ಪೊಲೀಸ್ ಅಧಿಕಾರಿಯಾಗಿದ್ದ ದಿ.  ರವಿ ಉಕ್ಕುಂದರ ಕುಟುಂಬಕ್ಕೆ 50 ಲಕ್ಷ ರೂಪಾಯಿ ಪರಿಹಾರದ ಚೆಕ್ ಅನ್ನು ಇಂದು ಪಂಜಾಬ್ ನ್ಯಾಷನಲ್ ಬ್ಯಾಂಕ್ ನ ಮ್ಯಾನೇಜರ್  ರವಿಕುಮಾರ್ ವಿತರಿಸಿದರು. ಕೊಪ್ಪಳ ಜಿಲ್ಲಾ…

ಕೊಪ್ಪಳ ವಿಧಾನಸಭಾ ಕ್ಷೇತ್ರದಲ್ಲಿ ಆರೋಗ್ಯ ಕ್ಷೇತ್ರದಲ್ಲಿ ಕಾಂತ್ರಿಕಾರಿ ಬದಲಾವಣೆ-ಶಾಸಕ ಕೆ. ರಾಘವೇಂದ್ರ ಹಿಟ್ನಾಳ

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಛೇರಿ ಫೇಸ್-೧ ಕಟ್ಟಡ ಕಾಮಗಾರಿಗೆ ಭೂಮಿ ಪೂಜೆ : ಕೊಪ್ಪಳ: ೧೧ನಗರದ ಹಳೇ ಜಿಲ್ಲಾ ಆಸ್ಪತ್ರೆ ಹತ್ತಿರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಛೇರಿ ಫೇಸ್-೧ ಕಟ್ಟಡ ಕಾಮಗಾರಿಗೆ ಭೂಮಿ ಪೂಜೆ ನೇರವೇರಿಸಿ ಬಳಿಕ…

ವಿವಿಧ ಪಕ್ಷಗಳನ್ನು ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ

ಕೊಪ್ಪಳ : ೧೧ ನಗರದ ಕಾಂಗ್ರೆಸ್ ಕಾರ್ಯಾಲಯದಲ್ಲಿ ವಿವಿಧ ಪಕ್ಷಗಳನ್ನು ತೊರೆದು ಶಾಸಕರ ಕೆ. ರಾಘವೇಂದ್ರ ಹಿಟ್ನಾಳ ಮತ್ತು ಮಾಜಿ ಜಿ.ಪಂ ಅಧ್ಯಕ್ಷ ಕೆ. ರಾಜಶೇಖರ ಹಿಟ್ನಾಳ ಇವರ ನೇತೃತ್ವದಲ್ಲಿ ಕೋಳೂರು ಹಾಗೂ ಹಿಟ್ನಾಳ ಗ್ರಾಮಗಳ ಮುಖಂಡರು ಮತ್ತು ಯುವಕರು ಕಾಂಗ್ರಸ್ ಪಕ್ಷದ ತತ್ವ…

ಕೃಷಿ, ಕಲೆಗಳಲ್ಲಿ ಅವಕಾಶಗಳು ಹೇರಳ-ಡಾ ಜೀವನ್ ಸಾಬ್ ಬಿನ್ನಾಳ

ಕುಷ್ಟಗಿ: ಬದಲಾಗುತ್ತಿರುವ ಈ ಕಾಲಘಟ್ಟದಲ್ಲಿ ಲಲಿತ ಕಲೆಗಳು ಹಾಗೂ ಕೃಷಿ ಕ್ಷೇತ್ರಗಳಲ್ಲಿ ವ್ಯಾಪಕವಾದ ಅವಕಾಶಗಳಿವೆ. ವಿದ್ಯಾರ್ಥಿಗಳು ಅವುಗಳ ಕಡೆಗೆ ಲಕ್ಷ ವಹಿಸಬೇಕು ಎಂದು ಶಿಕ್ಷಣ ಸಂಪನ್ಮೂಲ ವ್ಯಕ್ತಿ ಡಾ ಜೀವನ್ ಸಾಬ್ ಬಿನ್ನಾಳ ಹೇಳಿದರು. ಪಟ್ಟಣದ ಎಸ್ ವಿ ಸಿ ಶಿಕ್ಷಣ ಸಂಸ್ಥೆಗಳು,…

ಪತಿ ಪತ್ನಿ ಸಂಸಾರ ರಥದ ಸಾರಥಿಗಳು ಪರಸ್ಪರ ಹೊಂದಾಣಿಕೆಯಿಂದ ಸಾಗಬೇಕು: ಡಾ.ಈಶ್ವರ್ ಸವಡಿ

ಗಂಗಾವತಿ: ದೇಶದ ಆರ್ಥಿಕ ಶಕ್ತಿ ವೃದ್ಧಿಯ ಜತೆಗೆ ಸಮಾಜ ತಿದ್ದುವಲ್ಲಿ ಮಹಿಳಯರು ಬಹು ಮುಖ್ಯ ಪಾತ್ರ ನಿರ್ವಹಿಸುತ್ತಿದ್ದಾರೆ ಎಂದು ಇಲ್ಲಿನ ಉಪ ವಿಭಾಗದ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಈಶ್ವರ್ ಸವಡಿ ಹೇಳಿದರು. ಅವರು, ಶ್ರೀ ಧರ್ಮಸ್ಥಳ ಮಂಜುನಾಥ್ ಗ್ರಾಮೀಣಾಭಿವೃದ್ಧಿ ಸೇವಾ ಸಂಘವು ಶ್ರೀಚನ್ನಬಸವ…

ರಾಜಶೇಖರ್‌ ಹಿಟ್ನಾಳ ಗಂಗಾವತಿ ವಿಧಾನಸಭೆಗೆ ಸುಳ್ಳು ಸುದ್ದಿ : ಜ್ಯೋತಿ

ಕೊಪ್ಪಳ : ಜಿಲ್ಲಾ ಪಂಚಾಯತಿ ಮಾಜಿ ಅಧ್ಯಕ್ಷ ರಾಜಶೇಖರ್‌ ಹಿಟ್ನಾಳ ಅವರು ಕೊಪ್ಪಳ ಲೋಕಸಭೆಗೆ ಸ್ಪಧೆ೯ ಮಾಡಿ ಸೋತರೆ ಗಂಗಾವತಿಯಿಂದ ವಿಧಾನಸಭೆಗೆ ಸ್ಪಧೆ೯ ಮಾಡುತ್ತಾರೆ ಎಂಬುದು ಸುಳ್ಳು ಸುದ್ದಿ ಎಂದು ಜಿಲ್ಲಾ ಮಹಿಳಾ ಕಾಂಗ್ರೆಸ್‌ ಪ್ರಧಾನ ಕಾಯ೯ದಶಿ೯ ಜ್ಯೋತಿ ಎಂ. ಗೊಂಡಬಾಳ…

ಶ್ರೀರಾಮ ದರ್ಶನ ಭಾಗ್ಯದ ಫಲ ಬಿಜೆಪಿ ಜಿಲ್ಲಾಧ್ಯಕ್ಷ ನವೀನ ಗುಳಗಣ್ಣವರ್

ಅಯ್ಯೋದ್ಯೆಗೆ ತೆರಳಿದ ಜಿಲ್ಲೆಯ 315 ಜನ ಕೊಪ್ಪಳ ಶ್ರೀರಾಮ ದರ್ಶನ ಪಡೆಯುವುದು ಭಾಗ್ಯದ ಫಲ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ನವೀನ ಗುಳಗಣ್ಣನವರ್ ಹೇಳಿದರು. ನಗರದ ರೈಲ್ವೆ ನಿಲ್ದಾಣದಲ್ಲಿ ಕೊಪ್ಪಳದಿಂದ ಅಯೋಧ್ಯೆಗೆ ತೆರಳಿದ 315 ಜನರನ್ನು ಅಭಿನಂದಿಸಿ, ಅಯೋಧ್ಯೆಗೆ

ಶಾಸಕರ ಕೆ. ರಾಘವೇಂದ್ರ ಹಿಟ್ನಾಳರಿಂದ ಕೃಷಿ ಪರಿಕರಗಳ ವಿತರಣೆ

ಕೊಪ್ಪಳ : ಪ್ರದಾನ ಮಂತ್ರಿ ಸಿಂಚಾಯಿ ಯೋಜನೆ (ಮುಖ್ಯಮಂತ್ರಿಗಳ ಸೂಕ್ಞ್ಮ ನೀರಾವರಿ ಕಾರ್ಯಕ್ರಮ)ದಲ್ಲಿ ಶಾಸಕರ ಕೆ. ರಾಘವೇಂದ್ರ ಹಿಟ್ನಾಳ ರವರು ಪಾಲ್ಗೊಂಡು ರೈತರುಗಳಿಗೆ ಕೃಷಿ ಪರಿಕರಗಳನ್ನು ವಿತರಣೆ ಮಾಡಿದರು ಕೃಷಿಗೆ ಸಂಬಂಧಿಸಿದ ಪೈಗಳನ್ನು ಹಾಗೂ ಇನ್ನಿತರ ಸಾಮಗ್ರಿಗಳನ್ನು ಫಲಾನುಭವಿಗಳಗೆ…

ಇನ್ನರ್ ವೀಲ್ ಕ್ಲಬ್ ನಿಂದ ಮಾವಿನಇಟಗಿ ಶಾಲೆಗೆ ಪ್ರಿಂಟರ್ ಮತ್ತು ಮಕ್ಕಳಿಗೆ ಟೂತ್ ಪೇಸ್ಟ್, ಪ್ಯಾಡ್ ವಿತರಣೆ

ಕುಷ್ಟಗಿ, ಫೆ,10; ಪಟ್ಟಣದ ಇನ್ನರ್ ವೀಲ್ ಕ್ಲಬ್ ವತಿಯಿಂದ ಶನಿವಾರ ಬೆಳಿಗ್ಗೆ ತಾಲೂಕಿನ ಮಾವಿನಇಟಗಿ ಗ್ರಾಮದ ಉನ್ನತಿಕರಿಸಿದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ  ಪ್ರಿಂಟರ್ ಮತ್ತು ಮಕ್ಕಳಿಗೆ ಟೂತ್ ಪೇಸ್ಟ್, ಪ್ಯಾಡ್ ವಿತರಸಿದರು. ಈ ಸಂದರ್ಭದಲ್ಲಿ ಇನ್ನರ್ ವೀಲ್ ಕ್ಲಬ್ ಅಧ್ಯಕ್ಷೆ…
error: Content is protected !!